ಶಿವಮೊಗ್ಗ

ಶಿವಮೊಗ್ಗ | ಓಮಿನಿ ಅಡ್ಡಗಟ್ಟಿ ದರೋಡೆ ಆರೋಪಿಗಳ ಬಂಧನ

ಕಳೆದ ತಿಂಗಳು ದಿನಾಂಕ:25-03-2025 ರಂದು ಕಾರ್ತಿಕ್ ಎನ್ನುವ 22 ವರ್ಷ ವಯಸ್ಸಿನ ಆರ್.ಎಂ.ಎಲ್ ನಗರದ ನಿವಾಸಿ ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ರಾಮಿನಕೊಪ್ಪ ಕ್ರಾಸ್ ಹತ್ತಿರ ಓಮಿನಿ ಕಾರನ್ನು ಚಾಲನೆ ಮಾಡಿಕೊಂಡು...

ಶಿವಮೊಗ್ಗ | ತೀರ್ಥಹಳ್ಳಿ ಮಂಗನ ಖಾಯಿಲೆಗೆ ಬಾಲಕ ಸಾವು

ಮಂಗನಕಾಯಿಲೆಯಿಂದ ಬಳಲುತ್ತಿದ್ದ ಬಾಲಕನೋರ್ವ ಸಾವನ್ನಪ್ಪಿದ್ದು ಇದು ಶಿವಮೊಗ್ಗ ಜಿಲ್ಲೆಯಲ್ಲಿ ಈ ವರ್ಷದ ಎರಡನೇ ಪ್ರಕರಣವಾಗಿದೆ.ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಕೋಣಂದೂರು ಸಮೀಪದ ದತ್ತರಾಜಪುರ ಗ್ರಾಮದ ರಚಿತ್ (08) ಎಂಬ ಬಾಲಕ ಕೆಎಫ್ ಡಿ ಗೆ...

ಶಿವಮೊಗ್ಗ | ಪೊಲೀಸ್ ಇನ್ಸ್ಪೆಕ್ಟರಗಳ ವರ್ಗಾವಣೆ

ರಾಜ್ಯದ ವಿವಿಧೆಡೆ ಕರ್ತವ್ಯ ನಿರ್ವಹಿಸುತ್ತಿರುವ 27 ಇನ್ಸ್‌ಪೆಕ್ಟರ್‌ಗಳ ವರ್ಗಾವಣೆ ಮಾಡಿ ಡಿಜಿ ಮತ್ತು ಐಜಿಪಿ ಸೌಮೇಂದು ಮುಖರ್ಜಿ ಆದೇಶಿಸಿದ್ದಾರೆ. ಶಿವಮೊಗ್ಗ ಜಿಲ್ಲೆಯ ಠಾಣೆಗಳಿಂದಲು ಇನ್ಸ್‌ಪೆಕ್ಟರ್‌ಗಳ ವರ್ಗಾವಣೆಯಾಗಿದೆ. ಮಹಿಳಾ ಪೊಲೀಸ್ ಠಾಣೆಯ ಪಿಐಆಗಿದ್ದ ಭರತ್ ಕುಮಾರ್...

ಭದ್ರಾವತಿ | ಸಂವಿಧಾನ ಮುಖೇನ ಸಮಾನ ನ್ಯಾಯ ನೀಡಿದವರು ಅಂಬೇಡ್ಕರ್: ರವಿಕುಮಾರ್

ದೇಶದ ಜಾತಿವ್ಯವಸ್ಥೆಯಿಂದ ಘೋರ ಅವಮಾನ, ದೌರ್ಜನ್ಯಗಳನ್ನು ಅನುಭವಿಸಿದ ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರು, ತಾವು ಬರೆದ ಸಂವಿಧಾನದಲ್ಲಿ ಯಾವುದೇ ಜಾತಿಗಳ ವಿರುದ್ದವೂ ಕೇಡು, ಸೇಡು ಬಯಸದೆ ಎಲ್ಲ ಜಾತಿ, ಧರ್ಮ, ವರ್ಗಗಳಿಗೂ ಸಮಾನ...

