ಶಿವಮೊಗ್ಗ

ಕಾಸರಗೋಡು | ರವಿಕುಮಾರ್ ಟೆಲೆಕ್ಸ್ ಅವರಿಗೆ ‘ಅಬ್ದುಲ್ಲ ಮಾದುಮೂಲೆ ದತ್ತಿ ಪ್ರಶಸ್ತಿ’

ಶಿವಮೊಗ್ಗದ ಹಿರಿಯ ಪತ್ರಕರ್ತ, ಶಿವಮೊಗ್ಗ ಟೆಲೆಕ್ಸ್ ಕನ್ನಡ ದಿನಪತ್ರಿಕೆ ಸಂಪಾದಕ ಎನ್. ರವಿಕುಮಾರ್ (ಟೆಲೆಕ್ಸ್) ಅವರು ಕೇರಳದ ಕಾಸರಗೋಡು ಜಿಲ್ಲಾ ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ದಿ ಸಂಘ ಕೊಡಮಾಡುವ 'ಹವ್ವಾ ಹಸನ್ ಫೌಂಡೇಶನ್ ಅಬ್ದುಲ್ಲ...

ಶಿವಮೊಗ್ಗ | ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣದಲ್ಲಿ ನೀರಿಲ್ಲ ಜಾಸ್ತಿ ಹಣ ಪಾವತಿ ಮಾಡಿ ಶೌಚಾಲಯ ಬಳಸಿ

ಶಿವಮೊಗ್ಗ ನಗರದ ಕೆ ಎಸ್ ಆರ್ ಟಿ ಬಸ್ ಸ್ಟಾಂಡ್ ಒಳಗೆ 3 ಶೌಚಾಲಯ ವಿರುತ್ತದೆ ಆದರೆ ಇಲ್ಲಿ ಇಂದು ಒಂದು ಶೌಚಾಲಯದಲ್ಲಿ ಮಹಿಳಾ ಪ್ರಯಾಣಿಕರಿಗೆ ಶೌಚಾಲಯ ಬಳಕಗೆ ಸಿಬ್ಬಂದಿ ನೀರು...

ಶಿವಮೊಗ್ಗ | ದಾಖಲೆಯಲ್ಲಿ ಮೃತರಾಗಿದ್ದ ವೃದ್ಧ ಮಹಿಳೆ ಮಧು ಬಂಗಾರಪ್ಪರ ಜನಸ್ಪಂದನ ಕಾರ್ಯಕ್ರಮದಲ್ಲಿ ಪ್ರತ್ಯಕ್ಷ

ಆಡಳಿತ ಸುಧಾರಣೆಗೆ ‘ಜನಸ್ಪಂದನ’ ಸಹಕಾರಿ ಎಂದು ಸಚಿವ ಮಧು ಬಂಗಾರಪ್ಪ ಕಾರ್ಯಕ್ರಮ ಉದ್ದೇಶಿಸಿ ತಿಳಿಸಿದರು. ಇಂದು ಸಚಿವ ಮಧು ಬಂಗಾರಪ್ಪ ಇಂದು ಹೊಸನಗರದ ಈಡಿಗರ ಸಭಾಭವನದಲ್ಲಿ ಜನಸ್ಪಂದನ ಕಾರ್ಯಕ್ರಮ ನಡೆಸಿದರು. ಈ ವೇಳೆ...

ಶಿವಮೊಗ್ಗ | ಸರ್ಕಾರಿ ಕೆಲಸ ಕೊಡಿಸುವುದಾಗಿ ವಂಚನೆ

ಸರ್ಕಾರಿ ಕೆಲಸ ಕೊಡಿಸುವುದಾಗಿ ನಂಬಿಸಿ ಲಕ್ಷಾಂತರ ರೂ. ವಂಚಿಸಿದ ಘಟನೆ ಶಿವಮೊಗ್ಗದ ತುಂಗ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.ಗೋಪಿಶೆಟ್ಟಿಕೊಪ್ಪದ 43 ವರ್ಷದ ನಿವಾಸಿಯೊಬ್ಬರು ತಮಗೆ ಪರಿಚಯವಾದ ಅಶ್ವಿನಿ ಗೌಡ, ಪತಿ...

