ಶಾಲೆಯ ಬಾಕಿ ಶುಲ್ಕವನ್ನು ಪಾವತಿಸಿಲ್ಲವೆಂಬ ಕಾರಣಕ್ಕೆ ಶಿಕ್ಷಕರು ಮೂರನೇ ತರಗತಿ ಮಗುವಿನ ಮುಂದಲೆ ಕೂದಲು ಕತ್ತರಿಸಿ, ಮಗುವಿನ ಮೇಲೆ ಹಲ್ಲೆ ಮಾಡಿ, ಜಾತಿನಿಂದನೆ ಮಾಡಿ ಅವಮಾನಿಸಿರುವ ಘಟನೆ ಶಿವಮೊಗ್ಗದ ಜೈನ್ ಪಬ್ಲಿಕ್ ಶಾಲೆಯಲ್ಲಿ...
ವಿಶ್ವವಿಖ್ಯಾತ ಪ್ರೇಕ್ಷಣೀಯ ಪ್ರದೇಶ ಶಿವಮೊಗ್ಗದ ಜೋಗ ಜಲಪಾತ ವ್ಯಾಪ್ತಿಯಲ್ಲಿ ಪ್ರವಾಸಿಗರಿಗೆ ಮೂಲಸೌಲಭ್ಯ ಒದಗಿಸಲು ಸಮಗ್ರ ಅಭಿವೃದ್ಧಿ ಕಾಮಗಾರಿ ನಡೆಯುತ್ತಿದ್ದು, ಅದರಲ್ಲಿ ಜೋಗದ ಮುಖ್ಯದ್ವಾರದ ಕಾಮಗಾರಿ ಬಂದಾಗಿರುವ ಕಾರಣ ಏಪ್ರಿಲ್ 30ರ ವರೆಗೆ ಜಲಪಾತಕ್ಕೆ...
ದಲಿತ ಸಾಹಿತ್ಯ ಪರಿಷತ್ತಿನ ರಾಜ್ಯ ಘಟಕ ಗದಗ ವತಿಯಿಂದ ಬೆಂಗಳೂರು ದಸಾಪ ವಿಭಾಗೀಯ ಸಂಯೋಜಕರಾದ ಗಣಪತಿ ಚಲವಾದಿ ಅವರು ಸೂಚಿಸಿದಂತೆ ರಘು ಆರ್.ಮಲ್ಲಣ್ಣರ್ ಅವರನ್ನು ಶಿವಮೊಗ್ಗ ಜಿಲ್ಲಾ ದಸಾಪ ಘಟಕದ ಅಧ್ಯಕ್ಷರೆಂದು ನೇಮಕ...
ದಲಿತ ಸಂಘರ್ಷ ಸಮಿತಿ (ದಸಂಸ)ಯ ಹೆಸರು ಬಳಸಿಕೊಳ್ಳಲು ನಾವು ಮಾತ್ರ ಅರ್ಹರು. ಆ ಹೆಸರನ್ನು ಇತರೆ ದಲಿತ ಹೋರಾಟ ಸಂಘಟನೆಗಳು ಬಳಸಿಕೊಳ್ಳಬಾರದೆಂದು ದಸಂಸ ರಾಜ್ಯ ಸಂಚಾಲಕ ಗುರುಮೂರ್ತಿ ತಾಕೀತು ಮಾಡಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,...
ಶಿವಮೊಗ್ಗ ನಗರದಲ್ಲಿ ಪೊಲೀಸ್ ಇಲಾಖೆ ನಿತ್ಯವೂ ಸಾರ್ವಜನಿಕ ವಲಯದಲ್ಲಿ ಸಾಕಷ್ಟು ಬದಲಾವಣೆ ತರಲು ಪ್ರಯತ್ನ ಮಾಡುತ್ತಿದೆ. ಆದರೆ ಅಸಲಿಗೆ ಇದು ಸಾಮಾಜಿಕ ಜಾಲತಾಣ ಸುದ್ದಿಗಳಿಗೆ ಪ್ರಶಂಸೆಗೆ ಮಾತ್ರ ಸೀಮಿತವಾಗುತ್ತಿರುವುದು ಬೇಸರದ ಸಂಗತಿಯಾಗಿದೆ. ಸಾಮಾಜಿಕ...
ಸಾಗರ ಪ್ರಥಮ ದರ್ಜೆ ಕಾಲೇಜಿನಲ್ಲಿ ಹೊಳೆಸಾಲು ಎಂಬ ಹದಿನೈದು ದಿನದ ಮಾಸಿಕ ಭಿತ್ತಿ ಪತ್ರಿಕೆಯನ್ನು ಕಾಲೇಜಿನ ಸಮಾರೋಪ ಸಮಾರಂಭದಲ್ಲಿ ಸಾಗರ ಶಾಸಕ ಹಾಗೂ ರಾಜ್ಯ ಅರಣ್ಯ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ...
