ಶಿವಮೊಗ್ಗ

ಶಿವಮೊಗ್ಗ | ದರೋಡೆ ಪ್ರಕರಣದ ಆರೋಪಿಗೆ ಪೊಲೀಸರಿಂದ ಗುಂಡೇಟು

ದರೋಡೆ ಪ್ರಕರಣವೊಂದರಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿದ್ದ ಆರೋಪಿಯೋರ್ವನ ಕಾಲಿಗೆ, ತೀರ್ಥಹಳ್ಳಿ ತಾಲೂಕು ಮಾಳೂರು ಠಾಣೆ ಪೊಲೀಸರು ಗುಂಡಿಕ್ಕಿ ಬಂಧಿಸಿದ ಘಟನೆ, ಶಿಕಾರಿಪುರ ಪಟ್ಟಣದ ಕೆಂಗುಡ್ಡೆ ಸಮೀಪದ ಟ್ಯಾಂಕ್ ಬಡ್ ಪ್ರದೇಶದಲ್ಲಿ ಏ.10 ರ ಮಧ್ಯಾಹ್ನ...

ಶಿವಮೊಗ್ಗ | ಏ.12ರಂದು ಕಾಂತರಾಜ್‌ ವರದಿ ಕುರಿತ ವಿಚಾರ ಸಂಕಿರಣ, ʼಅರಿವೇ ಅಂಬೇಡ್ಕರʼ ಸಂಚಿಕೆ ಬಿಡುಗಡೆ

ಕಾಂತರಾಜ್ ಆಯೋಗದ ವರದಿಯ ಜಾಗೃತಿ ಅಂಗವಾಗಿ ಹಿಂದುಳಿದ ವರ್ಗಗಳ ಜಾಗೃತಿ ವೇದಿಕೆ ವತಿಯಿಂದ ಏ.12ರಂದು ಬೆಳಗ್ಗೆ 10 ಗಂಟೆಗೆ ಸರಿಯಾಗಿ ಶಿವಮೊಗ್ಗ ನಗರದ ಪತ್ರಿಕಾ ಭವನದಲ್ಲಿ ವಿಚಾರ ಸಂಕಿರಣ-ಸಾರ್ವಜನಿಕ ಸಂವಾದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ....

ಶಿವಮೊಗ್ಗ | ಕೇಂದ್ರ ಸರ್ಕಾರದ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ

ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿ ಜನಸಾಮಾನ್ಯರ ಮೇಲೆ ಗದಾ ಪ್ರಹಾರ ನಡೆಸುತ್ತಿರುವ ಕೇಂದ್ರ ಬಿಜೆಪಿ ಸರ್ಕಾರವನ್ನು ವಜಾಗೊಳಿಸಲು ಒತ್ತಾಯಿಸಿ ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೇಸ್ ವತಿಯಿಂದ ಗೋಪಿ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು. ಜಿಲ್ಲಾ...

ಶಿವಮೊಗ್ಗ | ಈದ್ಗಾ ಮೈದಾನ ವಿವಾದ ಸುಖಾಂತ್ಯ: ಎಸ್‌ಪಿ ಸ್ಪಷ್ಟನೆ

ಶಿವಮೊಗ್ಗ ನಗರದ ಸವಳಂಗ ರಸ್ತೆಯ ಜಿಲ್ಲಾಧಿಕಾರಿ ಕಚೇರಿ ಎದುರಿನ ಈದ್ಗಾ ಮೈದಾನ ವಿವಾದ ಸೌಹಾರ್ದಯುತವಾಗಿ ಸುಖಾಂತ್ಯಗೊಂಡಿದೆ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಜಿ ಕೆ ಮಿಥುನ್ ಕುಮಾರ್ ಸ್ಪಷ್ಟಪಡಿಸಿದ್ದಾರೆ. ಇಂದು ಮಾಧ್ಯಮ ಸಂದೇಶ...

