ಆಟೋ ಚಾಲಕರು ಸಾರ್ವಜನಿಕರೊಂದಿಗೆ ಯಾವ ರೀತಿ ವರ್ತಿಸಬೇಕು ಹಾಗೂ ಸಂಚಾರಿ ನಿಯಮಗಳನ್ನು ಪಾಲಿಸಿ ಹೇಗೆ ಸುರಕ್ಷತೆ ಕಾಪಾಡಬೇಕೆಂಬುದರ ಕುರಿತು ಶಿವಮೊಗ್ಗ ಪೊಲೀಸರಿಂದ ವಿಶೇಷ ಜಾಗೃತಿ ಸಭೆ ನಡೆಸಲಾಯಿತು.
ಸುರಕ್ಷಿತ ನಿಯಮಗಳ ಬಗ್ಗೆ ದೊಡ್ಡಪೇಟೆಯ...
ವಾಹನಗಳ ವೇಗ ನಿಯಂತ್ರಣಕ್ಕೆಂದು ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ರಾಫಿಕ್ ಪೊಲೀಸರು ಅಳವಡಿಸಿದ್ದ ರಿಫ್ಲೆಕ್ಟರ್ ಕಟೌಟ್ ವೊಂದನ್ನು, ಐನಾತಿ ಕಳ್ಳರ ತಂಡವೊಂದು ಕಾರಿನಲ್ಲಿ ಆಗಮಿಸಿ ಹೊತ್ತೊಯ್ದ ಘಟನೆ ಶಿವಮೊಗ್ಗ ನಗರದಲ್ಲಿ ನಡೆದಿದೆ.
ಕಟೌಟ್ ಕಳವು ಮಾಡಿ ಕೊಂಡೊಯ್ಯುತ್ತಿರುವ...
ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ದೊಡ್ಡಮನೆ ಮತ್ತಿ ಕೈ ಗ್ರಾಮದಲ್ಲಿ 12 ಗ್ರಾಂ ತೂಕದ ಚಿನ್ನದ ಸರ ಹಾಗೂ ₹15,000 ನಗದು ಕದ್ದು ಪರಾರಿಯಾಗಿದ್ದ ಮನೆಗಳ್ಳನ್ನು ಪೊಲೀಸರು ಬಂಧಿಸಿದ್ದಾರೆ. ಕೆ ಆರ್ ಶರತ್...
ಶಿವಮೊಗ್ಗ ಗ್ರಾಮಾಂತರ ತಾಲೂಕಿನ ಹಂಚಿನ ಸಿದ್ದಾಪುರ ಗ್ರಾಮದಲ್ಲಿ ಕುಸಿದು ಬಿದ್ದಿರುವ ಭದ್ರಾ ಕಾಲುವೆಯ ಜನ ಸಂಪರ್ಕ ಸೇತುವೆ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವ ಹಾಗೂ...
ಶಿವಮೊಗ್ಗದ ವಿದ್ಯಾನಗರ ರೈಲ್ವೆ ಓವರ್ ಬ್ರಿಡ್ಜ್ ಮೇಲೆ ವೀಲಿಂಗ್ ಮಾಡುವ ವಿಡಿಯೋವೊಂದನ್ನ ರೆಕಾರ್ಡ್ ಮಾಡಿ ವೈರಲ್ ಮಾಡಿದ ಬೆನ್ನಲ್ಲೇ ಶಿವಮೊಗ್ಗ ಪೂರ್ವ ಸಂಚಾರಿ ಪೊಲೀಸರು ಆತನನ್ನ ಪತ್ತೆಹಚ್ಚಿ ನ್ಯಾಯಾಲಯದಿಂದ ದಂಡ ವಿಧಿಸುವಂತೆ ಮಾಡಿದ್ದಾರೆ.
ತುಂಗ...
ಹೊಸನಗರ ತಾಲೂಕಿನ ಪುಣಜೆ ಗ್ರಾಮದ ಬ್ರಹ್ಮೇಶ್ವರದಲ್ಲಿ ಕೆಲ ದಿನಗಳಿಂದ ಚಿರತೆ ಸಂಚರಿಸುತ್ತಿದ್ದು ಗ್ರಾಮದ ಜಾನುವಾರುಗಳು ಚಿರತೆ ದಾಳಿಗೆ ಬಲಿಯಾಗಿವೆ.
