ಶಿವಮೊಗ್ಗ

ಶಿವಮೊಗ್ಗ | ಕೊಲೆ ಆರೋಪಿಗಳಿಗೆ ಜೀವಾವಧಿ ಶಿಕ್ಷೆ

ಮಹಿಳೆಯ ಕುತ್ತಿಗೆ ಕೊಯ್ದು ಕೊಲೆ ಮಾಡಿ ಚಿನ್ನಾಭರಣ ದೋಚಿ ಪರಾರಿಯಾಗಿದ್ದ ಮೂವರಿಗೆ, ಶಿವಮೊಗ್ಗದ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಜೀವಾವಧಿ ಶಿಕ್ಷೆ ಹಾಗೂ ದಂಡ ವಿಧಿಸಿ ಫೆಬ್ರವರಿ 24ರಂದು ತೀರ್ಪು...

ಶಿವಮೊಗ್ಗ | ಆಶ್ರಯ ಮನೆ ಯೋಜನೆ; 652 ಫಲಾನುಭವಿಗಳಿಗೆ ಲಾಟರಿ ಮೂಲಕ ಮನೆ ಹಸ್ತಾಂತರಿಸಿದ ಸಚಿವ ಜಮೀರ್ ಅಹಮದ್

ಶಿವಮೊಗ್ಗ ನಗರದ ಹೊರವಲಯದಲ್ಲಿರುವ ಗೋವಿಂದಾಪುರದಲ್ಲಿ ನಿರ್ಮಿಸಲಾಗಿರುವ ಆಶ್ರಯ ಮನೆ ಯೋಜನೆಯಡಿ ನಿರ್ಮಾಣ ಮಾಡಿದ ಮನೆಗಳನ್ನು ವಸತಿ ಸಚಿವ ಜಮೀರ್ ಅಹಮ್ಮದ್ ಅವರು ಲಾಟರಿ ಮೂಲಕ 652 ಫಲಾನುಭವಿಗಳಿಗೆ ಮನೆ ಹಸ್ತಾಂತರ ಮಾಡಿದರು. ಈ ವೇಳೆ...

ಶಿವಮೊಗ್ಗ | ಅಪಘಾತ ನಿಯಂತ್ರಣಕ್ಕೆ ರಿಫ್ಲೆಕ್ಟರ್ ಸ್ಟಿಕರ್ ಅಭಿಯಾನ

ಅಪಘಾತಗಳ ನಿಯಂತ್ರಣಕ್ಕಾಗಿ ಟ್ರಾಫಿಕ್‌ ಪೊಲೀಸರು ವಾಹನಗಳಿಗೆ ರಿಫ್ಲೆಕ್ಟರ್ ಸ್ಟಿಕ್ಕರ್ ಅಭಿಯಾನ ಆರಂಭಿಸಿದ್ದು, ಶಿವಮೊಗ್ಗ ನಗರ ಸೇರಿದಂತೆ ಜಿಲ್ಲೆಯ ವಿವಿಧೆಡೆ ಫೆಬ್ರವರಿ 24ರಂದು ರಿಫ್ಲೆಕ್ಟರ್ ಸ್ಟಿಕರ್ ಅಂಟಿಸುವ ವಿಶೇಷ ಕಾರ್ಯಾಚರಣೆ ನಡೆಸಿದ್ದಾರೆ. ಫೆಬ್ರವರಿ 25ರಂದು ಜಿಲ್ಲಾ...

ಶಿವಮೊಗ್ಗ | ಅವೈಜ್ಞಾನಿಕ ಸಿಗ್ನಲ್ ಅಳವಡಿಕೆ; ದಂಡ ವಸೂಲಿ ಮಾಡುವುದಷ್ಟೇ ಪೊಲೀಸರ ಕರ್ತವ್ಯವೇ?

