ಶಿವಮೊಗ್ಗ ನಗರದ ಪೊಲೀಸ್ ಇಲಾಖೆ ಹಾಗೂ ಸಾರ್ವಜನಿಕರಿಗೆ ಸಂಬಂಧಿಸಿದ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಒತ್ತಾಯಿಸಿ ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಮಾಜಿ ಕಾರ್ಪೊರೇಟರ್ ಹೆಚ್ ಸಿ ಯೋಗೇಶ್‌ರವರು ಗೃಹ ಸಚಿವ ಡಾ....
ವಾಹನ ತಪಾಸಣೆ ವೇಳೆ ವ್ಯಕ್ತಿಯೊಬ್ಬ ಸಂಚಾರಿ ಪೊಲೀಸ್ ಸಿಬ್ಬಂದಿಯೊಬ್ಬರನ್ನು ಕಾರಿನ ಬಾನೆಟ್ ಮೇಲೆ ಹೊತ್ತೊಯ್ದ ಸಿನಿಮೀಯ ಘಟನೆ ಶಿವಮೊಗ್ಗ ನಗರದಲ್ಲಿ ನಡೆದಿದೆ.
ತಪಾಸಣೆ ಮಾಡುವ ವೇಳೆ ಕಾರು ಗುದ್ದಿ ಬ್ಯಾನೆಟ್ ಮೇಲೆ ಪೊಲೀಸ್ ಸಿಬ್ಬಂದಿಯನ್ನು...
ಶಿವಮೊಗ್ಗ ಜಿಲ್ಲೆಯ ಆನಂದಪುರದಿಂದ ಶಿಕಾರಿಪುರ ರಾಷ್ಟ್ರೀಯ ಹೆದ್ದಾರಿಯ ಕಣ್ಣೂರು ಗ್ರಾಮದಲ್ಲಿ ರಸ್ತೆಯ ಪಕ್ಕದಲ್ಲಿ ಒಂದು ಬೃಹತ್ತಾದ ಒಣಗಿದ ಮರ ಬೀಳುವ ಹಂತಕ್ಕೆ ತಲುಪಿದ್ದು, ತೆರವುಗೊಳಿಸುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ.
ವಿದ್ಯುತ್ ಕಂಬಗಳು ಸಹ ಮರದ ಅಕ್ಕಪಕ್ಕದಲ್ಲಿದೆ...
ದಲಿತರ ಮೇಲಿನ ದೌರ್ಜನ್ಯ ತಡೆಯಲು ಜಿಲ್ಲಾಮಟ್ಟದಲ್ಲಿ ವಿಶೇಷ ಪೊಲೀಸ್ ಠಾಣೆ ತೆರೆಯಬೇಕು ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ಶಿವಮೊಗ್ಗ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿ ಜಿಲ್ಲಾಡಳಿತದ ಮೂಲಕ...
ನೂತನ ಪತ್ರಕರ್ತರ ಕೆಡಬ್ಲ್ಯೂಜೆ ವಾಯ್ಸ್ ಸಂಘದ ಶಿವಮೊಗ್ಗ ಜಿಲ್ಲಾ ಘಟಕದ ಪದಾಧಿಕಾರಿಗಳ ಆಯ್ಕೆ ಮಾಡಿ, ನೇಮಕ ಮಾಡಲಾಗಿದೆ. ಜಿಲ್ಲಾಧ್ಯಕ್ಷರಾಗಿ ಹಲೋ ಶಿವಮೊಗ್ಗ ದಿನಪತ್ರಿಕೆಯ ಸಂಪಾದಕರಾದ ಡಿ.ಜಿ.ನಾಗರಾಜ(ರಾಜು), ಪ್ರಧಾನ ಕಾರ್ಯದರ್ಶಿಯಾಗಿ ಆಜಾದ್ ಹಿಂದ್ ಪತ್ರಿಕೆ,...
ಗೌರಿ ಹಂತಕರಿಗೆ ಸನ್ಮಾನ ಮಾಡಿದ್ದು, ಜತೆಗೆ ಚುನಾವಣೆಗಳಲ್ಲಿ ಪಕ್ಷಗಳು ಪ್ರಮುಖ ಜವಾಬ್ದಾರಿ ನೀಡುತ್ತಿರುವುದನ್ನು ಖಂಡಿಸಿ ಶಿವಮೊಗ್ಗದಲ್ಲಿ ಗೌರಿ ಸ್ಮಾರಕ ಟ್ರಸ್ಟ್ ಮತ್ತು ಗೌರಿ ಬಳಗದಿಂದ ಪ್ರತಿಭಟನೆ ನಡೆಸಿದರು.
ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ...
