ಶಿವಮೊಗ್ಗ

ಶಿವಮೊಗ್ಗ | ಸಿಲಿಂಡರ್‌ ಸ್ಫೋಟ; ತಪ್ಪಿದ ಭಾರೀ ಅನಾಹುತ

ಶಿವಮೊಗ್ಗ ಗ್ರಾಮಾಂತರ ವ್ಯಾಪ್ತಿಯ ಕೋಟೆಗಂಗುರು ಅಡಿಕೆ ಮಂಡಿ ಲೇಔಟ್‌ನ ಮನೊಯೊಂದರಲ್ಲಿ ಇಂದು ಬೆಳಗ್ಗೆ 10 ಗಂಟೆ ಸುಮಾರಿಗೆ ಸಿಲಿಂಡರ್ ಸ್ಫೋಟಗೊಂಡಿದ್ದು, ಮನೆಯಲ್ಲಿದ್ದ ವೃದ್ಧ ಮಹಿಳೆಯೊಬ್ಬರು ಗಾಯಗೊಂಡಿದ್ದಾರೆ. ಸ್ಫೋಟದ ರಭಸಕ್ಕೆ ಮನೆಯ ಗೋಡೆಗಳು ಕುಸಿದು...

ಶಿವಮೊಗ್ಗ | ʼಮೇನ್‌ ಮಿಡ್ಲ್‌ ಸ್ಕೂಲ್ʼ ಶಾಲಾ ಆವರಣದಲ್ಲಿ ಮಕ್ಕಳ ಸಂತೆ

ಶಿವಮೊಗ್ಗ ನಗರದ ಬಿ.ಹೆಚ್ ರಸ್ತೆ ಕರ್ನಾಟಕ ಸಂಘ ಪಕ್ಕದಲ್ಲಿರುವ ಮೇನ್ ಮಿಡ್ಲ್ ಸ್ಕೂಲ್, ಸರ್ಕಾರಿ ಪ್ರಧಾನ ಕನ್ನಡ ಮತ್ತು ಆಂಗ್ಲ ಮಾಧ್ಯಮ ಶಾಲೆಯ ಆವರಣದಲ್ಲಿ ನಿನ್ನೆ (ಫೆ.22) ಮಕ್ಕಳ ಸಂತೆ ನಡೆಯಿತು. ಸಂತೆಯಲ್ಲಿ ಮಕ್ಕಳು...

ಶಿವಮೊಗ್ಗ | ಅಧಿಕಾರಿಗಳು ರೈತರ ಹಿತ ಕಾಯುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಿ: ಮಧು ಬಂಗಾರಪ್ಪ

ಶಿವಮೊಗ್ಗ ಜಿಲ್ಲೆಯ ರೈತರು ಹಾಗೂ ತೋಟಗಾರಿಕೆ ಬೆಳೆಗಾರರು ಬೆಳೆದ ಅಡಿಕೆ, ಭತ್ತ ಮತ್ತಿತರರ ಕೃಷಿ ಉತ್ಪನ್ನಗಳ ಸಾಗಾಣಿಕೆಗೆ ಅನಗತ್ಯವಾಗಿ ಭಾರೀ ಪ್ರಮಾಣದ ತೆರಿಗೆ ವಿಧಿಸುತ್ತಿರುವುದು ಸರಿಯಲ್ಲ. ವಾಣಿಜ್ಯ ತೆರಿಗೆ ಇಲಾಖೆಯ ಅಧಿಕಾರಿಗಳು ರೈತರ...

ತೀರ್ಥಹಳ್ಳಿ | ಮಕ್ಕಳ ಮೌಲ್ಯಯುತ ಶಿಕ್ಷಣಕ್ಕೆ ಪೋಷಕರು ವಿಶೇಷ ಗಮನ ಹರಿಸಿ: ಸಚಿವ ಮಧು ಬಂಗಾರಪ್ಪ

ಪೋಷಕರು ತಮ್ಮ ಮಕ್ಕಳಿಗೆ ಮೌಲ್ಯಯುತ ಶಿಕ್ಷಣ ನೀಡಲು ಹಾಗೂ ಅವರ ಉಜ್ವಲ ಭವಿಷ್ಯ ನಿರ್ಮಿಸಲು ವಿಶೇಷ ಗಮನ ಹರಿಸಬೇಕು ಎಂದು ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತ ಇಲಾಖೆಯ ಹಾಗೂ ಶಿವಮೊಗ್ಗ ಜಿಲ್ಲಾ...

