ಶಿವಮೊಗ್ಗ

ಶಿವಮೊಗ್ಗ | ದೇಶದ ಶೇ. 80ರಷ್ಟು ಸಂಪತ್ತು ಮೇಲ್ವರ್ಗಗಳ ಕೈಯಲ್ಲಿದೆ: ಎಸ್ ಮೂರ್ತಿ

ದೇಶದ ಶೇ. 80ರಷ್ಟು ಸಂಪತ್ತು ಕೇವಲ ಶೇ. 20ರಷ್ಟಿರುವ ಮೇಲ್ವರ್ಗದವರ ಬಳಿ ಶೇಖರಣೆಗೊಂಡಿದೆ. ಶೇ. 80ರಷ್ಟಿರುವ ಅಹಿಂದ ವರ್ಗಗಳ ಜನರು ಇನ್ನೂ ಬಡತನ ರೇಖೆಯಲ್ಲಿಯೇ ಇದ್ದಾರೆ. ಇದು ದೇಶದ ಅಸಮಾನತೆಯನ್ನು ಎತ್ತಿ ತೋರಿಸುತ್ತದೆ...

ಶಿವಮೊಗ್ಗ | ಸಾಂಸ್ಕೃತಿಕ ಅವನತಿಯು ಯುವ ಪೀಳಿಗೆಯನ್ನು ವಿಕೃತಗೊಳಿಸುತ್ತಿದೆ: ಸುಬ್ಬರಾಜು

ಸಮಾಜದಲ್ಲಿ ವಿದ್ಯಾರ್ಥಿಗಳು, ಮಹಿಳೆಯರು ಎನ್ನದೆ ಸಾಮಾನ್ಯ ಜನರ ಮೇಲೆ ನಡೆಯುತ್ತಿರುವ ಹಲ್ಲೆ, ಕಿರುಕುಳಗಳ ಮೇಲೆ ಸಮೂಹ ಮಾಧ್ಯಮ ಸಾಕಷ್ಟು ಪ್ರಭಾವ ಬೀರಿದೆ. ಇಂದಿನ ಸಾಂಸ್ಕೃತಿಕ ಅವನತಿಯು ಯುವ ಪೀಳಿಗೆಯ ಮನಸ್ಥಿತಿಯನ್ನು ವಿಕೃತಗೊಳಿಸುತ್ತಿದೆ ಎಂದು...

ಶಿವಮೊಗ್ಗ | ಕನ್ನಡಪರ ಹೋರಾಟಗಾರರ ವಿರುದ್ಧದ ಎಫ್‌ಐಆರ್‌ ವಾಪಸ್; ಮುಖ್ಯಮಂತ್ರಿಗೆ ಕರವೇ ಧನ್ಯವಾದ

ಕನ್ನಡಪರ ಹೋರಾಟಗಾರರ ವಿರುದ್ಧ ಹಲವೆಡೆ ದಾಖಲಾಗಿರುವ ಎಲ್ಲ ಪ್ರಕರಣಗಳ ಎಫ್‌ಐಆರ್ ಹಿಂಪಡೆಯಲಾಗುವುದೆಂದು ಸಿಎಂ ಸಿದ್ದರಾಮಯ್ಯ ಘೋಷಿಸಿದ ಹಿನ್ನೆಲೆಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣದ ಶಿವಮೊಗ್ಗ ಜಿಲ್ಲಾಧ್ಯಕ್ಷ ಕಿರಣ್ ಕುಮಾರ್ ಎಚ್ ಎಸ್...

ಶಿಕಾರಿಪುರ | ನಕಲಿ ಚಿನ್ನದ ನಾಣ್ಯ ನೀಡಿ ಲಕ್ಷಾಂತರ ರೂ ಹಣ ಪೀಕಿದ್ದ ಆರೋಪಿ ಬಂಧನ

ನಕಲಿ ಬಂಗಾರದ ನಾಣ್ಯಗಳನ್ನು ನೀಡಿ ಲಕ್ಷಾಂತರ ರೂ ಹಣ ದೋಚಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕು ಶಿರಾಳಕೊಪ್ಪದಲ್ಲಿ ನಡೆದಿದೆ. ಕೊನೆಗೂ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸುವಲ್ಲಿ ಶಿರಾಳಕೊಪ್ಪ ಪೊಲೀಸರು ಯಶಸ್ವಿಯಾಗಿದ್ದಾರೆ. ನಕಲಿ ಚಿನ್ನದ ನಾಣ್ಯ...

