ಆಟೋ ಚಾಲಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗ ನಗರದಲ್ಲಿ ನಡೆದಿದ್ದು, ತುಂಗಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಶಿವಮೊಗ್ಗ ನಗರದ ಕಲ್ಲೂರಿನ ಆಶ್ರಯ ಬಡಾವಣೆಯಲ್ಲಿ ವಾಸವಿದ್ದ ಆಟೋ ಚಾಲಕ ವಾಸಿಮ್ ಅಕ್ರಮ್(30) ಎಂಬಾತ ನೇಣು...
ಶಿವಮೊಗ್ಗ ಜಿಲ್ಲಾ ಪೊಲೀಸ್ ಇಲಾಖೆ, ಸುನ್ನಿ ಜಾಮಿಯಾ ಮಸೀದಿ ಕಮಿಟಿ ಮತ್ತು ಸುನ್ನಿ ಜಮಾಯತುಲ್ ಉಲ್ಮಾ ಕಮಿಟಿಯ ಸಹಯೋಗದಲ್ಲಿ ಗಾಂಧಿ ಬಜಾರಿನ ಜಾಮಿಯಾ ಮಸೀದಿಯಲ್ಲಿ ಜನ ಸಂಪರ್ಕ ಸಭೆಯನ್ನು ಹಮ್ಮಿಕೊಳ್ಳಲಾಗಿತ್ತು.
ಸಭೆಯಲ್ಲಿ ಮಾತನಾಡಿದ ಶಿವಮೊಗ್ಗ...
ಶಿವಮೊಗ್ಗ ಜಿಲ್ಲೆಯ ಆಯನೂರು ಪಟ್ಟಣದ ಪೆಟ್ರೋಲ್ ಬಂಕ್ ಬಳಿಯಿರುವ ಬೇಕರಿಯೊಂದರಲ್ಲಿ ಸಿಲಿಂಡರ್ ಸ್ಪೋಟಗೊಂಡು ಅಂಗಡಿ ಸಂಪೂರ್ಣ ಭಸ್ಮವಾಗಿರುವ ಘಟನೆ ನಡೆದಿದೆ.
ಆಯನೂರು ಕಡೆಯಿಂದ ಹಣಗೆರೆ ಕಡೆಗೆ ಹೋಗುವ ರಸ್ತೆಯಲ್ಲಿರುವ ಎಸ್‌ಎಲ್‌ವಿ ಅಯ್ಯಂಗಾರ್ ಬೇಕರಿಯಲ್ಲಿ ಬೆಂಕಿ...
ಶಿವಮೊಗ್ಗ ನಗರದ ಅಲ್ಕೋಳ ಸರ್ಕಲ್ ಹಾಗೂ ಸಾಗರ ರಸ್ತೆಯಲ್ಲಿ ಶನಿವಾರ ಕುದುರೆಗೆ ವಾಹನ ಡಿಕ್ಕಿಯಾಗಿದ್ದು, ಕುದುರೆ ರಕ್ತಸ್ರಾವದಿಂದ ಬಳಲಿದ್ದು, ಗಾಯಗೊಂಡ ಕುದುರೆಗೆ ಸೂಕ್ತ ಚಿಕಿತ್ಸೆ ನೀಡುವಲ್ಲಿ ವೈದ್ಯಾಧಿಕಾರಿಗಳು ವಿಫಲರಾಗಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಥಳಕ್ಕೆ...
ವಿಜಯನಗರ ಜಿಲ್ಲೆಯ ಹೊಸಪೇಟೆಯ ತುಂಗಭದ್ರಾ ಅಣೆಕಟ್ಟಿನ ಹಾನಿಗೊಳಗಾದ 19ನೇ ಗೇಟನ್ನು ತಕ್ಷಣವೇ ದುರಸ್ತಿ ಮಾಡಬೇಕು, ಕ್ರಸ್ಟ್‌ಗೇಟ್ ಕಳಪೆ ನಿರ್ವಹಣೆ ಮಾಡಿರುವ ಅಧಿಕಾರಿಗಳ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಕರ್ನಾಟಕ ರಾಜ್ಯ...
2021ರಲ್ಲಿ ತುಂಗಾ ನಗರ ಠಾಣೆ ವ್ಯಾಪ್ತಿಯಲ್ಲಿ ನಡೆದ ಗಾಂಜಾ ಪೆಡ್ಲರ್ ಟ್ವಿಸ್ಟ್ ಕೊಲೆ ಪ್ರಕರಣದ ಎಂಟು ಮಂದಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ.
ಗಾಂಜಾ ಮಾಹಿತಿಯನ್ನು ಪೊಲೀಸರಿಗೆ ನೀಡುತ್ತಾನೆಂಬ ಕಾರಣಕ್ಕೆ 2021ರ ಸಮಯದಲ್ಲಿ...
