ಕೆ.ಎಸ್.ಈಶ್ವರಪ್ಪ ಸಚಿವರಾಗಿದ್ದಾಗ ಆದಾಯ ಮೀರಿ ಆಸ್ತಿ ಗಳಿಸಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಪ್ರಕರಣದ ತನಿಖೆಯನ್ನು ಮೂರು ತಿಂಗಳಲ್ಲಿ ನಡೆಸಿ ವರದಿ ಸಲ್ಲಿಸುವಂತೆ ಲೋಕಾಯುಕ್ತ ಪೊಲೀಸರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶಿಸಿದೆ.
ಕೆಎಸ್ ಈಶ್ವರಪ್ಪ ಅವರು...
ಶಿವಮೊಗ್ಗ ಜಿಲ್ಲೆಯ ಜಿಲ್ಲಾ ಮತ್ತು ತಾಲೂಕು ಮಟ್ಟದ ಹಾಗೂ ಸ್ಥಳೀಯ ಮಟ್ಟದಲ್ಲಿ ಅಧಿಕಾರಿಗಳು ಮತ್ತು ನೌಕರರು ಕಡ್ಡಾಯವಾಗಿ ಐಡಿ ಕಾರ್ಡ್ ಧರಿಸುವಂತೆ ಕ್ರಮಕೈಗೊಳ್ಳಲಿ ಕೋರಿ ರಾಜ್ಯ ಮಾಹಿತಿ ಹಕ್ಕು ಮತ್ತು ಸಾಮಾಜಿಕ ಕಾರ್ಯಕರ್ತರ...
ಸ್ವತಃ ಶ್ರಮದಾನ ಮಾಡುವ ಮೂಲಕ ವಿವಿಧ ಕಾಮಗಾರಿಗಳಿಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಚಾಲನೆ ನೀಡಿದರು.
ಇಂದು ಸೊರಬ ತಾಲೂಕಿನ ಹುರಳಿ ಗ್ರಾಮದಲ್ಲಿ ಸರ್ಕಾರಿ ಶಾಲೆಯೊಂದರ ಕಾಂಪೌಂಡ್ ಹಾಗೂ ಬಿಸಿಯೂಟ ತಯಾರಿಕಾ ಕೊಠಡಿ ನಿರ್ಮಾಣಕ್ಕೆ...
ಸಚಿವ ಮಧು ಬಂಗಾರಪ್ಪ ಮನರೇಗಾ ಯೋಜನೆಯಡಿ ಕಾರ್ಮಿಕರೊಂದಿಗೆ ಸೇರಿ ಶ್ರಮದಾನ ಮಾಡಿರುವ ಫೋಟೋವೊಂದು ವೈರಲ್ ಆಗಿದೆ.
ಇಂದು ಬೆಳಗ್ಗೆ 8 ಗಂಟೆಗೆ ಉದ್ಯೋಗ ಖಾತ್ರಿ (MNREGA) ಯೋಜನೆಯಡಿ ಸೊರಬ ತಾಲೂಕು ಹುರಳಿ ಗ್ರಾಮದ ಸರ್ಕಾರಿ...
ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ಗ್ರಾಮವೊಂದರ 8 ರಿಂದ 14 ವರ್ಷ ವಯೋಮಾನದೊಳಗಿನ ಐವರು ಮಕ್ಕಳು ನಾಪತ್ತೆಯಾದ ಪ್ರಕರಣ ಸುಖಾಂತ್ಯ ಕಂಡಿದೆ.
ಏ. 6ರ ಭಾನುವಾರ ಸಂಜೆ 4 ಗಂಟೆ ಸುಮಾರಿಗೆ ಸಮೀಪದ...
ಶಿವಮೊಗ್ಗ ತಾಲೂಕಿನ ಹೊಳಲೂರು ಹೋಬಳಿಯ ಹಾಡೋನಹಳ್ಳಿ ಗ್ರಾಮದಲ್ಲಿ ಅನಧಿಕೃತವಾಗಿ ತುಂಗಾ ನದಿಯಲ್ಲಿ ನಡೆಯುತ್ತಿದ್ದ ಅಕ್ರಮ ಮರಳುಗಾರಿಕೆ ಮೇಲೆ ಉಪವಿಭಾಗಾಧಿಕಾರಿ ಸತ್ಯನಾರಾಯಣ್, ತಹಶೀಲ್ದಾರ್ ವಿ ಎಸ್ ರಾಜೀವ್ ನೇತೃತ್ವದಲ್ಲಿ ಗಣಿ ಭೂ ವಿಜ್ಞಾನ ಇಲಾಖೆ...
