ಗ್ರಾಮೀಣ ಭಾಗದಲ್ಲಿ ಜನರಿಗೆ ಹತ್ತಿರವಾಗಿ ಸೇವೆ ಸಲ್ಲಿಸುವ ಆಶಾ ಕಾರ್ಯಕರ್ತೆಯರು ಮನಸು ಮಾಡಿದರೆ ಮಧುಮೇಹ ಅಥವಾ ಸಕ್ಕರೆ ಕಾಯಿಲೆ ಬಗೆಗೂ ಜನರಲ್ಲಿ ದೊಡ್ಡ ಜಾಗೃತಿ ಮೂಡಿಸಲು ಸಾಧ್ಯವಿದೆ ಎಂದು ಶಿವಮೊಗ್ಗ ಜಿಲ್ಲಾ ಪೊಲೀಸ್...
ಶಿವಮೊಗ್ಗ ನಗರ ಹೊರವಲಯದ ಕಾನೇಹಳ್ಳ ಕ್ರಾಸ್ ಬಳಿ ನಡೆದ ರಸ್ತೆ ಅಪಘಾತದಲ್ಲಿ ಇಬ್ಬರು ವಿದ್ಯಾರ್ಥಿಗಳು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ನಡೆದಿದೆ.
ಆರ್ ಎಂ ಎಲ್ ನಗರ ನಿವಾಸಿ ನಿಸಾರ್, ಮಂಜುನಾಥ ಬಡಾವಣೆ ನಿವಾಸಿ ಯಶವಂತ್...
ಶಿವಮೊಗ್ಗ ನಗರದ ಗೋಪಾಳ ಬಡಾವಣೆಯಲ್ಲಿರುವ ಇಂಡೋ ಕಿಡ್ಸ್(ಸಿದ್ದಾರ್ಥ ಇನ್ಸ್ಟಿಟ್ಯೂಟ್ ಸಮೂಹ ಸಂಸ್ಥೆ) ಶಾಲೆಯೊಂದರ ಶಿಕ್ಷಕನ ಎಡವಟ್ಟಿಂದ ವಿದ್ಯಾರ್ಥಿ ಹೃದಯ ಭಾಗದ ಮೂಳೆ ಬಿರುಕು ಬಿಟ್ಟಿದ್ದು, ಅನಾರೋಗ್ಯಕ್ಕೆ ತುತ್ತಾಗಿತ್ತು. ಘಟನೆಯ ಬಗ್ಗೆ ಸಂಪೂರ್ಣ ಮಾಹಿತಿ...
ಚಕ್ರಾ–ಸಾವೇಹಕ್ಲು ಮುಳುಗಡೆಯ ಮೂಲ ಸಂತ್ರಸ್ತರ ಸಮಸ್ಯೆಗಳನ್ನು ನಿವಾರಿಸುವಂತೆ ಆಗ್ರಹಿಸಿ ರೈತರೊಂದಿಗೆ ಶೀಘ್ರ ಜಿಲ್ಲಾಧಿಕಾರಿ ಕಚೇರಿ ಎದುರು ಉಪವಾಸ ಸತ್ಯಾಗ್ರಹ ನಡೆಸಲಾಗುವುದು ಎಂದು ಸೋಶಿಯಲ್ ಜಸ್ಟಿಸ್ ಪಬ್ಲಿಕ್ ಪ್ರಾಬ್ಲಮ್ ಸಂಘಟನೆಯ ಪ್ರಮುಖ ರಿಯಾಜ್ ಅಹ್ಮದ್...
ಇ-ಶೌಚಾಲಯ ಹಾಗೂ ಕ್ಯಾಬಿನ್ ಶೌಚಾಲಯಗಳು ಸಾರ್ವಜನಿಕರಿಗೆ ಅನುಕೂಲವಾಗಬೇಕೆಂಬ ಉದ್ದೇಶದಿಂದ ಶಿವಮೊಗ್ಗ ನಗರದಲ್ಲಿ, ಸ್ಮಾರ್ಟ್ ಸಿಟಿ ಅಡಿಯಲ್ಲಿ 24 ಇ-ಟಾಯ್ಲೆಟ್(ಇ -ಶೌಚಾಲಯ) ಮತ್ತು 9 ಕ್ಯಾಬಿನ್ ಶೌಚಾಲಯ ನಿರ್ಮಿಸಿದ್ದು, ಶೌಚಾಲಯಗಳು ಉದ್ಘಾಟನೆಯಾದ ದಿನದಿಂದ ಇಂದಿಗೂ...
ಡಾ. ಬಿ.ಆರ್.ಅಂಬೇಡ್ಕರ್ ಕ್ರಾಂತಿ ಸೇನೆಗೆ ಇಮ್ರಾನ್ ಪರ್ವೀನ್ ಅವರನ್ನು ಡಾ. ಬಿ ಆರ್ ಅಂಬೇಡ್ಕರ್ ಕ್ರಾಂತಿ ಸೇನೆಯ ರಾಷ್ಟ್ರೀಯ ಅಧ್ಯಕ್ಷರಾದ ಅಶೋಕ್ ಛಲವಾದಿ ನೇಮಕ ಮಾಡಿ, ಆದೇಶಿಸಿದ್ದಾರೆ.
