ಶಿವಮೊಗ್ಗ

ಶಿವಮೊಗ್ಗ | ತೀರ್ಥಹಳ್ಳಿ ಬಳಿ ಕೆರೆಗೆ ಪಲ್ಟಿಯಾದ ಕಾರು;ಚಾಲಕ ಪಾರು

ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ಬದಿಯ ಕೆರೆಗೆ ಪಲ್ಟಿಯಾಗಿದ್ದು, ಚಾಲಕ ಅಪಾಯದಿಂದ ಪಾರಾದ ಘಟನೆ ಮಂಗಳವಾರ ರಾತ್ರಿ ತೀರ್ಥಹಳ್ಳಿ ತಾಲೂಕಿನ ಮಾಳೂರು ಪೊಲೀಸ್ ಠಾಣಾ ವ್ಯಾಪ್ತಿಯ ಬಾಳಗಾರು ಸಮೀಪ ನಡೆದಿದೆ.ತೀರ್ಥಹಳ್ಳಿಯಿಂದ ಶಿವಮೊಗ್ಗದೆಡೆಗೆ...

ಶಿವಮೊಗ್ಗ | ತಡರಾತ್ರಿಯಾದರು ಮುಗಿಯದ RCB ಗೆಲುವಿನ ಸಂಭ್ರಮ ; ಪೊಲೀಸರಿಂದ ಲಾಠಿ ಚಾರ್ಜ್

ಶಿವಮೊಗ್ಗದಲ್ಲಿ ಆರ್‌ಸಿಬಿ ಗೆಲುವಿನ ಸಂಭ್ರಮ ತಡರಾತ್ರಿಯ ನಂತರವೂ ಮುಂದುವರಿದ ಹಿನ್ನೆಲೆಯಲ್ಲಿ ಅಭಿಮಾನಿಗಳನ್ನು ಮನೆಗೆ ಕಳುಹಿಸಲು ಪೊಲೀಸರ ಲಾಠಿ ಪ್ರಹಾರದ ಘಟನೆಯು ಸಹ ನಡೆದಿದೆ. ನಿನ್ನೆ ರಾತ್ರಿ ಶಿವಮೊಗ್ಗ ಸೀನಪ್ಪಶೆಟ್ಟಿ ಸರ್ಕಲ್​ (ಗೋಪಿ ವೃತ್ತ)...

ಶಿವಮೊಗ್ಗ | RCB ಗೆಲುವಿನ ಸಂಭ್ರಮಾಚಾರಣೆ ವೇಳೆ ಬೈಕ್ ಸವಾರ ದುರ್ಮರಣ

ಶಿವಮೊಗ್ಗದಲ್ಲಿ ಆರ್‌ಸಿಬಿ ಗೆಲುವಿನ ಸಂಭ್ರಮ ಮಾರಣಾಂತಿಕ ಅಪಘಾತಕ್ಕೆ ಕಾರಣವಾಗಿದೆ. ಘಟನೆ ಬೆನ್ನಲ್ಲೆ ಹಲವೆಡೆ ನಡೆಯುತ್ತಿದ್ದ RCB ಅಭಿಮಾನಿಗಳ ಸಂಭ್ರಮಕ್ಕೆ ಪೊಲೀಸರು ಬ್ರೇಕ್ ಹಾಕಿದ್ದಾರೆ. ನಿನ್ನೆ ರಾತ್ರಿ ಆರ್​ಸಿಬಿ ಮ್ಯಾಚ್​ ಗೆಲ್ಲುತ್ತಲೇ ಅಭಿಮಾನಿಗಳು ರೋಡಿಗೆ...

ಶಿವಮೊಗ್ಗ | ಸೊರಬದಲ್ಲಿ ದಾರುಣ ಘಟನೆ ; ಲಾರಿ ಹರಿದು ಬಾಲಕ ಸಾವು

ಸೊರಬ ತಾಲೂಕಿನಲ್ಲಿ ರಸ್ತೆ ದಾಟುವಾಗ ಲಾರಿಯೊಂದು ಬಾಲಕನ ಮೇಲೆ ಹರಿದ ಪರಿಣಾಮ ಬಾಲಕ ಸ್ಥಳದಲ್ಲೇ ಸಾವನ್ನಪ್ಪಿದ ದಾರುಣ ಘಟನೆ ತಾಲೂಕಿನ ಕೆರೆಕೊಪ್ಪ ಗ್ರಾಮದಲ್ಲಿ ಸೋಮವಾರ ನಡೆದಿದೆ.ಶಿರಸಿಯ ಅತಾವುಲ್ಲಾ ಖಾನ್ ಹಾಗೂ ಫರೀನಾ...