ಶಿವಮೊಗ್ಗ | ಈ ಕೆಳಕಂಡ ಮಕ್ಕಳ ಪಾಲನ ಸಂಸ್ಥೆಗಳ ಪರವಾನೆ ರದ್ದು

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಗಳ ಅದೇಶದನ್ವಯ ಶಿವಮೊಗ್ಗ ಜಿಲ್ಲೆಯಲ್ಲಿ ಬಾಲನ್ಯಾಯ ಕಾಯ್ದೆ,2015ರ ಸೆಕ್ಷನ್ 41 (1) ರಡಿ ನೋಂದಾಯಿಸಲ್ಪಟ್ಟಿರುವ ಮಕ್ಕಳ ಪಾಲನಾ ಆರು...

ಶಿವಮೊಗ್ಗ | ಮಾನವೀಯತೆ ಮೆರೆದ ಸಚಿವ ಮಧು ಬಂಗಾರಪ್ಪ

ಸಚಿವ ಮಧು ಬಂಗಾರಪ್ಪ ಹೊಸನಗರ ಪ್ರಗತಿ ಪರಿಶೀಲನ ಸಭೆಗೆ ಹೋಗುವ ಮಾರ್ಗ ಮಧ್ಯೆ ಕಾರು ಹಾಗೂ ಬೈಕ್‌ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಗಾಯಾಳುಗಳಿಗೆ ಧನ ಸಹಾಯದೊಂದಿಗೆ ತಮ್ಮ ವಾಹನದಲ್ಲೇ ಆಸ್ಪತ್ರೆಗೆ ಸಾಗಿಸಿ...

ಶಿವಮೊಗ್ಗ | ಪತ್ರಿಕಾ ವಿತರಕರ ಮಗ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಡಿಸ್ಟಿಂಕ್ಷನ್

ಶಿವಮೊಗ್ಗ ನಗರದ ಸೀಗೆಹಟ್ಟಿಯ ಶಮೀರ್ ಅಹಮದ್ ದ್ವಿತೀಯ ಪಿ.ಯು.ಸಿ ಡಿ.ವಿ.ಎಸ್ ಸ್ವತಂತ್ರ ಕಾಲೇಜಿನಲ್ಲಿ ವ್ಯಾಸಂಗಮಾಡಿ 573 ಅಂಕ 95.5 % ಗಳಿಸಿ ಉತ್ತೀರ್ಣನಾಗಿದ್ದಾನೆ. ಗಣಿತ ವಿಷಯದಲ್ಲಿ 99 ಅಂಕ , ಕನ್ನಡದಲ್ಲಿ 98...

ಶಿವಮೊಗ್ಗ | ಭದ್ರಾವತಿ ಭದ್ರಾ ನದಿ ಪಾಲಾದ ಮಗ,ತಂದೆಗಾಗಿ ಶೋಧ

ಭದ್ರಾ ನದಿಗೆ ಇಳಿದಿದ್ದ ಮಗನನ್ನ ರಕ್ಚಿಸಲು ಹೋದ ತಂದೆಯೂ ಸಹ ನೀರುಪಾಲಾಗಿದ್ದಾರೆ. ಮಗ ಶವವಾಗಿ ಪತ್ತೆಯಾದರೆ ತಂದೆಯ ಬಗ್ಗೆ ಸುಳಿವು ಸಿಕ್ಕಿಲ್ಲ. ಘಟನೆ ಭದ್ರಾವತಿ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಭದ್ರಾವತಿಯ...

