ಲಾಡ್ಜ್ ಒಂದರಲ್ಲಿ ಡೆತ್‌ನೋಟ್ ಬರೆದಿಟ್ಟು ಮೈಸೂರಿನ ವ್ಯಕ್ತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶಿವಮೊಗ್ಗದಲ್ಲಿ ವರದಿಯಾಗಿದ್ದು, ಪ್ರಕರಣ ಕುರಿತು ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಮೈಸೂರಿನಿಂದ ಬಂದಿದ್ದ ರವಿಕುಮಾರ್ ಗೌಡ(50) ಎಂಬುವವರು ಶಿವಮೊಗ್ಗ ನಗರದ...
ಶಿವಮೊಗ್ಗ ಜಿಲ್ಲೆಯ ಎಲ್ಲ ಪೊಲೀಸ್ ಉಪಾಧೀಕ್ಷಕರು, ಪೊಲೀಸ್ ವೃತ್ತ ನಿರೀಕ್ಷಕರು ಹಾಗೂ ಪೊಲೀಸ್ ಠಾಣೆಗಳ ಠಾಣಾಧಿಕಾರಿಗಳಿಗೆ ಅಪರಾಧ ವಿಮರ್ಶನಾ ಸಭೆ ನಡೆಸಿ, ಸಭೆಯಲ್ಲಿ ಹಾಜರಿದ್ದ ಪೊಲೀಸ್ ಅಧಿಕಾರಿಗಳಿಗೆ, ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್...
ಅಡಕೆ ಆರೋಗ್ಯಕ್ಕೆ ಹಾನಿಕಾರಕವೆಂದು ನಿಷೇಧಿಸುವ ಬಗ್ಗೆ ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರದ 24ನೇ ವೈಜ್ಞಾನಿಕ ಸಭೆಯಲ್ಲಿ ಪರಿಶೀಲಿಸಲು ಕೇಂದ್ರ ಸರ್ಕಾರ ಮುಂದಾಗಿದೆಯೆಂದು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಹೇಳಿಕೆ...
ಮಂಗಳೂರಿನಿಂದ ಶಿವಮೊಗ್ಗಕ್ಕೆ ಬರುವಾಗ ಮಾರುತಿ ಓಮ್ನಿ ಕಾರಿಗೆ ಬೆಂಕಿ ಹೊತ್ತಿಕೊಂಡು ಉರಿದಿದ್ದು, ಐದು ಜನರ ಪೈಕಿ ಒಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ತಿಳಿದುಬಂದಿದೆ.
ಶಿವಮೊಗ್ಗದ ಇಮಾಮ್ ಬಾಡಾ ನಿವಾಸಿಯಾಗಿರುವ ಮೊಹಮದ್ ಸನಾ ಉಲ್ಲಾ ಎಂಬುವವರು...
ಸರ್ಕಾರಿ ನೌಕರರ ವಲಯದಲ್ಲಿ ತೀವ್ರ ಕುತೂಹಲ ಕೆರಳಿದ್ದ ಶಿವಮೊಗ್ಗ ಜಿಲ್ಲೆಯ ರಾಜ್ಯ ಸರ್ಕಾರಿ ನೌಕರರ ಸಂಘದ ಚುನಾವಣೆ ಶನಿವಾರ ನಡೆದಿದ್ದು, ಬಹುತೇಕ ಇಲಾಖೆಗಳಲ್ಲಿ ಅಚ್ಚರಿ ಫಲಿತಾಂಶ ಪ್ರಕಟವಾಗಿದೆ.
ಶಿವಮೊಗ್ಗ ಜಿಲ್ಲಾ ಘಟಕದ 30 ಮಂದಿ...
ಶಿವಮೊಗ್ಗ ನಗರದ ಬಹುಭಾಗಗಳಲ್ಲಿ ಎಲ್ಲೆಂದರಲ್ಲಿ ಕಸ ಸುರಿಯುತ್ತಿರುವುದರಿಂ ದಿನದಿಂದ ದಿನಕ್ಕೆ ಕಸದ ರಾಶಿ ಹೇರಳವಾಗುತ್ತಲೇ ಇದೆ. ನಗರದ ಗಾಂಧಿ ಬಜಾರ್ ವಾರ್ಡ್ ನಂಬರ್ 22, 23 ಪೂರ್ವ ಮತ್ತು ಪಶ್ಚಿಮ ಪ್ರದೇಶ ವ್ಯಾಪಾರ...
