ಶಿವಮೊಗ್ಗ

ಶಿವಮೊಗ್ಗ | ʼಈ ದಿನʼ ವರದಿಗೆ ಎಚ್ಚೆತ್ತ ಅಧಿಕಾರಿಗಳು; ನ್ಯೂಮಂಡ್ಲಿ ಉರ್ದು ಶಾಲೆಗೆ ಬಿಇಒ ಭೇಟಿ, ಸಮಸ್ಯೆ ಬಗೆಹರಿಸುವ ಭರವಸೆ

ಶಿವಮೊಗ್ಗ ನಗರದ ನ್ಯೂಮಂಡ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿರುವ ಉರ್ದು ಶಾಲೆಯಲ್ಲಿ ಎಲ್‌ಕೆಜಿಯಿಂದ ಎಂಟನೇ ತರಗತಿವರೆಗೆ ಮಕ್ಕಳು ವ್ಯಾಸಂಗ ಮಾಡುತ್ತಿದ್ದು, ಪ್ರಸ್ತುತ ವರ್ಷದಲ್ಲಿ 160ಕ್ಕೂ ಅಧಿಕ ವಿದ್ಯಾರ್ಥಿಗಳಿದ್ದಾರೆ. ಕನ್ನಡ ಶಾಲೆಯಲ್ಲಿ 200ಕ್ಕೂ...

ಶಿವಮೊಗ್ಗ | ಸೌಹಾರ್ದ ಸಮಿತಿಯಿಂದ ಗಣಪತಿಗೆ ಮಾಲಾರ್ಪಣೆ

ಶಿವಮೊಗ್ಗ ನಗರದ ಕೋಟೆ ಆಂಜನೇಯ ದೇವಸ್ಥಾನ ಪಕ್ಕದಲ್ಲಿರುವ ಭೀಮೇಶ್ವರ ದೇವಸ್ಥಾನದಲ್ಲಿ ಪ್ರತಿಷ್ಠಾಪನೆ ಮಾಡಿದ್ದ ಗಣಪತಿಗೆ ಎಲ್ಲ ಧರ್ಮದವರೂ ಒಗ್ಗೂಡಿ ಮಾಲಾರ್ಪಣೆ ಮಾಡಿ ಪೂಜೆ ಸಲ್ಲಿಸಿದ್ದು, ಸೌಹಾರ್ದತೆ ಮೆರೆದಿದ್ದಾರೆ. ನಮ್ಮ ನಡಿಗೆ ಶಾಂತಿ...

ಶಿವಮೊಗ್ಗ | ಸರ್ಕಾರಿ ಶಾಲೆಯಲ್ಲಿ ನೀರಿಗೆ ಹಾಹಾಕಾರ; ಮನವಿಗೂ ಸ್ಪಂದಿಸದ ಶಿಕ್ಷಣ ಇಲಾಖೆ, ಅಧಿಕಾರಿಗಳು

300ಕ್ಕೂ ಹೆಚ್ಚು ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿರುವ ಸರ್ಕಾರಿ ಶಾಲೆಯಲ್ಲಿ ಮಕ್ಕಳಿಗೆ ಕುಡಿಯಲು, ಶೌಚಾಲಯಕ್ಕೆ ನೀರಿಲ್ಲ. ನೀರಿಗೆ ಹಾಹಾಕಾರ ಉಂಟಾಗಿರುವುದು ಶಿವಮೊಗ್ಗ ನಗರದಲ್ಲಿರುವ ಶಾಲೆಗಳ ದುಃಸ್ಥಿತಿ. ಶಿವಮೊಗ್ಗ ನಗರದ ನ್ಯೂಮಂಡ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ...

ಶಿವಮೊಗ್ಗ | ಒಳಮೀಸಲಾತಿ ಅನುಷ್ಠಾನಕ್ಕೆ ಆಗ್ರಹ; ದಸಂಸದಿಂದ ಬೃಹತ್ ತಮಟೆ ಚಳವಳಿ

ಪರಿಶಿಷ್ಟ ಜಾತಿಯೊಳಗಿನ ಉಪಜಾತಿಗಳಿಗೆ ಒಳಮೀಸಲಾತಿ ಕಲ್ಪಿಸಲು ಸಂವಿಧಾನ ಬದ್ಧವಾದ ಅಧಿಕಾರವಿದೆ. ಈ ತೀರ್ಪನ್ನು ರಾಜ್ಯ ಸರ್ಕಾರಗಳೇ ಅನುಷ್ಠಾನಗೊಳಿಸಬಹುದೆಂದು ಸುಪ್ರೀಂ ಕೋರ್ಟ್ ಆಗಸ್ಟ್‌ 01ರಂದು ನೀಡಿರುವ ಆದೇಶವನ್ನು ರಾಜ್ಯ ಸರ್ಕಾರ ಕೂಡಲೇ ಅನುಷ್ಠಾನಗೊಳಿಸಬೇಕು ಎಂದು...

