ಶಿವಮೊಗ್ಗ

ಶಿವಮೊಗ್ಗ | ಕಾರು ಟ್ರಯಲ್‌ಗೆ ಕೊಂಡೊಯ್ದವನು,ಮರಳಿ ಬರಲೇ ಇಲ್ಲ ; ಪ್ರಕರಣ ದಾಖಲು

ಶಿವಮೊಗ್ಗ ಮಾರಾಟಕ್ಕಿರುವ ಕಾರಿನ ಟ್ರಯಲ್‌ ನೋಡಿಕೊಂಡು ಬರುವುದಾಗಿ ತಿಳಿಸಿ ಕೊಂಡೊಯ್ದ ವ್ಯಕ್ತಿ ಮರಳಿ ಬಾರದೆ ವಂಚಿಸಿದ್ದಾನೆ. ಮಾಲೀಕರು ಕಾರಿಗಾಗಿ ಹುಡುಕಾಟ ನಡೆಸಿದಾಗ ಗೋವಾದಲ್ಲಿ ಅಡವಿಟ್ಟಿರುವುದಾಗಿ ತಿಳಿದು ಬಂದಿದೆ. ಆರ್‌ಎಂಎಲ್‌ ನಗರದ ವ್ಯಕ್ತಿಯೊಬ್ಬರು ತಮ್ಮ ಕಾರು...

ಶಿವಮೊಗ್ಗ | ಸ್ತನ್ಯಪಾನಕ್ಕೆ ಮೊದಲ ಆದ್ಯತೆ ಹಾಗೂ ನಿರಂತರ ಬೆಂಬಲದ ವ್ಯವಸ್ಥೆ ಅಗತ್ಯ : ಡಾ | ಯತೀಶ್

ಶಿವಮೊಗ್ಗ, “ಸ್ತನ್ಯಪಾನಕ್ಕೆ ಮೊದಲ ಆದ್ಯತೆ ಹಾಗೂ ನಿರಂತರ ಬೆಂಬಲದ ವ್ಯವಸ್ಥೆ ಎಂಬ ವಾಕ್ಯದೊಂದಿಗೆ ಹಾಗೂ “ಹುಟ್ಟಿದ ಮಗುವಿಗೆ ಎದೆಹಾಲು ಕುಡಿಸುವುದರಿಂದ ಅವರ ಮುಂದಿನ ಭವಿಷ್ಯವು ಉಜ್ವಲವಾಗಿರುತ್ತದೆ ” ಎಂಬ ಘೋಷವಾಕ್ಯದೊಂದಿಗೆ ಈ ವರ್ಷದ...

ಶಿವಮೊಗ್ಗ | ನಗರದಲ್ಲಿ ಮುಂದುವರೆದ ಬೈಕ್ ಕಳ್ಳತನ ; ಮಾಮೂಲಿಯಂತೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಶಿವಮೊಗ್ಗ, ನಗರದ ಬೈಪಾಸ್ ರಸ್ತೆ, ವಾದಿ ಎ.ಹುದಾದಲ್ಲಿ ರಾತ್ರಿ ನಿಲ್ಲಿಸಿದ್ದ ಬೈಕ್​ ಕಳುವಾಗಿದೆ ಎಂದು ಆರೋಪಿಸಿ ತುಂಗಾ ನಗರದ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಹೊಟೆಲ್​ ಒಂದರಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿ ತನ್ನ ಕೆಲಸ...

ಹೊಸನಗರ | ಮನೆಗಳ್ಳತನದ ಆರೋಪಿ ಪೊಲೀಸ್ ಬಲೆಗೆ

ಹೊಸನಗರದ ರಿಪ್ಪನ್ ಪೇಟೆಯ ಪಟ್ಟಣದ ಸಮೀಪದ ಕೋಟೆತಾರಿಗ ಗ್ರಾಮದಲ್ಲಿ ನಡೆದ ಮನೆ ಕಳ್ಳತನ ಪ್ರಕರಣಕ್ಕೆ ಪೊಲೀಸರು ಗಂಭೀರವಾಗಿ ಪರಿಶೀಲನೆ ನಡೆಸಿ, ಕೇವಲ ನಾಲ್ಕು ದಿನಗಳೊಳಗೆ ಆರೋಪಿಯನ್ನು ಬಂಧಿಸುವಲ್ಲಿ ಪಿಎಸೈ ರಾಜುರೆಡ್ಡಿ ನೇತ್ರತ್ವದ ಪೊಲೀಸರು...