ಶಿವಮೊಗ್ಗ | ಸೊರಬ ಗೋವು ಸಂರಕ್ಷಣೆಗೆ ಸರ್ಕಾರ ಬದ್ದ ; ಮಧು ಬಂಗಾರಪ್ಪ

ಗೋ ಸಂರಕ್ಷಣೆಗೆ ಸರ್ಕಾರ ಬದ್ಧ ಶಿವಮೊಗ್ಗ ಜಿಲ್ಲೆಯಲ್ಲಿ ಜಾನುವಾರುಗಳಿಗೆ ಕಾಲು ಬಾಯಿ ಹಾಗೂ ಚರ್ಮ ಗಂಟು ರೋಗದ ವಿರುದ್ಧ ಲಸಿಕೆ ಅಭಿಯಾನಕ್ಕೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಹಾಗೂ ಶಿವಮೊಗ್ಗ ಜಿಲ್ಲಾ...

ಶಿವಮೊಗ್ಗ | ಅಕ್ರಮ ಮರಳು ದಂಧೆ ಮೇಲೆ ಅಧಿಕಾರಿಗಳಿಂದ ದಾಳಿ

ಅಕ್ರಮ ಮರಳು ಸಂಗ್ರಹ ಮತ್ತು ಸಾಗಾಣಿಕೆ ಮಾಡಲೆತ್ನಿಸುತ್ತಿದ್ದ 8 ಟ್ರ್ಯಾಕ್ಟರ್ ಮತ್ತು 4 ಜೆಸಿಬಿ ಮೇಲೆ ಲಕ್ಷಾಂತರ ರೂ. ದಂಡ ಹಾಕಲಾಗಿದೆ. ಉಪವಿಭಾಗಾಧಿಕಾರಿ ಸತ್ಯನಾರಾಯಣ ಅವರ ನೇತೃತ್ವದಲ್ಲಿ ಬೆಳ್ಳಂಬೆಳಿಗ್ಗೆ ದಾಳಿ ನಡೆದಿದೆ. ಹಾಡೋನಹಳ್ಳಿ, ಮಂಗೋಟೆಯಲ್ಲಿ...

ಶಿವಮೊಗ್ಗ | ಬಸ್ ಫುಟ್ ಬೋರ್ಡ್ ನಲ್ಲಿನಿಂತು ಪುಂಡಾಟ;ಕ್ರಮ ಜರುಗಿಸುತ್ತಾರ ಟ್ರಾಫಿಕ್ ಪೊಲೀಸ್

ಶಿವಮೊಗ್ಗ ಟ್ರಾಫಿಕ್ ಪೊಲೀಸ್ ಇಲಾಖೆ ಮಾತಿಗೆ ಬೆಲೆನೆ ಇಲ್ಲವ ಎಂಬ ಪ್ರಶ್ನೆ ಉದ್ಭವ ಆಗುತ್ತಿದೆ? ದಿನ ನಿತ್ಯ ಯಾರು ಬಸ್ ನಲ್ಲಿ ಫುಟ್ ಬೋರ್ಡ್ ನಲ್ಲಿ ನಿಂತು ಹುಚ್ಚಾಟ ಮಾಡುತ್ತಾರೆ, ಅದುನ್ನ ನೋಡಿಕೊಳ್ಳುವುದೇ...

ಶಿವಮೊಗ್ಗ | ಬೆಂಗಳೂರು ಜನಿವಾರ ತೆಗೆಸಿದ್ದರೆ ಕಠಿಣ ಕ್ರಮ; ಡಾ.ಎಂ.ಸಿ.ಸುಧಾಕರ್, ಅಧಿಕಾರಿಯನ್ನು ಅಮಾನತು ಮಾಡಿ; ಮಧು ಬಂಗಾರಪ್ಪ ಸೂಚನೆ

ಸಿಇಟಿ ಪರೀಕ್ಷೆ ವೇಳೆ ಶಿವಮೊಗ್ಗದಲ್ಲಿ ಬ್ರಾಹ್ಮಣ ವಿದ್ಯಾರ್ಥಿ ಜನಿವಾರ ತೆಗೆಸಿದ ಪ್ರಕರಣಕ್ಕೆ ಕಾರಣಕರ್ತ ಅಧಿಕಾರಿಯನ್ನು ತಕ್ಷಣ ಸಸ್ಪೆಂಡ್ ಮಾಡಲು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದಾರೆ. ಶಿವಮೊಗ್ಗ ನಗರದ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X