ಶಿವಮೊಗ್ಗ | ಆನಂದಪುರದಲ್ಲಿ ಆರೋಪಿ ಸಚಿನ್ ಅಲಿಯಾಸ್ ಶ್ಯಾಡೋಗೆ ಪೊಲೀಸರ ಗುಂಡೇಟು

ಸಾಗರ ತಾಲೂಕಿನ ಆನಂದಪುರದಲ್ಲಿ ಬೆನ್ಜ್ ಲಾರಿಗೆ ಅಡ್ಡ ಹಾಕಿ ಸುಲಿಗರ, ಬೆದರಿಕೆ, ಪೆಟ್ರೋಲ್ ಬಂಕ್ ನಲ್ಲಿ ಪೆಟ್ರೋಲ್ ಹಾಕಿಸಿ ಹಣ ನೀಡದೆ ಎಸ್ಕೇಪ್, ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದ ಬೆನ್ನಲ್ಲೆ ಸಚಿನ್...

ಶಿವಮೊಗ್ಗ | ಶ್ರೀರಾಂಪುರ ಬಳಿ ಅಪಘಾತ ; ಅಪ್ಪ ಮಗಳು ಆಸ್ಪತ್ರೆ ದಾಖಲು

ಶಿವಮೊಗ್ಗ ನಗರದ ಹೊರವಲಯದ ಶ್ರೀರಾಂಪುರದ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಟಿಪ್ಪರ್ ಲಾರಿಯೊಂದು ಬೈಕ್‌ಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಈ ಘಟನೆಯಲ್ಲಿ ಬೈಕ್‌ನಲ್ಲಿದ್ದ ತಂದೆ ಮತ್ತು ಮಗಳು ಗಾಯಗೊಂಡಿದ್ದು, ಅವರನ್ನು ಖಾಸಗಿ ಆಸ್ಪತ್ರೆಗೆ ಸೇರಿಸಲಾಗಿದೆ. ತಂದೆ...

ಶಿವಮೊಗ್ಗ | ಕಾಂಗ್ರೆಸ್ ಜಿಲ್ಲಾಧ್ಯಕ್ಷೆ ಸ್ಥಾನಕ್ಕೆ ಫೈಟ್; ವಿಜಯಲಕ್ಷ್ಮೀ ಪಾಟೀಲ್‌ ಮುಂಚೂಣಿಯಲ್ಲಿ

ಶಿವಮೊಗ್ಗ ನಗರಕ್ಕೆ ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್‌ ಅಧ್ಯಕ್ಷೆ ಹಾಗೂ ಮಾಜಿ ಶಾಸಕಿ ಸೌಮ್ಯರೆಡ್ಡಿ ಭೇಟಿ ಕೊಟ್ಟ ನಂತರ ಶಿವಮೊಗ್ಗ ಜಿಲ್ಲಾ ಮಹಿಳಾ ಕಾಂಗ್ರೆಸ್‌ಗೆ ಯಾರು ಹೊಸ ಅಧ್ಯಕ್ಷರಾಗುತ್ತಾರೆ ಎಂಬುದು ಇದೀಗ ಹೆಚ್ಚು...

ಶಿವಮೊಗ್ಗ | ಹಂದಿ ಶಿಕಾರಿಗೆ ಇಟ್ಟಿದ್ದ ಸಿಡಿಮದ್ದು ಸಿಡಿದು ಹಸು ಸಾವು ; ಆರೋಪಿ ಬಂಧನ

ಭದ್ರಾವತಿ ನಗರದ ಬೊಮ್ಮನಕಟ್ಟೆ ಬಡಾವಣೆಯ ಮೂಲೆಕಟ್ಟೆಯಲ್ಲಿ ಹಂದಿ ಶಿಕಾರಿಗೆಂದು ಇಟ್ಟಿದ್ದ ಸ್ಫೋಟಕ ಸಿಡಿದು ಹಸು ಮೃತಪಟ್ಟಿರುವ ಘಟನೆ ನಡೆದಿದ್ದು. ಘಟನೆ ಸಂಬಂಧ ಆರೋಪಿ ಗುರು (45) ಎಂಬುವರನ್ನು ಪೊಲೀಸರು ಬಂಧಿಸಿದ್ದಾರೆ.ಆರೋಪಿ ಗುರು ಹಂದಿ ಶಿಕಾರಿಗೆಂದು...

