ಶಿವಮೊಗ್ಗ

ಶಿವಮೊಗ್ಗ | ಜನ ಪ್ರತಿನಿಧಿಯಾಗಿ ’ಜನರಿಗೆ ನಾನು ಉತ್ತರದಾಯಿ’ : ಸಂಸದ ಬಿ.ವೈ ರಾಘವೇಂದ್ರ

ಶಿವಮೊಗ್ಗ ಜಿಲ್ಲೆ ಅಂತರರಾಷ್ಟ್ರೀಯ ಮಟ್ಟಕ್ಕೆ ಸರ್ವಾಂಗೀಣ ಅಭಿವೃದ್ದಿ - ’ಜನರಿಗೆ ನಾನು ಉತ್ತರದಾಯಿ’ ಎಂದು ಸಂಸದ ಬಿ.ವೈ ರಾಘವೇಂದ್ರ ಹೇಳಿದರು. ಶಿವಮೊಗ್ಗ ಜಿಲ್ಲೆಯನ್ನು ಅಂತರರಾಷ್ಟ್ರೀಯ ಮಟ್ಟಕ್ಕೇರಿಸುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ...

ಶಿವಮೊಗ್ಗ | ಶ್ರೀ ಕೃಷ್ಣರು ತೋರಿದ ಸನ್ಮಾರ್ಗದಲ್ಲಿ ನಡೆದು ಬದುಕು ಸಾಗಿಸೋಣ : ಬಲ್ಕಿಸ್ ಬಾನು

ಶಿವಮೊಗ್ಗ, ಪ್ರೀತಿ-ವಿಶ್ವಾಸಕ್ಕೆ ಮತ್ತೊಂದು ಹೆಸರೇ ಶ್ರೀ ಕೃಷ್ಣ. ಎಲ್ಲರೊಂದಿಗೆ ಅತ್ಯಂತ ಪ್ರೀತಿಯಿಂದ ಬೆರೆಯುವ ಗುಣವಿರುವ ಶ್ರೀ ಕೃಷ್ಣನ ವ್ಯಕ್ತಿತ್ವವನ್ನೇ ಹೊಂದಿರುವ ಗೊಲ್ಲರ ಸಮಾಜ ಸರ್ವಾಂಗೀಣವಾಗಿ ಅಭಿವೃದ್ದಿ ಹೊಂದಿ ಸಮಾಜದ ಮುಖ್ಯವಾಹಿನಿಗೆ ಬರಬೇಕು...

ಶಿವಮೊಗ್ಗ | ಯುವಕರು ಕ್ರೀಡಾ ಮನೋಭಾವ ಬೆಳೆಸಿಕೊಳ್ಳಬೇಕು : ಶಾಸಕ ಎಸ್ ಎನ್ ಚನ್ನಬಸಪ್ಪ

ಶಿವಮೊಗ್ಗ, ಯುವಕರು ಕ್ರೀಡಾ ಮನೋಭಾವ ಬೆಳೆಸಿಕೊಳ್ಳಬೇಕು. ಸ್ಪರ್ಧಾತ್ಮಕ ಗುಣದೊಂದಿಗೆ ಕ್ರೀಡೆಗಳಲ್ಲಿ ಭಾಗವಹಿಸಿ ರಾಷ್ಟ್ರಮಟ್ಟಕ್ಕೆ ತಲುಪಬೇಕು ಎಂದು ಶಾಸಕರಾದ ಎಸ್.ಎನ್.ಚನ್ನಬಸಪ್ಪ ಕ್ರೀಡಾಪಟುಗಳಿಗೆ ಕರೆ ನೀಡಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು...

ಶಿವಮೊಗ್ಗ | ಸಕ್ರೆಬೈಲ್​ ಸುತ್ತಮುತ್ತ ಒಂಟಿ ಸಲಗ ಪ್ರತ್ಯಕ್ಷ

ಶಿವಮೊಗ್ಗ, ಭದ್ರಾ ಅಭಯಾರಣ್ಯದಿಂದ ತುಂಗಾ ನದಿ ದಾಟಿ ಸಕ್ರೆಬೈಲ್​ ಸುತ್ತ ಮುತ್ತ ಒಂಟಿ ಸಲಗ ಪ್ರತ್ಯಕ್ಷವಾಗಿದೆ.ಅಷ್ಟೇ ಅಲ್ಲದೆ ಸಕ್ರೆಬೈಲ್​ ಸುತ್ತಾಮುತ್ತಾ ಈ ಒಂಟಿ ಸಲಗ ದಾಂಧಲೆ ನಡೆಸುತ್ತಿದ್ದು, ರೈತರು ಬೆಳೆದ ತೆಂಗು...

