ಹೊಸನಗರ, ಕೊಲ್ಲೂರಿನಿಂದ ಕೊಡಚಾದ್ರಿಯ ಬೆಟ್ಟಕ್ಕೆ ತೆರಳುತಿದ್ದ ಪ್ರವಾಸಿಗರಿದ್ದ ಜೀಪ್ ಪಲ್ಟಿಯಾಗಿರುವ ಘಟನೆ ನಿಟ್ಟೂರು – ಕಟ್ಟಿನಹೊಳೆ ಮಾರ್ಗದ ಕುಂಬಳೆ ಬಳಿ ನಡೆದಿದೆ.
ಚಾಲಕನ ಅತಿ ವೇಗ ಮತ್ತು ಅಜಾಗರೂಕತೆಯಿಂದ ನಿಯಂತ್ರಣ ತಪ್ಪಿ ಕೇರಳ ಮೂಲದ...
ಶಿವಮೊಗ್ಗ, ತಂದೆ – ತಾಯಿ ಮೃತರಾಗಿ ಪೋಷಕತ್ವದಿಂದ ವಂಚಿತರಾಗಿದ್ದ ಇಬ್ಬರು ಹೆಣ್ಣು ಮಕ್ಕಳಿಗೆ, ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಯ ಮೂಲಕ ಆಶ್ರಯ ಕಲ್ಪಿಸುವ ಮಾನವೀಯ ಕಾರ್ಯ ಮಾಡಿದ, ಭದ್ರಾವತಿ ತಾಲೂಕು ಹೊಳೆಹೊನ್ನೂರು ಠಾಣೆ...
ಶಿವಮೊಗ್ಗ ಜಿಲ್ಲಾ ಅಹಿಂದ ಯುವ ಘಟಕ ಹಾಗೂ ರಾಜ್ಯ ಮಾಹಿತಿ ಹಕ್ಕು ಮತ್ತು ಸಾಮಾಜಿಕ ಕಾರ್ಯಕರ್ತರ ವೇದಿಕೆ ಸೊರಬ ಇವರ ವತಿಯಿಂದ ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಪೊಲೀಸ್ ಠಾಣೆಯಲ್ಲಿ ರಕ್ಷಾ ಬಂಧನ...
ತೀರ್ಥಹಳ್ಳಿ, ಸಾಲಗಾರರ ಕಿರುಕುಳದಿಂದ ಬೇಸತ್ತ ಲಾರಿ ಮಾಲೀಕರೊಬ್ಬರು ಆತ್ಮಹತ್ಯೆಗೆ ಶರಣಾದ ಘಟನೆ ಮೇಲಿನ ಕುರುವಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಹೆಗ್ಗೆ ಬೈಲು ಸಮೀಪ ವರದಿಯಾಗಿದೆ.ಮಂಜುನಾಥ್ ಹೆಚ್( 37 ) ಆತ್ಮಹತ್ಯೆಗೆ ಶರಣಾದ ವ್ಯಕ್ತಿ....
ಶಿವಮೊಗ್ಗ, ಇತ್ತೀಚೆಗೆ ಶಾಲೆಯಲ್ಲಿ ವಿದ್ಯಾರ್ಥಿಗಳು ಕುಡಿಯುವ ನೀರಿಗೆ ಕ್ರಿಮಿನಾಶಕ ಮಿಶ್ರಣ ಮಾಡಿದ ಪ್ರಕರಣಗಳು ಶಿವಮೊಗ್ಗ ಹಾಗೂ ಬೆಳಗಾವಿ ಜಿಲ್ಲೆಯಲ್ಲಿ ನಡೆದಿದ್ದವು. ಈ ಹಿನ್ನೆಲೆಯಲ್ಲಿ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆಯು ರಾಜ್ಯದ ಎಲ್ಲಾ...
ಶಿವಮೊಗ್ಗ, ಕೆಲವೇ ಕೆಲವು ದೊಡ್ಡ ದೊಡ್ಡ ಕಾರ್ಪೊರೇಟ್ ಕಂಪನಿಗಳ ಲಾಭದ ಹಿತರಕ್ಷಣೆಗಾಗಿ ಕೋಟ್ಯಾಂತರ ಭಾರತೀಯರ ಹಿತವನ್ನು ಬಲಿಗೊಡುವುದನ್ನು ಕೂಡಲೇ ಭಾರತ ಸರ್ಕಾರ ನಿಲ್ಲಿಸಬೇಕು ಹಿತಕ್ಕೆ ವಿರುದ್ಧವಾಗಿರುವ ಬ್ರಿಟನ್ ಜೊತೆಗಿನ ಒಪ್ಪಂದವನ್ನು ಅಮಾನುತು ಮಾಡಬೇಕು...
