ಶಿವಮೊಗ್ಗ

ಶಿವಮೊಗ್ಗ ಜಿಲ್ಲೆಯ 15 ಗ್ರಾಮ ಪಂಚಾಯಿತಿಗಳಿಗೆ ಚುನಾವಣೆ ಘೋಷಣೆ

ಶಿವಮೊಗ್ಗ ಜಿಲ್ಲೆಯ ಗ್ರಾಮ ಪಂಚಾಯಿತಿಯಲ್ಲಿ ವಿವಿಧ ಸ್ಥಾನಗಳಿಗೆ ತೆರವಾಗಿದ್ದ ಸ್ಥಾನಗಳಿಗೆ ಚುನಾವಣೆ ಘೋಷಿಸಲಾಗಿದ್ದು, ಜಿಲ್ಲೆಯ 15 ಗ್ರಾಮ ಪಂಚಾಯಿತಿಯ 19 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ರಾಜ್ಯಾದ್ಯಂತ ಒಟ್ಟು 531 ಗ್ರಾಮ ಪಂಚಾಯಿತಿಗಳ 641...

ಶಿವಮೊಗ್ಗ | ವಿವಿಗಳಲ್ಲಿ ನಡೆಯುವ ಸಂಶೋಧನೆಗಳನ್ನು ರೈತರು ಬಳಸಿಕೊಳ್ಳಬೇಕು: ಬಸವರಾಜಪ್ಪ

ಕೃಷಿಗೆ ಸಂಬಂಧಿಸಿ ವಿಶ್ವವಿದ್ಯಾಲಯಗಳಲ್ಲಿ ಸಾಕಷ್ಟು ಸಂಶೋಧನೆಗಳು ನಡೆಯುತ್ತಿವೆ. ರೈತರು ಅವುಗಳ ಉಪಯೋಗ ಪಡೆದುಕೊಳ್ಳಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ರಾಜ್ಯಾಧ್ಯಕ್ಷರಾದ ಹೆಚ್.ಆರ್ ಬಸವರಾಜಪ್ಪ ಕರೆ ನೀಡಿದರು. ಶಿವಮೊಗ್ಗದಲ್ಲಿ ಕೆಳದಿ ಶಿವಪ್ಪ...

ಶಿವಮೊಗ್ಗ | ನ.1ರಂದು ಕನ್ನಡ ರಾಜ್ಯೋತ್ಸವ; ಸಕಲ ಸಿದ್ಧತೆಗೆ ಜಿಲ್ಲಾಧಿಕಾರಿ ಸೂಚನೆ

ನವೆಂಬರ್ 1ರಂದು ನಗರದ ಡಿಎಆರ್ ಮೈದಾನದಲ್ಲಿ ಕನ್ನಡ ರಾಜ್ಯೋತ್ಸವ ಸಮಾರಂಭ ಏರ್ಪಡಿಸಲಾಗಿದ್ದು, ಸಮಾರಂಭಕ್ಕೆ ಅಗತ್ಯವಾದ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಶಿವಮೊಗ್ಗ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಶಿವಮೊಗ್ಗ ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ...

ಶಿವಮೊಗ್ಗ | ಅಪರಾಧ ಪ್ರಕರಣಗಳ ವಿಮರ್ಶನ ಸಭೆ; ಅಧಿಕಾರಿಗಳಿಗೆ ಎಸ್‌ಪಿ ಖಡಕ್ ಸೂಚನೆ

ತನಿಖೆಯಲ್ಲಿರುವ ಅಪರಾಧ ಪ್ರಕರಣಗಳ ವಿಮರ್ಶೆ ನಡೆಸಿ ಕಾಲಮಿತಿಯೊಳಗೆ ಸದರಿ ಪ್ರಕರಣಗಳ ತನಿಖೆ ಪೂರೈಸಿ ಘನ ನ್ಯಾಯಾಲಯಕ್ಕೆ ಅಂತಿಮ ವರದಿಯನ್ನು ಸಲ್ಲಿಸಬೇಕು ಎಂದು ಶಿವಮೊಗ್ಗ ಎಸ್‌ಪಿ ಮಿಥುನ್ ಕುಮಾರ್ ಜಿ ಕೆ ಸಂಬಂಧಪಟ್ಟ...

