ಮುಜರಾಯಿ ಇಲಾಖೆಗೆ ಒಳಪಟ್ಟ ಜಿಲ್ಲೆಯ ದೇವಾಲಯಗಳಲ್ಲಿ ಕಡ್ಡಾಯವಾಗಿ ʼಧಾರ್ಮಿಕ ದತ್ತಿ ಇಲಾಖೆ, ಮುಜರಾಯಿ ದೇವಸ್ಥಾನ, ಕರ್ನಾಟಕ ಸರ್ಕಾರʼ ಎಂಬ ನಾಮಫಲಕ ಹಾಗೂ ಸಿಸಿ ಕ್ಯಾಮೆರಾಗಳ ಅಳವಡಿಕೆಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಜಿಲ್ಲೆಯ ತಹಶೀಲ್ದಾರ್ಗಳಿಗೆ...
ರೈತನ ಭೂಮಿಯನ್ನು ಸ್ವಾಧೀನಪಡಿಸಿಕೊಂಡು ಬರೋಬ್ಬರಿ 33 ವರ್ಷಗಳೇ ಕಳೆದಿದ್ದರೂ, ರೈತನಿಗೆ ಪರಿಹಾರ ಪಾವತಿ ನಡೆದ ನಿರ್ಲಕ್ಷಿಸಿದ್ದ ಜಿಲ್ಲಾಧಿಕಾರಿಯ ಕಾರನ್ನು ಜಪ್ತಿ ಮಾಡುವಂತೆ ನ್ಯಾಯಾಲಯ ಆದೇಶಿಸಿದೆ.
1992ರಲ್ಲಿ ಶಿವಮೊಗ್ಗದ ಹರಮಘಟ್ಟದ ರೈತ ನಂದಾಯಪ್ಪ ಅವರ...
ಕನಕದಾಸರು ತಮ್ಮ ಕೀರ್ತನೆಗಳ ಮೂಲಕ ಸಮಾಜವನ್ನು ತಿದ್ದುವ ಕೆಲಸ ಮಾಡಿದ್ದಾರೆ, ಸಮಾನತೆಗಾಗಿ ಹೋರಾಡಿದ್ದಾರೆ ಎಂದು ಶಿವಮೊಗ್ಗ ತಾಲೂಕು ಗ್ಯಾರಂಟಿ ಸಮಿತಿ ಸದಸ್ಯ ಬಿ ಆರ್ ವಾಗೀಶ್ ತಿಳಿಸಿದರು.
ಶಿವಮೊಗ್ಗ ತಾಲೂಕಿನ ಹೊಳೆಹೊನ್ನೂರು ಸಮೀಪದ ಭದ್ರಾಪುರ...
ಶಿವಮೊಗ್ಗ ತಾಲೂಕಿನ ಹೊಳೆಬೆನವಳ್ಳಿ ಗ್ರಾಮಕ್ಕೆ ಗ್ರಾಮಠಾಣಾ ಕಲ್ಪಿಸುವಂತೆ ಆಗ್ರಹಿಸಿ ನವೆಂಬರ್ 11ರಿಂದ ಹೊಳೆಬೆನವಳ್ಳಿ ಗ್ರಾಮ ಪಂಚಾಯಿತಿ ಕಚೇರಿ ಎದುರು ಅನಿರ್ದಿಷ್ಟಾವಧಿ ಮುಷ್ಕರ ಆರಂಭಿಸಲಾಗುವುದು ಎಂದು ಗ್ರಾಮಸ್ಥರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
"ಹೊಳೆಬೆನವಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ...
ಕಬ್ಬು ಬೆಳೆಗೆ ಎಫ್ಆರ್ಪಿ ದರವನ್ನು ಕೇಂದ್ರ ಸರ್ಕಾರ ನಿಗದಿ ಮಾಡಬೇಕಿದೆ. ಹಾಗಾಗಿ ಈಗ ಹೆಚ್ಚಿನ ದರ ನಿಗದಿ ಮಾಡಿ ರೈತರಿಗೆ ಅನುಕೂಲ ಮಾಡಿಕೊಡಲಿ ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ಹೇಳಿದರು.
ಶಿವಮೊಗ್ಗ ನಗರದಲ್ಲಿ ಸುದ್ದಿಗಾರರೊಂದಿಗೆ...
ರಾಷ್ಟ್ರಗೀತೆ ಬ್ರಿಟಿಷರ ಸ್ವಾಗತಕ್ಕೆ ರಚಿಸಿದ್ದ ಗೀತೆ ಎಂದು ಹೇಳಿ ರಾಷ್ಟ್ರಗೀತೆಗೆ ಅಪಮಾನ ಮಾಡಿರುವ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿಯವರನ್ನು ಸಂಸದ ಸ್ಥಾನದಿಂದ ವಜಾಗೊಳಿಸಬೇಕು ಎಂದು ಒತ್ತಾಯಿಸಿ ಜಿಲ್ಲಾ ಎನ್ಎಸ್ಯುಐ ಶಿವಮೊಗ್ಗ ನಗರದಲ್ಲಿ ಪ್ರತಿಭಟನೆ...
