ವಿದ್ಯಾರ್ಥಿಗಳಿಗೆ ಸಿಇಟಿ ಪರೀಕ್ಷೆ ನಡೆಯುತ್ತಿದ್ದು ಪರೀಕ್ಷೆಗೆ ಹಾಜರಾಗುವಾಗ ಕೆಲವೊಂದು ವಸ್ತುಗಳನ್ನು ತೆಗೆದುಕೊಂಡು ಹೋಗಬಾರದೆಂಬ ನಿಯಮವಿದೆ ಆದರೆ ನೆನ್ನೆ ದಿವಸ ಒಬ್ಬ ಬ್ರಾಹ್ಮಣ ವಿದ್ಯಾರ್ಥಿಗೆ ಜನಿವಾರ ತೆಗೆದಿಟ್ಟು ಪರೀಕ್ಷೆಗೆ ಹಾಜರಾಗುವಂತೆ ಸೆಕ್ಯೂರಿಟಿ ಸೂಚಿಸಿದ್ದು ತೀರಾ...
ಶಿವಮೊಗ್ಗ ನಗರದ ಪ್ರಸಿದ್ಧ ಕೋಟೆ ಶ್ರೀಸೀತರಾಮಾಂಜನೇಯ ದೇವಸ್ಥಾನದ ಪ್ರಧಾನ ಅರ್ಚಕರಾದ ಹೊ.ನ.ಅನಂತರಾಮ ಅಯ್ಯಂಗಾರ್ ಇಂದು ಬೆಳಗಿನ ಜಾವ 3 ಗಂಟೆ ವೇಳೆ ದೈವಾಧೀನರಾಗಿದ್ದಾರೆ.
ಕೋಟೆ ಶ್ರೀ ಸೀತಾರಾಮಾಂಜನೇಯ ದೇವಸ್ಥಾನದ ಪ್ರಧಾನ ಅರ್ಚಕರಾಗಿ ಸೇವೆ ಸಲ್ಲಿಸುತ್ತಿದ್ದ...
ಕಳೆದ ತಿಂಗಳು ದಿನಾಂಕ:25-03-2025 ರಂದು ಕಾರ್ತಿಕ್ ಎನ್ನುವ 22 ವರ್ಷ ವಯಸ್ಸಿನ ಆರ್.ಎಂ.ಎಲ್ ನಗರದ ನಿವಾಸಿ ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ರಾಮಿನಕೊಪ್ಪ ಕ್ರಾಸ್ ಹತ್ತಿರ ಓಮಿನಿ ಕಾರನ್ನು ಚಾಲನೆ ಮಾಡಿಕೊಂಡು...
ಮಂಗನಕಾಯಿಲೆಯಿಂದ ಬಳಲುತ್ತಿದ್ದ ಬಾಲಕನೋರ್ವ ಸಾವನ್ನಪ್ಪಿದ್ದು ಇದು ಶಿವಮೊಗ್ಗ ಜಿಲ್ಲೆಯಲ್ಲಿ ಈ ವರ್ಷದ ಎರಡನೇ ಪ್ರಕರಣವಾಗಿದೆ.ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಕೋಣಂದೂರು ಸಮೀಪದ ದತ್ತರಾಜಪುರ ಗ್ರಾಮದ ರಚಿತ್ (08) ಎಂಬ ಬಾಲಕ ಕೆಎಫ್ ಡಿ ಗೆ...
ರಾಜ್ಯದ ವಿವಿಧೆಡೆ ಕರ್ತವ್ಯ ನಿರ್ವಹಿಸುತ್ತಿರುವ 27 ಇನ್ಸ್‌ಪೆಕ್ಟರ್‌ಗಳ ವರ್ಗಾವಣೆ ಮಾಡಿ ಡಿಜಿ ಮತ್ತು ಐಜಿಪಿ ಸೌಮೇಂದು ಮುಖರ್ಜಿ ಆದೇಶಿಸಿದ್ದಾರೆ. ಶಿವಮೊಗ್ಗ ಜಿಲ್ಲೆಯ ಠಾಣೆಗಳಿಂದಲು ಇನ್ಸ್‌ಪೆಕ್ಟರ್‌ಗಳ ವರ್ಗಾವಣೆಯಾಗಿದೆ.
ಮಹಿಳಾ ಪೊಲೀಸ್ ಠಾಣೆಯ ಪಿಐಆಗಿದ್ದ ಭರತ್ ಕುಮಾರ್...
ದೇಶದ ಜಾತಿವ್ಯವಸ್ಥೆಯಿಂದ ಘೋರ ಅವಮಾನ, ದೌರ್ಜನ್ಯಗಳನ್ನು ಅನುಭವಿಸಿದ ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರು, ತಾವು ಬರೆದ ಸಂವಿಧಾನದಲ್ಲಿ ಯಾವುದೇ ಜಾತಿಗಳ ವಿರುದ್ದವೂ ಕೇಡು, ಸೇಡು ಬಯಸದೆ ಎಲ್ಲ ಜಾತಿ, ಧರ್ಮ, ವರ್ಗಗಳಿಗೂ ಸಮಾನ...