ಶಿವಮೊಗ್ಗ | ಅಗ್ನಿ ಅವಘಡ ಪ್ರಾತ್ಯಕ್ಷಿಕೆಯ ಅಣಕು ಪ್ರದರ್ಶನ

ಶಿವಮೊಗ್ಗದ ಅಗ್ನಿ ಶಾಮಕ ದಳದ ಠಾಣಾಧಿಕಾರಿ ನರೇಂದ್ರ ಅವರ ನೇತೃತ್ವದಲ್ಲಿ ಅಣಕು ಪ್ರದರ್ಶನದ ಮೂಲಕ ಶಾಲೆಯ ವಿದ್ಯಾರ್ಥಿಗಳಿಗೆ ಅಗ್ನಿ ಅವಘಡದ ಬಗ್ಗೆ ಮಾಹಿತಿ ನೀಡಿದರು. "ಮುಖ್ಯವಾಗಿ ಮನೆಗಳಲ್ಲಿ ಅಡುಗೆ ಅನಿಲ ಸೋರಿಕೆಯಾದಾಗ ಯಾವ ರೀತಿಯ...

ಶಿವಮೊಗ್ಗ | ಗೋವಿಂದಾಪುರದಲ್ಲಿ 3000 ಮನೆಗಳ ನಿರ್ಮಾಣ; ಶೀಘ್ರವೇ ಹಂಚಿಕೆ: ಸಚಿವ ಮಧು ಬಂಗಾರಪ್ಪ

ಆಶ್ರಯ ಯೋಜನೆಯಡಿ ಶಿವಮೊಗ್ಗದ ಗೋವಿಂದಾಪುರದಲ್ಲಿ 3000 ಮನೆಗಳ ಕಾಮಗಾರಿ ನಡೆಯುತ್ತಿದೆ. ವಸತಿ ಸಮುಚ್ಛಯಗಳಿಗೆ ವಿದ್ಯುತ್, ನೀರಿನ ಸಂಪರ್ಕ, ರಸ್ತೆ,ಬೀದಿ ದೀಪ, ಚರಂಡಿ ಸೇರಿದಂತೆ ಶೀಘ್ರದಲ್ಲೇ ಮೂಲ ಸೌಕರ್ಯಗಳನ್ನು ಪೂರ್ಣಗೊಳಿಸಿ ಮನೆಗಳನ್ನು ಫಲಾನುಭವಿಗಳಿಗೆ ಹಂಚಿಕೆ...

ಸಾಗರ | ಪರ್ಮಿಟ್‌ ಇಲ್ಲದೇ ಕೆಎಸ್‌ಆರ್‌ಟಿಸಿ ಓಡಾಟ; ಬಸ್ ತಡೆದು ಖಾಸಗಿ ಬಸ್ ಮಾಲಿಕರ ಪ್ರತಿಭಟನೆ

ಶಿವಮೊಗ್ಗ ಜಿಲ್ಲೆಯ ಸಾಗರದ ಬಿ ಹೆಚ್ ರಸ್ತೆಯ ಹಳೇ ಖಾಸಗಿ ಬಸ್ ನಿಲ್ದಾಣದ ಬಳಿ ರೂಟ್ ಪರ್ಮಿಟ್ ಇಲ್ಲದೆ ಕೆಎಸ್‌ಆರ್‌ಟಿಸಿ ಬಸ್‌ಗಳನ್ನು ಓಡಿಸುವುದನ್ನು ತಡೆದು ಖಾಸಗಿ ಬಸ್ ಮಾಲಿಕರು ಹಾಗೂ ಚಾಲಕರು ಉಪವಿಭಾಗಾಧಿಕಾರಿ...

ಶಿವಮೊಗ್ಗ | ಆಟೋ ಚಾಲಕರ ಮಗಳಿಗೆ ಒಲಿದ 2 ಚಿನ್ನದ ಪದಕ

ಭದ್ರಾವತಿ ತಾಲೂಕು ಅರಳಿಹಳ್ಳಿ ಗ್ರಾಮದ ವಿದ್ಯಾರ್ಥಿನಿ ಗುಲ್ತಾಜ್‌ ಖಾನಂ ಎರಡು ಚಿನ್ನದ ಪದಕಗಳಿಗೆ ಕೊರಳೊಡ್ಡಿದ್ದಾರೆ. ಗ್ರಾಮದ ಸಾಮಾನ್ಯ ಆಟೋ ಚಾಲಕ ರಫೀಕ್ ಖಾನ್ ಹಾಗೂ ಜಹೀದಾ ಬಾನು ದಂಪತಿಯ ಮಗಳು ಗುಲ್ತಾಜ್ ಕುವೆಂಪು ವಿಶ್ವವಿದ್ಯಾನಿಲಯದಲ್ಲಿ...

