ಶಿವಮೊಗ್ಗ

ಶಿವಮೊಗ್ಗ | ಪರಿಸರ ಉಳಿಸುವ ಬದ್ಧತೆಗೆ ಎಲ್ಲರೂ ಕೈ ಜೋಡಿಸುವ ಅಗತ್ಯವಿದೆ: ರೈತ ಮುಖಂಡ ಬಸವರಾಜಪ್ಪ

"ನಾವು ಉಸಿರಾಡುವ ಆಮ್ಲಜನಕವನ್ನು ಮರಗಿಡಗಳು ಮಾತ್ರ ನೀಡಲು ಸಾಧ್ಯ. ಆದ್ದರಿಂದ ಪ್ರತಿಯೊಬ್ಬರೂ ಪ್ರತಿವರ್ಷ ಐದು ಸಸಿಗಳನ್ನು ಹಾಕಿ ಬೆಳೆಸುವ ಪ್ರತಿಜ್ಞೆ ಮಾಡಬೇಕಿದೆ. ಪರಿಸರಕ್ಕೆ ಹಾನಿಯಾಗುವಂತಹ ವಸ್ತುಗಳ ಬಳಕೆ ನಿಲ್ಲಿಸಬೇಕಿದೆ. ಆ ಮೂಲಕ ಪರಿಸರ...

ಶಿವಮೊಗ್ಗ | ಜ್ಞಾನ ಹೊಂದಿದವರು ಜಗತ್ತನ್ನೇ ಗೆಲ್ಲಬಲ್ಲರು: ಎಸ್‌ಪಿ ಮಿಥುನ್ ಕುಮಾರ್

ಪ್ರಸ್ತುತ ಜಗತ್ತಿನಲ್ಲಿ ಜ್ಞಾನಕ್ಕೆ ಹೆಚ್ಚಿನ ಪ್ರಾಮುಖ್ಯತೆಯಿದ್ದು, ಹೆಚ್ಚು ಜ್ಞಾನ ಹೊಂದಿರುವವರು ಜಗತ್ತನ್ನೇ ಗೆಲ್ಲಬಲ್ಲರು ಎಂದು ಶಿವಮೊಗ್ಗ ಎಸ್‌ಪಿ ಮಿಥುನ್ ಕುಮಾರ್ ಹೇಳಿದರು. ಶಿವಮೊಗ್ಗ ನಗರದ ಕುವೆಂಪು ರಂಗಮಂದಿರದಲ್ಲಿ ಪಾಲಿಕೆ ಹಾಗೂ ಸಮನ್ವಯ ಟ್ರಸ್ಟ್ ಸಹಯೋಗದಲ್ಲಿ...

ಶಿವಮೊಗ್ಗ | ಮಲೆನಾಡ ಬಹುಮುಖಿ ಪ್ರತಿಭೆ ಪ್ರಶಸ್ತಿ ವಿತರಣೆ

ನೃತ್ಯಗಾರ, ನೃತ್ಯ ನಿರ್ದೇಶಕ, ಚಲನಚಿತ್ರ ನಿರ್ದೇಶಕ ಮತ್ತು ಗಾಯಕ ಸೇರಿದಂತೆ ಹಲವು ಕಲೆಗಳನ್ನು ಮೈಗೂಡಿಸಿಕೊಂಡಿರುವ ಸ್ಟೈಲ್‌ಡ್ಯಾನ್ಸ್ ಕ್ರಿವ್ ಸಂಸ್ಥೆಯ ಸಂಸ್ಥಾಪಕ ಶಶಿಕುಮಾರ್ ಎನ್ ಅವರಿಗೆ ಮಲೆನಾಡ ಬಹುಮುಖಿ ಪ್ರತಿಭೆ ಪ್ರಶಸ್ತಿ ವಿತರಣೆ ಮಾಡಲಾಯಿತು. ಶಿವಮೊಗ್ಗ...

ಶಿವಮೊಗ್ಗ | ಕೋಮು ಉದ್ವಿಗ್ನತೆ ತಡೆಗೆ ಕಾನೂನು ಸುವ್ಯವಸ್ಥೆ; ಎಸ್‌ಪಿ ಮಿಥುನ್ ಕುಮಾರ್‌ಗೆ ಸನ್ಮಾನ

ಮಿಲಾದ್ ಮತ್ತು ಗಣಪತಿ ಹಬ್ಬಗಳ ಸಂದರ್ಭದಲ್ಲಿ ಶಿವಮೊಗ್ಗ ಜಿಲ್ಲೆಯಾದ್ಯಂತ ಕಾನೂನು ಸುವ್ಯವಸ್ಥೆ ಜಾರಿಗೊಳಿಸಿ ಯಾವುದೇ ರೀತಿಯ ಕೋಮು ಉದ್ವಿಗ್ನತೆ ಮತ್ತು ಗಲಭೆಗಳುಂಟಾಗದಂತೆ ನಾಡಿನ ಜನರು ಸಡಗರ ಹಾಗೂ ನಿರ್ಭೀತಿಯಿಂದ ಹಬ್ಬಗಳನ್ನು ಆಚರಿಸಲು...

