ಶಿವಮೊಗ್ಗ

ಶಿವಮೊಗ್ಗ ಪಾಲಿಕೆಯ ಅಧಿಕಾರಿ ಲೋಕಾಯುಕ್ತ ಬಲೆಗೆ

ಶಿವಮೊಗ್ಗ ಮಹಾನಗರ ಪಾಲಿಕೆಗೆ ಲೋಕಾಯುಕ್ತ ಅಧಿಕಾರಿಗಳು ದಿಢೀರ್ ದಾಳಿ ನಡೆಸಿದ್ದು, ಗುತ್ತಿಗೆದಾರರೊಬ್ಬರಿಂದ ₹10,000 ಲಂಚ ಪಡೆಯುತ್ತಿದ್ದ ಅಧಿಕಾರಿಯನ್ನು ವಶಕ್ಕೆ ಪಡೆದಿದ್ದಾರೆ. ಶಿವಮೊಗ್ಗ ನಗರ ಪಾಲಿಕೆಯಲ್ಲಿ ದಾಳಿ ನಡೆಸಿದ ಲೋಕಾಯುಕ್ತ ಅಧಿಕಾರಿಗಳು ಲೆಕ್ಕ ವಿಭಾಗ(ಅಕೌಂಟ್ ಸೆಕ್ಷನ್)ದಲ್ಲಿರುವ...

ಶಿವಮೊಗ್ಗ | ಅರಣ್ಯ ಇಲಾಖೆಯ ವಾಹನ ಚಾಲಕನ ವಿರುದ್ಧ ದೂರು ದಾಖಲು

ಶಿವಮೊಗ್ಗ ಗ್ರಾಮಾಂತರದ ಹೊಳೆಹೊನ್ನೂರು ಗ್ರಾಮದಲ್ಲಿ ಟೊಮೆಟೊ ಗಿಡ ಕಟ್ಟಲು ಬಳಸುವ ಬಿದಿರಿನ ಕಡ್ಡಿಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಟ್ರ್ಯಾಕ್ಟರ್ ತಡೆದು ಮಾವಿನಕಟ್ಟೆ ಅರಣ್ಯ ಇಲಾಖೆ ಕಚೇರಿಗೆ ವಾಹನವನ್ನು ತಿರುಗಿಸು ಎಂದ‌ ಅರಣ್ಯ ಇಲಾಖೆ ವಾಹನ...

ಶಿವಮೊಗ್ಗ | ಮಹಿಳಾ ಸುರಕ್ಷತೆಯ ಅರಿವು ಕಾರ್ಯಕ್ರಮ

ಮಹಿಳಾ ಸಿಬ್ಬಂದಿಗಳಿಗೆ ಮಹಿಳಾ ಸುರಕ್ಷತೆಯ ಅರಿವು ಮೂಡಿಸುವ ಮೂಲಕ ಕಾನೂನಿನಲ್ಲಿ ಮಹಿಳೆ ಹಾಗೂ ಮಕ್ಕಳಿಗಿರುವ ವಿಶೇಷ ಹಕ್ಕುಗಳ ಬಗ್ಗೆ ಮತ್ತು ಪೋಕ್ಸೊ ಕಾಯ್ದೆ, ಬಾಲ್ಯ ವಿವಾಹ ನೀಷೇಧ ಕಾಯ್ದೆಗಳ ಬಗ್ಗೆ ಪಿಎಸ್ಐ ಸ್ವಪ್ನ ಮಾಹಿತಿ ನೀಡಿದರು. ಶಿವಮೊಗ್ಗ...

ಶಿವಮೊಗ್ಗ | ಸಚಿವ ಜಮೀರ್ ಅಹಮದ್‌ಗೆ ಡಿಸಿಎಂ ಹುದ್ದೆ ನೀಡುವಂತೆ ಆಗ್ರಹ

ಅಲ್ಪಸಂಖ್ಯಾತ ಸಮುದಾಯವು ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿದ ಪರಿಣಾಮ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ. ಆದರೆ ಸಚಿವ ಸಂಪುಟದಲ್ಲಿ ಹಾಗೂ ನಿಗಮ ಮಂಡಳಿಗಳಲ್ಲಿ ಅಲ್ಪಸಂಖ್ಯಾತ ಸಮುದಾಯದ ನಿರೀಕ್ಷೆಯಂತೆ ಅವಕಾಶಗಳು ಸಿಕ್ಕಿಲ್ಲ. ಈಗಲಾದರೂ ಸಚಿವ ಜಮೀರ್ ಅಹಮದ್‌...

