ಶಿವಮೊಗ್ಗ

ಶಿವಮೊಗ್ಗ | ಜ.25ರಂದು ಡಾ. ರಹಮತ್ ತರೀಕೆರೆ ಜತೆಗೆ ಸಂವಾದ

ಶಿವಮೊಗ್ಗ ನಗರದ ಮಲ್ಲಿಕಾರ್ಜುನ ಚಿತ್ರಮಂದಿರ ಪಕ್ಕದಲ್ಲಿರುವ ಪ್ರಜ್ಞಾ ಬುಕ್ ಗ್ಯಾಲರಿಯಲ್ಲಿ ಖ್ಯಾತ ಲೇಖಕ ಹಾಗೂ ಚಿಂತಕ ಡಾ. ರೆಹಮತ್ ತರೀಕೆರೆ ಅವರೊಂದಿಗೆ ಜನವರಿ 25ರ ಸಂಜೆ 6ಕ್ಕೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ನೂತನವಾಗಿ...

ಭದ್ರಾವತಿ | ಭೀಕರ ಅಪಘಾತ; ಮೆಡಿಕಲ್‌ ವಿದ್ಯಾರ್ಥಿನಿ ಸ್ಥಳದಲ್ಲೇ ಸಾವು

ಭದ್ರಾವತಿಯ ಬಾರಂದೂರು ಕ್ರಾಸ್ ಬಳಿ ಭೀಕರ ಅಫಘಾತ ಸಂಭವಿಸಿದ್ದು, ಮೆಡಿಕಲ್ ವಿದ್ಯಾರ್ಥಿನಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ. ತರೀಕೆರೆ ಮೂಲದ ಕೃತಿ(21) ಮೃತ ದುರ್ದೈವಿ. ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ಸಮೀಪದ ಅಮೃತಾಪುರದ ಕೃತಿ,...

ಶಿವಮೊಗ್ಗ | ಮೊಬೈಲ್‌ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ಆಟೊ ಚಾಲಕ; ಪೊಲೀಸರಿಂದ ಶ್ಲಾಘನೆ

ಶಿವಮೊಗ್ಗದ ನಗರದ ಆರ್‌ಎಂಸಿ ಆಟೋ ನಿಲ್ದಾಣದ ಆಟೋ ಚಾಲಕ ಪ್ರಯಾಣಿಕರಿಗೆ ಮೊಬೈಲ್‌ ಹಿಂದಿರುಗಿಸುವ ಮೂಲಕ ಪ್ರಾಮಾಣಿಕತೆ ಮೆರೆದಿದ್ದು, ದೊಡ್ಡಪೇಟೆ ಪೋಲೀಸರು ಶ್ಲಾಘನೆ ವ್ಯಕ್ತಪಡಿಸಿದ್ದಾರೆ.  ಶಿವಮೊಗ್ಗ ನಗರದ ಬಸ್ ನಿಲ್ದಾಣದಿಂದ ಇಂದು ಗಾಡಿಕೊಪ್ಪಕ್ಕೆ ಪ್ರಯಾಣಿಕರೊಬ್ಬರು ಆಟೋದಲ್ಲಿ...

ಶಿವಮೊಗ್ಗ | ಜ.21ರಂದು ‘ಗಾಂಧಿ ಭಾರತ’ ಸಮಾವೇಶ: ಸಚಿವ ಮಧು ಬಂಗಾರಪ್ಪ

ಬೆಳಗಾವಿಯಲ್ಲಿ ಕಳೆದ ಡಿಸೆಂಬರ್ 27ರಂದು ನಡೆಯಬೇಕಿದ್ದ ಐತಿಹಾಸಿಕ ʼಗಾಂಧಿ ಭಾರತ್ʼ ಕಾರ್ಯಕ್ರಮವು ಮಾಜಿ ಪ್ರಧಾನಿ ʼಮನಮೋಹನ್ ಸಿಂಗ್ʼರವರ ನಿಧನದಿಂದ ರದ್ದಾಗಿತ್ತು. ಈ ಕಾರ್ಯಕ್ರಮವನ್ನು ಇದೇ ಜನವರಿ 21ರಂದು ಅದ್ದೂರಿಯಾಗಿ ನಡೆಸಲು ರಾಜ್ಯ ಕಾಂಗ್ರೆಸ್...