ಶಿವಮೊಗ್ಗ | ತುಂಗಾನದಿ ನೀರಿನಲ್ಲಿ ಟರ್ಬಿಡಿಟಿ ಪ್ರಮಾಣ ಹೆಚ್ಚಳ; ನೀರನ್ನು ಕುದಿಸಿ, ಆರಿಸಿ ಕುಡಿಯುವಂತೆ ಸೂಚನೆ

ಶಿವಮೊಗ್ಗ ನಗರದಲ್ಲಿ ಸದ್ಯ ತುಂಗಾನದಿ ನೀರಿನಲ್ಲಿ ಟರ್ಬಿಡಿಟಿ ಪ್ರಮಾಣ ಹೆಚ್ಚಾಗಿದ್ದು, ಇದೇ ಜಲಾಶಯದಿಂದ ಕುಡಿಯುವ ನೀರು ಪೂರೈಕೆಯಾಗುತ್ತಿದೆ. ಆರೋಗ್ಯದ ಹಿತದೃಷ್ಟಿಯಿಂದ ನೀರನ್ನು ಕುದಿಸಿ, ಆರಿಸಿ ಕುಡಿಯುವುದು ಉತ್ತಮ ಎನ್ನಲಾಗಿದೆ. ಶಿವಮೊಗ್ಗ ನಗರ ನೀರು ಸರಬರಾಜು...

ಶಿವಮೊಗ್ಗ | ‘ವಡ್ಡರ್ಸೆ ರಘುರಾಮ ಶೆಟ್ಟಿ’ ಪ್ರಶಸ್ತಿ: ಆಯ್ಕೆ ಸಮಿತಿಗೆ ಪತ್ರಕರ್ತ ಎನ್. ರವಿಕುಮಾರ್ ನೇಮಕ

ಪತ್ರಿಕೋದ್ಯಮದಲ್ಲಿ ಅವಿರತವಾಗಿ ಶ್ರಮಿಸಿದ ಹಿರಿಯ ಪತ್ರಕರ್ತರಿಗೆ ರಾಜ್ಯ ಸರ್ಕಾರ ನೀಡುವ ಪ್ರತಿಷ್ಠಿತ 'ವಡರ್ಸೆ ರಘುರಾಮ ಶೆಟ್ಟಿ ಪ್ರಶಸ್ತಿ' ಆಯ್ಕೆ ಸಮಿತಿಗೆ ಶಿವಮೊಗ್ಗದ ಹಿರಿಯ ಪತ್ರಕರ್ತ, ಶಿವಮೊಗ್ಗ ಟೆಲೆಕ್ಸ್ ಪತ್ರಿಕೆ ಸಂಪಾದಕ ಎನ್.ರವಿಕುಮಾರ್ ಅವರನ್ನು...

ಶಿವಮೊಗ್ಗ | ಎಸ್‌ಬಿಯುಡಿಎ ನಿವೇಶನ ಹಂಚಿಕೆಯಲ್ಲಿ ಪಾರದರ್ಶಕತೆ ಇರಲಿ: ಇಮ್ರಾನ್

ಶಿವಮೊಗ್ಗ ಭದ್ರಾವತಿ ನಗರ ಅಭಿವೃದ್ಧಿ ಪ್ರಾಧಿಕಾರದಿಂದ ಕೊಡಮಾಡುತ್ತಿರುವ ಖಾಲಿ ನಿವೇಶನ ಹಂಚಿಕೆ ಪಾರದರ್ಶಕತೆಯಿಂದ ಇರಬೇಕು ಎಂದು ಎಸ್‌ಡಿಪಿಐ ಆಗ್ರಹಿಸಿದೆ.  ಶಿವಮೊಗ್ಗ ನಗರದಲ್ಲಿ ಪತ್ರಿಕೆ ಹೇಳಿಕೆ ನೀಡಿರುವ ಅವರು, "ಈಗಾಗಲೇ 437 ನಿವೇಶನ(ಸೈಟ್‌)ಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ನಿವೇಶನ ಹಂಚಿಕೆಯಲ್ಲಿ...

ಶಿವಮೊಗ್ಗ | ಪ್ರಭಾವಿ ಜನಪ್ರತಿನಿಧಿಗಳ ಹೆಸರು ಬರೆದಿಟ್ಟು ಮಹಿಳೆ ಆತ್ಮಹತ್ಯೆಗೆ ಯತ್ನ; ಆಸ್ಪತ್ರೆಗೆ ದಾಖಲು

ಪ್ರಭಾವಿ ಜನಪ್ರತಿನಿಧಿ ಮತ್ತು ಅವರ ಪತ್ನಿ ಸೇರಿದಂತೆ ಎಂಟು ಮಂದಿ ಹೆಸರು ಬರೆದು ಮಹಿಳೆ ಮತ್ತು ಆಕೆಯ ಮಕ್ಕಳಿಬ್ಬರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಶಿವಮೊಗ್ಗದಲ್ಲಿ ವರದಿಯಾಗಿದೆ.  ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ ಒಂದೂವರೆ...