ಶಿವಮೊಗ್ಗ ಗ್ರಾಮಾಂತರದ ಅನುಪಿನಕಟ್ಟೆ ಗ್ರಾಮದ ಸೇತುವೆಯ ಸಮೀಪದ ರಸ್ತೆ ಗುಂಡಿಮಯವಾಗಿದ್ದು, ಸಂಪೂರ್ಣ ಹಾಳಾಗಿದೆ. ಅಧಿಕಾರಿಗಳೇ ಈ ರಸ್ತೆಯಾಗಿ ಓಡಾಡುತ್ತಿದ್ದರೂ ಕೂಡ ಏನೂ ತಿಳಿಯದವರಂತೆ ವರ್ತಿಸುತ್ತಿದ್ದಾರೆ ಎಂಬ ಆರೋಪ ಸಾರ್ವಜನಿಕರಿಂದ ಕೇಳಿಬಂದಿದೆ.
ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ಈ...
ಶಿವಮೊಗ್ಗ ನಗರದ ಬೊಮ್ಮನಕಟ್ಟೆ ವಾರ್ಡ್‌ಗೆ ಆಧುನಿಕ ಚಿತಾಗಾರ ವ್ಯವಸ್ಥೆ ಕಲ್ಪಿಸಿಕೊಡುವಂತೆ ಆಗ್ರಹಿಸಿ ಎಸ್ ಬಂಗಾರಪ್ಪ ಅಭಿಮಾನಿಗಳ ಸಂಘವು ಮನವಿ ಸಲ್ಲಿಸಿದೆ.
ಶಿವಮೊಗ್ಗ ನಗರದ ವಾರ್ಡ್ ನಂಬರ್ 1 ಮತ್ತು 2 ಬೊಮ್ಮನಕಟ್ಟೆ ಸರ್ವೇ ನಂಬರ್...
ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿದ್ದಲ್ಲದೆ ಸಂತ್ರಸ್ತೆಯಿಂದಲೇ ನಾಲ್ಕು ಲಕ್ಷ ರೂ. ಪಡೆದು ವಂಚಿಸಿದ ಆರೋಪದಲ್ಲಿ ಬಿಜೆಪಿ ಮಾಧ್ಯಮ ಪ್ರಮುಖ ಶರತ್ ಕಲ್ಯಾಣಿ ಎಂಬಾತನ ಎಂಬಾತನ ವಿರುದ್ಧ ಅತ್ಯಾಚಾರ ಹಾಗೂ ವಂಚನೆ ಪ್ರಕರಣ...
ಶಿವಮೊಗ್ಗ ಜಿಲ್ಲೆಯಲ್ಲಿ ಪ್ರವಾಹದಿಂದ ಹಲವು ಕಡೆಗಳಲ್ಲಿ ಹಾನಿಯುಂಟಾದ ವಿವಿಧ ಪ್ರದೇಶಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಭೇಟಿ ನೀಡಿ, ಪರಿಶೀಲನೆ ನಡೆಸಿದರು.
ನಗರದ ತುಂಗಾ ನದಿಯ ಹೊಸ ಸೇತುವೆ ಸವಾಯಿಪಾಳ್ಯ ತಡೆಗೋಡೆ ನಿರ್ಮಾಣ...
ಎಂಟು ಸಿಸಿ ಕ್ಯಾಮೆರಾ, ಡಿಜಿಟಲ್ ಲೈಬ್ರೆರಿ, ಸ್ಮಾರ್ಟ್ ಕ್ಲಾಸ್, ಸುತ್ತಮುತ್ತಲಲ್ಲಿ ಕೈತೋಟ, ಅತ್ಯಾಧುನಿಕ ಶೌಚಾಲಯ....ಇದು ಯಾವುದೋ ಖಾಸಗಿ ಶಾಲೆಯ ಬಗ್ಗೆ ಹೇಳುತ್ತಿರುವುದಲ್ಲ. ಬದಲಾಗಿ ಶಿವಮೊಗ್ಗ ನಗರದಲ್ಲಿ ಒಂದು ಹೈಟೆಕ್ ಸರ್ಕಾರಿ ಶಾಲೆ ಇದೆ...
ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯ ಸಾವಾಯಿಪಾಳ್ಯ ಜಾಮಿಯಾ ಮಸೀದಿ ಮುಖ್ಯ ರಸ್ತೆ ಓಟಿ ರಸ್ತೆ ವಾರ್ಡ್ ನಂಬರ್ 33 ಶಿವಮೊಗ್ಗ-ಭದ್ರಾವತಿ ಮಾರ್ಗದಲ್ಲಿ ಬಲಭಾಗಕ್ಕೆ, ಭದ್ರಾವತಿ-ಶಿವಮೊಗ್ಗ ಮಾರ್ಗದಲ್ಲಿ ಎಡಭಾಗದಲ್ಲಿ ತಡೆಗೋಡೆಗಳನ್ನು ನಿರ್ಮಿಸಿಲ್ಲ. ಹಾಗಾಗಿ ನದಿ...