ಶಿವಮೊಗ್ಗ | ಒಳಮೀಸಲಾತಿ ಜಾರಿಗೆ ಆಗ್ರಹ; ಮುಖ್ಯಮಂತ್ರಿಗೆ ಮನವಿ

ಸುಪ್ರೀಂ ಕೋರ್ಟ್‌ನ ಆದೇಶದಂತೆ ಕರ್ನಾಟಕ ಸರ್ಕಾರ ಕೂಡಲೇ ಒಳಮೀಸಲಾತಿ ಜಾರಿಗೊಳಿಸಬೇಕೆಂದು ಆಗ್ರಹಿಸಿ ಕರ್ನಾಟಕ ರಾಜ್ಯ ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಜಾರಿ ಹೋರಾಟ ಸಮಿತಿಯಿಂದ ಶಿವಮೊಗ್ಗ ನಗರದ ಸೈನ್ಸ್ ಮೈದಾನದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಬೃಹತ್...

ಶಿವಮೊಗ್ಗ | ಭೂಮಿಗೆ ಪೂಜೆ ಸಲ್ಲಿಸಿ ರೈತ ಕುಟುಂಬಗಳಿಂದ ಶೀಗೆ ಹುಣ್ಣಿಮೆ ಆಚರಣೆ

ಶಿವಮೊಗ್ಗ ಜಿಲ್ಲೆಯ ಆನಂದಪುರದ ಸುತ್ತಮುತ್ತಲಿನ ರೈತರು ಗುರುವಾರ ಹೊಲ-ಗದ್ದೆಗಳು ಮತ್ತು ತೋಟಗಳಲ್ಲಿ ಸಡಗರದಿಂದ ಹೋಗಿ ಭೂಮಿಗೆ ಪೂಜೆ ಮಾಡಿ ಚರಗ ಚೆಲ್ಲುವ ಮೂಲಕ ಶೀಗೆ ಹುಣ್ಣಿಮೆ ಆಚರಣೆ ರೈತರ ಸಂಭ್ರಮದಿಂದ ಆಚರಿಸಿದರು. ವರ್ಷವಿಡೀ ಕಷ್ಟ...

ಶಿವಮೊಗ್ಗ | ₹20 ಲಕ್ಷಕ್ಕೂ ಅಧಿಕ ಅವ್ಯವಹಾರ; ಇಂಡಿಯನ್ ಡೆಂಟಲ್ ಅಸೋಸಿಯೇಷನ್‌ ವಿರುದ್ಧ ಆರೋಪ

ಇಂಡಿಯನ್ ಡೆಂಟಲ್ ಅಸೋಸಿಯೇಷನ್‌ನಿಂದ ₹20 ಲಕ್ಷಕ್ಕೂ ಅಧಿಕ ಅವ್ಯವಹಾರ ನಡೆದಿದೆಯೆಂದು ಆರೋಪ ಮಾಡಿದ್ದು, ಐಡಿಎ ಆಯೋಜನೆ ಮಾಡಿದ್ದ ರಾಜ್ಯಮಟ್ಟದ ಸಭೆಯಲ್ಲಿ ಗಲಾಟೆ ಗದ್ದಲವಾಗಿರುವುದಾಗಿ ತಿಳಿದುಬಂದಿದೆ. ಕ್ರಿಕೆಟ್ ಟೂರ್ನಮೆಂಟ್ ನಡೆಸುವ ಸಲುವಾಗಿ ಫಾರ್ಮಾ ಕಂಪನಿ ಹಾಗೂ...

ಶಿವಮೊಗ್ಗ | ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿ : ಪ್ರಯಾಣಿಕರಿಗೆ ಗಾಯ

ಚಾಲಕನ ನಿಯಂತ್ರಣ ತಪ್ಪಿ ಸಿಟಿ ಬಸ್ ಪಲ್ಟಿಯಾಗಿ, ಹಲವರು ಗಾಯಗೊಂಡ ಘಟನೆ ಶಿವಮೊಗ್ಗದ ವಿನೋಬಾ ನಗರದಲ್ಲಿ ನಡೆದಿದೆ. ನಗರದ ಬೊಮ್ಮನಕಟ್ಟೆ ರೈಲ್ವೆ ಗೇಟ್ ಸಮೀಪದ ಮುಖ್ಯ ರಸ್ತೆಯಲ್ಲಿ ಘಟನೆ ನಡೆದಿದ್ದು, ಎರಡು ಮಕ್ಕಳು ಸೇರಿದಂತೆ...