ಸರ್ಕಾರಿ ಮಹಿಳಾ ಪದವಿ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ಸರಳ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಸರಳ ಕಾರ್ಯಕ್ರಮದಲ್ಲಿ ಆಶಾಕಾರ್ಯಕರ್ತೆಯರ ಪರವಾಗಿ ಕೋವಿಡ್ ಸಂದರ್ಭದಲ್ಲಿ ಗಮನೀಯ ಕರ್ತವ್ಯ ನಿರ್ವಹಿಸಿದ್ದ ಆಶಾರವರನ್ನು, ಯುವಪೀಳಿಗೆಯನ್ನು ಪ್ರೋತ್ಸಾಹಿಸುತ್ತ ಯುವಪೀಳಿಗೆಗೆ ಮಾದರಿಯಾಗಿರುವ ಪ್ರಿಯಾಂಕ...
ಶಿವಮೊಗ್ಗ ಜಿಲ್ಲಾ ಪೊಲೀಸ್ ವತಿಯಿಂದ ಭಾನುವಾರ ಬೆಳಿಗ್ಗೆ ನಗರದಲ್ಲಿ ಮಹಿಳೆಯರು ಮತ್ತು ಪುರುಷರಿಗಾಗಿ 5ಕೆ ಮತ್ತು ಪುರುಷರಿಗಾಗಿ 10ಕೆ ಕರ್ನಾಟಕ ಸ್ಟೇಟ್ ಪೊಲೀಸ್ ರನ್-2025 ಮ್ಯಾರಥಾನ್ ಓಟವನ್ನು ಹಮ್ಮಿಕೊಳ್ಳಲಾಗಿತ್ತು.
ಕರ್ನಾಟಕ ರಾಜ್ಯ ಪೊಲೀಸ್ ಓಟ–2024ರ...
ಶಿವಮೊಗ್ಗದ ಸಾಗರ ರಸ್ತೆಯ ವಾಜಪೇಯಿ ಬಡಾವಣೆ ಬಳಿ ಬೈಕ್ ಮರಕ್ಕೆ ಡಿಕ್ಕಿಯಾಗಿದೆ. ನಂತರ ಬೈಕ್ ಸಹಿತ ಸವಾರ ರಾಜು ಚರಂಡಿಗೆ ಬಿದಿದ್ದಾನೆ. ಗಂಭೀರ ಗಾಯಗೊಂಡು ಅಲ್ಲಿಯೇ ಸಾವನ್ನಪ್ಪಿದ್ದಾನೆ ಎಂದು ತಿಳಿದುಬಂದಿದೆ.
ಮರಕ್ಕೆ ಬೈಕ್ ವಾಹನ...
ಕಾಣದ ದೆವ್ವಗಳು ಈ ಜಗತ್ತಿನಲ್ಲಿಲ್ಲ ಬದಲಾಗಿ ಕಾಡುವ ದೆವ್ವಗಳು ಮನುಷ್ಯ ರೂಪದಲ್ಲಿದೆ ಎಂದು ಪವಾಡ ಬಯಲು ಖ್ಯಾತಿಯ ಹುಲಿಕಲ್ ನಟರಾಜ್ ಅಭಿಪ್ರಾಯಪಟ್ಟರು.
ಸಾಗರ ತಾಲೂಕು ಆನಂದಪುರ ಸಮೀಪದ ಎಡೇಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಅಂತರಾಷ್ಟ್ರೀಯ ಮಹಿಳಾ...
ಶಿವಮೊಗ್ಗ ಜಿಲ್ಲಾ ವಕ್ಫ್ ಅಧಿಕಾರಿ ಹುದ್ದೆಯಲ್ಲಿ ಬದಲಾವಣೆ ಮಾಡಲಾಗಿದ್ದು, ಮೆಹತಾಬ್ ಸರ್ವರ್ ಅವರ ಜಾಗಕ್ಕೆ ಸಯ್ಯದ್ ಜುನೈದ್ ಪಾಷಾರನ್ನ ನೇಮಿಸಿ ಸರ್ಕಾರ ಆದೇಶಿಸಿದೆ.
ಕಳೆದ ಕೆಲವು ದಿನಗಳಿಂದ ಜಿಲ್ಲಾ ವಕ್ಫ್ ಅಧಿಕಾರಿಗಳ ವಿರುದ್ಧ ಪ್ರತಿಭಟನೆ...
ಶಿವಮೊಗ್ಗ ನಗರದ ಮೀನಾಕ್ಷಿ ಭವನದ ಬಳಿ ಸಿಪಿಐ ಸಂತೋಷ್ ಕುಮಾರ್ ಅವರ ಕರ್ತವ್ಯದ ವೇಳೆ ಅಪ್ರಾಪ್ತ ಬಾಲಕನೋರ್ವ ವಾಹನ ಚಲಾಯಿಸಿಕೊಂಡು ಬಂದಿದ್ದು, ತಪಾಸಣೆ ವೇಳೆ ಸಿಕ್ಕಿ ಬಿದ್ದಿದ್ದಾನೆ. ಆತನಿಗೆ ನ್ಯಾಯಾಲಯ ₹25,000 ದಂಡ...