ಆನಂದಪುರ ಸಮೀಪದ ಯಡೆಹಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಗೇರುಬೀಸು ಗ್ರಾಮದ ರೈತನೊಬ್ಬ ಸಾಲಬಾಧೆ ತಾಳಲಾರದೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ರಾಮಚಂದ್ರಪ್ಪ (42) ಆತ್ಮಹತ್ಯೆಗೆ ಶರಣಾದ ರೈತ. ರೈತ ರಾಷ್ಟ್ರಿಕೃತ ಬ್ಯಾಂಕ್‌ಗಳಲ್ಲಿ...
ಕೋಮುದ್ವೇಷ ಪ್ರಚೋದಿಸುವ ಹೇಳಿಕೆ ನೀಡಿದ ಆರೋಪ ಮೇಲೆ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ವಿರುದ್ಧ ಶಿವಮೊಗ್ಗದಲ್ಲಿ ಪೊಲೀಸರು ಸ್ವಯಂ ಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡಿದ್ದು, ಎಫ್‌ಐಆರ್ ದಾಖಲಿಸಿದ್ದಾರೆ.
ಶಿವಮೊಗ್ಗದ ಜಯನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ....
ಶಿವಮೊಗ್ಗ ಜಿಲ್ಲಾ ಸರ್ಕಾರಿ ನೌಕರರ ಸಂಘದ ಕಾರ್ಯಕಾರಿ ಸಮಿತಿ ನಿರ್ದೇಶಕರ ಚುನಾವಣೆ ಕಾವೇರಿದೆ. ಈ ನಡುವೆ ಬಣ ರಾಜಕಾರಣ ಜೋರಾಗಿದೆ. ಭಾರೀ ಹೈಡ್ರಾಮಾಕ್ಕೆ ವೇದಿಕೆ ನಿರ್ಮಾಣವಾಗಿದೆ. ಇದಕ್ಕೆ ಸಾಕ್ಷಿ ಎಂಬಂತೆ, ಚುನಾವಣೆಗೆ ಸ್ಪರ್ಧಿಸಿದ್ದ...
ಶಿವಮೊಗ್ಗ ನಗರದ ಹೊಳೆ ಬಸ್ ನಿಲ್ದಾಣದ ಬಳಿ ಭದ್ರಾವತಿಯಿಂದ ಶಿವಮೊಗ್ಗಕ್ಕೆ ಬರುತ್ತಿದ್ದ ಕೆಎಸ್ಆರ್‌ಟಿಸಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಮೇಲೆ ಹತ್ತಿ ನಿಂತ ಘಟನೆ ನಡೆದಿದೆ.
ಘಟನೆಯಿಂದಾಗಿ ಬಸ್ಸಿನ ಮುಂಭಾಗದ ಬಾಗಿಲು ತೆಗೆಯಲಾಗದೆ...
ಶಿವಮೊಗ್ಗ ಜಿಲ್ಲೆಯ ಸರ್ಕಾರಿ ನೌಕರರ ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆಯಾಗಿರುವ ಹಾಗೂ ಚುನಾವಣೆ ಕಣದಲ್ಲಿರುವ ಅಭ್ಯರ್ಥಿಗಳು ಸಚಿವ ಎಸ್ ಮಧು ಬಂಗಾರಪ್ಪ ಅವರನ್ನು ಬೆಂಗಳೂರಿನ ಗೃಹ ಕಚೇರಿಯಲ್ಲಿ ಭೇಟಿ ಮಾಡಿ ಮಾರ್ಗದರ್ಶನ ಹಾಗೂ ಸಹಕಾರ...
ಶಿವಮೊಗ್ಗ ನಗರ ಸ್ವಚ್ಛ ನಗರವೆಂದು ಅಂದಿನ ಮೇಯೆರ್ ಸುನಿತಾ ಅಣ್ಣಪ್ಪ ಅವರು ದೇಶದ ಪ್ರಥಮ ಪ್ರಜೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ಪ್ರಶಸ್ತಿ ಪಡೆದಿದ್ದರು. ಅಂದು ತಂದಂತಹ ಯೋಜನೆ ಇಂದು ಏನಾಗಿದೆ ʼಶಿವಮೊಗ್ಗ...