ಶಿವಮೊಗ್ಗ

ಶಿವಮೊಗ್ಗ | ಮಲೆನಾಡು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ನಿರ್ದೇಶಕ ಚುನಾವಣೆಗೆ ನಾಮಪತ್ರ ಸಲ್ಲಿಕೆ

ಶಿವಮೊಗ್ಗದ ಮಲೆನಾಡು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ನಿರ್ದೇಶಕರ ಚುನಾವಣೆಗೆ ಮಹಿಳಾ ಮೀಸಲು ಕ್ಷೇತ್ರದ ಅಭ್ಯರ್ಥಿಯಾಗಿ ಮಂಜುಳ ಆರ್ ನಾಮಪತ್ರ ಸಲ್ಲಿಸಿದರು. ಶಿವಮೊಗ್ಗ ನಗರದ ಬಾಲರಾಜ್ ಅರಸ್ ರಸ್ತೆಯಲ್ಲಿರುವ ಜಿಲ್ಲಾ ಒಕ್ಕಲಿಗರ ಸಮುದಾಯ ಭವನದಲ್ಲಿ ಜನವರಿ...

ಶಿವಮೊಗ್ಗ | ಅನರ್ಹ ʼಕಟ್ಟಡ ಕಾರ್ಮಿಕರ ಕಾರ್ಡ್‌ʼ ರದ್ದುಗೊಳಿಸಿ: ಸಚಿವ ಸಂತೋಷ್ ಲಾಡ್‌ʼಗೆ ಮನವಿ

ರಾಜ್ಯದಲ್ಲಿ ಅಸ್ಥಿತ್ವದಲ್ಲಿರುವ ಅನರ್ಹ ಕಟ್ಟಡ ಕಾರ್ಮಿಕರ ಕಾರ್ಡ್‌ ಗಳನ್ನು ಗುರುತಿಸಿ ಕೂಡಲೇ ರದ್ದುಗೊಳಿಸಬೇಕು ಎಂದು ʼಅಸಂಘಟಿತ ಕಾರ್ಮಿಕರು, ಬೀದಿಬದಿ ವ್ಯಾಪಾರಸ್ಥರʼ ಜಿಲ್ಲಾಧ್ಯಕ್ಷ ಚನ್ನವೀರಪ್ಪ ನೇತೃತ್ವದಲ್ಲಿ ಕಾರ್ಮಿಕ ಇಲಾಖೆ ಸಚಿವ ಸಂತೋಷ್‌ ಲಾಡ್‌ ಅವರಿಗೆ...

ಶಿವಮೊಗ್ಗ | ಸಂವಿಧಾನದ ರಕ್ಷಣೆ ಪ್ರತಿಯೊಬ್ಬ ಭಾರತೀಯರ ಹೊಣೆ: ನಿವೃತ್ತ ಪ್ರಾಂಶುಪಾಲ ಪ್ರೊ ಎಚ್. ರಾಚಪ್ಪ

ಸಂವಿಧಾನವನ್ನು ರಕ್ಷಣೆ ಮಾಡುವುದು ಪ್ರತಿಯೊಬ್ಬ ಭಾರತೀಯನ ಹೊಣೆ ಎಂದು ನಿವೃತ್ತ ಪ್ರಾಂಶುಪಾಲ ಪ್ರೊ ಎಚ್. ರಾಚಪ್ಪ ಅಭಿಪ್ರಾಯಪಟ್ಟರು. ದಿ. 01-01-2025 ರಂದು ಶಿವಮೊಗ್ಗದ ಕರ್ನಾಟಕ ದಲಿತ ಸಂಘರ್ಷ ಜಿಲ್ಲಾ ಸಮಿತಿಯ ವತಿಯಿಂದ ಆಯೋಜಿಸಿದ್ದ ʼಭೀಮ...

ಶಿವಮೊಗ್ಗ | ಕೆ ಎಸ್ ಆರ್ ಟಿ ಸಿ ಬಸ್ ದರ ಏರಿಕೆ ಖಂಡಿಸಿ ʼಆಪ್‌ʼ ವಿನೂತನ ಪ್ರತಿಭಟನೆ

ರಾಜ್ಯ ಸರ್ಕಾರ ಇದ್ದಕ್ಕಿದ್ದಂತೆ ಕೆ ಎಸ್ ಆರ್ ಟಿ ಸಿ ಬಸ್ ದರ ಏರಿಕೆ ಮಾಡಿರುವುದನ್ನು ಖಂಡಿಸಿ ಆಮ್‌ ಆದ್ಮಿ ಪಕ್ಷ ವಿನೂತನವಾಗಿ ಪ್ರತಿಭಟನೆ ನಡೆಸಿತು. ಪಕ್ಷದ ಕಾರ್ಯಕರ್ತರು, ಶಿವಮೊಗ್ಗ ನಗರದ ಕೆ ಎಸ್...

