ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಆನೆ ತುಳಿತದಿಂದ ವ್ಯಕ್ತಿಯೊಬ್ಬ ಮೃತಪಟ್ಟ ಘಟನೆ ತಾಲ್ಲೂಕಿನ ಬಂಡೀಗುಡ್ಡದಲ್ಲಿ ನಿನ್ನೆ ರಾತ್ರಿ ನಡೆದಿದೆ. ತಾಲೂಕಿನ ಬಂಡಿಗುಡ್ಡ ಗ್ರಾಮದ ಕುಮಾರ್ (53) ಮೃತ ದುರ್ದೈವಿಯಾಗಿದ್ದಾನೆ.
ವಿಐಎಸ್ ಎಲ್ ಭೂಮಿಯ ಕಾವಲು...
ದಿನಾಂಕಃ 19-06-2025 ರ ಇಂದು ಬೆಳಗ್ಗೆ ತಿರುಮಲೇಶ್, ಪಿಎಸ್ಐ ಶಿವಮೊಗ್ಗ ಪಶ್ಚಿಮ ಸಂಚಾರ ಪೊಲೀಸ್ ಠಾಣೆ ರವರು ಶಿವಮೊಗ್ಗ ನಗರದ ಶ್ರೀ ರಾಮಕೃಷ್ಣ ವಿದ್ಯಾನಿಕೇತನ ಶಾಲೆಯಲ್ಲಿ, ಸಂಚಾರ ನಿಯಮಗಳ ಅರಿವು ಮೂಡಿಸುವ ಕಾರ್ಯಕ್ರಮವನ್ನು...
ಸರ್ಕಾರಿ ಶಾಲೆಗಳೆಂದರೆ ಅದೇನೋ ಅಸಡ್ಡೆ. ಪ್ರತಿಷ್ಠಿತ ಖಾಸಗಿ ಶಾಲೆಯಲ್ಲಿ ಓದಿದರೆ ಮಾತ್ರವೇ ಮಕ್ಕಳಿಗೆ ಉಜ್ವಲ ಭವಿಷ್ಯವೆನ್ನುವ ಮನಸ್ಥಿತಿ ಹೆಚ್ಚಿನ ಪೋಷಕರಲ್ಲಿದೆ. ಎಷ್ಟು ಡೊನೇಶನ್ ಕಟ್ಟಿದ್ದೇವೆ ಎನ್ನುವುದೇ ಬಹುತೇಕ ಪೋಷಕರ ಪ್ರತಿಷ್ಠೆಯ ಸಂಕೇತವಾಗಿದೆ. ಅದಕ್ಕೆ...
ಕಳೆದ ಒಂದು ತಿಂಗಳಿಂದ ರಾಜ್ಯದಲ್ಲಿ ಮಳೆಯಾಗುತ್ತಿದೆ. ನಾನಾ ಜಿಲ್ಲೆಗಳಲ್ಲಿ ಮಳೆ ಅಬ್ಬರ ಹೆಚ್ಚಾಗಿದ್ದರೆ, ಕೆಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುತ್ತಿದೆ. ಈ ನಡುವೆ, ಒಂದು ತಿಂಗಳ ಹಿಂದೆಯಷ್ಟೇ ಕಾಮಗಾರಿ ಮುಗಿದು, ಉದ್ಘಾಟನೆಗೊಂಡಿದ್ದ ರಾಷ್ಟ್ರೀಯ ಹೆದ್ದಾರಿಯೊಂದು...
ಸರ್ಕಾರಿ ಶಾಲೆಗಳೆಂದರೆ ಮೂಗು ಮುರಿಯುವವರ ಸಂಖ್ಯೆ ಹೆಚ್ಚುತ್ತಿರುವ ಪ್ರಸ್ತುತ ದಿನಗಳಲ್ಲಿ, ಮತ್ತೊಂದು ಸರ್ಕಾರಿ ಮಾದರಿ ಶಾಲೆಯ ಸ್ಥಿತಿಯು ಈ ಅಭಿಪ್ರಾಯಕ್ಕೆ ಪೂರಕ ಉದಾಹರಣೆಯಾಗಿದೆ.
ಶಿವಮೊಗ್ಗದ ಭದ್ರಾವತಿ ತಾಲೂಕಿನ ಸಿಂಗನಮನೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಭದ್ರಾ...
ಶಿವಮೊಗ್ಗದಲ್ಲಿ ಕಳೆದೆರೆಡು ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ರಾಜ್ಯಾದ್ಯಂತ ಹಲವು ಅವಾಂತರಗಳು ಸೃಷ್ಟಿಯಾಗಿವೆ. ಇದೇ ವೇಳೆ ಗೋಡೆ ಕುಸಿತದಿಂದ ವೃದ್ಧೆಯೊಬ್ಬರು ಸಾವನ್ನಪ್ಪಿರುವ ಘಟನೆ ಭಾನುವಾರ ತಡರಾತ್ರಿ ನಡೆದಿದೆ.