ಶಿವಮೊಗ್ಗ | ಧರ್ಮಸ್ಥಳ ಧಾರ್ಮಿಕ ಕ್ಷೇತ್ರ, ಅಪವಿತ್ರಗೊಳಿಸಬೇಡಿ : ಶಾಸಕ ಬೇಳೂರು ಗೋಪಾಲಕೃಷ್ಣ

ಶಿವಮೊಗ್ಗ, ಸೌಜನ್ಯ ಮತ್ತಿತರ ಕೇಸುಗಳನ್ನು ಮುಂದಿಟ್ಟುಕೊಂಡು ಗೊಂದಲ ಮೂಡಿಸುವ ಕೆಲಸ ನಡೆಯುತ್ತಿದ್ದು, ಹಾಗಾಗಿ ಧಾರ್ಮಿಕ ಕ್ಷೇತ್ರಗಳನ್ನು ಅಪವಿತ್ರ ಗೊಳಿಸಲು ಹೋಗಬೇಡಿ ಎಂದು ಶಾಸಕ ಬೇಳೂರು ಗೋಪಾಲಕೃಷ್ಣ ಹೇಳಿಕೆ ನೀಡಿದ್ದಾರೆ. ಗುರುವಾರ ಮಾಧ್ಯಮಗಾರರಿಗೆ ಪ್ರತಿಕ್ರಿಯಿಸಿದ ಅವರು,...

ತೀರ್ಥಹಳ್ಳಿ | ಹೊಸೂರಿನ, ಕಡು ಬಡ ವಿದ್ಯಾರ್ಥಿಯ ಉನ್ನತ ವ್ಯಾಸಂಗಕ್ಕೆ : ಕ್ವೆಸ್ ಫೌಂಡೇಶನ್ ನಿಂದ್ ಆರ್ಥಿಕ ನೆರವು

ತೀರ್ಥಹಳ್ಳಿ ತಾಲೂಕಿನ ಹೊಸೂರು ಗುಡ್ಡೇಕೇರಿ ಸರ್ಕಾರಿ ಶಾಲೆಯಲ್ಲಿ ವ್ಯಾಸಂಗ ಮಾಡಿದ ಬಡ ವಿದ್ಯಾರ್ಥಿಯ ಮುಂದಿನ ವಿದ್ಯಾಭ್ಯಾಸಕ್ಕೆ ಕ್ವೆಸ್ ಫೌಂಡೇಶನ್ ನೆರವು ನೀಡಿರುವುದಾಗಿ ತಿಳಿದುಬಂದಿದೆ. ಈ ಕುರಿತಾಗಿ ಹೊಸೂರು ಗುಡ್ಡೇಕೇರಿ ಸರ್ಕಾರಿ ಶಾಲೆಯ ವಿದ್ಯಾರ್ಥಿಯ...

ಹೊಸನಗರ | ಆತ್ಮಸಾಕ್ಷಿಗಿಂತ ಮಿಗಿಲಾದ ಸಾಕ್ಷಿ ಬೇರೊಂದು ಇಲ್ಲ: ನ್ಯಾಯಮೂರ್ತಿ ಎಂ.ಎಸ್. ಸಂತೋಷ್

ಹೊಸನಗರದ ರಿಪ್ಪನ್ ಪೇಟೆಯಲ್ಲಿ, ಕಾರ್ಯಕ್ರಮದಲ್ಲಿ ಮಾತನಾಡಿದ ನ್ಯಾಯಧೀಶರು ಆತ್ಮಸಾಕ್ಷಿಗಿಂತ ಶ್ರೇಷ್ಠವಾದ ಸಾಕ್ಷ್ಯ ಇನ್ನೊಂದು ಇಲ್ಲ. ಏಕೆಂದರೆ ಅದು ಮಾನವನ ಒಡಲಾಳದ ಧ್ವನಿ, ನೈತಿಕ ಬುದ್ಧಿವಂತಿಕೆಯ ಪ್ರತಿಬಿಂಬ", ಎಂದು ಶಿವಮೊಗ್ಗದ ಹಿರಿಯ ವ್ಯವಹಾರಗಳ...

ಶಿವಮೊಗ್ಗ | ಇಂಜಿನ್,ಬೋಗಿ ಸಂಪರ್ಕ ಕಡಿತಗೊಂಡು ಚಲಿಸಿದ ರೈಲು : ಭಯಭೀತರಾದ ಪ್ರಯಾಣಿಕರು

ಶಿವಮೊಗ್ಗದಲ್ಲಿ ಇಂದು ಮೈಸೂರು-ಶಿವಮೊಗ್ಗ ರೈಲಿನಲ್ಲಿ ರೈಲು ಚಲುಸುವವಾಗಲೇ ಇಂಜಿನ್ ಮತ್ತು ಬೋಗಿ ಸಂಪರ್ಕ ಕಳೆದು ಕೊಂಡು, ಆರ್ಧ ರೈಲು ಚಲಿಸಿದ ದೃಶ್ಯ ಲಭ್ಯವಾಗಿದೆ. ಬೋಗಿಗಳನ್ನು ಬಿಟ್ಟು ಇಂಜಿನ್ ದೂರ ಚಲಿಸಿದ ಘಟನೆ ವರದಿಯಾಗಿದೆ....