ರೈತರ ಜಮೀನುಗಳ ದಾಖಲೆಗಳನ್ನ ರದ್ದು ಮಾಡಲು ನೋಟೀಸ್ ಕೊಟ್ಟಿರುವ ಕಂದಾಯ ಮತ್ತು ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಬೃಹತ್ ಮೆರವಣಿಗೆ ನಡೆಸಿ ಜಿಲ್ಲಾಧಿಕಾರಿಗಳ ಕಚೇರಿ ಎದುರು ಸಭೆ ನಡೆಸಲಾಗಿದೆ.
ಶರಾವತಿ ಮುಳುಗಡೆ ಸಂತ್ರಸ್ತರಿಗೆ...
ಶಿವಮೊಗ್ಗ ಪೊಲೀಸರು ಭದ್ರಾವತಿ ತಾಲ್ಲೂಕುನಲ್ಲಿ ಮತ್ತೊಂದು ಪೊಲೀಸ್ ಫೈರ್ ನಡೆಸಿದ್ದು, ಆರೋಪಿಯೊಬನ್ನ ಕಾಲಿಗೆ ಗುಂಡು ಹಾರಿಸಿದ್ದಾರೆ. ಗಾಂಜಾ ಪೆಡ್ಲರ್ ನಜ್ರುಲ್ಲಾನನ್ನು ಹಿಡಿಯಲು ಹೋಗಿದ್ದ ಪಿಎಸ್ಐ ಚಂದ್ರಶೇಖರ್ ಆ್ಯಂಡ್ ಟೀಂ ಆತನ ಕಾಲಿಗೆ ಗುಂಡು...
ಡಾ. ಬಿ. ಆರ್. ಅಂಬೇಡ್ಕರ್ ರವರ ವಿಚಾರಧಾರೆಗಳನ್ನು ಮೈಗೂಡಿಸಿಕೊಳ್ಳಿ ಎಂದು ಡಾ. ಸಿದ್ದರಾಜು ಇಂದು ಕಾರ್ಯಕ್ರಮ ಉದ್ದೇಶಿಸಿ ತಿಳಿಸಿದರು.
ಡಾ. ಬಿ. ಆರ್. ಅಂಬೇಡ್ಕರ್ ಎಜುಕೇಷನಲ್ ಟ್ರಸ್ಟ್ (ರಿ), ಭದ್ರಾವತಿಯ ಅಡಿಯಲ್ಲಿ ನಡೆಯುತ್ತಿರುವ ರಾಜೀವ್...
ಸಾಮಾಜಿಕ ನ್ಯಾಯಕ್ಕೆ ಬದ್ಧವಿರುವ ಮುಖ್ಯಮಂತ್ರಿ ಹಾಗೂ ಸರ್ಕಾರ ಅಧಿಕಾರದಲ್ಲಿರುವುದರಿಂದ ರಾಜ್ಯದಲ್ಲಿ ಸಾಮಾಜಿಕ, ಶೈಕ್ಷಣಿಕ(ಜಾತಿ ಜನಗಣತಿ) ಸಮೀಕ್ಷೆ ವರದಿ ಜಾರಿಗೊಳ್ಳಲಿದೆ. ಆ ಪ್ರಕ್ರಿಯೆಗೆ ಶುಕ್ರವಾರ ಚಾಲನೆ ದೊರೆತಿದೆ ಎಂದು ವರದಿ ರೂಪಿಸಿದ್ದ ರಾಜ್ಯ ಹಿಂದುಳಿದ...
ಎರಡು ಕಾರುಗಳ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಓರ್ವರು ಸ್ಥಳದಲ್ಲಿಯೇ ಮೃತಪಟ್ಟು, ನಾಲ್ವರು ಗಂಭೀರವಾಗಿ ಗಾಯಗೊಂಡ ಘಟನೆ ತೀರ್ಥಹಳ್ಳಿ ತಾಲೂಕಿನ ಶಿವರಾಜಪುರ ಬಳಿ ಏ.10 ರ ಮುಂಜಾನೆ ನಡೆದಿದೆ.
ತೀರ್ಥಹಳ್ಳಿ ಪಟ್ಟಣದ ಡಿಸಿಸಿ ಬ್ಯಾಂಕ್...
ಕೌಟುಂಬಿಕ ದೌರ್ಜನ್ಯದ ಆರೋಪ ಎದುರಿಸುತ್ತಿದ್ದ ಆರೋಪಿಗೆ ಶಿವಮೊಗ್ಗ 2ನೇ ಜೆಎಂಎಫ್‌ಸಿ ನ್ಯಾಯಾಲಯ ಒಂದೂವರೆ ವರ್ಷ ಕಾರಾಗೃಹ ಶಿಕ್ಷೆ ಮತ್ತು 15 ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿ ಆದೇಶಿಸಿದೆ. ಚನ್ನಗಿರಿ...