ಶಿವಮೊಗ್ಗ ಜಿಲ್ಲಾ ಶಿಕಾರಿಪುರ ತಾಲೂಕಿನ ಮಹಿಳೆಯೊಬ್ಬರ ಮನೆಯಲ್ಲಿ ಬೀರುವಿನಲ್ಲಿದ್ದ ಬಂಗಾರದ ಆಭರಣಗಳು ಕಳ್ಳತನವಾಗಿದೆ ಎಂಬ ಕುರಿತಾಗಿ ಜನವರಿ 24 - 2025 ರಂದು ಶಿಕಾರಿಪುರ ಠಾಣೆಯಲ್ಲಿ ಪ್ರಕರಣ ದಾಖಸಿರುತ್ತಾರೆ.
ದೂರಿನನ್ವಯ ಪ್ರಕರಣ ಸಂಬಂಧ ಗುನ್ನೆ...
ಶಿವಮೊಗ್ಗ ಜಿಲ್ಲಾ ಪೊಲೀಸ್ ಇಲಾಖೆಯಲ್ಲಿ ಸುಧೀರ್ಘ ಸೇವೆಯನ್ನು ಸಲ್ಲಿಸಿದ ಆರ್ ಕೊಪ್ಪದ್,ಪಿಎಸ್‌ಐ, ಕೋಟೆ ಪೊಲೀಸ್ ಠಾಣೆ,ಡಿ ಕೃಷ್ಣಮೂರ್ತಿ ,ಎಎಸ್‌ಐ , ಮಾಳೂರು ಪೊಲೀಸ್ ಠಾಣೆ, ರತ್ನಾಕರ್ ಎಂ,ಎಎಸ್‌ಐ , ಹೊಸನಗರ ಪೊಲೀಸ್ ಠಾಣೆ,...
ಶಿಕಾರಿಪುರ-ಸವಳಂಗ ರಸ್ತೆಯ ನ್ಯಾಮತಿ ಬಳಿ ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ಘಟನೆಯಲ್ಲಿ ಇಬ್ಬರು ಪ್ರಾಣ ಕಳೆದುಕೊಂಡಿದ್ದಾರೆ. ಶಿಕಾರಿಪುರ ನಿವಾಸಿ 79 ವರ್ಷದ ರುದ್ರಮ್ಮ ಮತ್ತು ಶಿವಮೊಗ್ಗದ ಅನ್ಸರ್ ಅಹ್ಮದ್ ಸಾವನ್ನಪ್ಪಿದವರು.
ರುದ್ರಮ್ಮ ಅವರು...
ಕನ್ನಡ ಭಾಷೆ ತಮಿಳಿನಿಂದ ಹುಟ್ಟಿದ್ದು..’ ಎಂದು ಕನ್ನಡಿಗರ ಭಾವನೆಗೆ ಧಕ್ಕೆ ತರುವ ಹೇಳಿಕೆ ನೀಡಿರುವ, ಚಿತ್ರನಟ ಕಮಲ್ ಹಾಸನ್ ವಿರುದ್ದ ಕಠಿಣ ಕ್ರಮ ಜರುಗಿಸಬೇಕು ಎಂದು ರಾಜ್ಯ ಸರ್ಕಾರಕ್ಕೆ ಆಗ್ರಹಿಸಿ, ಕರುನಾಡು ಸಂರಕ್ಷಣಾ...
ಶಿವಮೊಗ್ಗದಲ್ಲಿ ನಟ ಕಮಲ ಹಾಸನ್ ವಿರುದ್ಧ ಕನ್ನಡ ಸಂಘಟನೆಗಳು ಸಾಲು ಸಾಲು ಪ್ರತಿಭಟನೆಗಳು ನಡೆಸಲಾರಂಭಿಸಿದೆ.
ಇಂದು ಕರವೇ ನಾರಾಯಣ ಗೌಡರ ಬಣ ಶಿವಮೊಗ್ಗದ ಅಶೋಕ ವೃತ್ತದಲ್ಲಿ ಕರವೇ ನಾರಾಯಣ ಗೌಡರ ಬಣ ಇಂದು...