ಶಿವಮೊಗ್ಗ ನಗರದ ಅಶೋಕ ವೃತ್ತದಲ್ಲಿ ಅಳವಡಿಸಿರುವ ಟ್ರಾಫಿಕ್ ಸಿಗ್ನಲ್‌ ಅವೈಜ್ಞಾನಿಕವಾಗಿದೆ ಎಂಬುದು ವಾಹನ ಸವರಾರು ಹಾಗೂ ಸಾರ್ವಜನಿಕರ ಅಭಿಪ್ರಾಯವಾಗಿದ್ದು, ಸಿಗ್ನಲ್‌ನಲ್ಲಿ ಕನಿಷ್ಠ ಜಾಗವೂ ಇಲ್ಲ. ಬಸ್‌ಗಳು ಬಂದು ಅಲ್ಲೇ ಪ್ರಯಾಣಿಕರನ್ನು ಇಳಿಸಿ ನಿಲ್ದಾಣಕ್ಕೆ...

ಭದ್ರಾವತಿ | ಸತ್ತ ಮಹಿಳೆ ಬದುಕಿದ್ದು ಹೇಗೆ? ಅದೃಷ್ಟ ಗಟ್ಟಿ ಇದ್ದರೆ ಯಮ ಕೂಡ ಏನು ಮಾಡಲಾಗಲ್ಲ

ದಿನನಿತ್ಯ ಒಂದಲ್ಲ ಒಂದು ವಿಚಿತ್ರ ವಿಶೇಷ ಘಟನೆಗಳು ನಡೆಯುತ್ತಲೇ ಇರುತ್ತವೆ. ಅಂತಹದ್ದೇ ಘಟನೆಯೊಂದು ಭದ್ರಾವತಿಯಲ್ಲಿ ನಡೆದಿದೆ. ಭದ್ರಾವತಿಯ 52 ವರ್ಷದ ಮೀನಾಕ್ಷಿ ಎಂಬುವವರನ್ನು ಸೋಮವಾರ ಅನಾರೋಗ್ಯದ ಹಿನ್ನಲೆ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು....

ಶಿವಮೊಗ್ಗ | ಪೋಕ್ಸೊ ಪ್ರಕರಣ ಆರೋಪಿಗೆ 20 ವರ್ಷ ಕಠಿಣ ಶಿಕ್ಷೆ

ಶಿವಮೊಗ್ಗ 19 ವರ್ಷದ ಯುವಕನಿಗೆ ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ಶಿವಮೊಗ್ಗ ನ್ಯಾಯಾಲಯ 20 ವರ್ಷಗಳ ಕಠಿಣ ಶಿಕ್ಷೆ ಹಾಗೂ 2.01 ಲಕ್ಷ ರೂಪಾಯಿ ದಂಡವನ್ನು ವಿಧಿಸಿದೆ. ಏನಿದು ಪ್ರಕರಣ...

ತೀರ್ಥಹಳ್ಳಿ | 15ನೇ ಮೈಲಿಗಲ್ಲು ಬಳಿ ಅಪಘಾತ; ಯುವಕರ ಕಾಲು ಮುರಿತ

ಕಾರು ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದ್ದು, ಬೈಕ್‌ನಲ್ಲಿದ್ದ ಯುವಕರಿಬ್ಬರ ಕಾಲು ಮುರಿದಿರುವ ಘಟನೆ ಇಂದು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ 15ನೇ ಮೈಲಿಗಲ್ಲು ಬಳಿ ನಡೆದಿದೆ. ಸಂಜೆ 5-45ರ ಸುಮಾರಿಗೆ ಈ ಘಟನೆ...

ಶಿವಮೊಗ್ಗ | ಆಶ್ರಯ ಮನೆಯ ಹಕ್ಕುಪತ್ರ ಒದಗಿಸುವಂತೆ ಚನ್ನವೀರಪ್ಪ ಗಾಮನಗಟ್ಟಿಗೆ ಮನವಿ

ಸಮಗಾರ ಸಮಾಜ ಹಾಗೂ ಇತರೆ ಸಮಾಜದ ಜನಾಂಗದವರು ವಾಸಿಸುತ್ತಿರುವ ಮನೆಗಳಿಗೆ ಆಶ್ರಯ ಮನೆ ಹಕ್ಕುಪತ್ರ ನೀಡಬೇಕು ಎಂದು ಒತ್ತಾಯಿಸಿ ಅಖಿಲ ಕರ್ನಾಟಕ ಚರ್ಮಕಾರ ಮಹಾಸಭಾದ ಮುಖಂಡರು ಹಾಗೂ ಬೀದಿಬದಿ ವ್ಯಾಪಾರಸ್ಥರ ಕ್ಷೇಮಾಭಿವೃದ್ಧಿ ಸಂಘದ...