ಶಿವಮೊಗ್ಗ | ರೈಲು ನಿಲ್ದಾಣದಲ್ಲಿ ಅಪ್ರಾಪ್ತ ಬಾಲಕರ ರಕ್ಷಣೆ

ಶಿವಮೊಗ್ಗ ನಗರದ ರೈಲ್ವೆ ನಿಲ್ದಾಣವೊಂದರ PF ಸಂಖ್ಯೆ 01 ರಲ್ಲಿ 12 ಮತ್ತು 13 ವರ್ಷದ ಎರಡು ಅಪ್ರಾಪ್ತ ಬಾಲಕರನ್ನು ರಕ್ಷಿಸಲಾಗಿದೆ. ಈ ಬಾಲಕರು ನಿಲ್ದಾಣದಲ್ಲಿ ಅಲೆದಾಡುತ್ತಿದ್ದುದನ್ನು ಸ್ಥಳೀಯರು ಗಮನಿಸಿ, ಅಧಿಕಾರಿಗಳಿಗೆ ಮಾಹಿತಿ...

ಶಿವಮೊಗ್ಗ | ಸುಬ್ಬಯ್ಯ ಮೆಡಿಕಲ್ ಕಾಲೇಜಿನ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು

ಶಿವಮೊಗ್ಗದ ಪುರಲೆಯಲ್ಲಿರುವ ಸುಬ್ಬಯ್ಯ ಮೆಡಿಕಲ್ ಕಾಲೇಜಿನ ವೈದ್ಯಕೀಯ ವಿದ್ಯಾರ್ಥಿನಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೆಡಿಕಲ್ ಹಾಸ್ಟೆಲ್ ನಲ್ಲಿ ವಿದ್ಯಾರ್ಥಿನಿ ವಿಷ್ಣುಪ್ರಿಯಾ ನೇಣಿಗೆ ಶರಣಾದವರು. ವೈದ್ಯಕೀಯ ಶಿಕ್ಷಣವನ್ನು ಮುಗಿಸಿ ಇಂಟರ್ ಶಿಪ್ ನ್ನು...

ಶಿವಮೊಗ್ಗ | ಕಾಡಾನೆ ನಡೆದದ್ದೆ ದಾರಿ ; ಜನರಲ್ಲಿ ಹೆಚ್ಚಿದ ಆತಂಕ

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಆರಗದ ಕಲ್ಲುಂಡಿ ಸಮೀಪ ಕಾಣಿಸಿಕೊಂಡಿದೆ. ಬೆಳಗಿನ ಜಾವ ಓಡಾಟ ಆರಂಭಿಸಿರುವ ಆನೆ ಸುಮಾರು 50 ಕಿ.ಮೀ. ಕ್ರಮಿಸಿದೆ. ಬೆಳಗ್ಗೆ ವಾಸ್ತವ್ಯ ಹೂಡಲು ಸರಿಯಾದ ಜಾಗ ಹುಡುಕುತ್ತಿದ್ದು ಎಲ್ಲಿ...

ಶಿವಮೊಗ್ಗ | ಬಂಗಾರ ಆಭರಣ ಕಳ್ಳತನ ; ಶಿಕಾರಿಪುರದಲ್ಲಿ ಆರೋಪಿ ಬಂಧನ

ಶಿವಮೊಗ್ಗ ಜಿಲ್ಲಾ ಶಿಕಾರಿಪುರ ತಾಲೂಕಿನ ಮಹಿಳೆಯೊಬ್ಬರ ಮನೆಯಲ್ಲಿ ಬೀರುವಿನಲ್ಲಿದ್ದ ಬಂಗಾರದ ಆಭರಣಗಳು ಕಳ್ಳತನವಾಗಿದೆ ಎಂಬ ಕುರಿತಾಗಿ ಜನವರಿ 24 - 2025 ರಂದು ಶಿಕಾರಿಪುರ ಠಾಣೆಯಲ್ಲಿ ಪ್ರಕರಣ ದಾಖಸಿರುತ್ತಾರೆ. ದೂರಿನನ್ವಯ ಪ್ರಕರಣ ಸಂಬಂಧ ಗುನ್ನೆ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X