ಆಯನೂರು ಬಳಿಯಿರುವ ಮಂಡಗಟ್ಟ ಗ್ರಾಮ...
ಕರ್ನಾಟಕ ಸರ್ಕಾರದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರಾದ ಎಸ್ ಮಧು ಬಂಗಾರಪ್ಪನವರ ಕನಸಿನ ಯೋಜನೆಯಾದ "ನಮ್ಮ ಶಾಲೆ ನಮ್ಮ ಜವಾಬ್ದಾರಿ " ಕಾರ್ಯಕ್ರಮದಡಿಯಲ್ಲಿ ಸಾಂತ್ವನ ಟ್ರಸ್ಟಿನ ವತಿಯಿಂದ ಶಿವಮೊಗ್ಗ ಜಿಲ್ಲೆಯ ಮಲೆಶಂಕರ...
ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಎಮ್ಮೆ ಹಟ್ಟಿ ಗ್ರಾಮದ ಹೋಟೆಲ್ ಒಂದರಲ್ಲಿ ನಗದು, ಪಾತ್ರೆ, ಬ್ಯಾಟರಿ ಮೊದಲಾದ ವಸ್ತುಗಳ ಕಳುವಾಗಿದ್ದ ಪ್ರಕರಣಕ್ಕೆ ಸಂಬಂದಿಸಿದಂತೆ ಹೊಳೆಹೊನ್ನೂರು ಪೊಲೀಸ್ ಠಾಣೆಯ ಪೊಲಿಸರು ಆರೋಪಿಯನ್ನ ಪತ್ತೆ ಮಾಡಿ...
ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನಲ್ಲಿ ನಕಲಿ ನೋಟು ಚಲಾವಣೆ ಮಾಡುತ್ತಿದ್ದ ಆರೋಪದ ಮೇರೆಗೆ, ಭದ್ರಾವತಿ ನ್ಯೂ ಟೌನ್ ಠಾಣೆ ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿದ್ದಾರೆ.ಭದ್ರಾವತಿಯ ಭಂಡಾರಹಳ್ಳಿ ಎದುರಿನ ನಾಗಮ್ಮ ಲೇಔಟ್ ನಿವಾಸಿ, ರಿಯಲ್...
ಶಿವಮೊಗ್ಗ ನಗರದಲ್ಲಿ ಸ್ಥಳೀಯ ಜನರ ಬಹುದಿನಗಳ ಬೇಡಿಕೆಯಾಗಿದ್ದ ಶಿವಮೊಗ್ಗ ನಗರದ ಬೊಮ್ಮನಕಟ್ಟೆ ಆಶ್ರಯ ಬಡಾವಣೆ ಮಾರ್ಗಕ್ಕೆ ಸಂಚರಿಸಲು ಸರ್ಕಾರಿ ನಗರ ಸಾರಿಗೆ (ಕೆ.ಎಸ್.ಆರ್.ಟಿ.ಸಿ) ಬಸ್ ಸಂಚಾರಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಮಧು...
ಶಿವಮೊಗ್ಗ ಎಸ್ ಎಸ್ ಎಲ್ ಸಿ ಪರೀಕ್ಷೆ-2ರ ಫಲಿತಾಂಶವು ಶುಕ್ರವಾರದಂದು ಪ್ರಕಟವಾಗಿದ್ದು, ಹಿಂದಿನ ಫಲಿತಾಂಶದ ವೇಳೆ ಕೇವಲ ಒಂದು ಅಂಕದಿಂದ ಎಸೆಸೆಲ್ಸಿಯಲ್ಲಿ ಗರಿಷ್ಠ ಅಂಕಗಳಿಸುವ ಅವಕಾಶ ತಪ್ಪ್ಪಿಸಿಕೊಂಡಿದ್ದ ವಿದ್ಯಾರ್ಥಿನಿ, ಮತ್ತೊಮ್ಮೆ ಪರೀಕ್ಷೆ ಬರೆದು...
ಶಿವಮೊಗ್ಗ ಜಿಲ್ಲಾ ಮಟ್ಟದ 'ಸಂವಿಧಾನ ಓದು ಅಧ್ಯಯನ ಶಿಬಿರ'ವನ್ನು 'ಸಂವಿಧಾನ ಓದು ಅಭಿಯಾನ-ಕರ್ನಾಟಕ' ಮತ್ತು ಶಿವಮೊಗ್ಗ ಜಿಲ್ಲೆಯ ಸಮಾನ ಮನಸ್ಕ ಸಂಘಟನೆಗಳು ಜಂಟಿಯಾಗಿ ಆಯೋಜಿಸಲಾಗಿದ್ದು, ಜೂನ್ 21 ಮತ್ತು 22, 2025 ರಂದು...