ಶಿವಮೊಗ್ಗ ಜಿಲ್ಲೆಯ ಸಂಸದ ಬಿ.ವೈ ರಾಘವೇಂದ್ರ ರಾಜಕೀಯ ಪ್ರವರ್ಧಮಾನಕ್ಕೆ ಬಂದ ಮೇಲೆ ಲಯೇ ಬಿಜೆಪಿ ಭ್ರಷ್ಟಾಚಾರ ಜನತಾ ಪಾರ್ಟಿಯಾಗಿದೆ. ಎರಡು ಬಾರಿ ಮುಖ್ಯಮಂತಿಯಾದ ಯಡಿಯೂರಪ್ಪ ಭ್ರಷ್ಟಾಚಾರಗಳ ಕಾರಣದಿಂದಲೇ ಐದು ವರ್ಷಗಳ ಅವಧಿ ಪೂರೈಸದೆ...
ಬೆಂಗಳೂರಿಗೆ ಶರಾವತಿ ನದಿಯಿಂದ ಕುಡಿಯುವ ನೀರು ಸರಬರಾಜು ಮಾಡುವ ಯೋಜನೆ ಕಾಂಗ್ರೆಸ್ ಸರ್ಕಾರದ ಮನಸ್ಸಿನಲ್ಲಿತ್ತು. ಅದಕ್ಕಾಗಿ ಒಂದಷ್ಟು ಪ್ರಕ್ರಿಯೆಗಳು ನಡೆದಿದ್ದವು ಎಂದು ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣರವರು ಶಿವಮೊಗ್ಗದಲ್ಲಿ ಮಾತನಾಡಿರು.
"ಶರಾವತಿ ನೀರು...
ದ್ವಿಚಕ್ರ ವಾಹನ ಶೋರೂಂಗೆ ಬೆಂಕಿಯಿಟ್ಟ ಆರೋಪದಲ್ಲಿ ಮಾಜಿ ಉದ್ಯೋಗಿಯೊಬ್ಬನನ್ನು ಶಿವಮೊಗ್ಗ ನಗರ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಶಿವಮೊಗ್ಗ ನಗರದ ಎನ್ ಟಿ ರಸ್ತೆ ಜಂಕ್ಷನ್‌ನಲ್ಲಿರುವ ಕಾರ್ತಿಕ್ ಮೋಟರ್ಸ್ ಶೋ ರೂಂನಲ್ಲಿ ಅಗ್ನಿ ದುರಂತ ನಡೆದಿದಿದ್ದು,...
ಕಳೆದ ವಾರ ಸುರಿದ ಮಳೆಯಿಂದಾಗಿ ಶಿವಮೊಗ್ಗದ ನಾನಾ ಬಡಾವಣೆಗಳು ಜಲಾವೃತಗೊಂಡಿವೆ. ಈ ಸಮಸ್ಯೆ ಹಲವು ವರ್ಷಗಳಿಂದ ಪುನರಾವರ್ತನೆಯಾಗುತ್ತಿದೆ. ಕ್ರಮ ಕೈಗೊಳ್ಳುವಂತೆ ಶಿವಮೊಗ್ಗ ಮಹಾನಗರ ಪಾಲಿಕೆಯ ಆಯುಕ್ತರಿಗೆ ಮನವಿ ಮಾಡಿದರೂ, ಅಕ್ರಮ ಕೈಗೊಳ್ಳದೆ ನಿರ್ಲಕ್ಷ್ಯ...
ಶಿವಮೊಗ್ಗದಲ್ಲಿ ಗುಡುಗು ಸಹಿತ ಭಾರೀ ಮಳೆಯಾಗಿದ್ದು, ಹಲವು ಪ್ರದೇಶಗಳು ಜಲಾವೃತವಾಗಿವೆ. ಪರಿಣಾಮ, ನಗರದ ಜನರು ಹೈರಾಗಿದ್ದಾರೆ.
ನಗರದ ಆಲ್ಕೊಳದಲ್ಲಿರುವ ಎಸ್.ಹೆಚ್ ಲೇಔಟ್‌ನ ಕೆರೆ ಸಂಪೂರ್ಣವಾಗಿ ತುಂಬಿದೆ. ಕೆರೆ ನೀರು ಕೋಡಿ ಬಿದ್ದು, ಲೇಔಟ್‌ಗೆ...
ಬಗರ್‌ಹುಕುಂ ಸಾಗುವಳಿದಾರರನ್ನು ಒಕ್ಕಲೆಬ್ಬಿಸುವುದಿಲ್ಲ, ಯಾವುದೇ ರೈತರು ಧೃತಿಗೆಡಬಾರದು ಸರ್ಕಾರ ರೈತರ ಪರವಾಗಿದೆ ಎಂದು ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ತಿಳಿಸಿದರು.
ಶಿವಮೊಗ್ಗ ನಗರದ ಲೋಕೋಪಯೋಗಿ ಭವನದಲ್ಲಿನ ಏರ್ಪಡಿಸಲಾಗಿದ್ದ ವಿವಿಧ ಇಲಾಖೆಗಳ ಪ್ರಗತಿ...