ಇಲ್ಲಿನ ಅಂಬೇಡ್ಕರ್ ಕಾಲೋನಿ ಸಮೀಪದ ಅರಣ್ಯ ಪ್ರದೇಶದಲ್ಲಿ 4 ದನಗಳ ಶವದ ಅವಶೇಷಗಳು ದೊರಕಿದ್ದು,...
ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಪ್ರಸ್ತುತ ಹೊಸದಾಗಿ ಸೃಷ್ಟಿಸಿರುವ ವಾರ್ಡ್‌ಗಳ ವಿಂಗಡಣೆ ಸಂಪೂರ್ಣ ಅವೈಜ್ಞಾನಿಕವಾಗಿದ್ದು, ಕೂಡಲೇ ಪರಿಶೀಲಿಸಿ ಸರಿಪಡಿಸುವಂತೆ ಜೆಡಿಎಸ್ ಜಿಲ್ಲಾ ಘಟಕ ಆಗ್ರಹಿಸಿದೆ.
ಪಾಲಿಕೆ ಆಯುಕ್ತರ ಅಧಿಕೃತ ಜ್ಞಾಪನದಂತೆ ವಿಂಗಡಿಸಲಾಗಿರುವ ಹೊಸ ವಲಯ...
ಸಮಾಜಕ್ಕೆ ಸತ್ಯ, ಧಮ೯, ಶಾಂತಿ, ಸಮಾನತೆ ಸಾರಿದ ಮಹಾನ್ ವ್ಯಕ್ತಿಗಳ ಅಂತ್ಯ ದುರಂತದಲ್ಲಿ ಕೊನೆಗೊಂಡಿದ್ದು ಇತಿಹಾಸದ ಕಟುಸತ್ಯ. ಇದಕ್ಕೆ ಮುಖ್ಯ ಕಾರಣ ಜನಸಾಮಾನ್ಯರು ಪ್ರಶ್ನಿಸುವುದನ್ನು ಮರೆತು ನಿರ್ಲಿಪ್ತ ಧೋರಣೆ ಅನುಸರಿಸುವುದೇ ಆಗಿದೆ ಎಂದು...
ಮಲೆನಾಡ ಭಾಗದ ಪ್ರಮುಖ ವಾಣಿಜ್ಯ ಬೆಳೆ ಶುಂಠಿ. ಆದರೆ ಈ ಬಾರಿ ಶುಂಠಿ ಬೆಳೆಗೆ ಸರಿಯಾದ ಬೆಲೆ ಸಿಗದೆ ರೈತರು ಕಂಗಾಲಾಗಿದ್ದಾರೆ. ಕಳೆದ ಬಾರಿ ಉತ್ತಮ ಬೆಲೆಗೆ ಮಾರಾಟವಾಗಿದ್ದ ಶುಂಠಿ ಈ ವರ್ಷ...
ನಮಾಜ್ ಮುಗಿಸಿಕೊಂಡು ಬರುವ ಹೊತ್ತಿಗೆ ಲಕ್ಷಾಂತರ ರೂ ಹಣದ ಸಮೇತ ಗೂಡ್ಸ್ ವಾಹನವನ್ನೇ ಮಂಗಮಾಯ ಮಾಡಿದ್ದ ಪ್ರಕರಣವನ್ನ ತೀರ್ಥಹಳ್ಳಿ ಪೊಲೀಸರು ಬೇಧಿಸಿದ್ದಾರೆ.
ದಾವಣಗೆರೆ ಮೂಲದ ಸೈಯದ್ ಅಬ್ದುಲ್ಲಾ(45), ನವೀದ್ ಅಹಮದ್(40) ಹಾಗೂ ಜಾವೀದ್(42) ಬಂಧಿತ...
ಶಿವಮೊಗ್ಗ ನಗರದಲ್ಲಿ ನಡೆಯುತ್ತಿರುವ ಇಫ್ತಾರ್ ಕೂಟಕ್ಕೆ ಆಲ್ ಇಂಡಿಯಾ ಐಡಿಯಲ್ ಟೀಚರ್ಸ್ ಅಸೋಸಿಯೇಶನ್ (ಎಐಐಟಿಎ) ಆಹ್ವಾನ ನೀಡಿದೆ. ಇದೇ ಮಂಗಳವಾರ (ಮಾ.18) ಸಂಜೆ ಜಿಲ್ಲೆಯ ಆರ್ ಎಂ ಎಲ್ ನಗರದಲ್ಲಿರುವ ಯುನಿಟಿ ಹಾಲ್‌ನಲ್ಲಿ...