ಶಿವಮೊಗ್ಗ | ಪ್ರವಾದಿಗಳ ಅವಹೇಳನ: ಯತಿ ನರಸಿಂಹಾನಂದ್ ವಿರುದ್ಧ ಕ್ರಮ ಕೈಗೊಳ್ಳಲು ಆಗ್ರಹಿಸಿ ಮುಸ್ಲಿಮರಿಂದ ಪ್ರತಿಭಟನೆ

ಉತ್ತರ ಪ್ರದೇಶದ ಗಾಝಿಯಾಬಾದ್‌‌ನಲ್ಲಿ ಪ್ರವಾದಿ ಮೊಹಮದ್ ಪೈಗಂಬರ್ ವಿರುದ್ಧ ಅವಹೇಳನಕಾರಿ ಭಾಷಣ ಮಾಡಿದ ನರಸಿಂಹಾನಂದ ಸ್ವಾಮಿ ವಿರುದ್ಧ ಕಠಿಣ ಕ್ರಮ ಜರುಗಿಸುವಂತೆ ಆಗ್ರಹಿಸಿ ಶಿವಮೊಗ್ಗ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಮರ್ಕಜಿ ಸುನ್ನಿ ಜಮೀಯತುಲ್...

ಶಿವಮೊಗ್ಗ | ಖಬರಸ್ಥಾನಕ್ಕಾಗಿ ಜಾಗ ನೀಡುವಂತೆ ಮುಸ್ಲಿಂ ಮುಖಂಡರಿಂದ ಜಿಲ್ಲಾಧಿಕಾರಿಗೆ ಮನವಿ

ಖಬರಸ್ಥಾನಕ್ಕಾಗಿ ಜಮೀನು ನೀಡಬೇಕು ಎಂದು ಆಗ್ರಹಿಸಿ ಚೋರಡಿಯ ಜಾಮೀಯಾ ಮಸ್ಟಿದ್ ಕಮಿಟಿಯ ಮುಖಂಡರು ಇಂದು ಶಿವಮೊಗ್ಗ ಜಿಲ್ಲಾಧಿಕಾರಿಗಳಿಗೆ ಮನವಿ ನೀಡಿದರು. ಶಿವಮೊಗ್ಗ ತಾಲೂಕಿನ ಚೋರಡಿ ಗ್ರಾಮದಲ್ಲಿ 150ಕ್ಕೂ ಹೆಚ್ಚು ಮುಸ್ಲಿಂ ಕುಟುಂಬಗಳಿವೆ. ಆದರೆ ಮುಸ್ಲಿಮರು...

ಶಿವಮೊಗ್ಗ | ಕುಂಸಿ ಗ್ರಾಮದ ಕೆರೆಕೋಡಿ ಬಳಿ ಕಾರು ಪಲ್ಟಿ; ಒಬ್ಬ ಸಾವು, ನಾಲ್ವರಿಗೆ ಗಾಯ

ಶಿವಮೊಗ್ಗ ತಾಲೂಕಿನ ಕುಂಸಿ ಗ್ರಾಮದ ಕೆರೆಕೋಡಿ ಬಳಿ ಕಾರು ಪಲ್ಟಿಯಾಗಿ ಯುವಕನೋರ್ವ ಮೃತಪಟ್ಟಿರುವ ಘಟನೆ ನಡೆದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಶಿವಗಂಗೆ ಬೆಟ್ಟದ ನಿವಾಸಿ ಚಂದನ್ ಮೃತ ದುರ್ದೈವಿ. ಅತಿಯಾದ ವೇಗ ಹಾಗೂ...

ಶಿವಮೊಗ್ಗ | ಶುದ್ಧ ಕುಡಿಯುವ ನೀರು ಸರಬರಾಜು ಮಾಡುವಂತೆ ಎಸ್‌ಡಿಪಿಐ ಆಗ್ರಹ

ಶಿವಮೊಗ್ಗ ನಗರದಲ್ಲಿ ಆರೋಗ್ಯಕರ ಮತ್ತು ಶುದ್ಧ ಕುಡಿಯುವ ನೀರು ಸರಬರಾಜು ಮಾಡುವುದು ಕರ್ನಾಟಕ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಕರ್ತವ್ಯ ಎಂದು ಎಸ್‌ಡಿಪಿಐ ಜಿಲ್ಲಾಧ್ಯಕ್ಷ ಇಮ್ರಾನ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶಿವಮೊಗ್ಗ ನಗರದಲ್ಲಿ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X