ಕರ್ನಾಟಕ ರಾಜ್ಯಾಧ್ಯಕ್ಷರಾದ ರವಿತೇಜ ಭೀಮರಾವ್ ಅವರು...
87ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ರಾಜ್ಯದ ಕನ್ನಡ ಜ್ಯೋತಿ ಹೊತ್ತ ಕನ್ನಡ ರಥಯಾತ್ರೆಯು ರಾಜ್ಯದ ವಿವಿಧ ತಾಲೂಕುಗಳಿಗಲ್ಲಿ ಸಂಚರಿಸಿ ಸೋಮವಾರ ಮಧ್ಯಾಹ್ನ ಶಿವಮೊಗ್ಗ ನಗರವನ್ನು ಪ್ರವೇಶಿಸಿತು.
ಜಿಲ್ಲಾಡಳಿತ, ತಾಲೂಕು ಆಡಳಿತ, ಕನ್ನಡ ಮತ್ತು...
ಮಾಜಿ ಮುಖ್ಯಮಂತ್ರಿ ದಿವಂಗತ ಎಸ್ ಬಂಗಾರಪ್ಪ ಕೇವಲ ರಾಜಕಾರಣಿ ಮಾತ್ರವಷ್ಟೇ ಅಲ್ಲದೆ ಸಮಾಜವಾದಿ ನಾಯಕ, ನ್ಯಾಯವಾದಿ, ಕ್ರೀಡಾಪಟು, ಹಾಡುಗಾರ, ಸಂಗೀತ ವಿದ್ವಾಂಸ, ಶಿಕ್ಷಣಪ್ರೇಮಿಯಾಗಿದ್ದು, ವೈವಿಧ್ಯಮಯ ವ್ಯಕ್ತಿತ್ವ ಹೊಂದಿದ್ದ ನಾಡಿನ ಅತ್ಯಂತ ಜನಪ್ರಿಯ ನಾಯಕ...
ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಮರಕುಂಬಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಧಾನ ಜಿಲ್ಲಾ ಮತ್ತು ಸೇಷನ್ಸ್ ನ್ಯಾಯಾಲಯದ ನ್ಯಾಯಾಧೀಶ ಚಂದ್ರಶೇಖರ್ ಅವರು ನೀಡಿರುವ ಐತಿಹಾಸಿಕ ತೀರ್ಪು ಸ್ವಾಗತಾರ್ಹ ಎಂದು ಕರ್ನಾಟಕ ದಲಿತ ಸಂಘರ್ಷ...
ಶಿವಮೊಗ್ಗ ಜಿಲ್ಲೆಯ ಡಿ.ಎ.ಆರ್. ಆವರಣದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಪೊಲೀಸ್ ಸಮುದಾಯ ಭವನವನ್ನು ಗೃಹ ಸಚಿವರಾದ ಡಾ.ಜಿ. ಪರಮೇಶ್ವರ್ ಅವರು ಶನಿವಾರ ಉದ್ಘಾಟನೆ ಮಾಡಿದರು.
ಕೇಂದ್ರ ಸರ್ಕಾರದಿಂದ ಶಿವಮೊಗ್ಗ ನಗರ, ಡಿ.ಎ.ಆರ್ ಆವರಣದಲ್ಲಿ ₹3.75 ಕೋಟಿ...
ಸಮಾಜವಾದಿ ಚಿಂತನೆಗಳಿಂದ ರಾಜಕಾರಣಕ್ಕೆ ಬಂದು, ಬಡವರಿಗೆ ಸ್ವಾಭಿಮಾನ ತಂದುಕೊಟ್ಟವರು ಬಂಗಾರಪ್ಪ. ಇವರು ಕರ್ನಾಟಕದ ಕಾರ್ಲ್ ಮಾರ್ಕ್ಸ್ ಎಂದೇ ಹೇಳಬಹುದು ಎಂದು ಪತ್ರಕರ್ತ ಟೆಲಿಕ್ಸ್ ರವಿಕುಮಾರ್ ಅಭಿಪ್ರಾಯಪಟ್ಟರು.
ಶಿವಮೊಗ್ಗ ಜಿಲ್ಲೆಯ ಸೊರಬದ ರಾಜಕುಮಾರ್ ರಂಗಮಂದಿರದಲ್ಲಿ ಮಾಜಿ...
ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಟೋಲ್‌ಗೇಟ್ ನಿರ್ಮಿಸಲು ತಯಾರಿ ನಡೆಯುತ್ತಿದ್ದು, ಇದನ್ನು ವಿರೋಧಿಸಿ ಶಿವಮೊಗ್ಗ ಜಿಲ್ಲೆ ಆನಂದಪುರ ಹೋಬಳಿಯ ಗಿಳಾಲಗುಂಡಿ ವ್ಯಾಪ್ತಿಯ ಚೆನ್ನಕೊಪ್ಪ ಗ್ರಾಮದ ಸ್ಥಳೀಯರು ವಿರೋಧ ವ್ಯಕ್ತಪಡಿಸಿದ್ದಾರೆ.
ಚೆನ್ನಕೊಪ್ಪ ಗ್ರಾಮದಲ್ಲಿ ಸುಮಾರು ವರ್ಷಗಳಿಂದ ರೈತರು...