ತೀರ್ಥಹಳ್ಳಿ | ಆಗುಂಬೆ ಘಾಟ್‌ನಲ್ಲಿ ಬಸ್‌ನಲ್ಲಿ ಪ್ರಯಾಣಿಸುತಿದ್ದ ವ್ಯಕ್ತಿ ಹೃದಯಾಘಾತದಿಂದ ಸಾವು

ಆಗುಂಬೆ ಘಾಟಿಯಲ್ಲಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ನಡೆದಿದೆ. ಕೊಪ್ಪ ಮೂಲದ ಹರೀಶ್‌ ಬಲ್ಲಾಳ್‌ ಮೃತರು ಎಂದು ತಿಳಿದುಬಂದಿದೆ. ಪರ್ಕಳದಿಂದ ತೀರ್ಥಹಳ್ಳಿ ಮಾರ್ಗವಾಗಿ ಕೊಪ್ಪಕ್ಕೆ ತೆರಳುತ್ತಿದ್ದ ವೇಳೆ ಹರೀಶ್‌ಗೆ ತೀವ್ರ ಹೃದಯಾಘಾತವಾಗಿದೆ....

ಶಿವಮೊಗ್ಗ | ಉತ್ತಮ ಕರ್ತವ್ಯ ನಿರ್ವಹಿಸಿದ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಪ್ರಶಂಸನಾ ಪತ್ರ ನೀಡಿ ಗೌರವ

ಶಿವಮೊಗ್ಗ ಜಿಲ್ಲಾ ಪೊಲೀಸ್‌ ಇಲಾಖೆಯಲ್ಲಿ ಉತ್ತಮವಾಗಿ ಕರ್ತವ್ಯ ನಿರ್ವಹಿಸಿದ ಅಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ ಪ್ರಶಂಸನಾ ಪತ್ರ ನೀಡುವ ಮೂಲಕ ಅಭಿನಂದಿಸಲಾಯಿತು. 76ನೇ ಗಣರಾಜ್ಯೋತ್ಸವದ ಅಂಗವಾಗಿ ಜಿಲ್ಲಾ ಪೊಲೀಸ್‌ ಅಧೀಕ್ಷಕ ಮಿಥುನ್‌ ಕುಮಾರ್‌ ಜಿ ಕೆ...

ಶಿವಮೊಗ್ಗ | ಅಲ್ಲಮಪ್ರಭು‌ ಫ್ರೀಡಂ ಪಾರ್ಕ್ ಕಾಮಗಾರಿಗೆ ಸಚಿವ ಮಧು ಬಂಗಾರಪ್ಪ ಶಂಕುಸ್ಥಾಪನೆ

ಲೋಕೋಪಯೋಗಿ ಇಲಾಖೆ ವತಿಯಿಂದ ನಗರದ ಅಲ್ಲಮಪ್ರಭು‌ ಉದ್ಯಾನವನದಲ್ಲಿ ಶನಿವಾರ ಏರ್ಪಡಿಸಿದ್ದ ಅಲ್ಲಮ ಪ್ರಭು ಫ್ರೀಡಂ ಪಾರ್ಕ್ ಉದ್ಯಾನವನದ ಸರ್ವಾಂಗೀಣ ಅಭಿವೃದ್ದಿ ಕಾಮಗಾರಿಯ ಶಂಕುಸ್ಥಾಪನಾ ಕಾರ್ಯಕ್ರಮವನ್ನು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ...

ಶಿವಮೊಗ್ಗ | ಭದ್ರಾವತಿಯನ್ನ ರಿಪಬ್ಲಿಕ್ ಆಗಲು ಬಿಡಲ್ಲ: ಸಚಿವ ಮಧು ಬಂಗಾರಪ್ಪ

ಶಿವಮೊಗ್ಗದಲ್ಲಿ ಏನೇ ಕಾನೂನು ಬಾಹಿರ ಚಟುವಟಿಕೆಗಳು ನಡೆದರೂ ಅದನ್ನು ಸರಿಪಡಿಸಲಾಗುವುದು. ಆದರೆ ಭದ್ರಾವತಿಯನ್ನು ರಿಪಬ್ಲಿಕ್ ಆಗಲು ಬಿಡಲ್ಲ ಎಂದು ಸಚಿವ ಮಧು ಬಂಗಾರಪ್ಪ ಸ್ಪಷ್ಟಪಡಿಸಿದರು.  ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, "ಭದ್ರಾವತಿ ರಿಪಬ್ಲಿಕ್ ಎಂದು ಮಾಧ್ಯಮದವರು...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X