ಶಿವಮೊಗ್ಗ ಡಿಸಿಸಿ ಬ್ಯಾಂಕ್ ಹಗರಣ: ಮಾಜಿ ಅಧ್ಯಕ್ಷ ಆರ್ ಎಂ ಮಂಜುನಾಥ್ ಗೌಡ 14 ದಿನ ಇ.ಡಿ ವಶಕ್ಕೆ

ಶಿವಮೊಗ್ಗ ಡಿಸಿಸಿ ಬ್ಯಾಂಕ್ ಹಗರಣ ಸಂಬಂಧ ಬೆಂಗಳೂರಿನ 1ನೇ ಸಿಸಿಹೆಚ್ ನ್ಯಾಯಾಲಯವು ಹೆಚ್ಚಿನ ವಿಚಾರಣೆಗಾಗಿ ಮಾಜಿ ಅಧ್ಯಕ್ಷ ಆರ್ ಎಂ ಮಂಜುನಾಥ್ ಗೌಡ ಅವರನ್ನು 14 ದಿನಗಳ ಕಾಲ ಜಾರಿ ನಿರ್ದೇಶನಾಲಯದ ವಶಕ್ಕೆ...

ಶಿವಮೊಗ್ಗ | ಪತ್ನಿಯನ್ನು ಕೊಂದ ಅಪರಾಧಿಗೆ ಜೀವಾವಧಿ ಶಿಕ್ಷೆ

ವರದಕ್ಷಿಣೆ ಕಿರುಕುಳ ನೀಡಿ ಪತ್ನಿಯನ್ನ ಕೊಲೆ ಮಾಡಿದ್ದ ಆರೋಪಿಗೆ ಶಿವಮೊಗ್ಗ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. 2022ರ ಸೆ.20ರಂದು ದುಮ್ಮಳ್ಳಿ ಗ್ರಾಮದ ಕರುಣಾಕರ (36) ಎಂಬಾತ ವರದಕ್ಷಿಣೆ ವಿಚಾರವಾಗಿ ಪತ್ನಿ ಅಮಿತಾ...

ಶಿವಮೊಗ್ಗ | ಕಲಾ ವಿಭಾಗದಲ್ಲಿ ನಿಬಾ ಅಹಮದಿಗೆ ಡಿಸ್ಟಿಂಕ್ಷನ್

ನಿನ್ನೆ ಪ್ರಕಟಗೊಂಡ ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಎಂದಿನಂತೆ ಈ ಬಾರಿಯೂ ಹೆಣ್ಣುಮಕ್ಕಳೇ ಮೇಲುಗೈ ಸಾಧಿಸಿದ್ದಾರೆ. ಕಲಾ ವಿಭಾಗದಲ್ಲಿ ಶಿವಮೊಗ್ಗದ ಡಿವಿಎಸ್‌ ಸ್ವತಂತ್ರ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ನಿಬಾ ಅಹಮದಿ ...

ನಕಲಿ ಚಿನ್ನ ಅಡವಿಟ್ಟ ಪ್ರಕರಣ: ಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಮಂಜುನಾಥ್‌ಗೌಡ ಇಡಿ ವಶಕ್ಕೆ

ನಕಲಿ ಚಿನ್ನ ಅಡವಿಟ್ಟು 62 ಕೋಟಿ ರೂ ಸಾಲ ನೀಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಮೊಗ್ಗದ ಡಿಸಿಸಿ ಬ್ಯಾಂಕ್​​ ಅಧ್ಯಕ್ಷ ಆರ್‌ ಎಂ ಮಂಜುನಾಥ್‌ ಗೌಡ ಅವರನ್ನು ಬೆಂಗಳೂರಿನ ಬ್ಯಾಂಕ್‌ ಕಚೇರಿ ಗೆಸ್ಟ್‌ಹೌಸ್‌ನಲ್ಲಿ ಇಡಿ...