ತೀರ್ಥಹಳ್ಳಿ | ದೇವಸ್ಥಾನದ ಹುಂಡಿ ಕಳ್ಳತನ : ಆರೋಪಿ ಬಂಧನ

ತೀರ್ಥಹಳ್ಳಿಯ ಪುರಾಣ ಪ್ರಸಿದ್ಧ ಶ್ರೀ ರಾಮೇಶ್ವರ ದೇವಸ್ಥಾನದಲ್ಲಿ ನಡೆದಿದ್ದ ಹುಂಡಿಯಲ್ಲಿನ ಹಣ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಪೊಲೀಸರ ಚಾಣಾಕ್ಷತನದ ಈ ತ್ವರಿತ ಕಾರ್ಯವೈಖರಿಗೆ ಧಾರ್ಮಿಕ ದತ್ತಿ ಮತ್ತು ಧರ್ಮದಾಯ ಇಲಾಖೆಯ...

ಶಿವಮೊಗ್ಗ | ಧರ್ಮಸ್ಥಳದ ಪ್ರಕಾರಣ : ಕಾನೂನಿಗಿಂತ ಯಾರೂ ದೊಡ್ಡವರಲ್ಲ

ಶಿವಮೊಗ್ಗ, ಧರ್ಮಸ್ಥಳ ಪ್ರಕರಣ ಸಂಬಂಧಿಸಿದಂತೆ ಕಾನೂನಿಗಿಂತ ಯಾರೂ ದೊಡ್ಡವರಲ್ಲ ಎಂದು ಮಧುಬಂಗಾರಪ್ಪ ಹೇಳಿದರು. ಧರ್ಮಸ್ಥಳ ಮತ್ತು ವಿರೇಂದ್ರ ಹೆಗಡೆ ಅವರ ಬಗ್ಗೆ ವೈಯುಕ್ತಿಕವಾಗಿ ಗೌರವವಿದೆ. ಧರ್ಮಸ್ಥಳದಲ್ಲಿ ನಡೆಯುತ್ತಿರುವ ವಿದ್ಯಮಾನಗಳಲ್ಲಿ ಷಡ್ಯಂತ್ರ ನಡೆದಿರಬಹುದು ಎಂಬ ಅಭಿಪ್ರಾಯವಿದೆ....

ಶಿವಮೊಗ್ಗ | ಡಿಸಿಸಿ ಬ್ಯಾಂಕ್ ನಿಂದ ಅಪೆಕ್ಸ್ ಬ್ಯಾಂಕ್ ಪ್ರತಿನಿಧಿಯಾಗಿ ಎಂ ಶ್ರೀಕಾಂತ್ ನೇಮಕ

ಶಿವಮೊಗ್ಗ ಜಿಲ್ಲಾ ಕೇಂದ್ರೀಯ ಸಹಕಾರ ಬ್ಯಾಂಕ್ ಡಿಸಿಸಿ ಬ್ಯಾಂಕ್ ನ ಆಡಳಿತ ಮಂಡಳಿಯಲ್ಲಿ ಅಪೇಕ್ಷೆ ಬ್ಯಾಂಕಿನ ಪ್ರತಿನಿಧಿಯನ್ನಾಗಿ ಜಿಲ್ಲೆಯಿಂದ ಎಂ. ಶ್ರೀಕಾಂತ್ ಅವರನ್ನು ನಾಮನಿರ್ದೇಶನ ಮಾಡಲಾಗಿದೆ. ಕಾಂಗ್ರೆಸ್ ಮುಖಂಡರಾಗಿರುವ ಶ್ರೀಕಾಂತ್ ಆಗಸ್ಟ್ 13 ರಿಂದ...

ಶಿವಮೊಗ್ಗ | ಹಬ್ಬಗಳನ್ನು ಸೌಹಾರ್ದಯುತವಾಗಿ ಸಂಭ್ರಮಿಸಿ : ಜಿಲ್ಲಾಧಿಕಾರಿ ಗುರುದತ್ತ ಹೆಗಡೆ

ಶಿವಮೊಗ್ಗ, ಜಿಲ್ಲೆಯಾದ್ಯಂತ ಆಗಸ್ಟ್ 27ರಂದು ನಡೆಯಲಿರುವ ಗಣೇಶ ಚತುರ್ಥಿ ಮತ್ತು ಸೆಪ್ಟಂಬರ್ ೦5 ನಡೆಯಲಿರುವ ಈದ್ ಮಿಲಾದ್ ಹಬ್ಬಗಳನ್ನು ಸರ್ವಧರ್ಮಗಳ ಬಂಧುಗಳು ಸೌಹಾರ್ಧಯುತವಾಗಿ ಸಡಗರ ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು...

