ಪತ್ರಕರ್ತರಿಗೆ ಸರ್ಕಾರದಿಂದ ಸಿಗಬೇಕಾದ ಸೌಲಭ್ಯಗಳನ್ನು ಕೆಲವೇ ಕೆಲವು ಪತ್ರಕರ್ತರು ಬಳಸಿಕೊಳ್ಳುತ್ತಾ ಇಡೀ ಪತ್ರಿಕಾ ಸಮೂಹವನ್ನೇ ಕತ್ತಲಲ್ಲಿ ಇಡಲಾಗಿದೆ ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆಯ ರಾಜ್ಯಾಧ್ಯಕ್ಷ ಬಂಗ್ಲೆ ಮಲ್ಲಿಕಾರ್ಜುನ್ ವಿಷಾದ ವ್ಯಕ್ತಪಡಿಸಿದರು.
ಅವರು...
ಸಾರ್ವಜನಿಕರಿಗೆ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದ ಮೇರೆಗೆ ಪೊಲೀಸರು ನಾಲ್ವರು ಯುವಕರನ್ನು ಬಂಧಿಸಿದ ಘಟನೆ, ಶಿವಮೊಗ್ಗ ನಗರದ ಹೊರವಲಯ ಬೊಮ್ಮನಕಟ್ಟೆ ಹಾಗೂ ಬಸವನಗಂಗೂರು ರಸ್ತೆಯಲ್ಲಿ ನಡೆದಿದೆ.
ಖಚಿತ ಮಾಹಿತಿ ಮೇರೆಗೆ ಸಿಇಎನ್ ಕ್ರೈಂ ಠಾಣೆ...
ಶಿವಮೊಗ್ಗ ಪೊಲೀಸರು ಮತ್ತೊಮ್ಮೆ ಜೀವವೊಂದನ್ನು ಉಳಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ದಾರೆ. ಭದ್ರಾವತಿಯಲ್ಲಿ ನೇಣು ಬಿಗಿದುಕೊಳ್ಳುತ್ತಿದ್ದ ಯುವಕನನ್ನು 112 ಪೊಲೀಸರು ಕಾಪಾಡಿದ್ದಾರೆ.
ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ವೀರಾಪುರ ಗ್ರಾಮದಲ್ಲಿ ನಡೆದ ಹೃದಯಸ್ಪರ್ಶಿ...
ಜಾತಿ ಗಣತಿ ಸಮೀಕ್ಷೆಯಲ್ಲಿ ಕಡ್ಡಾಯವಾಗಿ ಪಾಲ್ಗೊಳ್ಳಿ ಎಂದು ಭೋವಿ ಸಮಾಜದ ಜನರಿಗೆ ರಾಜ್ಯ ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಸ್. ರವಿಕುಮಾರ್ ಮನವಿ ಮಾಡಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಶನಿವಾರ ಮಾತನಾಡಿದ ಅವರು, ಪರಿಶಿಷ್ಟ ಜಾತಿಗಳಲ್ಲಿನ...
ಶಿವಮೊಗ್ಗ ನಗರಕ್ಕೆ ಒಂದು ಸಂಯುಕ್ತ ಟ್ರಕ್ ಟರ್ಮಿನಲ್ ನಿರ್ಮಿಸಲು ಹಲವಾರು ಸಾರಿ ಪ್ರಾದೇಶಿಕ ಅಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದರೂ ಕೂಡ ಸ್ಥಳವನ್ನು ಗುರುತಿಸದೇ ನಮ್ಮ ವಾಹನಗಳನ್ನು ನಿಲ್ಲಿಸಲು ಟ್ರಕ್ ಟರ್ಮಿನಲ್ ನ...
ಭಾರತ ಹಾಗೂ ಪಾಕಿಸ್ತಾನದ ನಡುವೆ ಯುದ್ದದ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಹಿನ್ನಲೆ ಭಾರತದ ಸೈನಿಕರಿಗೆ ಯಾವುದೇ ರೀತಿಯ ತೊಂದರೆಯಾಗಬಾರದೆಂದು, ಶಿವಮೊಗ್ಗದ ಮುಸ್ಲಿಂ ಸಮುದಾಯದವರು ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ ಮಾಡಿದ್ದಾರೆ.
ಇಂದು ಶಿವಮೊಗ್ಗ ನಗರದ ಎಲ್ಲಾ...