ಶಿವಮೊಗ್ಗ | ಕೋ-ಆಪರೇಟಿವ್ ಸೊಸೈಟಿ ಚುನಾವಣೆ; ಎಸ್‌ಸಿ ಮೀಸಲು ಅಭ್ಯರ್ಥಿಯಾಗಿ ಶಿವಕುಮಾರ್ ಸಿ ಸ್ಪರ್ಧೆ

ಶಿವಮೊಗ್ಗ ಭಾರತಿ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಚುನಾವಣೆಯಲ್ಲಿ ಎಸ್‌ಸಿ ಅಭ್ಯರ್ಥಿಯಾಗಿ ಶಿವಕುಮಾರ್ ಸಿ ಸ್ಪರ್ಧಿಸುತ್ತಿದ್ದು, ಕ್ರಮ ಸಂಖ್ಯೆ 35ರ ʼಹೂಕೋಸುʼ ಗುರುತಿಗೆ ಮತ ನೀಡಬೇಕೆಂದು ಮತದಾರರಲ್ಲಿ ಮನವಿ ಮಾಡಿದ್ದಾರೆ.ಚುನಾವಣೆ ಕುರಿತು ಪ್ರಕಟಣೆಗೆ ತಿಳಿಸಿರುವ...

ಸಾಗರ | ಜ.18ರಿಂದ ಕನ್ನಡದಲ್ಲಿ ಸಾರ್ವಜನಿಕ ಕುರ್‌ಆನ್ ಪ್ರವಚನ ಕಾರ್ಯಕ್ರಮ

ಜಮಾಅತೆ ಇಸ್ಲಾಮಿ ಹಿಂದ್ ಸಾಗರ ಕುರ್‌ಆನ್ ಪ್ರವಚನದ ಸ್ವಾಗತ ಸಮಿತಿಯಿಂದ ನಗರದ ಗಾಂಧಿ ಮೈದಾನದಲ್ಲಿ ಪ್ರತಿದಿನ ಸಂಜೆ 7ರಿಂದ 9ರವರೆಗೆ ಸಾರ್ವಜನಿಕವಾಗಿ ಕುರ್‌ಆನ್ ಪ್ರವಚನ ಕಾರ್ಯಕ್ರಮವಿರುತ್ತದೆ. ಅದರಂತೆ ಜನವರಿ 18ರ ಶನಿವಾರ ʼಮಾನವನ...

ಶಿವಮೊಗ್ಗ | ಮನಸ್ಥಿತಿ ಬದಲಾಗದ ಹೊರತು ಕನ್ನಡ ಅನುಷ್ಠಾನ ಕಷ್ಟ: ಡಾ ಪುರುಷೋತ್ತಮ ಬಿಳಿಮಲೆ

ಕನ್ನಡ ಮನಸ್ಥಿತಿಯಲ್ಲಿ ಬದಲಾಗಬೇಕಿದೆ. ಮನಸ್ಥಿತಿ ಬದಲಾಗದ ಹೊರತು ಕನ್ನಡ ಅನುಷ್ಠಾನ ಕಷ್ಟ. ಬೆಂಗಳೂರಿನಲ್ಲಿ 30 ಕನ್ನಡ ಕಲಿಕಾ ಕೇಂದ್ರ ಆರಂಭಿಸಲಾಗಿದೆ. ಹೊರ ರಾಜ್ಯದವರಿಗೆ ಕನ್ನಡ ಕಲಿಕೆ ಹೊಸ ಪಠ್ಯಗಳು ಬೇಕಿದೆ ಎಂದು ಕನ್ನಡ...

ಶಿವಮೊಗ್ಗ | ಬೀದಿ ನಾಯಿಗಳ ಹಾವಳಿ ಬಗೆಹರಿಸುವಂತೆ ಪಾಲಿಕೆ ಆಯುಕ್ತರಿಗೆ ಮನವಿ

ಶಿವಮೊಗ್ಗ ನಗರದ ಹಲವು ಭಾಗಗಳಲ್ಲಿ ಬೀದಿ ನಾಯಿ ಹಾವಳಿ ಹೆಚ್ಚಾಗಿದ್ದು, ಸಾರ್ವಜನಿಕರು, ಸ್ಥಳೀಯರು, ವಾಹನ ಸವಾರರು ನಿತ್ಯ ಮಹಾನಗರ ಪಾಲಿಕೆಗೆ ಹಿಡಿಶಾಪ ಹಾಕಿಕೊಂಡು ಓಡಾಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರತಿಷ್ಠಿತ ಗೋಪಾಲಗೌಡ ಬಡಾವಣೆ ಬಿ-ಬ್ಲಾಕ್,...