ಶಿವಮೊಗ್ಗ | ನೆರವಿನ ಹಸ್ತಕ್ಕಾಗಿ ಎದುರು ನೋಡುತ್ತಿದೆ ಬಡ ಕುಟುಂಬ

ಶಿವಮೊಗ್ಗ ನಗರದ ವಿನೋಬನಗರದ ಇಂದಿರಾ ಗಾಂಧಿ ಬಡಾವಣೆಯ 100 ಫೀಟ್ ರಸ್ತೆಯಲ್ಲಿ ಎಪಿಎಂಸಿ ಮಾರುಕಟ್ಟೆ ಎದುರು ಒಂದು ಸಣ್ಣ ಮನೆಯಲ್ಲಿ ವಾಸಿಸುತ್ತಿರುವ ಒಂದು ಕುಟುಂಬದ ಸದಸ್ಯರು ಇದ್ದಕ್ಕಿದ್ದಂತೆ ಅನಾರೋಗ್ಯಕ್ಕೆ ತುತ್ತಾಗಿದ್ದು, ಒಂದು ಹೊತ್ತು...

ಶಿವಮೊಗ್ಗ | ಸ್ವಾತಂತ್ರ್ಯ, ಸಮಾನತೆಯನ್ನು ತಪ್ಪಾಗಿ ಅರ್ಥೈಸುವುದು ಸಲ್ಲದು: ಲೇಖಕಿ ವಿನಯಾ ಒಕ್ಕುಂದ

‘ಮನುಷ್ಯ ಬದುಕಿನ ತಾತ್ವಿಕತೆಗೆ ‘ಬದುಕಲಾರದ ಬಲವಂತರು’ ಕೃತಿ ಮುಖಾಮುಖಿ ಆಗುತ್ತದೆ. ಯಕಃಶ್ಚಿತ ಕಾರಣಕ್ಕೂ ದಾರುಣಗಳು ನಡೆದು ಹೋಗುತ್ತವೆ ಎಂಬುದನ್ನು ಕಾದಂಬರಿಯ ಲೇಖಕಿ ಎಂ.ಪಿ.ಉಮಾದೇವಿ ತೋರಿಸಿದ್ದಾರೆ’ ಎಂದು ಧಾರವಾಡದ ಪ್ರಾಧ್ಯಾಪಕಿ, ಲೇಖಕಿ ಪ್ರೊ.ವಿನಯಾ ಒಕ್ಕುಂದ...

ಶಿವಮೊಗ್ಗ | ಸಹೋದರರ ನಡುವೆ ಜಗಳ; ತಲೆಯ ಮೇಲೆ ಕಲ್ಲು ಎತ್ತಿಹಾಕಿ ತಮ್ಮನ ಭೀಕರ ಕೊಲೆ

ಸಹೋದರರ ನಡುವೆ ಜಗಳವುಂಟಾಗಿದ್ದು, ತಲೆಯ ಮೇಲೆ ಕಲ್ಲು ಎತ್ತಿಹಾಕಿ ತಮ್ಮನ ಭೀಕರ ಕೊಲೆಯಾಗಿರುವ ಘಟನೆ ಶಿವಮೊಗ್ಗ ತಾಲೂಕಿನ ಪುರದಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅನುಪಿನಕಟ್ಟೆ ಲಂಬಾಣಿ ತಾಂಡದಲ್ಲಿ ಇಂದು ಬೆಳಿಗ್ಗೆ ನಡೆದಿದೆ. ಗಿರೀಶ್(30) ಕೊಲೆಯಾದ...

ಶಿವಮೊಗ್ಗ | ಪಬ್ಲಿಕ್ ಟಿವಿಯ ಜಿಲ್ಲಾ ಪತ್ರಕರ್ತ ಶಶಿಧರ್ ನಿಧನ

ಪಬ್ಲಿಕ್ ಟಿವಿಯ ಶಿವಮೊಗ್ಗ ಜಿಲ್ಲಾ ಪತ್ರಕರ್ತ ಶಶಿಧರ್ ನಿಧನರಾಗಿದ್ದು, ಕಳೆದ ಎರಡು ವರ್ಷದಿಂದ ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದರು. ಇಂದು ಮೆದುಳು ನಿಷ್ಕ್ರಿಯೆಗೆ ಒಳಗಾಗಿ ಮೃತಪಟ್ಟಿದ್ದಾರೆ. ಮೃತ ಶಶಿಧರ್(39) ಮ್ಯಾಕ್ಸ್ ಆಸ್ಪತ್ರೆಯಲ್ಲಿ ಇಂದು 5:45ರ...