ಶಿವಮೊಗ್ಗ | ಫೆ.25ರಂದು ಸಚಿವ ಜಮೀರ್ ಅಹ್ಮದ್‌ರಿಂದ ಆಶ್ರಯ ಮನೆ ಹಂಚಿಕೆ

ಫೆಬ್ರವರಿ 25ರಂದು ವಸತಿ ಸಚಿವ ಜಮೀರ್‌ ಅಹ್ಮದ್‌ ಖಾನ್ ಶಿವಮೊಗ್ಗಕ್ಕೆ ಆಗಮಿಸಲಿದ್ದು, ಲಾಟರಿ ಮೂಲಕ ಗೋವಿಂದಾಪುರದ ಆಶ್ರಯ ಮನೆಗಳನ್ನು ಹಂಚಲಿದ್ದಾರೆ ಎಂದು ವಿಧಾನ ಪರಿಷತ್‌ ಶಾಸಕಿ ಬಿಲ್ಕಿಸ್ ಬಾನು ತಿಳಿಸಿದರು. ಇಂದು ನಗರದಲ್ಲಿ ಸುದ್ದಿಗೋಷ್ಠಿ...

ಶಿವಮೊಗ್ಗ | ಸರಣಿ ಅಪಘಾತಗಳಿಂದ ಬೇಸತ್ತ ಮಂದಿ; ಕ್ರಮವಹಿಸುವುದೇ ಜಿಲ್ಲಾಡಳಿತ?

ಶಿವಮೊಗ್ಗ ನಗರದ ಸಾಗರ ರಸ್ತೆಯಲ್ಲಿರುವ ಮೆಗ್ಗಾನ್ ಆಸ್ಪತ್ರೆ ರಸ್ತೆಯು ಸರಣಿ ಅಪಘಾತಗಳ ಕೂಪವಾಗಿದೆ. ದಿನನಿತ್ಯ ಸಂಭವಿಸುತ್ತಿರುವ ಸಾವು ನೋವುಗಳಿಂದ ಬೇಸತ್ತಿರುವ ಮಂದಿ ಜಿಲ್ಲಾಡಳಿತದ ಮೊರೆ ಹೋಗಿದ್ದಾರೆ. ಈ ಮೆಗ್ಗಾನ್ ಆಸ್ಪತ್ರೆ ಎದುರು ಪೊಲೀಸ್ ಜಿಲ್ಲಾ...

ಭದ್ರಾವತಿ | ಹೊಸಮನೆ ಪೊಲೀಸರಿಂದ ರೌಡಿಶೀಟರ್‌ ಕಾಲಿಗೆ ಗುಂಡೇಟು

‌ರವಿ ಅಲಿಯಾಸ್‌ ಗುಂಡ ಎಂಬ ರೌಡಿಶೀಟರ್‌ ಮೇಲೆ ಭದ್ರಾವತಿಯ ಹೊಸಮನೆ ಪೊಲೀಸರು ಗುಂಡು ಹಾರಿಸಿದ್ದಾರೆ. ಪ್ರಕರಣವೊಂದರಲ್ಲಿ ರವಿಯನ್ನು ಬಂಧಿಸಲು ಮುಂದಾದಾಗ ಆರೋಪಿಯೇ ಪೊಲೀಸರ ಮೇಲೆ ದಾಳಿ ಮಾಡಲು ಯತ್ನಿಸಿದ್ದಾನೆ. ಈ ವೇಳೆ ಹೊಸಮನೆ...

ಶಿವಮೊಗ್ಗ | ಇನ್ಶೂರೆನ್ಸ್ ಪಾವತಿಸದೆ ಓಡಿಸುತ್ತಿದ್ದ ಖಾಸಗಿ ಬಸ್ ಮಾಲೀಕನಿಗೆ ದಂಡ

ಪುಟ್ಟ ಮಕ್ಕಳನ್ನು ಬೈಕ್‌ನಲ್ಲಿ ಕರದೊಯ್ಯುವಾಗ ಹೆಲ್ಮೆಟ್‌ ಬಳಸಿ ಎನ್ನುವ ಅಭಿಯಾನವನ್ನು ಆರಂಭಿಸಿರುವ ಶಿವಮೊಗ್ಗ ಟ್ರಾಫಿಕ್‌ ಪೊಲೀಸರು ಇನ್ನೊಂದೆಡೆ ಇನ್ಶೂರೆನ್ಸ್ ಇಲ್ಲದೆ ಬಸ್‌ ಓಡಿಸುತ್ತಿರುವುದನ್ನು ಪತ್ತೆ ಮಾಡಿ ₹4500 ಫೈನ್‌ ಹಾಕಿದ್ದಾರೆ. ಫೆ.19ರಂದು ಪಶ್ಚಿಮ ಸಂಚಾರಿ...

ಭದ್ರಾವತಿ | ಫೆ.21 ರಂದು ಬೃಹತ್ ಪ್ರತಿಭಟನೆ: ರೈತ ಮುಖಂಡ ಬಸವರಾಜಪ್ಪ ಕರೆ

ರೈತ ವಿರೋಧಿ ನೀತಿಯನ್ನು ಅನುಸರಿಸುತ್ತಿರುವ ಕಂದಾಯ ಮತ್ತು ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಬಗರ್ ಹುಕುಂ ಸಾಗುವಳಿ ಮತ್ತು ಶರಾವತಿ ಮುಳುಗಡೆ ರೈತರ ಹಿತಾರಕ್ಷಣಾ ಸಮಿತಿ ವತಿಯಿಂದ ನಾಳೆ (ಫೆ.21) ಭದ್ರಾವತಿಯಲ್ಲಿ ಬೃಹತ್...

ಶಿವಮೊಗ್ಗ | ಪುಟಾಣಿ ಮಕ್ಕಳಿಗೂ ಹೆಲ್ಮೆಟ್ ಕಡ್ಡಾಯ; ಟ್ರಾಫಿಕ್ ಪೊಲೀಸರಿಂದ ಜಾಗೃತಿ ಕಾರ್ಯಕ್ರಮ

ವಯಸ್ಕರಂತೆ ಪುಟಾಣಿ ಮಕ್ಕಳಿಗೂ ಹೆಲ್ಮೆಟ್‌ ಕಡ್ಡಾಯಗೊಳಿಸುವ ವಿಶೇಷ ಜಾಗೃತಿ ಕಾರ್ಯಕ್ರಮಕ್ಕೆ ಶಿವಮೊಗ್ಗ ಟ್ರಾಫಿಕ್‌ ಪೊಲೀಸರು ಮುಂದಾಗಿದ್ದಾರೆ. ಜಿಲ್ಲೆಯಾದ್ಯಂತ ಅಪಘಾತಗಳನ್ನು ತಡೆಗಟ್ಟುವ ಹಾಗೂ ಅಪಘಾತದಿಂದ ಚಿಕ್ಕ ಮಕ್ಕಳನ್ನು ರಕ್ಷಿಸುವ ನಿಟ್ಟಿನಲ್ಲಿ ಶಿವಮೊಗ್ಗ ಸಂಚಾರಿ ಪೊಲೀಸರು ಇಟ್ಟಿರುವ...

ಶಿವಮೊಗ್ಗ | ಫೆ.22ರಿಂದ ʼಶ್ರೀಕಾಂತಣ್ಣ ಕಪ್ʼ ಕ್ರಿಕೆಟ್‌ ಪಂದ್ಯಾವಳಿ

ಶಿವಮೊಗ್ಗ ನಗರದ ಎಟಿಎನ್‌ಸಿ ಕಾಲೇಜು ಕ್ರೀಡಾಂಗಣದಲ್ಲಿ ಈ ಬಾರಿ ʼಶ್ರೀಕಾಂತಣ್ಣ ಕಪ್ ಸೀಸನ್-2ʼ ಕ್ರಿಕೆಟ್‌ ಪಂದ್ಯಾವಳಿಯನ್ನು ಇದೇ ಫೆ.22 ಶನಿವಾರ ಹಾಗೂ ಫೆ.23ರ ಭಾನುವಾರದಂದು ಆಯೋಜಿಸಲಾಗಿದೆ. ಪಂದ್ಯಾವಳಿ ಅಂಗವಾಗಿ ನಗರದ ಬಿ ಎಚ್ ರಸ್ತೆಯ...

ಸಾಗರ | ಅಧಿಕಾರ ಕೊಟ್ಟ ಜನರ ಋಣ ತೀರಿಸುತ್ತೇನೆ: ಶಾಸಕ ಗೋಪಾಲಕೃಷ್ಣ ಬೇಳೂರು

ನನಗೆ ಅಧಿಕಾರ ಕೊಟ್ಟ ಜನರ ಋಣ ತೀರಿಸುತ್ತೇನೆ, ಅದು ನನ್ನ ಕರ್ತವ್ಯ ಕೂಡ ಎಂದು ಸಾಗರ ಶಾಸಕ ಹಾಗೂ ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಹೇಳಿದರು....

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X