ಶಿವಮೊಗ್ಗ | ಮೆಟ್ರೋ ಆಸ್ಪತ್ರೆಯಲ್ಲಿ ಆರಬೈಟಲ್ ಅಥೆರೆಕ್ಟಮಿ ಚಿಕಿತ್ಸೆ ಯಶಸ್ವಿ

ಮಧ್ಯಮಭಾಗದ ಕರ್ನಾಟಕದಲ್ಲಿ ಪ್ರಪ್ರಥಮ ಬಾರಿಗೆ ಶಿವಮೊಗ್ಗ ನಗರದ ಮೆಟ್ರೋ ಆಸ್ಪತ್ರೆಯ ರೋಗಿ ಒಬ್ಬರ ಹೃದಯಕ್ಕೆ "ಆರಬೈಟಲ್ ಅಥೆರೆಕ್ಟಮಿ" ಚಿಕಿತ್ಸೆಯನ್ನು ಯಶಸ್ವಿಯಾಗಿ ಮಾಡಲಾಗಿದೆ ಎಂದು ಮೆಟ್ರೋ ಆಸ್ಪತ್ರೆಯ ಅಧ್ಯಕ್ಷ ಡಾ ಲಕ್ಷ್ಮೀನಾರಾಯಣ ಆಚಾರ್ ತಿಳಿಸಿದರು. ಶಿವಮೊಗ್ಗ...

ಶಿವಮೊಗ್ಗ | ಮುಡಾ ಪ್ರಕರಣ ಮುಚ್ಚಿಹಾಕಲು ಸಿದ್ದರಾಮಯ್ಯರಿಂದ ಜಾತಿಗಣತಿ: ಕೆ ಎಸ್ ಈಶ್ವರಪ್ಪ ಅನುಮಾನ

ಮುಡಾ ಪ್ರಕರಣವನ್ನು ಮರೆತು ಬೇರೆಡೆ ಗಮನ ಸೆಳೆಯುವಂತೆ ಮಾಡಲು ಸಿಎಂ ಸಿದ್ದರಾಮಯ್ಯನವರು ಜಾತಿ ಗಣತಿಯನ್ನು ಸ್ವಾಗತಿಸುತ್ತೇನೆ ಎಂದಿರುವುದು ಅನುಮಾನಕ್ಕೆ ಕಾರಣವಾಗಿದೆ ಎಂದು ರಾಷ್ಟ್ರ ಬಳಗದ ಕೆ ಎಸ್ ಈಶ್ವರಪ್ಪ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ದ...

ಶಿವಮೊಗ್ಗ | ಆನೆ ದಾಳಿಗೆ ರೈತ ಬಲಿ; ₹25 ಲಕ್ಷ ಪರಿಹಾರ ರೈತ ಸಂಘ ಆಗ್ರಹ

ಆನೆ ದಾಳಿಗೆ ರೈತ ಬಲಿಯಾಗಿದ್ದು, ಸರ್ಕಾರ ಆತನ ಕುಟುಂಬಕ್ಕೆ ₹25 ಲಕ್ಷ ಪರಿಹಾರ ನೀಡಬೇಕು ಎಂದು ಆಗ್ರಹಿಸಿ ರಾಜ್ಯ ರೈತ ಸಂಘದಿಂದ ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿ...

ಶಿವಮೊಗ್ಗ | ಕುಲಾಂತರಿ ಬೆಳೆಗಳಿಗೆ ಸಂಬಂಧಿಸಿ ರಾಷ್ಟ್ರೀಯ ನೀತಿ ರೂಪಿಸಲು ಆಗ್ರಹಿಸಿ ರೈತ ಸಂಘದಿಂದ ಪ್ರತಿಭಟನೆ

ಆಹಾರ ಮತ್ತು ಕೃಷಿಯಲ್ಲಿ ಕುಲಾಂತರಿ ತಂತ್ರಜ್ಞಾನ ಅಪಾಯಕಾರಿ ಮಾತ್ರವಲ್ಲ, ಹಳಸಲು ತಂತ್ರಜ್ಞಾನ ಎನ್ನುವುದು ಸಾಬೀತಾಗಿರುವ ಹಿನ್ನೆಲೆಯಲ್ಲಿ ಕೃಷಿಯಲ್ಲಿ ಕುಲಾಂತರಿ ಉಚ್ಚಾಟನೆ ಮಾಡಬೇಕು, ಕುಲಾಂತರಿ ಬೆಳೆಗಳಿಗೆ ಸಂಬಂಧಿಸಿ ರಾಷ್ಟ್ರೀಯ ನೀತಿ ರೂಪಿಸಬೇಕು ಎಂದು ಆಗ್ರಹಿಸಿ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X