ಸಾಗರ ತಾಲೂಕಿನ ಆನಂದಪುರ ಸಮೀಪದ ಹೊಸೂರು ಸೇತುವೆ ಬಳಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ವಾಹನದ ನಡುವೆ ಡಿಕ್ಕಿ ಸಂಭವಿಸಿದೆ.
ಸಾಗರದಿಂದ ಹೊಸೂರಿನ ಕಡೆ ತೆರಳುತ್ತಿದ್ದ ನೆಕ್ಸನ್ ಕಾರ್, ಆನಂದಪುರದಿಂದ ಸಾಗರದ ಕಡೆ ತೆರಳುತ್ತಿದ್ದ...
ಶಿವಮೊಗ್ಗ, ಸ್ವರಕ್ಷಣಾ ಕೌಶಲ್ಯ ಪ್ರತಿಯೊಬ್ಬ ಮನುಷ್ಯನಿಗೂ ಬಹಳ ಮುಖ್ಯವಾಗಿದ್ದು, ಎಲ್ಲಾ ಸರ್ಕಾರಿ ಮತ್ತು ಖಾಸಗಿ ಪ್ರೌಢಶಾಲೆ ಮತ್ತು ವಸತಿ ಶಾಲೆಗಳಲ್ಲಿ ಕರಾಟೆ ತರಬೇತಿ ಕಡ್ಡಾಯವಾಗಬೇಕು ಎಂದು ಬಹುಭಾಷಾ ನಟ, ಡಾನ್ ಬ್ಲ್ಯಾಕ್...
ಶಿವಮೊಗ್ಗ, 9 ದಿನಗಳ ಕಾಲ ನಡೆಯುವ ದಸರಾದಲ್ಲಿ ಕಳೆದ ವರ್ಷ ಆದ ಸಮಸ್ಯೆಗಳು ಪುನರಾವರ್ತನೆ ಆಗದಂತೆ ಎಚ್ಚರ ವಹಿಸಬೇಕು’ ಎಂದು ಶಾಸಕ ಚನ್ನಬಸಪ್ಪ ಸೂಚಿಸಿದರು.
’ದಸರಾ ಪೂರ್ವಭಾವಿ ಸಭೆಯ’ ಅಧ್ಯಕ್ಷತೆ ವಹಿಸಿ ಮಾತನಾಡಿದ...
ಹೊಸನಗರದ ರಿಪ್ಪನ್‌ಪೇಟೆಯ ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದಲ್ಲಿ ದೈಹಿಕ ಶಿಕ್ಷಕರು ವರ್ಗಾವಣೆಗೊಂಡು ಮೂರು ವರ್ಷ ಕಳೆದರೂ, ಇನ್ನೂ ಶಿಕ್ಷಕರನ್ನು ನೇಮಕ ಮಾಡದ ಕಾರಣ ವಿದ್ಯಾರ್ಥಿಗಳು ತಮ್ಮ ಪಾಡಿಗೆ ತಾವೇ...
ಶಿವಮೊಗ್ಗ, ಆಧುನಿಕತೆಯ ಜಾಡಿನಲ್ಲಿ ಕಾಣಸಿಗುವ ಕಾಲ್ಪನಿಕ ಆಕರ್ಷಣೆಗಳಿಗೆ ಸಿಲುಕಿ ಬಲಿಯಾಗಬೇಡಿ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಎಂ.ಎಸ್. ಸಂತೋಷ್ ಸಲಹೆ ನೀಡಿದರು.
ನಗರದ ಕಮಲಾ ನೆಹರು ಸ್ಮಾರಕ ರಾಷ್ಟ್ರೀಯ ಮಹಿಳಾ ಕಾಲೇಜಿನ ವಸತಿ...
ಶಿವಮೊಗ್ಗ ಶಂಕರಘಟ್ಟ, 2025-26ನೇ ಸಾಲಿನ ವಿವಿಧ ಸ್ನಾತಕೋತ್ತರ ಪದವಿ, ಸ್ನಾತಕೋತ್ತರ ಡಿಪ್ಲೊಮಾ ಪದವಿ ಪ್ರವೇಶಾತಿಗೆ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಆಗಸ್ಟ್ 18ರವರೆಗೆ ಅವಧಿ ವಿಸ್ತರಿಸಲಾಗಿದೆ.
ಈ ಹಿಂದೆ ಹೊರಡಿಸಲಾಗಿದ್ದ ಅಧಿಸೂಚನೆಯಲ್ಲಿ ಪ್ರವೇಶಾತಿಗೆ ಅರ್ಜಿ...