ಶಿವಮೊಗ್ಗ | ಮನೆಯ ಒಳಗೆ ಅಡಗಿ ಕುಳಿತಿದ್ದ ವಿಷಪೂರಿತ ಕಡಂಬಳ ಹಾವು ; ಸ್ನೇಕ್ ಕಿರಣ್ ರಿಂದ ರಕ್ಷಣೆ

ಶಿವಮೊಗ್ಗದ ಚಾಲುಕ್ಯ ನಗರದ 14 ನೇ ತಿರುವಿನಲ್ಲಿರುವ ಮನೆಯೊಂದರಲ್ಲಿ ನಾಗರ ಹಾವಿಗಿಂದ 5 ಪಟ್ಟು ಹೆಚ್ಚು ವಿಷ ಹೊಂದಿರುವ ಕಡಂಬಳ ಹಾವನಿ ಮರಿ ಕಾಣಿಸಿಕೊಂಡಿದ್ದು, ಅದನ್ನು ಉರಗ ತಜ್ಞ ಸ್ನೇಕ್​ ಕಿರಣ್​ ರಕ್ಷಿಸಿದ್ದಾರೆ. ಚಾಲುಕ್ಯ...

ಸಾಗರ | ನೂತನ ಎಎಸ್ಪಿಯಾಗಿ ಯುವ ಐಪಿಎಸ್ ಅಧಿಕಾರಿ

ಸಾಗರದಲ್ಲಿ ಎರಡು ವರ್ಷಗಳಿಂದ ಅತ್ಯುತ್ತಮವಾಗಿ ಕಾರ್ಯನಿರ್ವಹಿಸಿದ್ದ ಡಿವೈಎಸ್ಪಿ ಗೋಪಾಲಕೃಷ್ಣ ನಾಯಕ್ ರವರನ್ನು ವರ್ಗಾವಣೆ ಮಾಡಲಾಗಿದೆ. ಉತ್ತರ ಕನ್ನಡ ಜಿಲ್ಲೆ ಕುಮಟಾದವರಾದ ನಾಯಕ್ ಅವರಿಗೆ ಸ್ಥಳ ನಿಯೋಜನೆ ಆಗಿಲ್ಲ. ಐಪಿಎಸ್ ಅಧಿಕಾರಿ ಡಾ| ಬೆನಕ...

ಶಿವಮೊಗ್ಗ | ಜಿಲ್ಲಾಡಳಿತದಿಂದ ಆ.16 ರಂದು ಶ್ರೀ ಕೃಷ್ಣ ಜಯಂತಿ ಆಚರಣೆ

ಶಿವಮೊಗ್ಗ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಜಿಲ್ಲಾ ಗೊಲ್ಲರ (ಯಾದವ) ಸಂಘ ಶಿವಮೊಗ್ಗ ಇವರ ಸಂಯುಕ್ತಶ್ರಾಯದಲ್ಲಿ ಆಗಸ್ಟ್ 16 ರ ಬೆಳಿಗ್ಗೆ 11.00 ಗಂಟೆಗೆ...

ಶಿವಮೊಗ್ಗ | ಅಡಿಷನಲ್ ಎಸ್ಪಿ ಎ.ಜಿ.ಕಾರ್ಯಪ್ಪ ನೇತೃತ್ವದಲ್ಲಿ ಲಾಡ್ಜ್, ಕಲ್ಯಾಣ ಮಂಟಪ ಮಾಲೀಕರುಗಳ ಸಭೆ

ಶಿವಮೊಗ್ಗ ನಗರದ ಡಿಎಆರ್ ಪೊಲೀಸ್ ಸಭಾಂಗಣದಲ್ಲಿ ಮುಂಬರುವ ಗೌರಿ ಹಾಗೂ ಗಣೇಶ ಹಬ್ಬ ಮತ್ತು ಈದ್ ಮಿಲಾದ್, ಹಬ್ಬಗಳ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ನಗರದ ಲಾಡ್ಜ್, ಕಲ್ಯಾಣ ಮಂಟಪಗಳ...

ಈ ಹೊತ್ತಿನ ಪ್ರಮುಖ ಸುದ್ದಿ