ಶಿವಮೊಗ್ಗ | ಈದ್ಗಾ ಮೈದಾನಕ್ಕೆ ಸಿಸಿಟಿವಿ ಕಣ್ಗಾವಲು

ಡಿಸಿ ಕಚೇರಿ ಎದುರಿನ ಈದ್ಗಾ ಮೈದಾನಕ್ಕೆ ಭದ್ರತೆ ಹೆಚ್ಚಳ ಮಾಡಲಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಈದ್ಗಾ ಮೈದಾನದ ಸುತ್ತಲು CCTV ಕ್ಯಾಮರಾಗಳನ್ನು ಅಳವಡಿಸಲಾಗಿದೆ. ಪೊಲೀಸ್ ಕಾವಲಿನ ಜೊತೆಗೆ ಸಿಸಿ ಟಿವಿ ಫೂಟೇಜ್ ಅಳವಡಿಸಿರುವುದರಿಂದ ಭದ್ರತೆ ಹೆಚ್ಚಿದೆ....

ಶಿವಮೊಗ್ಗ | ಕುವೆಂಪು ತವರೂರಿನ ಮಗಳು ರಾಜ್ಯಕ್ಕೆ ಪ್ರಥಮ

ದ್ವಿತೀಯ ಪಿಯುಸಿ ಪರೀಕ್ಷೆಯ ವಿಜ್ಞಾನ ವಿಭಾಗದಲ್ಲಿ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ವಾಗ್ದೇವಿ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿನಿ ದೀಕ್ಷಾ ಆ‌ರ್ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ. ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ವಿಜ್ಞಾನ ವಿಭಾಗದಲ್ಲಿ 600 ಅಂಕಗಳಿಗೆ...

ಶಿವಮೊಗ್ಗ | ಪೊಲೀಸ್‌ ಇಲಾಖೆ ಉತ್ತಮ ಕರ್ತವ್ಯ ನಿರ್ವಹಿಸುವಂತೆ ಐಜಿಪಿ ಡಾ.ರವಿಕಾಂತೆಗೌಡ ಸೂಚನೆ

ಜಿಲ್ಲಾದ್ಯಂತ ಪೊಲೀಸ್‌ ಇಲಾಖೆ ಉತ್ತಮವಾಗಿ ಕರ್ತವ್ಯ ನಿರ್ವಹಿಸಬೇಕು. ಸಾರ್ವಜನಿಕರಿಗೆ ತೊಂದರೆ ಕೊಡುವ ಸಮಾಜ ಘಾತುಕರು ಯಾರೇ ಇದ್ದರೂ ಮುಲಾಜಿಲ್ಲದೆ ಕ್ರಮ ಕೈಗೊಳ್ಳಬೇಕು ಎಂದು ಶಿವಮೊಗ್ಗ ಐಜಿಪಿ ಡಾ. ಬಿ ಆರ್ ರವಿಕಾಂತೆಗೌಡ ಸೂಚಿಸಿದರು. ಡಿಎಆರ್...

ಶಿವಮೊಗ್ಗ | ಜೆಡಿಎಸ್ ಮುಖಂಡ ಸಿದ್ದಪ್ಪ ಇನ್ನಿಲ್ಲ

ಶಿವಮೊಗ್ಗ ಜಿಲ್ಲಾ ಜೆಡಿಎಸ್ ಪ್ರಚಾರ ಸಮಿತಿ ಅಧ್ಯಕ್ಷರು ವಿವಿಧ ಸಂಘ-ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸಿದ್ದಪ್ಪ (62) ಇಂದು ಬೆಳಿಗ್ಗೆ ನಿಧನರಾಗಿದ್ದಾರೆ. ಈ ಸುದ್ದಿ ಓದಿದ್ದೀರಾ? ಶಿವಮೊಗ್ಗ | ವಿವಿಧ ಕಾಮಗಾರಿಗೆ ಸಚಿವ ಮಧು ಬಂಗಾರಪ್ಪ ಚಾಲನೆ ಅನಾರೋಗ್ಯದಿಂದ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X