ಶಿವಮೊಗ್ಗ ವಿನೋಬ ನಗರದ ಪೊಲೀಸ್ ಠಾಣೆಯ ಪಿಐ ಚಂದ್ರಕಲಾ ಅವರನ್ನ ಅಮಾನತ್ತುಗೊಳಿಸಿ ದಾವಣಗೆರೆ ಐಜಿಪಿ ರವಿಕಾಂತೇ ಗೌಡ ಆದೇಶಿಸಿದ್ದಾರೆ.
ಕರ್ತವ್ಯದಲ್ಲಿ ದುರ್ವರ್ತನೆ ಹಾಗೂ ಅಶಿಸ್ತು ಹಿನ್ನೆಲೆಯಲ್ಲಿ ಸಸ್ಪೆಂಡ್ ಆಗಿರುವುದಾಗಿ ತಿಳಿದು ಬಂದಿದೆ. ಈದ್ಗಾ...
ಬಿಸಿಲ ಬೇಗೆಯಿಂದ ಕಾದ ಕಾವಲಿಯಂತಾಗಿದ್ದ ಶಿವಮೊಗ್ಗ ನಗರಕ್ಕೆ ಶನಿವಾರ ಸಂಜೆ ಬಿದ್ದ ಮುಂಗಾರು ಪೂರ್ವ ಮಳೆ ತಂಪೆರೆಯಿತು.
ಪ್ರಸ್ತುತ ವರ್ಷ ಭಾರೀ ಪ್ರಮಾಣದ ತಾಪಮಾನಕ್ಕೆ ಕೆಲ ಗ್ರಾಮಗಳಲ್ಲಿ ಜಲಮೂಲಗಳು ಬರಿದಾಗಲಾರಂಭಿಸಿದ್ದವು. ಅಂತರ್ಜಲ ಮಟ್ಟದಲ್ಲಿ ಇಳಿಕೆ...
ಶಿವಮೊಗ್ಗ ನಗರದ ಶಂಕರ ಮಠ ವೃತ್ತದ ಬಳಿ ಬೈಕ್ ಆಯತಪ್ಪಿ(ಸ್ಕಿಡ್) ಬೈಕ್‌ನಿಂದ ಬಿದ್ದ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಶನಿವಾರ ಸಂಜೆ ನಡೆದಿದೆ.
ಅಭಿಷೇಕ್(23) ಮೃತ ದುರ್ದೈವಿ. ನವುಲೆ ಬಳಿ ಮಾರುತಿ...
ಕ್ರೀಡಾ ಚಟುವಟಿಕೆಗೆ ಹೆಚ್ಚಿನ ಅನುಕೂಲ ಕಲ್ಪಿಸುವಂತೆ ಅಭಿವೃದ್ಧಿ ಕಾರ್ಯಕೈಗೊಳ್ಳಬೇಕೆಂದು ಶಿವಮೊಗ್ಗ ನಗರದ ಕ್ರೀಡಾಪಟುಗಳು ಹಾಗೂ ಕ್ರೀಡಾಸಕ್ತರು ಮಾಡಿದ್ದ ಬಹುದಿನಗಳ ಮನವಿಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಸ್ಪಂದಿಸಿದ್ದಾರೆ.
ಯುವ ಸಬಲೀಕರಣ ಹಾಗೂ...
ಕಾನೂನಿನ ಸರಿಯಾದ ತಿಳಿವಳಿಕೆಯಿಂದ ನಾಗರಿಕ ಬದುಕು ಸುಗಮ ಹಾಗೂ ಸುಸ್ಥಿರವಾಗಿ ಸಾಗುತ್ತದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಶಿವಮೊಗ್ಗ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಂತೋಷ್ ಎಂ ಎಸ್...
ಇಂದು ದೇಶಾದ್ಯಂತ ಪವಿತ್ರ ರಂಜಾನ್ ಹಬ್ಬವನ್ನು ಆಚರಣೆ ಹಿನ್ನೆಲೆ ಶಿವಮೊಗ್ಗದ ಮುಸ್ಲಿಂ ಬಾಂಧವರು ಇಂದು ಈದ್ಗಾ ಮೈದಾನಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು.
ಪರಸ್ಪರ ಆಲಿಂಗನ ಮಾಡಿಕೊಳ್ಳುವ ಮೂಲಕ ಹಬ್ಬದ ಶುಭಾಶಯಗಳನ್ನ ಕೋರಿದರು. ಬೆಳಗ್ಗೆ 9...