ಶಿವಮೊಗ್ಗ ತಾಲೂಕಿನ 332 ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ಶಾಲಾ ಆವರಣ ಮತ್ತು ಶೌಚಾಲಯಗಳ ಸ್ವಚ್ಛತೆಗಾಗಿ ವಿಶೇಷ ಅನುದಾನ ನೀಡಲಾಗಿದೆ. ಈ ಅನುದಾನದಲ್ಲಿ ಶಾಲಾ ಮುಖ್ಯೋಪಾಧ್ಯಾಯರು ವಾಟರ್ ಗನ್ ಗಳನ್ನು ಖರೀದಿಸಿದ್ದು,...
ಗೋವಾದ ಸೈಬರ್ ಅಪರಾಧ ಪೊಲೀಸ್ ಠಾಣೆಯ ಪೊಲೀಸರು ₹1.02 ಕೋಟಿ ಮೊತ್ತದ ಸೈಬರ್ ವಂಚನೆ ಪ್ರಕರಣದಲ್ಲಿ ಶಿವಮೊಗ್ಗ ಮೂಲದ 63 ವರ್ಷದ ವ್ಯಕ್ತಿಯನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿ ಕೃಷ್ಣಮೂರ್ತಿ ಎನ್ನುವವನಾಗಿದ್ದಾನೆ....
ಶಿವಮೊಗ್ಗ ಜಿಲ್ಲೆಯ ಪ್ರತಿಷ್ಠಿತ ಡಿವಿಎಸ್ ಸಂಸ್ಥೆಯ ಕನ್ನಡ ಉಪನ್ಯಾಸಕರಾದ ಶ್ರೀ ಸಂದೇಶ್ ನಾಡಿಗ್ ಅವರ ಚೊಚ್ಚಲ ಪುಸ್ತಕ ಓದುಗಾರಿಕೆಯ ಆಯಾಮಗಳು ಪುಸ್ತಕದ ಬಿಡುಗಡೆ ಸಮಾರಂಭವು ಡಿವಿಎಸ್ ಕಲಾ ಮತ್ತು ವಿಜ್ಞಾನ ಕಾಲೇಜಿನ...
ಶಿವಮೊಗ್ಗದಲ್ಲಿ ಪರಿಶಿಷ್ಟ ಜಾತಿ ಪರಿಶಿಷ್ಟ ವರ್ಗಗಳು ಮತ್ತು ಹಿಂದುಳಿದ ವರ್ಗಗಳ ಹಾಗೂ ಅಲ್ಪಸಂಖ್ಯಾತರ ಸಮುದಾಯಗಳ ವಸತಿ ಸದೃಢತೆಗಾಗಿ ಸ್ಥಾಪಿಸಿರುವ ಅಹಿಂದ ಹೌಸಿಂಗ್ ಕೋ-ಆಪರೇಟಿವ್ ಸೊಸೈಟಿ ಕಚೇರಿಗೆ ಮೇ 26 ರಂದು ಸೋಮವಾರ "ರಾಷ್ಟ್ರೀಯ...
ಭದ್ರಾವತಿ ತಾಲ್ಲೂಕಿನ ಹಳೇಜೇಡಿಕಟ್ಟೆಯಲ್ಲಿ ಶಾಂತಿನಿಕೇತನ ಚಾರಿಟಬಲ್ ಸೊಸೈಟಿ (ರಿ) ವತಿಯಿಂದ ನಡೆಯುತ್ತಿರುವ ಮದರ್ ತೆರೇಸಾ ಕಿವುಡ ಮತ್ತು ಮೂಕ ಮಕ್ಕಳ ವಸತಿ ಶಾಲೆಗೆ 2024-25 ನೇ ಸಾಲಿನ ಎಸ್‌ಎಸ್ಎಲ್‌ಸಿ ಪರೀಕ್ಷೆಯಲ್ಲಿ ಶೇ.100 ರಷ್ಟು...
ಶಿವಮೊಗ್ಗ ಜಿಲ್ಲೆಗೆ ಐದು ಹೊಸ ವಿದ್ಯಾರ್ಥಿ ವಸತಿ ನಿಲಯಗಳನ್ನು ಮಂಜೂರು ಮಾಡಲಾಗಿದೆ. ವಿದ್ಯಾರ್ಥಿಗಳು ಈ ನಿಲಯಗಳ ಪ್ರಯೋಜನ ಪಡೆಯಬೇಕು’ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ...