ಶಿವಮೊಗ್ಗ

ಶಿವಮೊಗ್ಗ | ಯುವಕ-ಯುವತಿಯ ವಿಡಿಯೊ ಚಿತ್ರೀಕರಿಸಿ ಹಣಕ್ಕೆ ಬೇಡಿಕೆ ಇಟ್ಟಿದ್ದವರ ಬಂಧನ

ಶಿವಮೊಗ್ಗ ನಗರದ ಹೋಟೆಲ್‌ವೊಂದರಲ್ಲಿ ಪರಿಚಯಸ್ಥ ಹುಡುಗಿಯೊಂದಿಗೆ ಊಟ ಮಾಡುವ ವೇಳೆ ಪಕ್ಕದ ಟೇಬಲ್‌ನಲ್ಲಿ ಕುಳಿತಿದ್ದ ಪಡ್ಡೆ ಹುಡುಗರ ಗುಂಪೊಂದು ಯುವಕ-ಯುವತಿಯ ವಿಡಿಯೊ ಚಿತ್ರೀಕರಿಸಿ ಹಣಕ್ಕೆ ಬೇಡಿಕೆ ಇಟ್ಟಿದ್ದವರ ಬಂಧನವಾಗಿದೆ. ಹೋಟೆಲ್‌ನಲ್ಲಿ ಕುಳಿತಿದ್ದ ಯುವಕ-ಯುವತಿಯ...

ತೀರ್ಥಹಳ್ಳಿ | ಭೀಕರ ಅಪಘಾತ; ಕಾರಿನಡಿ ಸಿಲುಕಿ ಮಹಿಳೆ ಸಾವು

ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕು ಸಂಕದ ಹೊಳೆ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮಹಿಳೆಯೊಬ್ಬರು ಕಾರಿನಡಿ ಸಿಲುಕಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ತೀರ್ಥಹಳ್ಳಿ ಮುಖ್ಯ ರಸ್ತೆಯಲ್ಲಿ ಅಪಘಾತ ಸಂಭವಿಸಿದ್ದು, ಮೃತ ಮಹಿಳೆ ತೀರ್ಥಹಳ್ಳಿ ಸ್ಟಾರ್...

ಭದ್ರಾವತಿ | ಹಾಡಹಗಲೇ ಲಾಂಗು ಮಚ್ಚಿನಿಂದ ಹೊಡೆದಾಟದ; ವಿಡಿಯೊ ವೈರಲ್

ಭದ್ರಾವತಿಯಲ್ಲಿ ಹಾಡಹಗಲೇ ಲಾಂಗು ಮಚ್ಚಿನಿಂದ ಹೊಡೆದಾಡಿದ ವಿಡಿಯೊ ವೈರಲ್ ಆಗಿದೆ. ಇತ್ತೀಚೆಗೆ ಭದ್ರಾವತಿ ನಗರದ ಭದ್ರಾ ನದಿಯಲ್ಲಿ ನಡೆಯುತ್ತಿದ್ದ, ಅಕ್ರಮ ಮರಳು ದಂಧೆಗೆ ಕಡಿವಾಣ ಹಾಕಲು ಮುಂದಾದ ಮಹಿಳಾ ಅಧಿಕಾರಿಗೆ, ದಂಧೆಕೋರರು ಜೀವ ಬೆದರಿಕೆ...

ಶಿವಮೊಗ್ಗ | ಯುವಕ-ಯುವತಿಯ ವಿಡಿಯೊ ಚಿತ್ರೀಕರಿಸಿ ಹಣಕ್ಕೆ ಬೇಡಿಕೆ; ಥಳಿತ

ಶಿವಮೊಗ್ಗದ ಹೊಟೇಲ್‌ನಲ್ಲಿ ಯುವಕ, ಯುವತಿಯ ವಿಡಿಯೊ ಚಿತ್ರೀಕರಣ ಮಾಡಿಕೊಂಡು ಹಣಕ್ಕೆ ಬೇಡಿಕೆ ಇಟ್ಟಿರುವ ಆರೋಪದ ಮೇಲೆ ಪ್ರಕರಣ ದಾಖಲಾಗಿದೆ. ಯುವಕ ಮತ್ತು ಯುವತಿ ಬೈಕಿನಲ್ಲಿ ಸಕ್ರೆಬೈಲಿನ ಹೊಟೇಲ್ ಒಂದಕ್ಕೆ ಊಟಕ್ಕೆ ತೆರಳಿದ್ದಾಗ ಈ ಘಟನೆ...

ಭದ್ರಾವತಿ | ಜನಪ್ರಿಯ ಸಂಸ್ಕೃತಿಯ ವಿವಿಧ ಪ್ರಕಾರಗಳ ಅಧ್ಯಯನ ಈ ಹೊತ್ತಿನ ತುರ್ತು

ಡಾ.ಜಿ.ಪ್ರಶಾಂತ್ ನಾಯಕ್ ವಿರಚಿತ ಕೃತಿಗಳ ಲೋಕಾರ್ಪಣೆ ಸಮಾರಂಭದಲ್ಲಿ ಸಂಸ್ಕೃತಿ ಚಿಂತಕ ಬಸವರಾಜ ಕಲ್ಗುಡಿ ಅಭಿಮತ ಕನ್ನಡದ ನೆಲೆಗಟ್ಟಿನಲ್ಲಿ ಸಿನಿಮಾ, ಸಮೂಹ ಮಾಧ್ಯಮ, ಸಾಮಾಜಿಕ ಮಾಧ್ಯಮಗಳಂತಹ ಜನಪ್ರಿಯ ಸಂಸ್ಕೃತಿಯ ಆಧುನಿಕ ಪ್ರಕಾರಗಳ ಬಗ್ಗೆ ಗಂಭೀರವಾದ ಅಧ್ಯಯನ...

ತೀರ್ಥಹಳ್ಳಿ | ಸ್ವಾತಂತ್ರ್ಯ ಹೋರಾಟಗಾರನ ಪತ್ನಿಗೆ ನಿಂದನೆ; ಕೋಣಂದೂರು ಬ್ಯಾಂಕ್‌ನಿಂದ ಹೊರದಬ್ಬಿದ ಸಿಬ್ಬಂದಿ

ಸಾಲದ ಕಂತು ಕಟ್ಟಿಲ್ಲವೆಂಬ ಕಾರಣಕ್ಕೆ ಸ್ವಾತಂತ್ರ್ಯ ಹೋರಾಟಗಾರರೊಬ್ಬರ ಪತ್ನಿಯ ಕಿವಿಯೋಲೆ ಕಿತ್ತುಕೊಂಡು ನಿಂದಿಸಿದ ಕೋಣಂದೂರು ಬ್ಯಾಂಕ್‌ ಸಿಬ್ಬಂದಿ ಅವರನ್ನು ಬ್ಯಾಂಕ್‌ನಿಂದ ಹೊರದಬ್ಬಿದ ಘಟನೆ ನಡೆದಿದೆ. ತೀರ್ಥಹಳ್ಳಿ ತಾಲೂಕಿನ ಕೋಣಂದೂರಿನಿಂದ ಕೂಗಳತೆ ದೂರದ ಬಿಲ್ಲೇಶ್ವರ ಗ್ರಾಮದ...

ಶಿವಮೊಗ್ಗ | ಶಾಲೆಗೆ ಬರುವಂತೆ ವಿಮಾನ ನಿಲ್ದಾಣದಲ್ಲಿ ಮಧು ಬಂಗಾರಪ್ಪಗೆ ಆಹ್ವಾನ ನೀಡಿದ ವಿದ್ಯಾರ್ಥಿನಿ

ಮಧು ಬಂಗಾರಪ್ಪಗೆ ಶಾಲೆಗೆ ಬರುವಂತೆ ವಿದ್ಯಾರ್ಥಿನಿ ವಿಮಾನ ನಿಲ್ದಾಣದಲ್ಲಿ ಆಹ್ವಾನ ನೀಡಿದ್ದು, ಅವರ ಜತೆಗೆ ಫೋಟೋ ತೆಗೆಸಿಕೊಂಡರು. ಅಲ್ಲದೆ ಸಚಿವರು ಪ್ರತಿ ಮಕ್ಕಳಿಗೂ ಹಸ್ತಲಾಘವ ನೀಡಿ, ಶಾಲೆಯಲ್ಲಿ ಸಿಗುವ ಸೌಕರ್ಯಗಳ ಬಗ್ಗೆ ವಿಚಾರಿಸಿದ್ದಾರೆ. ಶಿವಮೊಗ್ಗ...

ಶಿವಮೊಗ್ಗ | ಕನ್ನಡದ ಉಳಿವಿಗಾಗಿ ಕರ್ನಾಟಕದ ಸೇವೆ ಮಾಡಲು ಸದಾ ಸಿದ್ಧ: ಮಧು ಬಂಗಾರಪ್ಪ

ನನ್ನ ಸೇವೆ ಕನ್ನಡಕ್ಕೆ ಹಾಗೂ ಕರ್ನಾಟಕಕ್ಕೆ ನನ್ನ ತಂದೆ ಯವರ ಸೇವೆಯನ್ನು ಮುಂದುವರೆಸಿಕೊಂಡು ಹೋಗುತ್ತೇನೆ. ಕನ್ನಡ ಉಳಿಯಬೇಕು ಬೆಳೆಯಬೇಕು ಎನ್ನುವ ನಿಟ್ಟಿನಲ್ಲಿ ನನ್ನ ಕರ್ತವ್ಯ ಮಾಡುವೆ ಎಂದು ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ...