ಅಂತಾರಾಷ್ಟ್ರಿಯ ಮಟ್ಟದ ಸ್ಕೇಟಿಂಗ್ ಸ್ಪರ್ಧೆಯಲ್ಲಿ ಪಾಲ್ಗೊಳ್ಳುತ್ತಿರುವ ಶಿವಮೊಗ್ಗದ ಯುವ ಪ್ರತಿಭೆಯನ್ನ, ಶಿವಮೊಗ್ಗ ಜಿಲ್ಲಾ ಜೆಡಿಎಸ್ ಸನ್ಮಾನಿಸಿದೆ. ಸ್ಪರ್ಧೆಯಲ್ಲಿ ಭಾಗಿಯಾಗುತ್ತಿರುವ ರೋಷನ್ ರವರಿಗೆ ಆರ್ಥಿಕ ನೆರವು ನೀಡಿ ಸನ್ಮಾನಿಸಿದೆ..
ಇಂಡೋನೆಷ್ಯಾದಲ್ಲಿ ನಡೆಯಲಿರುವ ಅಂತಾರಾಷ್ಟ್ರೀಯ ಮಟ್ಟದ ಸ್ಕೆಟಿಂಗ್...
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಶಿವಮೊಗ್ಗ ವಿಭಾಗದ ಶಿವಮೊಗ್ಗ ಘಟಕ ಹಾಗೂ ಭದ್ರಾವತಿ ಘಟಕದಿಂದ ಶಿವಮೊಗ್ಗ - ಭದ್ರಾವತಿ ವಯಾ ಸಿದ್ದಾಪುರ, ಮಿಲ್ಟ್ರಿ ಕ್ಯಾಂಪ್, ಜಯಶ್ರೀ ಸರ್ಕಲ್ ಮಾರ್ಗವಾಗಿ ನಗರ ಸಾರಿಗೆ...
ಶಿವಮೊಗ್ಗ ಜಿಲ್ಲೆ ಹೊಳೆಹೊನ್ನೂರು ಸಮೀಪ ಸಿಗುವ ಭದ್ರಾ ಬಲದಂಡೆ ನಾಲೆಗೆ ಕಾರೊಂದು ಉರುಳಿ ಬಿದ್ದಿದೆ. ಹೊಳೆಹೊನ್ನೂರು ಸಮೀಪದ ದಾನವಾಡಿ ಗ್ರಾಮದಲ್ಲಿ ಘಟನೆ ನಡೆದಿದೆ. ಕಾರು ದಾನವಾಡಿಯಿಂದ ನಾಗವಲ್ಲಿ ಗ್ರಾಮದೆಡೆಗೆ ತೆರಳುತ್ತಿದ್ದ ವೇಳೆ...
ಬೆಂಗಳೂರುನಲ್ಲಿ ಶರಾವತಿ ಹಾಗೂ ಇನ್ನಿತರೆ ಯೋಜನೆಗಳ ಮುಳುಗಡೆ ಸಂತ್ರಸ್ತರು ಮತ್ತು ಪಾರಂಪರಿಕ ಅರಣ್ಯ ವಾಸಿಗಳ ಅರಣ್ಯ ಹಾಗೂ ಕಂದಾಯ ಭೂ ಹಕ್ಕುಗಳಿಗೆ ಸಂಬಂಧಿಸಿದ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಇಂದು ವಿಧಾನ ಸೌಧದಲ್ಲಿ...
ಭದ್ರಾವತಿ ತಾಲ್ಲೂಕು ಹೊಳೆಹೊನ್ನೂರು ಕೊಪ್ಪದಲ್ಲಿ ಇವತ್ತು ಬೆಳಗ್ಗೆ ವ್ಯಕ್ತಿಯೊಬ್ಬರನ್ನು ಹತ್ಯೆ ಮಾಡಲಾಗಿದೆ. ವ್ಯಕ್ತಿಯ ಕತ್ತು ಸೀಳಿ ಕೊಲೆಮಾಡಲಾಗಿದ್ದು, ಇಲ್ಲಿನ ನಿವಾಸಿ 62 ವರ್ಷದ ಹೇಮಣ್ಣ ಕೊಲೆಯಾದವರು.
ಇಂದು ಬೆಳಗ್ಗೆ ಹೇಮಣ್ಣ ವಾಕಿಂಗ್ ಹೋಗಿದ್ದ ಸಂದರ್ಭದಲ್ಲಿ ಅವರ ಮೇಲೆ...
ದಿನಾಂಕಃ 08-07-2021 ರಂದು ಹೆಚ್.ಕೆ ಜಂಕ್ಷನ್ ಕಡೆಯಿಂದ ಲಕ್ಕಿನಕೊಪ್ಪ ಕಡೆಗೆ ಬರುವ ರಸ್ತೆಯಲ್ಲಿ, ಪಲ್ಸರ್ ಬೈಕ್ ನಲ್ಲಿ ಮಾದಕ ವಸ್ತು ಗಾಂಜಾ ಸಾಗಾಟ ಮಾಡುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿಯ ಮೇರೆಗೆ...