ಶಿವಮೊಗ್ಗ ಸಂಚಾರಿ ಪಿಎಸ್‌ಐ ತಿರುಮಲೇಶ್ ಅವರ ಸಮಾಜಮುಖಿ ಕಾರ್ಯ ನಗರದ ಜನರ ಮೆಚ್ಚುಗೆಗೆ ಪಾತ್ರವಾಗಿದೆ.
ನಗರದ ಗೋಪಿ ಸರ್ಕಲ್‌ನಿಂದ ಅಮಿರ್ ಅಹಮದ್ ಸರ್ಕಲ್ ಮಾರ್ಗದಲ್ಲಿ ರಸ್ತೆಯಲ್ಲಿದ್ದ ಗುಂಡಿ ಮುಚ್ಚುವ ಕೆಲಸಕ್ಕೆ ಸ್ವತಃ ಮುಂದಾಗಿದ್ದಾರೆ. ಸ್ಮಾರ್ಟ್‌ಸಿಟಿ...
ಶಿವಮೊಗ್ಗ ಎಸ್ಎಸ್ಎಲ್‌ಸಿ ಜೆರಾಕ್ಸ್ ಅಂಕಪಟ್ಟಿ ನೀಡಿ ಮೆಸ್ಕಾಂ ಕೆಲಸಕ್ಕೆ ಸೇರ್ಪಡೆಯಾಗಿದ್ದ ಇಬ್ಬರಿಗೆ, ಶಿವಮೊಗ್ಗದ ಸಿಜೆ ಮತ್ತು ಜೆಎಂಎಫ್‌ಸಿ ನ್ಯಾಯಾಲಯವು ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.
ದಾವಣಗೆರೆ ಜಿಲ್ಲೆ ಹೊನ್ನಾಳ್ಳಿ ತಾಲೂಕು ಆರುಂಡಿ...
ಯತ್ನಾಳ್ ಎಂಬ ಹಿಂದೂ ಹುಲಿಯನ್ನು ಬಿಜೆಪಿ ರಾಷ್ಟ್ರೀಯ ಮತ್ತು ರಾಜ್ಯಾಧ್ಯಕ್ಷರು ಬೋನಿನಲ್ಲಿ ಹಾಕಿದ್ದಾರೆ. ಹಿಂದುತ್ವದ ಬಗ್ಗೆ ಮಾತನಾಡುವ ಎಲ್ಲರನ್ನೂ ರಾಜಕೀಯವಾಗಿ ಬಿಜೆಪಿ ಮುಗಿಸುತ್ತದೆ. ಮುಂದಿನ ಟಾರ್ಗೆಟ್ ಸಿ ಟಿ ರವಿ ಆಗಿರಲಿದ್ದಾರೆ ಎಂದು...
ಆರೋಗ್ಯಪೂರ್ಣ ವ್ಯಕ್ತಿತ್ವದಿಂದ ಆರೋಗ್ಯಪೂರ್ಣ ಸಮಾಜ ಕಟ್ಟಲು ಸಾಧ್ಯ ಎಂದು ಎನ್‌ಎಸ್‌ಎಸ್ ಸಂಯೋಜನಾಧಿಕಾರಿ ಡಾ. ಶುಭಾ ಮರವಂತೆ ಹೇಳಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಏಡ್ಸ್ ತಡೆಗಟ್ಟುವ ಮತ್ತು...
ನೇರ ನಡೆ ನುಡಿಯ ಮೂಲಕ ಪತ್ರಿಕಾ ರಂಗದಲ್ಲಿ ಗುರುತಿಸಿಕೊಂಡಿದ್ದ ಹಿರಿಯ ಪತ್ರಕರ್ತ ಉಮೇಶ್ ಮೊಗವೀರ ಇಂದು ನಿಧನರಾಗಿದ್ದಾರೆ. ಅವರು ಟೈಮ್ಸ್ ಆಫ್ ಕರ್ನಾಟಕ ಸಾಗರ ತಾಲೂಕು ಪತ್ರಕರ್ತರಾಗಿದ್ದರು. ಅಲ್ಲದೆ ಸುದ್ದಿ ಸಾಗರ ಸಂಪಾದಕರಾಗಿದ್ದರು....
ಮಲೆನಾಡು ಜಿಲ್ಲೆ ಶಿವಮೊಗ್ಗದಲ್ಲಿ ವರುಣನ ಆರ್ಭಟ ಜೋರಾಗೇ ಇದೆ. ಸುಮಾರು ಅರ್ಧ ತಾಸು ಗಾಳಿ ಸಹಿತ ನಿರಂತರವಾಗಿ ಸುರಿದ ಮಳೆ ಮರಗಳು ಧರೆಗುರುಳಿವೆ. ಹೊಸನಗರ ಪಟ್ಟಣದ ಕಟ್ಟಡಗಳ ಮೇಲೆ ಮರಗಳು ಉರುಳಿ ಬಿದ್ದ...