ಶಿವಮೊಗ್ಗ ಜಿಲ್ಲೆಯ ಹಲವು ತಾಲೂಕುಗಳಲ್ಲಿ ಪೊಲೀಸ್ ವಿಶೇಷ ಗಸ್ತು; 197 ಪ್ರಕರಣ ದಾಖಲು

ಶಿವಮೊಗ್ಗ, ಭದ್ರಾವತಿ, ಸಾಗರ ಹಾಗೂ ಆನವಟ್ಟಿಯಲ್ಲಿ ಆಯಾ ಠಾಣೆಗಳ ಪೊಲೀಸರು ಫೆಬ್ರವರಿ 15ರ ಸಂಜೆ ವಿಶೇಷ ಕಾಲ್ನಡಿಗೆ ಗಸ್ತು ನಡೆಸಿದ್ದಾರೆ ಎಂದು ಜಿಲ್ಲಾ ಪೊಲೀಸ್ ಇಲಾಖೆ ಮಾಹಿತಿ ನೀಡಿದೆ. ಈ ಕುರಿತು ಜಿಲ್ಲಾ...

ಶಿವಮೊಗ್ಗ | ಸಮಾಜದ ಅಭಿವೃದ್ಧಿಯಲ್ಲಿ ವಿಜ್ಞಾನದ ಸಂಶೋಧನೆಗಳು ಅಗತ್ಯ; ಪ್ರೊ.ಶರತ್ ಅನಂತಮೂರ್ತಿ

ಪ್ರತಿಯೊಂದು ಕ್ಷೇತ್ರದಲ್ಲಿಯೂ ವಿಜ್ಞಾನದ ಕೊಡುಗೆ ಬಹು ಮುಖ್ಯವಾದುದ್ದು. ವಿಜ್ಞಾನದ ಬೆಳವಣಿಗೆ ಹಾಗೂ ಸಮಾಜದ ಅಭಿವೃದ್ಧಿಯಲ್ಲಿ ಸಂಶೋಧನಾ ಕ್ಷೇತ್ರಗಳ ಕೊಡುಗೆ ಅಗತ್ಯ ಎಂದು ಕುವೆಂಪು ವಿವಿ ಕುಲಪತಿ ಪ್ರೊ.ಶರತ್ ಅನಂತಮೂರ್ತಿ ತಿಳಿಸಿದರು. ಶಿವಮೊಗ್ಗ ನಗರದ ಕುವೆಂಪು...

ಭದ್ರಾವತಿ | ಶಾಸಕ ಸಂಗಮೇಶ್‌ ಪುತ್ರನ ಬಂಧನಕ್ಕೆ ನಿಖಿಲ್‌ ಕುಮಾರಸ್ವಾಮಿ ಆಗ್ರಹ

ಭದ್ರಾವತಿಯಲ್ಲಿ ಶಾಸಕ ಬಿ ಕೆ‌ ಸಂಗಮೇಶ್ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಹಾಗೂ ಅವರ ಪುತ್ರ‌ ಬಸವೇಶ್‌ನನ್ನು ಬಂಧಿಸುವಂತೆ ಜೆಡಿಎಸ್‌ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಆಗ್ರಹಿಸಿದರು. ನಗರದ ಮಾಧವಾಚಾರ್ ವೃತ್ತದಿಂದ ತಾಲೂಕು...

ಸೊರಬ | ಆಯುಧಗಳನ್ನು ಜವಾಬ್ದಾರಿಯುತವಾಗಿ ಬಳಕೆ ಮಾಡಿ: ಸಚಿವ ಮಧು ಬಂಗಾರಪ್ಪ

ಆಯುಧಗಳನ್ನು ಅತ್ಯಂತ ಜವಾಬ್ದಾರಿಯುತವಾಗಿ ಬಳಕೆ ಮಾಡಬೇಕು ಎಂದು ಸಚಿವ ಮಧು ಬಂಗಾರಪ್ಪ ಹೇಳಿದರು. ಶಿವಮೊಗ್ಗ ಜಿಲ್ಲಾ ಪೊಲೀಸ್ ಇಲಾಖೆಯ ವತಿಯಿಂದ ಸೊರಬದಲ್ಲಿ ಫೆ.01ರಿಂದ 10 ರವರೆಗೆ ಆಯೋಜಿಸಿದ್ದ ನಾಗರಿಕ ಬಂದೂಕು ತರಬೇತಿ ಶಿಬಿರದ ಸಮಾರೋಪ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X