ಶಿವಮೊಗ್ಗ | ಕೆನರಾ ಬ್ಯಾಂಕ್‌ನಿಂದ 372 ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ; ಪ್ರತಿಭೆಗೆ ಬೆಲೆ ಕಟ್ಟಲು ಸಾಧ್ಯವಿಲ್ಲ ಬಿಇಒ ರಮೇಶ್ ನಾಯ್ಕ್

ಶಿವಮೊಗ್ಗ, ಪ್ರತಿಭಾ ಪುರಸ್ಕಾರಕ್ಕೆ ಬೆಲೆ ಕಟ್ಟಲು ಸಾಧ್ಯವಿಲ್ಲ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ರಮೇಶ್ ನಾಯ್ಕ್ ಅಭಿಪ್ರಾಯಪಟ್ಟರು. ಬುಧವವಾರ ಕೆನರಾ ಬ್ಯಾಂಕ್ ಪ್ರಾದೇಶಿಕ ಕಚೇರಿ ಶಿವಮೊಗ್ಗ ವತಿಯಿಂದ ಆಯೋಜಿಸಿದ್ದ ಸರ್ಕಾರಿ ಶಾಲೆ, ಸರ್ಕಾರಿ ಅನುದಾನಿತ ಶಾಲೆಯ...

ಶಿವಮೊಗ್ಗ | 17 ನೆ ವಾರ್ಡ್ ನಲ್ಲಿ, ಮೂಲಭೂತ ಸೌಕರ್ಯಕ್ಕಾಗಿ : ಪೌರಾಯುಕ್ತರಿಗೆ ಮನವಿ

ಶಿವಮೊಗ್ಗ, ಗೋಪಾಲಗೌಡ ಬಡಾವಣೆ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘ ಹಾಗೂ ವಿವಿಧ ಸಂಘಟನೆಗಳ ಪ್ರಮುಖರು ಇಂದು ಮಹಾನಗರ ಪಾಲಿಕೆಯ ಪೌರಾಯುಕ್ತ ಕೆ, ಮಾಯಣ್ಣ ಗೌಡ ಅವರನ್ನು ಭೇಟಿ ಮಾಡಿ ಬಡಾವಣೆಯಲ್ಲಿ ಕೈಗೊಳ್ಳಬೇಕಾದ ಕಾಮಗಾರಿಗಳ...

ಶಿವಮೊಗ್ಗ | ನೀರಿನ ಬಾಟಲಿ ಮೇಲೆ ರಾಷ್ಟ್ರಧ್ವಜದ ಚಿತ್ರ ; ಶೀಘ್ರ ತೆರವಿಗೆ ಕರವೇ ಸ್ವಾಭಿಮಾನಿ ಬಣ ಒತ್ತಾಯ

ಶಿವಮೊಗ್ಗ, ರಿಲಯನ್ಸ್ ಸಂಸ್ಥೆಯ ಸಹ ಬಾಗಿತ್ವದಲ್ಲಿರುವ ಕ್ಯಾಂಪಾ ಕೋಲ ಕುಡಿಯುವ ನೀರಿನ ಬಾಟಲಿಯ ಮೇಲೆ ಪ್ಲಾಸ್ಟಿಕ್‌ನಲ್ಲಿ ರಾಷ್ಟ್ರಧ್ವಜದಂತೆ ಕಾಣುವ ಚಿತ್ರವನ್ನು ಮುದ್ರಿಸಿ, ಸಗಟು ಮಾರಟ ಹಾಗೂ ಚಿಲ್ಲರೇ ಅಂಗಡಿಗಳಲ್ಲಿ ಮಾರಾಟ ಮಾಡುತ್ತಿದ್ದಾರೆ ಎಂದು...

ಶಿವಮೊಗ್ಗ | ಮಳೆಗೂ ಜಗ್ಗದ ಆಶಾ ಕಾರ್ಯಕರ್ತೆಯರು: ರಸ್ತೆಯಲ್ಲೇ ಧರಣಿ

ಶಿವಮೊಗ್ಗ, ಮುಖ್ಯಮಂತ್ರಿ ಘೋಷಿಸಿದ ರಾಜ್ಯದ ಗೌರವ ಧನ ಮತ್ತು ಕೇಂದ್ರದ ಭಾಗಶಃ ಪ್ರೋತ್ಸಾಹ ಧನ ಸೇರಿ ಮಾಸಿಕ ಕನಿಷ್ಠ ರೂಪಾಯಿ. 10,000 ಗೌರವ ಧನವನ್ನು ಏಪ್ರಿಲ್‌ನಿಂದ ಅನ್ವಯವಾಗುವಂತೆ ಆದೇಶ ಹೊರಡಿಸಬೇಕೆಂದು ಆಗ್ರಹಿಸಿ ಜಿಲ್ಲಾ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X