ಶಿವಮೊಗ್ಗ

ಶಿವಮೊಗ್ಗ | ಕಾಂತರಾಜ ಆಯೋಗದ ವರದಿ ಅನುಷ್ಠಾನದಲ್ಲಿ ಸಕಾ೯ರ ವಿಫಲ : ಆರ್ ಟಿ ನಟರಾಜ್ ಆರೋಪ

ಹಿಂದುಳಿದ ವಗ೯ಗಳ ಸಮಗ್ರ ಅಧ್ಯಯನದ ಕಾಂತರಾಜ ಆಯೋಗದ ವರದಿ ಅನುಷ್ಠಾನಗೊಳಿಸುವಲ್ಲಿ ರಾಜ್ಯ ಸಕಾ೯ರ ವಿಫಲವಾಗಿದೆ ಇದರ ಸಂಪೂಣ೯ ಹೊಣೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಸಚಿವ ಸಂಪುಟದ ಸಚಿವರು ಹೊರಬೇಕಾದುದು ಅನಿವಾರ್ಯ ಎನ್ನದೆ...

ದಲಿತ ಚಳವಳಿಗೆ 50 ವರ್ಷ; ಪ್ರೊ. ಬಿ ಕೃಷ್ಣಪ್ಪನವರ ಸಾಹಿತ್ಯ ಪದವಿ ಪಠ್ಯವಾಗಲಿ: ಗುರುಮೂರ್ತಿ ಆಶಯ

ಸಾವಿರಾರು ವರ್ಷಗಳಿಂದ ಬಲಾಢ್ಯ ಶೋಷಕ ಜಾತಿಗಳಿಂದ ತುಳಿಸಿಕೊಂಡೆ ಬದುಕಿದ್ದ ತಳ ಸಮುದಾಯಗಳನ್ನು ಒಗ್ಗೂಡಿಸಿದ್ದು ಮತ್ತು ಶೋಷಕರ ಶೋಷಣೆಯ ವಿರುದ್ಧದ  ಪ್ರತಿಭಟನಾ ಹೋರಾಟಕ್ಕೆ ಸಜ್ಜುಗೊಳಿಸಿದ್ದು ಕರ್ನಾಟಕದ ಮಟ್ಟಿಗೆ ದಲಿತ ಚಳುವಳಿ ಮಾತ್ರ. ದಲಿತ ಚಳವಳಿಯನ್ನು ಭದ್ರಾವತಿಯಲ್ಲಿ...

ಶಿವಮೊಗ್ಗ | ಸಿಮ್ಸ್ ಮೆಡಿಕಲ್ ಕಾಲೇಜಿನಲ್ಲಿ ಲೈಂಗಿಕ ಕಿರುಕುಳ ಆರೋಪ; ಸಹ ಪ್ರಾಧ್ಯಾಪಕನ ವಿರುದ್ಧ ಎಫ್ಐಆರ್

ಶಿವಮೊಗ್ಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ಸಿಮ್ಸ್) ಮೆಡಿಕಲ್ ಕಾಲೇಜಿನಲ್ಲಿ ಮತ್ತೊಂದು ಲೈಂಗಿಕ ಕಿರುಕುಳದ ಆರೋಪ ಕೇಳಿಬಂದಿದೆ. ಈ ಸಂಬಂಧ ಮಹಿಳಾ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್​ ಸಹ ದಾಖಲಾಗಿದೆ. ವೈಯಕ್ತಿಕ ವಿವರಗಳನ್ನು ಗೌಪ್ಯವಾಗಿ ಇಡಲಾಗಿದೆ.ಸೆಕ್ಷನ್​...

ಶಿವಮೊಗ್ಗ | ವಸತಿ ಹಂಚಿಕೆ ಭ್ರಷ್ಟಾಚಾರ ಆರೋಪ ; ಜಮೀರ್ ಅಹ್ಮದ್ ರಾಜೀನಾಮೆ ನೀಡಿ ತನಿಖೆ ಎದುರಿಸಲಿ ; ಶಾಸಕ ಬೇಳೂರು ಗೋಪಾಲಕೃಷ್ಣ

ಶಿವಮೊಗ್ಗದಲ್ಲಿ ಇಂದು ವಸತಿ ಹಂಚಿಕೆಯಲ್ಲಿ ಭ್ರಷ್ಟಾಚಾರ ಆರೋಪ ಎದುರಿಸುತ್ತಿರುವ ವಸತಿ ಸಚಿವರು ರಾಜೀನಾಮೆ ನೀಡಬೇಕೆಂದು ಸಾಗರ ಶಾಸಕರು ಹಾಗೂ ರಾಜ್ಯ ಅರಣ್ಯ ಕೈಗಾರಿಕಾ ಅಭಿವೃದ್ದಿ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಆಗ್ರಹಿಸಿದ್ದಾರೆ. ನಗರದಲ್ಲಿಂದು ಈ...