ಶಿವಮೊಗ್ಗ | ತಲಾ ಇಬ್ಬರು ಡಿವೈಎಸ್‌ಪಿ, ಪೊಲೀಸ್ ಇನ್‌ಸ್ಪೆಕ್ಟರ್‌ ವರ್ಗಾವಣೆ; ಒಬ್ಬರಿಗೆ ಪಿಐ ಬಡ್ತಿ

ರಾಜ್ಯಾದ್ಯಂತ ಡಿವೈಎಸ್‌ಪಿ, ಪೊಲೀಸ್ ಇನ್‌ಸ್ಪೆಕ್ಟರ್‌ಗಳ ವರ್ಗಾವಣೆಯಾಗಿದ್ದು, ಶಿವಮೊಗ್ಗ ಜಿಲ್ಲೆಯ ಇಬ್ಬರು ಡಿವೈಎಸ್‌ಪಿ ಮತ್ತು ಇಬ್ಬರು ಪೊಲೀಸ್ ಇನ್‌ಸ್ಪೆಕ್ಟರ್‌ಗಳ ವರ್ಗಾವಣೆಯಾದರೆ, ಒಬ್ಬರಿಗೆ ಪಿಎಸ್ಐನಿಂದ ಪಿಐಗೆ ಬಡ್ತಿ ದೊರೆತಿದೆ. ತೀರ್ಥಹಳ್ಳಿಯಲ್ಲಿ ಇಬ್ಬರು ಅಧಿಕಾರಿಗಳು ವರ್ಗಾವಣೆಯಾಗಿದ್ದಾರೆ. ಡಿವೈಎಸ್‌ಪಿ ಗಜಾನನ...

ಶಿವಮೊಗ್ಗ | ಶ್ರೀರಾಮ್ ಪುರ ಮೇಲ್ಸೇತುವೆ ಬಳಿ ಕೈ ಚೀಲದಲ್ಲಿ ನವಜಾತ ಶಿಶು ಪತ್ತೆ

ಕೈ ಚೀಲದಲ್ಲಿ ನವಜಾತ ಶಿಶು ಪತ್ತೆಯಾಗಿರುವ ಅಮಾನವೀಯ ಘಟನೆ ಶಿವಮೊಗ್ಗ ಹೊರವಲಯದ ಶ್ರೀರಾಮ್ ಪುರ ಮೇಲ್ಸೇತುವೆ ಬಳಿ ನಡೆದಿದೆ. ವೃದ್ಧೆ ಮಲ್ಲಿಕಮ್ಮ ಮಗುವನ್ನು ರಕ್ಷಿಸಿ, ಸ್ಥಳೀಯರ ಸಹಾಯದಿಂದ ಮಕ್ಕಳ ರಕ್ಷಣಾ ಸಮಿತಿಗೆ ವಿಷಯ ಮುಟ್ಟಿಸಿದ್ದಾರೆ....

ಶಿವಮೊಗ್ಗ | ಸಿಡಿಮದ್ದು ಸ್ಫೋಟ; ಓರ್ವ ಬಾಲಕ ಗಂಭೀರ

ಸಿಡಿಮದ್ದು ಸ್ಫೋಟಗೊಂಡು ಓರ್ವ ಬಾಲಕ ಗಂಭೀರವಾಗಿ ಗಾಯಗೊಂಡಿದ್ದು, ಇಬ್ಬರು ಬಾಲಕರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯ ತುಂಗಾನದಿ ದಡದಲ್ಲಿ ನಡೆದಿದೆ. ತೇಜು ಎಂಬ ಬಾಲಕನಿಗೆ ಮೈಕೈ ಹಾಗೂ ಮುಖಕ್ಕೆ ಗಾಯಗಳಾಗಿದ್ದು, ಕಣ್ಣುಗಳಿಗೆ...

ಶಿವಮೊಗ್ಗ | ಜ.12ರಂದು ಸೌತ್ ಇಂಡಿಯನ್ ಅಕಾಡೆಮಿ ಸಂಸ್ಥೆಯ 18ನೇ ವಾರ್ಷಿಕೋತ್ಸವ

ಸೌತ್ ಇಂಡಿಯನ್ ಅಕಾಡೆಮಿ ಸಂಸ್ಥೆಯ 18ನೇ ವಾರ್ಷಿಕೋತ್ಸವದ ಪ್ರಯುಕ್ತ ಶಿವಮೊಗ್ಗ ನಗರದ ಬಿ ಎಚ್ ರಸ್ತೆಯಲ್ಲಿರುವ ತಮಿಳು ಶಾಲೆಯ 1 ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ಹಲವು ರೀತಿಯ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು, ನಗರದ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X