ಶಿವಮೊಗ್ಗ | ‘ಈ ದಿನ’ ವರದಿಗೆ ಎಚ್ಚೆತ್ತ ಅಧಿಕಾರಿಗಳು: ಅಂಡರ್‌ಪಾಸ್‌ನಲ್ಲಿ ನಿಂತಿದ್ದ ನೀರು ಖಾಲಿ ಮಾಡಿಸಿದ ಇಂಜಿನಿಯರ್

ಶಿವಮೊಗ್ಗ ನಗರದ ಹೃದಯ ಭಾಗವಾದ ಅಮೀರ್ ಅಹಮದ್ ವೃತ್ತದಲ್ಲಿ ಕೆಲವು ವರ್ಷಗಳ ಹಿಂದೆ ಅಂಡರ್‌ಪಾಸ್‌ ನಿರ್ಮಾಣ ಮಾಡಿದ್ದು, ತದನಂತರ ಸಮರ್ಪಕ ಸೇವೆ ಒದಗಿಸುವಲ್ಲಿ ಜಿಲ್ಲಾಡಳಿತ ಮತ್ತು ಮಹಾನಗರ ಪಾಲಿಕೆ ವಿಫಲವಾಗಿತ್ತು. ಸಾರ್ವಜನಿಕರಿಗೆ ಅನುಕೂಲವಾಗಬೇಕಿದಿದ್ದ ಅಂಡರ್‌ಪಾಸ್‌...

ಶಿವಮೊಗ್ಗ | ರಾಗಿಗುಡ್ಡ ಬಡಾವಣೆಯಲ್ಲಿ ಹಿಂದೂ–ಮುಸ್ಲಿಮರ ಸೌಹಾರ್ದತೆಗೆ ಸಾಕ್ಷಿಯಾದ ಗಣೇಶೋತ್ಸವ

ಕೆಲವು ತಿಂಗಳ ಹಿಂದೆ ಕೋಮು ಸಂಘರ್ಷದ ಕಾರಣಕ್ಕೆ ಸುದ್ದಿಯಾಗಿದ್ದ ಶಿವಮೊಗ್ಗ ಜಿಲ್ಲೆಯ ರಾಗಿಗುಡ್ಡವು ಈ ಬಾರಿ ಸೌಹಾರ್ದತೆಗೆ ಸಾಕ್ಷಿಯಾಗಿದೆ. ಹೌದು. ಶಿವಮೊಗ್ಗ ನಗರದ ಹೊರವಲಯ ರಾಗಿಗುಡ್ಡ ಬಡಾವಣೆಯಲ್ಲಿ ಪ್ರತಿಷ್ಠಾಪಿಸಲಾಗಿರುವ ಗಣೇಶ ಮೂರ್ತಿಗಳಿಗೆ, ಹಿಂದೂ ಹಾಗೂ...

ಶಿವಮೊಗ್ಗ | ವಿದ್ಯಾರ್ಥಿಗಳ ಪರೀಕ್ಷೆ ಆತಂಕ ನೀಗಿಸಲು ʼನಾಲೆಡ್ಜ್‌ ಆಫ್‌ ದಿ ಪವರ್ʼ ಕಾರ್ಯಕ್ರಮ ಆಯೋಜನೆ

ವಿದ್ಯಾರ್ಥಿಗಳ ಪರೀಕ್ಷೆ ಆತಂಕ ನೀಗಿಸಲು ʼನಾಲೆಡ್ಜ್‌ ಆಫ್‌ ದಿ ಪವರ್ʼ ಕಾರ್ಯಕ್ರಮ ಆಯೋಜನೆ ಮಾಡಿರುವುದು ತುಂಬಾ ಒಳ್ಳೆಯದು. ಕಾರ್ಯಕ್ರಮ ತುಂಬಾ ಚೆನ್ನಾಗಿದೆ ಎಂದು ಅಮೀನ್ ಈ ಮುದಾಸಿರ್ ತಿಳಿಸಿದರು. ಶಿವಮೊಗ್ಗ ನಗರದ ಅಂಬೇಡ್ಕರ್ ಭವನದಲ್ಲಿ...

ಶಿವಮೊಗ್ಗ | ರೈತರೊಂದಿಗೆ ಅಧಿಕಾರಿಗಳ ಅಮಾನವೀಯ ವರ್ತನೆ ಸಹಿಸಲ್ಲ: ಸಚಿವ ಮಧುಬಂಗಾರಪ್ಪ

"ರೈತ ವಿರೋಧಿಯಾಗಿ ಕಾರ್ಯನಿರ್ವಹಿಸುವ ಅಧಿಕಾರಿಗಳ ವಿರುದ್ಧ ಕ್ರಮ ಅನಿವಾರ್ಯ. ಆದ್ದರಿಂದ, ಮಾನವೀಯ ನೆಲೆಯಲ್ಲಿ ಅರಣ್ಯಾಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಕೆಲಸ ಮಾಡಬೇಕು" ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ...

