ಶಿವಮೊಗ್ಗ

ಶಿವಮೊಗ್ಗ | ಸರ್ಕಾರಕ್ಕೆ ಧನ್ಯವಾದ ತಿಳಿಸಿದ ಪತ್ರಿಕಾ ವಿತರಕರು

ಪತ್ರಿಕಾ ವಿತರಕರ ಸಮಸ್ಯೆಗಳನ್ನು ಬಗೆಹರಿಸುತ್ತಿರುವ ಕಾಂಗ್ರೆಸ್‌ ಸರ್ಕಾರಕ್ಕೆ ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಶಿವಮೊಗ್ಗ ಜಿಲ್ಲಾ ಘಟಕ ಧನ್ಯವಾದ ತಿಳಿಸಿದೆ. ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟವು ಕಳೆದ ಐದು ವರ್ಷಗಳಿಂದ ಅಸಂಘಟಿತ...

ಸೊರಬ | ಗ್ರಾಮಕ್ಕೆ ಬೋರ್‌ವೆಲ್; ಸಚಿವ ಮಧು ಬಂಗಾರಪ್ಪಗೆ ಶ್ಲಾಘನೆ

ಸೊರಬ ತಾಲೂಕಿನ ಆನವಟ್ಟಿಯ ಕುಬಟೂರು ಗ್ರಾಮದ ಚೆಲುವ ನಗರದಲ್ಲಿ ಕುಡಿಯುವ ನೀರನ ಸಮಸ್ಯೆಗೆ ಶಾಶ್ವತ ಪರಿಹಾರ ಸಿಕ್ಕ ಹಿನ್ನೆಲೆ ಸಚಿವ ಮಧು ಬಂಗಾರಪ್ಪ ಅವರನ್ನು ಗ್ರಾಮಸ್ಥರು ಶ್ಲಾಘಿಸಿದ್ದಾರೆ. ಗ್ರಾಮಸ್ಥರ ಮನವಿಗೆ ಪೂರಕವಾಗಿ ಸ್ಪಂದಿಸಿದ ಸಚಿವ,...

ಶಿವಮೊಗ್ಗ | ಸ್ಥಾಯಿ ಸಮಿತಿ ಸದಸ್ಯರ ಆಯ್ಕೆ; ಸಭೆಯಲ್ಲಿ ಕಾಂಗ್ರೆಸ್‌-ಬಿಜೆಪಿ ಜಟಾಪಟಿ

ಸಾಗರದ ಸ್ಥಾಯಿ ಸಮಿತಿ ಆಯ್ಕೆ ಸಂಬಂಧ ಗುರುವಾರ ನಡೆದ ನಗರಸಭೆ ಸಾಮಾನ್ಯ ಸಭೆಯಲ್ಲಿ ಹೈಡ್ರಾಮ ನಡೆದಿದೆ. ಆಡಳಿತರೂಢ ಬಿಜೆಪಿ 11 ಸದಸ್ಯರನ್ನು ಘೋಷಣೆ ಮಾಡಿದ ಬೆನ್ನಲ್ಲೆ ವಿಪಕ್ಷ ಕಾಂಗ್ರೆಸ್‌, ತಮಗೆ ಬಹುಮತ ಇದ್ದು...

ಇಂಟರ್‌ನ್ಯಾಷನಲ್‌ ವುಶು ಸ್ಟಾರ್ ಚಾಂಪಿಯನ್ ಶಿಪ್-2025ರ ಪಂದ್ಯಕ್ಕೆ ಮೈಸೂರಿನ ಪ್ರಣತಿ ಆಯ್ಕೆ

ರಷ್ಯಾ ದೇಶದ ಮಾಸ್ಕೋದಲ್ಲಿ ನಡೆಯಲಿರುವ ಇಂಟರ್‌ನ್ಯಾಷನಲ್ ವುಶು ಸ್ಟಾರ್ ಚಾಂಪಿಯನ್‌ ಶಿಪ್ - 2025ರ ಪಂದ್ಯಕ್ಕೆ ಪ್ರಣತಿ ಆಯ್ಕೆಯಾಗಿದ್ದು, ಅಂತರಾಷ್ಟ್ರೀಯ ಮಟ್ಟದಲ್ಲಿ ಗೆಲುವು ಸಾಧಿಸಲಿ ಎಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ...