ಶಾಸನ ಸಭೆಗಳಲ್ಲಿ ಮಹಿಳಾ ಪ್ರಾತಿನಿಧ್ಯವಿಲ್ಲದೆ ಸಮಾನತೆ ಸಾಧ್ಯವಿಲ್ಲ: ನಿವೃತ್ತ ನ್ಯಾ. ನಾಗಮೋಹನ್‌ ದಾಸ್

ಶಿವಮೊಗ್ಗದಲ್ಲಿ ಲೋಕಸಭೆ ಮತ್ತು ವಿಧಾನಸಭೆಯಂತಹ ಶಾಸನ ಸಭೆಗಳಲ್ಲಿ ಮಹಿಳೆಗೆ ಸಮಾನ ಅವಕಾಶ ಸಿಗುವ ತನಕ ಮಹಿಳಾ ಸಮಾನತೆ ಸಾಧ್ಯವಿಲ್ಲ ಎಂದು ನಿವೃತ್ತ ನ್ಯಾಯಮೂರ್ತಿ ಹೆಚ್. ಎನ್.ನಾಗಮೋಹನ್ ದಾಸ್ ಅಭಿಪ್ರಾಯಪಟ್ಟರು. ಅವರು ಸಂವಿಧಾನ ಓದು ಕರ್ನಾಟಕ...

ಶಿವಮೊಗ್ಗ | ಕೇಂದ್ರ ಸರ್ಕಾರದ ವಿರುದ್ಧ ಗ್ರಾಮಾಂತರ ಯುವ ಕಾಂಗ್ರೆಸ್ ಪ್ರತಿಭಟನೆ

ರೈತರು ಬೆಳೆಗಳಿಗೆ ವಿತರಿಸುವ ರಸ ಗೊಬ್ಬರಗಳ ಬೆಲೆಯನ್ನು ಕೇಂದ್ರ ಸರ್ಕಾರ ಹೆಚ್ಚಿಸಿದೆ ಎಂದು ಆರೋಪಿಸಿ ಇಂದು ಕೃಷಿ ಇಲಾಖೆ ಕಚೇರಿಯ ಎದುರು ಯುವ ಕಾಂಗ್ರೆಸ್​ ಗ್ರಾಮಾಂತರ ಘಟಕದ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಬಿಜೆಪಿ ಆರಂಭದಿಂದಲೂ...

ಶಿವಮೊಗ್ಗ | ಭದ್ರಾವತಿ ಅರೆದೊಟ್ಲು ಗ್ರಾಮದಲ್ಲಿ ಕಳ್ಳತನ ; ಆರೋಪಿ ಬಂಧನ

ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಅರೆದೊಟ್ಲು ಗ್ರಾಮದಲ್ಲಿ ಜೂನ್ 16, 2025 ರಂದು ನಡೆದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಬಂಧಿಸಿ, ಸುಮಾರು 6.43 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣ, ಬೆಳ್ಳಿ...

ಶಿವಮೊಗ್ಗ | ಆನಂದಪುರದಲ್ಲಿ ಬೈಕ್ ಅಪಘಾತ ; ಗಾಯಾಳುವನ್ನು ಆಸ್ಪತ್ರೆಗೆ ಸೇರಿಸಿದ 112 ಸಿಬ್ಬಂದಿ

ಶಿವಮೊಗ್ಗ ಜೂನ್ 19ರಂದು ಸಾಗರ ತಾಲೂಕಿನ ಆನಂದಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬೈಕ್ ನಿಯಂತ್ರಣ ತಪ್ಪಿ ಅಪಘಾತ ಸಂಭವಿಸಿದೆ. ಈ ಕುರಿತು ಸಾರ್ವಜನಿಕರೊಬ್ಬರು 112 ತುರ್ತು ಸೇವೆಗೆ ಕರೆ ಮಾಡಿ ಮಾಹಿತಿ ನೀಡಿದ್ದರು,...