ಶಿವಮೊಗ್ಗ | ಸರ್ಕಾರದ ಪತ್ರಿಕಾ ಭವನಕ್ಕೆ ಆಡಳಿತಾಧಿಕಾರಿ ನೇಮಿಸುವಂತೆ ಜಿಲ್ಲಾಧಿಕಾರಿಗೆ ಮನವಿ

ಶಿವಮೊಗ್ಗದ ಆರ್‌ಟಿಒ ರಸ್ತೆಯಲ್ಲಿರುವ ಪತ್ರಿಕಾ ಭವನದ ಉಸ್ತುವಾರಿ ವಹಿಸಿರುವವರು ಹಣ ವಸೂಲಿ ಮಾಡುತ್ತಿರುವ ಬಗ್ಗೆ ತನಿಖೆ ಮಾಡಬೇಕು. ಜತೆಗೆ ಸರ್ಕಾರದ ಪತ್ರಿಕಾ ಭವನಕ್ಕೆ ಕೂಡಲೇ ಆಡಳಿತಾಧಿಕಾರಿಯನ್ನು ನೇಮಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ಕಾರ್ಯನಿರತ...

ಶಿವಮೊಗ್ಗ | ಶಾಸಕ ಚೆನ್ನಿ, ನೀವೆಷ್ಟು ಗೋಶಾಲೆಗಳಿಗೆ ಅನುದಾನ ನೀಡಿದ್ದೀರೆಂದು ಗಂಡಸ್ತನದಿಂದ ಹೇಳಿ: ಎಚ್‌ ಸಿ ಯೋಗೇಶ್

ಶಿವಮೊಗ್ಗ ಶಾಸಕ ಚನ್ನಬಸಪ್ಪನವರ ಹೇಳಿಕೆ ಗಮನಿಸಿದ್ದೇನೆ. ಯಾರೇ ಈ ಕೃತ್ಯ ಮಾಡಿದರೂ ಅಮಾನವೀಯ, ಖಂಡನೀಯ. ಹಸುವು ಗೋಮಾತೆ ಎಂಬುದರಲ್ಲಿ ಅನುಮಾನವಿಲ್ಲ. ಆದರೆ ಶಾಸಕ ಚೆನ್ನಿಯವರೆ ನೀವೆಷ್ಟು ಗೋಶಾಲೆಗಳಿಗೆ ಅನುದಾನ ಕೊಟ್ಟಿದ್ದೀರೆಂದು ಗಂಡಸ್ತನದಿಂದ ಹೇಳಿ...

ಶಿವಮೊಗ್ಗ | ರಸ್ತೆಯಲ್ಲಿ ಮಾರಕಾಸ್ತ್ರ ಹಿಡಿದು ಸಾರ್ವಜನಿಕರಿಗೆ ಬೆದರಿಕೆ; ಮೂವರ ವಿರುದ್ಧ ಎಫ್‌ಐಆರ್ ದಾಖಲು

ಶಿವಮೊಗ್ಗ ನಗರದಲ್ಲಿ ಮಾರಕಾಸ್ತ್ರ ಹಿಡಿದು ರಸ್ತೆಯುದ್ದಕ್ಕೂ ಬೈಕ್‌ನಲ್ಲಿ ಓಡಾಡಿದ್ದು, ಸಾರ್ವಜನಿಕರಿಗೆ ಭಯ ಹುಟ್ಟಿಸುವಂತೆ ಮಾಡಿ, ತಮ್ಮ ಬೈಕ್ ದಾಟದಂತೆ ಬೆದರಿಕೆ ಹಾಕುತ್ತಿದ್ದ ಮೂವರ ವಿರುದ್ಧ ಎಫ್ಐಆರ್ ದಾಖಲಾಗಿದೆ.  ಶಿವಮೊಗ್ಗ ನಗರದ ಮಿಳಘಟ್ಟ ಮುಖ್ಯ ರಸ್ತೆಯಿಂದ...

ಶಿವಮೊಗ್ಗ ನಗರದಲ್ಲಿ ಚಾಕು ಇರಿತ ಪ್ರಕರಣ; ಓರ್ವನ ಬಂಧನದ ಕುರಿತು ಎಸ್‌ಪಿ ಪ್ರತಿಕ್ರಿಯೆ

ಬೈಕ್‌ನಲ್ಲಿ ಬಂದ ಇಬ್ಬರು ಕಿಡಿಗೇಡಿಗಳು ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿ ಚಾಕು ಇರಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವನನ್ನು ಬಂಧಿಸಿರುವುದಾಗಿ ಶಿವಮೊಗ್ಗ ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ಜಿ ಕೆ ತಿಳಿಸಿದ್ದಾರೆ.  ಶಿವಮೊಗ್ಗ ನಗರದ ಕಸ್ತೂರ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X