ಕೈದಿಯೊಬ್ಬನಿಗೆ ತಲುಪಿಸಲು ಸ್ವೀಟ್ ಬಾಕ್ಸ್ನಲ್ಲಿ ಗಾಂಜಾ ತಂದಿದ್ದ ಯುವಕನೊಬ್ಬ ಜೈಲುಪಾಲಾಗಿದ್ದಾನೆ. ಶಿವಮೊಗ್ಗದ ಕೇಂದ್ರ ಕಾರಾಗೃಹದಲ್ಲಿ ತಪಾಸಣೆ ವೇಳೆ ಯುವಕ ಸಿಕ್ಕಿಬಿದ್ದಿದ್ದು ಆತನ ವಿರುದ್ಧ ಪ್ರಕರಣ ದಾಖಲಾಗಿದೆ.
ಶಿವಮೊಗ್ಗದ ಸೋಮಿನಕೊಪ್ಪದ ಸೈಯದ್ ವಾಸೀಂ (25) ಬಂಧಿತ....
ರೈತರ ಉತ್ಪಾದನೆ ಹಾಗೂ ಜೀವನ ಮಟ್ಟದ ಗಣನೀಯ ಸುಧಾರಣೆಗೆ ಅಗತ್ಯವಿರುವ ಪೂರಕ ಸಂಶೋಧನೆ ಮತ್ತು ತಂತ್ರಜ್ಞಾನದ ವರ್ಗಾವಣೆಗೆ ಇನ್ನಷ್ಟು ಶ್ರಮವಹಿಸುವಂತೆ ಕೃಷಿ ಸಚಿವ ಎನ್ ಚಲುವರಾಯಸ್ವಾಮಿ ಸೂಚನೆ ನೀಡಿದರು.
ಕೆಳದಿ ಶಿವಪ್ಪ ನಾಯಕ ಕೃಷಿ...
ಜೀವನೋಪಾಯಕ್ಕಾಗಿ ದಿನಗೂಲಿ ಕೆಲಸ ಮಾಡುತ್ತಿದ್ದ ಪೋಷಕರ ಮಗನಾದ ಚಿತ್ರದುರ್ಗ ತಾಲೂಕಿನ ಚೌಲಿಹಳ್ಳಿ ಗ್ರಾಮದ ಸಂದೀಪ ಎಲ್ ಅವರು ಶಿಕ್ಷಣ ಕ್ಷೇತ್ರದಲ್ಲಿ ತಮ್ಮ ಅದ್ಭುತ ಸಾಧನೆಯನ್ನು ದಾಖಲಿಸಿದ್ದಾರೆ. ಅತ್ಯಂತ ಸರಳ ಕುಟುಂಬದಲ್ಲಿ ಹುಟ್ಟಿ ಬೆಳೆದ...
ಶಿವಮೊಗ್ಗ ಜಿಲ್ಲೆಯ ರೋಟರಿ ಕ್ಲಬ್ ಪೂರ್ವ ಸಂಸ್ಥೆ ಸಾರಥ್ಯದಲ್ಲಿ ನಗರದ ಶಿವಮೊಗ್ಗ ಅರೆಕಾನಟ್ ಮರ್ಚೆಂಟ್ಸ್ ಸ್ಪೋರ್ಟ್ಸ್ ಕ್ಲಬ್ ನಲ್ಲಿ ನ. 8 ಮತ್ತು 9ರಂದು ರೋಟರಿ ದತ್ತಿನಿಧಿ ಮತ್ತು ಪೊಲಿಯೋ ಪ್ಲಸ್ ಕುರಿತ...
ಇತ್ತೀಚೆಗೆ ನಡೆದ ಕುವೆಂಪು ವಿಶ್ವವಿದ್ಯಾಲಯದ ಬಿಕಾಂ ಪರೀಕ್ಷೆಯ ಮೌಲ್ಯಮಾಪನವನ್ನು ಡಿಜಿಟಲ್ ರೂಪದಲ್ಲಿ ನಡೆಸಿದ್ದು, ಫಲಿತಾಂಶದಿಂದ ವಿದ್ಯಾರ್ಥಿಗಳು ಕಂಗಾಲಾಗಿದ್ದಾರೆ. ವಿವಿಯ ಆಡಳಿತ ಡಿಜಿಟಲ್ ಮೌಲ್ಯಮಾಪನಕ್ಕೆ ಸಾಕಷ್ಟು ತಯಾರಿ ನಡೆಸದೇ ಇರುವುದರಿಂದ ಬೇಕಾಬಿಟ್ಟಿ ಫಲಿತಾಂಶಗಳು ಬಂದಿದ್ದು,...
ಮಹಿಳೆಯೊಬ್ಬರ ಖಾಸಗಿ ಫೋಟೋ ಹಾಗೂ ವಿಡಿಯೋಗಳನ್ನು ದುರುಪಯೋಗಪಡಿಸಿಕೊಂಡು, ಅವುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡುವುದಾಗಿ ಬೆದರಿಸಿ, ಬರೋಬ್ಬರಿ 10 ಲಕ್ಷ ರೂಪಾಯಿಗೆ ಬೇಡಿಕೆ ಇಟ್ಟಿರುವ ಘಟನೆ ವರದಿಯಾಗಿದೆ. ಈ ಕುರಿತು ಸಂತ್ರಸ್ತ ಮಹಿಳೆಯು...