ಶಿವಮೊಗ್ಗ | ಹೊಸನಗರದ ಮೆಸ್ಕಾಂ‌ ಲಾರಿಯಿಂದ ಬರೋಬ್ಬರಿ 135 ಲೀ ಡೀಸೆಲ್ ಕಳ್ಳತನ

ಹೊಸನಗರದ ಮೆಸ್ಕಾಂ ಹೊಸನಗರ ಉಪವಿಭಾಗದ ದಿನದ ಕೆಲಸ ಮುಗಿಸಿ ಕಚೇರಿ ಎದುರು ಲಾರಿ‌ ನಿಲ್ಲಿಸಿದ್ದ ವೇಳೆ ಬರೋಬ್ಬರಿ 135 ಲೀ ಡೀಸೆಲ್ ಕಳ್ಳತನ ನಡೆದಿರೋ ಘಟನೆ ಶುಕ್ರವಾರ ನಡೆದಿದೆ. ಶುಕ್ರವಾರವಷ್ಟೇ ಟ್ಯಾಂಕ್ ತುಂಬಿಸಿ 30...

ಶಿವಮೊಗ್ಗ | ನೈಟ್ಸ್ ಇನ್ ಖಾಕಿ’ ಕಾರ್ಯಕ್ರಮ: 12 ಪೊಲೀಸ್ ಸಿಬ್ಬಂದಿಗೆ ಸನ್ಮಾನ

ಶಿವಮೊಗ್ಗ ರೌಂಡ್ ಟೇಬಲ್, ಶಿವಮೊಗ್ಗ ಮಲ್ನಾಡ್ ರೌಂಡ್ ಟೇಬಲ್ ಮತ್ತು ಮಲ್ನಾಡ್ ಮಾಸ್ಟರ್ಸ್ ವತಿಯಿಂದ ಶಿವಮೊಗ್ಗ ನಗರದ ಡಿಎಆರ್ ಪೊಲೀಸ್ ಸಭಾಂಗಣದಲ್ಲಿ ‘ನೈಟ್ಸ್ ಇನ್ ಖಾಕಿ’ ಕಾರ್ಯಕ್ರಮ ಆಯೋಜಿಸಲಾಗಿತ್ತು. ಶಿವಮೊಗ್ಗ...

ಶಿವಮೊಗ್ಗ | ರೌಡಿ ಶೀಟರ್ ಬರ್ಬರ ಹತ್ಯೆ

ಶಿವಮೊಗ್ಗ ನಗರದ ಬೊಮ್ಮನಕಟ್ಟೆ ಕೆರೆ ಏರಿ ಬಳಿ ತಡರಾತ್ರಿ ರೌಡಿಶೀಟರ್ ಅವಿನಾಶ್ (32)ನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರವಾಗಿ ಹತ್ಯೆ ಮಾಡಲಾಗಿದೆ. ಹತ್ಯೆಗೀಡಾದ ಅವಿನಾಶ್, ಈ ಹಿಂದೆ ಕೊಲೆ ಪ್ರಕರಣವೊಂದರಲ್ಲಿ ಶಿಕ್ಷೆಗೆ ಒಳಗಾಗಿದ್ದು, ಐದು...

ಶಿವಮೊಗ್ಗ | ಕೃಷಿ ಹೊಂಡಕ್ಕೆ ಬಿದ್ದು ಯುವಕರಿಬ್ಬರು ಸಾವು

ಶಿವಮೊಗ್ಗ ಗ್ರಾಮಾಂತರದಲ್ಲಿ ಜಮೀನೊಂದರ ಕೃಷಿ ಹೊಂಡಕ್ಕೆ ಯುವಕರಿಬ್ಬರು ಆಕಸ್ಮಿಕವಾಗಿ ಬಿದ್ದು ಮೃತಪಟ್ಟ ದಾರುಣ ಘಟನೆ, ಶಿವಮೊಗ್ಗ ತಾಲೂಕಿನ ಕುಂಸಿ ಪೊಲೀಸ್ ಠಾಣೆ ವ್ಯಾಪ್ತಿಯ ಯಡವಾಲ ಗ್ರಾಮದಲ್ಲಿ ತಡರಾತ್ರಿ ನಡೆದಿದೆ.ಯಡವಾಲ ಗ್ರಾಮದ ನಿವಾಸಿ ಗೌತಮ್...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X