ಸಾಗರ | ಮಾರಿ ಜಾತ್ರೆಯಂತೆ ಫ್ಲೆಕ್ಸ್;‌ ಟೀಕೆಗೆ ಗುರಿಯಾದ ಶಾಸಕ

ನಮ್ಮ ತಾಲೂಕಿನ ಶಾಸಕರು ಮಾರಿ ಜಾತ್ರೆಗೆ ಫ್ಲೆಕ್ಸ್‌ ಹಾಕಿದ ಹಾಗೆ ಹಾಕಿಸಿಕೊಂಡು ಪ್ರತಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಇಂತಿಷ್ಟೇ ಫ್ಲೆಕ್ಸ್ ಹಾಕಬೇಕೆಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿ ಹುಟ್ಟು ಹಬ್ಬ ಆಚರಿಸಿಕೊಂಡಿದ್ದಾರೆ ಎಂದು ಸಾಗರ...

ಶಿವಮೊಗ್ಗ | ಕಲಿಕಾ ಹಬ್ಬ; ಅರ್ಥಪೂರ್ಣ ಆಚರಣೆಗೆ ಸಾಕ್ಷಿಯಾದ ಸರ್ಕಾರಿ ಶಾಲೆ

ವಿಶೇಷ ಮತ್ತು ಅರ್ಥಪೂರ್ಣವಾದ ಕಲಿಕಾ ಹಬ್ಬದ ಆಚರಣೆಗೆ ಶಿವಮೊಗ್ಗ ನಗರದ ದೊಡ್ಡಪೇಟೆಯ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆ ಸಾಕ್ಷಿಯಾಗಿದೆ. ಶ್ರೀಮತಿ ಶಶಿರೇಖಾ ಜಿ ಶಿಕ್ಷಕಿ ಇವರು ಸುಶ್ರಾವ್ಯವಾಗಿ ಪ್ರಾರ್ಥನೆ ಮಾಡುವುದರೊಂದಿಗೆ ಕಾರ್ಯಕ್ರಮವನ್ನು ಪ್ರಾರಂಭಿಸಿದರು...

ಶಿವಮೊಗ್ಗ | ಎರಡನೇ ದಿನಕ್ಕೆ ಕಾಲಿಟ್ಟ ನೀರು ಸರಬರಾಜು ನೌಕರರ ಅನಿರ್ಧಿಷ್ಟಾವಧಿ ಮುಷ್ಕರ

ನೇರ ನೇಮಕಾತಿಗೆ ಆಗ್ರಹಿಸಿ ಶಿವಮೊಗ್ಗ ಮಹಾನಗರ ಪಾಲಿಕೆ ಹೊರಗುತ್ತಿಗೆ ನೀರು ಸರಬರಾಜು ನೌಕರರು ಜಲ ಮಂಡಳಿ ಕಚೇರಿ ಆವರಣದಲ್ಲಿ ಆರಂಭಿಸಿರುವ(ಮಾ.3) ಅನಿರ್ಧಿಷ್ಟಾವಧಿ ಮುಷ್ಕರ ಇಂದು ಎರಡನೇ ದಿನಕ್ಕೆ ಕಾಲಿಟ್ಟಿದೆ. "ಪಾಲಿಕೆಯಲ್ಲಿ ಕಳೆದ ಸುಮಾರು 15...

ಶಿವಮೊಗ್ಗ | ಪತ್ರಿಕಾ ಭವನದ ಸಮಗ್ರ ತನಿಖೆಗೆ ನಿವೃತ್ತ ನ್ಯಾಯಾಧೀಶರ ನೇಮಕ

ಶಿವಮೊಗ್ಗ ಪತ್ರಿಕಾ ಭವನ ನಿರ್ವಹಣೆ ಮತ್ತು ಮೇಲುಸ್ತುವಾರಿಗೆ ಆಡಳಿತಾಧಿಕಾರಿ ನೇಮಕಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲು ಗೌರವಾನ್ವಿತ ನಿವೃತ್ತ ನ್ಯಾಯಾಧೀಶರನ್ನು ನೇಮಕ ಮಾಡಿ ಶಿವಮೊಗ್ಗ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ಆದೇಶಿಸಿದ್ದಾರೆ. ಈ ಆದೇಶಕ್ಕೆ...