ಪಿತ್ತಕೋಶ ಕ್ಯಾನ್ಸರ್‌ನಿಂದ ಬಳಲುತ್ತಿದ್ದ ನಟ ಶಿವರಾಜ್ ಕುಮಾರ್ ಗುಣಮುಖ; ವಿಡಿಯೋ ವೈರಲ್

ಪಿತ್ತಕೋಶ ಕ್ಯಾನ್ಸರ್‌ನಿಂದ ಬಳಲುತ್ತಿದ್ದ ನಟ ಶಿವರಾಜ್ ಕುಮಾರ್ ಅವರು ಗುಣಮುಖರಾಗಿದ್ದಾರೆಂದು ಶಿವರಾಜ್‌ಕುಮಾರ್ ಪತ್ನಿ ಗೀತಾ ಶಿವರಾಜ್‌ಕುಮಾರ್‌ ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾರೆ. "ಪಿತ್ತಕೋಶ ಕ್ಯಾನ್ಸರ್ ಶಸ್ತ್ರ ಚಿಕಿತ್ಸೆ ಕುರಿತು ವೈದ್ಯ ಡಾ.ಮುರುಗೇಶ್...

ಶಿವಮೊಗ್ಗ | ಸರ್ಕಾರಿ ಶಾಲೆ ಶಿಕ್ಷಕಿ ನಿವೃತ್ತಿ; ಅಂಬೇಡ್ಕರ್ ಫೋಟೋ ನೀಡಿ, ಹಳೆ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ

ಶಿವಮೊಗ್ಗ ಸರ್ಕಾರಿ ಶಾಲೆಯ ಶಿಕ್ಷಕಿ ನಿವೃತ್ತಿ ಹೊಂದಿದಾಗ ಹಳೆ ವಿದ್ಯಾರ್ಥಿಗಳುಬಾಬಾಸಾಹೇಬ್ ಅಂಬೇಡ್ಕರ್ ಫೋಟೋ ನೀಡುವ ಮೂಲಕ ಬೀಳ್ಕೊಟ್ಟರು. ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮಿಳ್ ಘಟ್ಟ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ...

ಶಿವಮೊಗ್ಗ | ಬಾಬಾ ಸಾಹೇಬ್ ಡಾ. ಬಿ‌ ಆರ್ ಅಂಬೇಡ್ಕರ್ ಸೇನೆ ಸಂಘಟನೆಗೆ ಜಿಲ್ಲಾಧ್ಯಕ್ಷರ ನೇಮಕ

ನಾಡಿನ ಬಹುಸಂಖ್ಯಾತರು, ಹಿಂದುಳಿದವರು, ಅಲ್ಪಸಂಖ್ಯಾತರು ಮತ್ತು ಎಲ್ಲ ಜಾತಿಯ ಬಡವರ ಸುಖ-ದುಃಖಗಳಿಗೆ ಸ್ಪಂದಿಸಿ ಅವರಿಗೆ ನ್ಯಾಯವನ್ನು ಕೊಡಿಸಬೇಕೆಂಬ ನಿಟ್ಟಿನಲ್ಲಿ ಬಾಬಾ ಸಾಹೇಬ್ ಡಾ. ಬಿ‌ ಆರ್ ಅಂಬೇಡ್ಕರ್ ಸೇನೆ ಸಂಘಟನೆಗೆ ರಾಜ್ಯಾದ್ಯಂತ ಹಲವು...

ಶಿವಮೊಗ್ಗ | ಸರ್ಕಾರಿ ಕಾನೂನು ಕಾಲೇಜು ಸ್ಥಾಪನೆ‌ಗೆ ಆಗ್ರಹ

ಶಿವಮೊಗ್ಗ ನಗರದಲ್ಲಿ ಸರ್ಕಾರಿ ಕಾನೂನು ಕಾಲೇಜು ಸ್ಥಾಪನೆ‌ ಮಾಡುವಂತೆ ಆಗ್ರಹಿಸಿ ಗೋನ್ ಸೋಷಿಯಲ್ ಸರ್ವೀಸ್ ಅಸೋಸಿಯೇಷನ್ ಸಂರಕ್ಷಕ ಎನ್‌ ಎಂ ಸಿಗ್ಬತ್‌ಉಲ್ಲಾ ನೇತೃತ್ವದಲ್ಲಿ ಸಭಾಪತಿ ಯು ಟಿ ಖಾದರ್‌ ಅವರಿಗೆ ಮನವಿ ಸಲ್ಲಿಸಿದರು. ಶಿವಮೊಗ್ಗ...