ಬಂಧಿಸಲು ತೆರಳಿದ್ದ ಪೊಲೀಸ್ ಸಿಬ್ಬಂದಿ ಮೇಲೆ ದಾಳಿ ನಡೆಸಿ ಪರಾರಿಯಾಗಲು ಯತ್ನಿಸಿದ್ದ ರೌಡಿ ಶೀಟರ್ ಕಡೇಕಲ್ ಅಬೀದ್ ಕಾಲಿಗೆ ಗುಂಡು ಹಾರಿಸಲಾಗಿದೆ. ಪೇಪರ್ ಟೌನ್ ಇನ್ಸ್‌ಪೆಕ್ಟರ್ ನಾಗಮ್ಮ, ರೌಡಿ ಶೀಟರ್ ಕಾಲಿಗೆ ಗುಂಡು...
ವಿದ್ಯುತ್ ಸಮಸ್ಯೆ ನೀಗಿಸಲು ಸೂಕ್ತ ಕ್ರಮ ಕೈಗೊಳ್ಳಲಾಗಿದ್ದು, ಹೊಸನಗರ ಕ್ಷೇತ್ರ ವ್ಯಾಪ್ತಿಯಲ್ಲಿ ಇತ್ತೀಚೆಗೆ 40 ಹೊಸ ವಿದ್ಯುತ್ ಪರಿವರ್ತಕಗಳನ್ನು ಅಳವಡಿಸಿರುವುದರಿಂದ ವಿದ್ಯುತ್ ಸಮಸ್ಯೆ ಸುಧಾರಿಸಿದೆ. ವಿಶೇಷವಾಗಿ ಹೊಸನಗರ ತಾಲೂಕಿನ ವಿದ್ಯುತ್ ಸಮಸ್ಯೆ ನೀಗಿಸಲು...
ಸ್ಥಳೀಯ ಸಂಸ್ಥೆ ಚುನಾವಣೆಗೆ ಕಾರ್ಯಕರ್ತರು ಸಜ್ಜಾಗಿ ಒಗ್ಗಟ್ಟಿನಿಂದ ಪರಿಣಾಮಕಾರಿಯಾಗಿ ಚುನಾವಣೆಯನ್ನು ಎದುರಿಸೋಣ ಎಂದು ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಎಸ್ ಮಧು ಬಂಗಾರಪ್ಪ ಸಲಹೆ ನೀಡಿದರು.
ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಹಮ್ಮಿಕೊಂಡಿದ್ದ ಕಾಂಗ್ರೆಸ್...
ಸಿಬ್ಬಂದಿಯೋರ್ವರಿಂದ ₹5,000 ಲಂಚ ಸ್ವೀಕರಿಸುವ ವೇಳೆ ಸಶಸ್ತ್ರ ಮೀಸಲು ಪೊಲೀಸ್ ಪಡೆ(ಡಿಎಆರ್) ಡಿವೈಎಸ್‌ಪಿಯನ್ನು ಲಂಚದ ಸಹಿತ ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆದ ಘಟನೆ ಶಿವಮೊಗ್ಗ ನಗರದಲ್ಲಿ ನಡೆದಿದೆ.
ಡಿಎಆರ್ ಡಿವೈಎಸ್‌ಪಿ ಕೃಷ್ಣಮೂರ್ತಿ ಲೋಕಾಯುಕ್ತ ಬಲೆಗೆ...
ಸ್ಮಾರ್ಟ್ ಸಿಟಿಯ ಮುಖ್ಯ ಗುರಿಯೆಂದರೆ ನಗರ ಕಾರ್ಯಗಳನ್ನು ಅತ್ಯುತ್ತಮವಾಗಿಸುವುದು ಮತ್ತು ಆರ್ಥಿಕ ಬೆಳವಣಿಗೆಯನ್ನು ಉತ್ತೇಜಿಸುವುದು. ಸ್ಮಾರ್ಟ್ ತಂತ್ರಜ್ಞಾನಗಳು ಮತ್ತು ದತ್ತಾಂಶ ವಿಶ್ಲೇಷಣೆಯನ್ನು ಬಳಸಿಕೊಂಡು ನಾಗರಿಕರ ಜೀವನದ ಗುಣಮಟ್ಟವನ್ನು ಸುಧಾರಿಸುವುದು. ಸ್ಮಾರ್ಟ್ ಸಿಟಿ ಎಂದರೆ...
ಶಿವಮೊಗ್ಗ ನಗರದಲ್ಲಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಪಕ್ಷದ ವತಿಯಿಂದ ನಿನ್ನೆ ಇಫ್ತಾರ್ ಸಮ್ಮಿಲನ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಎಸ್‌ಡಿಪಿಐ ರಾಜ್ಯ ಸಮಿತಿ ಸದಸ್ಯ ಶಾಹಿದ್ ಅಲಿ ರವರು ಪ್ರಸ್ತುತ ರಾಜಕೀಯ ಮತ್ತು...