ಶಿವಮೊಗ್ಗ | ಮುಂದಿನ ಶೈಕ್ಷಣಿಕ ಸಾಲಿನಿಂದ ಪಠ್ಯದೊಂದಿಗೆ ಕೌಶಲ್ಯ ತರಬೇತಿ: ಮಧು ಬಂಗಾರಪ್ಪ

ಮುಂದಿನ ಶೈಕ್ಷಣಿಕ ಸಾಲಿನಿಂದಲೇ ರಾಜ್ಯದಲ್ಲಿ 8 ರಿಂದ 12 ನೇ ತರಗತಿಯವರೆಗಿನ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಪಠ್ಯ ಚಟುವಟಿಕೆಗಳೊಂದಿಗೆ ಕೌಶಲ್ಯಾಧಾರಿತ ತರಗತಿಗಳನ್ನು ಆರಂಭಿಸಲು ಉದ್ದೇಶಿಸಲಾಗಿದೆ ಎಂದು ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ...

ಭದ್ರಾವತಿ | ಪೇಪರ್‌ ಟೌನ್‌ ಪೊಲೀಸರಿಂದ ರೌಡಿಶೀಟರ್‌ ಕಾಲಿಗೆ ಗುಂಡೇಟು

ಭದ್ರಾವತಿ ಪೇಪರ್ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ರೌಡಿಶೀಟರ್ ಶಾಹೀದ್ ಕಾಲಿಗೆ ಪೊಲೀಸರು ಗುಂಡು ಹಾರಿಸಿದ್ದಾರೆ. ಕೊಲೆ ಪ್ರಕರಣ ಸೇರಿದಂತೆ ಈತನ ಮೇಲೆ ಒಟ್ಟು 12ಕೇಸ್‌ಗಳಿದ್ದು, ಈತನ ಪತ್ತೆಗಾಗಿ ಪೋಲೀಸರು ಬಲೆ ಬೀಸಿದ್ದರು. ಇಂದು...

ತೀರ್ಥಹಳ್ಳಿ | ಭೀಕರ ಅಪಘಾತ; ಓರ್ವ ಸಾವು, ಮತ್ತೋರ್ವ ಗಂಭೀರ

ಲಾರಿ ಹಾಗೂ ಬೈಕ್ ನಡುವಿನ ಭೀಕರ ಅಪಘಾತದಲ್ಲಿ ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಇನ್ನೊಬ್ಬನ ಸ್ಥಿತಿ ಗಂಭೀರವಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಕುಡುಮಲ್ಲಿಗೆ ಬಳಿ ನಡೆದಿದೆ. ಬೈಕ್‌ ವೊಂದು, ಉಡುಪಿಯಿಂದ ಶಿವಮೊಗ್ಗಕ್ಕೆ...

ಶಿವಮೊಗ್ಗ | ಸಮಾಜದ ಮುಖ್ಯವಾಹಿನಿಗೆ ಬರಲು ಸಂಘಟನೆ ಮುಖ್ಯ: ಸಚಿವ ಮಧು ಬಂಗಾರಪ್ಪ

ಸಮಾಜ ಮುಖ್ಯ ವಾಹಿನಿಗೆ ಬರಲು ಕೇವಲ ವೇದಿಕೆಗಳ ಮೇಲಿರುವವರು ಸಂಘಟಿತರಾದರೆ ಸಾಲದು ವೇದಿಕೆಯ ಮುಂಭಾಗದಲ್ಲಿರುವವರೂ ಸಂಘಟನೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದು ಸಚಿವ ಎಸ್ ಮಧು ಬಂಗಾರಪ್ಪ ಅಭಿಪ್ರಾಯಪಟ್ಟರು. ಶಿವಮೊಗ್ಗ ನಗರದ ಕುವೆಂಪು ರಂಗಮಂದಿರದಲ್ಲಿ ಮಲೆನಾಡು...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X