ಶಿವಮೊಗ್ಗ | ಕೋಟೆಗಂಗೂರು: ಒಂದು ಶಾಲೆ, ಮೂರು ಕಟ್ಟಡ; 2 ಕಿಲೋ ಮೀಟರ್ ಅಂತರ!

ಬಿಸಿಯೂಟ ತರಲು ಪ್ರತಿದಿನ 2 ಕಿಮೀ ಪ್ರಯಾಣಿಸುವ ಮುಖ್ಯ ಶಿಕ್ಷಕ! ಶಿಕ್ಷಣ ಸಚಿವ ಮಧು ಬಂಗಾರಪ್ಪನವರ ತವರು ಜಿಲ್ಲೆಯಲ್ಲಿರುವ ಕೋಟೆಗಂಗೂರು ಶಾಲೆ ರಾಜ್ಯದಲ್ಲಿರುವ ಸರ್ಕಾರಿ ಶಾಲೆಗಳ ದುಸ್ಥಿತಿಗಳು ಎಷ್ಟೇ ಹೇಳಿದರೂ ಮುಗಿಯದಷ್ಟಿವೆ. ಕೆಲವೊಂದು ಶಾಲೆಗಳಿಗೆ ಕಟ್ಟಡಗಳಿದ್ದರೆ...

ಶಿವಮೊಗ್ಗ | ಅಂಡರ್‌ಪಾಸ್‌ ಬಳಕೆ ಸ್ಥಗಿತ; ಮಹಾನಗರ ಪಾಲಿಕೆ, ಜಿಲ್ಲಾಡಳಿತದ ನಿರ್ಲಕ್ಷ್ಯ, ಆರೋಪ

ಶಿವಮೊಗ್ಗ ನಗರದ ಹೃದಯ ಭಾಗವಾದ ಅಮಿರ್ ಅಹಮದ್ ವೃತ್ತದಲ್ಲಿ ಕೆಲವು ವರ್ಷಗಳ ಹಿಂದೆ ಅಂಡರ್‌ಪಾಸ್‌ ನಿರ್ಮಾಣ ಮಾಡಿದ್ದು, ತದ ನಂತರ ಸಮರ್ಪಕ ಸೇವೆ ಒದಗಿಸುವಲ್ಲಿ ಜಿಲ್ಲಾಡಳಿತ ಮತ್ತು ಮಹಾನಗರ ಪಾಲಿಕೆ ವಿಫಲವಾಗಿದೆ. ಸಾರ್ವಜನಿಕರಿಗೆ ಅನುಕೂಲವಾಗಬೇಕಿದಿದ್ದ...

ಶಿವಮೊಗ್ಗ | ಸ್ಮಾರ್ಟ್‌ ಸಿಟಿ ಅದ್ವಾನ: ಸಾರ್ವಜನಿಕರ ಪರದಾಟ ಕೇಳೋರು ಯಾರು?

ಭಾರೀ ನಿರೀಕ್ಷೆ ಹಾಗೂ ಪ್ರಚಾರದೊಂದಿಗೆ ಅನುಷ್ಠಾನಗೊಂಡಿದ್ದ ಸ್ಮಾರ್ಟ್ ಸಿಟಿ ಯೋಜನೆಯು ಈಗ ಜನರಿಗೆ ಸಂಕಷ್ಟ ತಂದೊಡ್ಡಿದೆ. ಸ್ಮಾರ್ಟ್ ಸಿಟಿ ಯೋಜನೆಯಡಿ ಶಿವಮೊಗ್ಗ ನಗರದ ಚಿತ್ರಣವೇ ಬದಲಾಗಲಿದೆ. ಮೂಲಸೌಕರ್ಯ ವ್ಯವಸ್ಥೆಯಲ್ಲಿ ಆಮೂಲಾಗ್ರ ಸುಧಾರಣೆಯಾಗಲಿದೆ. ನೂರಾರು ಕೋಟಿ...

ಶಿವಮೊಗ್ಗ | ಚಾಲನೆಯ ವೇಳೆ ಮೊಬೈಲ್ ಬಳಸಿದ ಖಾಸಗಿ ಬಸ್ ಚಾಲಕ: ಬಿತ್ತು ಐದು ಸಾವಿರ ದಂಡ!

ಬಸ್ ಚಲಾಯಿಸುತ್ತಿದ್ದ ವೇಳೆ ಮೊಬೈಲ್ ಬಳಸುತ್ತಿದ್ದ ಚಾಲಕನಿಗೆ ಪ್ರಯಾಣಿಕರೋರ್ವರ ದೂರಿನ ಮೇರೆಗೆ ಟ್ರಾಫಿಕ್ ಪೊಲೀಸರು ಐದು ಸಾವಿರ ದಂಡ ವಿಧಿಸಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಶಿವಮೊಗ್ಗ- ತೀರ್ಥಹಳ್ಳಿ- ಉಡುಪಿ- ಮಂಗಳೂರಿಗೆ ದಿನ ನಿತ್ಯ ತೆರಳುವ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X