ಸಾಗರ | ಜನರಿಗೆ ಮೂಲ ಸೌಕರ್ಯ ಒದಗಿಸುವುದೇ ಗ್ರಾಮ ಪಂಚಾಯತಿಗಳ ಉದ್ದೇಶ

ಸಾರ್ವಜನಿಕರಿಗೆ ಅಗತ್ಯ ಮೂಲ ಸೌಕರ್ಯಗಳನ್ನು ಒದಗಿಸಿ ಗ್ರಾಮ ಮಟ್ಟದಲ್ಲಿ ಪ್ರಗತಿ ಸಾಧಿಸುವುದೇ ಗ್ರಾಮ ಪಂಚಾಯತಿಗಳ ಮೂಲ ಉದ್ದೇಶ ಎಂದು ಸಾಗರದ ಉಳ್ಳೂರು ಗ್ರಾಮ ಪಂಚಾಯತಿ ಉಪಾಧ್ಯಕ್ಷ ತಿರುಮಲೇಶ್ ತಿಳಿಸಿದರು. ತಾಲೂಕಿನ ಪ್ರಥಮ ದರ್ಜೆ ಕಾಲೇಜಿನಿಂದ...

ಶಿಕಾರಿಪುರ | ದಲಿತ ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ; ಆರೋಪಿ ನಾಪತ್ತೆ

ಶಿಕಾರಿಪುರ ತಾಲೂಕಿನ ಚಿಕ್ಕಜೋಗಿಹಳ್ಳಿಯಲ್ಲಿ ಆಡು ಮೇಯಿಸಲು ಹೋದ ದಲಿತ ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ಮಾಡಿದ ಮಾಲೀಕ ಮಹಿಳೆಗೆ ಜಾತಿನಿಂದನೆ ಮಾಡಿರುವ ಘಟನೆ ನಡೆದಿದೆ. ಸಂತ್ರಸ್ತೆ ಮಹಿಳೆ ಸರೋಜಮ್ಮ ಎಂಬುವವರು ಹಲ್ಲೆಗೊಳಗಾಗಿರುವವರು. ತೋಟದಲ್ಲಿ ಆಡು ಮೇಯಿಸಲು...

ಸಾಗರ | ವೃದ್ಧೆಯ ಮಾಂಗಲ್ಯ ಸರ ಕದ್ದಿದ್ದ ಆರೋಪಿ ಸೆರೆ

ಸಾಗರದ ಶೆಡ್ತಿಕೆರೆ ಗ್ರಾಮದ ವೃದ್ಧೆಯ ಮಾಂಗಲ್ಯ ಸರ ಕದ್ದು ಪರಾರಿಯಾಗಿದ್ದ ಆರೋಪಿಯನ್ನು ಸೆರೆ ಹಿಡಿಯುವಲ್ಲಿ ಸಾಗಲ ಪೊಲೀಸರು ಯಶಸ್ವಿಯಾಗಿದ್ದಾರೆ. ಈ ಕುರಿತಂತೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಬಿಎನ್ಎಸ್ ಕಾಯ್ದೆ ಕಲಂ 309 (4), 332...

ಸಾಗರ | ಅಪಘಾತ ನಿಯಂತ್ರಣಕ್ಕೆ ಹೊಸ ವಿಧಾನ; ವಾಹನಗಳಿಗೆ ರಿಫ್ಲೆಕ್ಟೀವ್ ಸ್ಟಿಕರ್ ಅಂಟಿಸುವ ಅಭಿಯಾನ

ಶಿವಮೊಗ್ಗ ಜಿಲ್ಲಾದ್ಯಂತ ಅಪಘಾತಗಳ ಸಂಖ್ಯೆ ಗಣನೀಯವಾಗಿ ಏರಿಕೆಯಾಗಿರುವ ಪರಿಣಾಮ ಅಪಘಾತ ನಿಯಂತ್ರಣಕ್ಕೆ ಪೊಲೀಸ್‌ ಇಲಾಖೆ ಹೊಸ ಅಭಿಯಾನವೊಂದನ್ನು ಆರಂಭಿಸಿದೆ. ವಾಹನಗಳಿಗೆ ರಿಫ್ಲೆಕ್ಟೀವ್ ಸ್ಟಿಕರ್ ಅಂಟಿಸುವ ಅಭಿಯಾನ ಶುರು ಮಾಡಲಾಗಿದೆ. ಇದು ರಾತ್ರಿ ವೇಳೆ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X