ಶಿವಮೊಗ್ಗ | ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘದ ಬಲವರ್ಧನೆಗೆ ಸದಸ್ಯರ ಸಹಕಾರ ಅಗತ್ಯ: ಡಿ ಜಿ ನಾಗರಾಜ್

ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘದ ಬಲವರ್ಧನೆಗೆ ಸದಸ್ಯರ ಸಹಕಾರ ಅಗತ್ಯ ಎಂದು ಪದಾಧಿಕಾರಿಗಳು ಮತ್ತು ನಿರ್ದೆಶಕರ ಸಭೆಯ ಶಿವಮೊಗ್ಗ ಜಿಲ್ಲಾಧ್ಯಕ್ಷ ಡಿ ಜಿ ನಾಗರಾಜ್ ಹೇಳಿದರು. ಶಿವಮೊಗ್ಗ ನಗರದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ...

ಶಿವಮೊಗ್ಗ | ಸಂವಿಧಾನ ಶಿಲ್ಪಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್‌ಗೆ ಅಪಮಾನ; ಎಸ್‌ಡಿಪಿಐ ತೀವ್ರ ಖಂಡನೆ

ಸದನದಲ್ಲಿ ಕೇಂದ್ರ ಗೃಹಮಂತ್ರಿ ಅಮಿತ್ ಶಾ ವಿವಾದಾತ್ಮಕ ಹೇಳಿಕೆ ನೀಡಿದ್ದು, ʼಅಂಬೇಡ್ಕರ್ ಅಂಬೇಡ್ಕರ್ ಅಂಬೇಡ್ಕರ್ ಎಂಬುದು ಒಂದು ಫ್ಯಾಷನ್ ಆಗಿಬಿಟ್ಟಿದೆ. ಇಷ್ಟು ಬಾರಿ ದೇವರ ಹೆಸರು ಹೇಳಿದ್ದರೆ 7 ಜನ್ಮಕೂ ಸ್ವರ್ಗ ಸಿಗುತ್ತಿತ್ತುʼ...

ಶಿವಮೊಗ್ಗ | ರೈತ ಸಂಘದ ಸಂಸ್ಥಾಪಕ ಎನ್ ಡಿ ಸುಂದರೇಶ್ ನೆನೆಪಿನ ಸಭೆ

ರೈತರು ಈ ದೇಶದ ಮಾಲೀಕರು. ಈ ದೇಶಕ್ಕೆ ಅನ್ನ ಕೊಟ್ಟು ಎಲ್ಲರನ್ನೂ ಸಾಕಿ ಸಲಹಿದವರು. ರೈತ ಸಂಘ ಮೊದಲಿನಿಂದಲೂ ತತ್ವ ಸಿದ್ಧಾಂತವನ್ನು ಮೈಗೂಡಿಸಿಕೊಂಡು ಬಂದಿದೆ. ರೈತ ಸಂಘದಲ್ಲಿ ಜಾತಿ ಸಂಘರ್ಷವಿಲ್ಲ. ರೈತರೆಂದರೆ ಒಂದೇ...

ಶಿವಮೊಗ್ಗ | 2ಎ ಮೀಸಲಾತಿ ಹೋರಾಟ ವಿರೋಧಿಸಿ ಡಿ.18ರಂದು ಬೃಹತ್ ಪ್ರತಿಭಟನೆ

ಮೇಲ್ವರ್ಗದ ಜಾತಿ ಸಮುದಾಯಗಳು 2ಎ ಮೀಸಲಾತಿಗಾಗಿ ಹೋರಾಟಕ್ಕಿಳಿದಿರುವುದು ಅಸಂವಿಧಾನಿಕ ಹಾಗೂ ಅಪ್ರಸ್ತುತವಾದುದು ಎಂದು ಅಭಿಪ್ರಾಯ ವ್ಯಕ್ತಪಡಿಸಿರುವ ಅಹಿಂದ ಸಂಘಟನೆಗಳು, ಡಿ.18ರಂದು ಶಿವಮೊಗ್ಗ ನಗರದಲ್ಲಿ ಬೃಹತ್‌ ಪ್ರತಿಭಟನೆಗೆ ಸಜ್ಜಾಗಿವೆ. ನಗರದಲ್ಲಿ ಗುರುವಾರ ಹಿಂದುಳಿದ ಜನ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X