ಶಿವಮೊಗ್ಗ | ರಾಜ್ಯ ರೈತ ಸಂಘ ಬಸವರಾಜಪ್ಪ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ

ರೈತರ ಜಮೀನುಗಳ ದಾಖಲೆಗಳನ್ನ ರದ್ದು ಮಾಡಲು ನೋಟೀಸ್ ಕೊಟ್ಟಿರುವ ಕಂದಾಯ ಮತ್ತು ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಬೃಹತ್ ಮೆರವಣಿಗೆ ನಡೆಸಿ ಜಿಲ್ಲಾಧಿಕಾರಿಗಳ ಕಚೇರಿ ಎದುರು ಸಭೆ ನಡೆಸಲಾಗಿದೆ. ಶರಾವತಿ ಮುಳುಗಡೆ ಸಂತ್ರಸ್ತರಿಗೆ...

ಶಿವಮೊಗ್ಗ | ಭದ್ರಾವತಿ ಗಾಂಜಾ ಪೆಡ್ಲೆರ್ ನಸ್ರು ಮೇಲೆ ಪೊಲೀಸರ ಫೈರಿಂಗ್

ಶಿವಮೊಗ್ಗ ಪೊಲೀಸರು ಭದ್ರಾವತಿ ತಾಲ್ಲೂಕುನಲ್ಲಿ ಮತ್ತೊಂದು ಪೊಲೀಸ್ ಫೈರ್ ನಡೆಸಿದ್ದು, ಆರೋಪಿಯೊಬನ್ನ ಕಾಲಿಗೆ ಗುಂಡು ಹಾರಿಸಿದ್ದಾರೆ. ಗಾಂಜಾ ಪೆಡ್ಲರ್​ ನಜ್ರುಲ್ಲಾನನ್ನು ಹಿಡಿಯಲು ಹೋಗಿದ್ದ ಪಿಎಸ್​ಐ ಚಂದ್ರಶೇಖರ್ ಆ್ಯಂಡ್ ಟೀಂ ಆತನ ಕಾಲಿಗೆ ಗುಂಡು...

ಶಿವಮೊಗ್ಗ | ಭದ್ರಾವತಿ ಬಾಬಾ ಸಾಹೇಬರ ವಿಚಾರಧಾರೆ ಮೈಗೂಡಿಸಿಕೊಳ್ಳಿ: ಡಾ. ಸಿದ್ದರಾಜು

ಡಾ. ಬಿ. ಆರ್. ಅಂಬೇಡ್ಕರ್ ರವರ ವಿಚಾರಧಾರೆಗಳನ್ನು ಮೈಗೂಡಿಸಿಕೊಳ್ಳಿ ಎಂದು ಡಾ. ಸಿದ್ದರಾಜು ಇಂದು ಕಾರ್ಯಕ್ರಮ ಉದ್ದೇಶಿಸಿ ತಿಳಿಸಿದರು. ಡಾ. ಬಿ. ಆ‌ರ್. ಅಂಬೇಡ್ಕರ್ ಎಜುಕೇಷನಲ್ ಟ್ರಸ್ಟ್ (ರಿ), ಭದ್ರಾವತಿಯ ಅಡಿಯಲ್ಲಿ ನಡೆಯುತ್ತಿರುವ ರಾಜೀವ್...

ಶಿವಮೊಗ್ಗ | ರಾಜ್ಯದಲ್ಲಿ ಜಾತಿ ಜನಗಣತಿ ಸಮೀಕ್ಷೆ ವರದಿ ಜಾರಿಗೊಳ್ಳಲಿದೆ: ಎಚ್‌ ಕಾಂತರಾಜ್

ಸಾಮಾಜಿಕ ನ್ಯಾಯಕ್ಕೆ ಬದ್ಧವಿರುವ ಮುಖ್ಯಮಂತ್ರಿ ಹಾಗೂ ಸರ್ಕಾರ ಅಧಿಕಾರದಲ್ಲಿರುವುದರಿಂದ ರಾಜ್ಯದಲ್ಲಿ ಸಾಮಾಜಿಕ, ಶೈಕ್ಷಣಿಕ(ಜಾತಿ ಜನಗಣತಿ) ಸಮೀಕ್ಷೆ ವರದಿ ಜಾರಿಗೊಳ್ಳಲಿದೆ. ಆ ಪ್ರಕ್ರಿಯೆಗೆ ಶುಕ್ರವಾರ ಚಾಲನೆ ದೊರೆತಿದೆ ಎಂದು ವರದಿ ರೂಪಿಸಿದ್ದ ರಾಜ್ಯ ಹಿಂದುಳಿದ...

ಶಿವಮೊಗ್ಗ | ತೀರ್ಥಹಳ್ಳಿ ಅಪಘಾತ ಓರ್ವ ಸಾವು ನಾಲ್ವರಿಗೆ ಗಾಯ

ಎರಡು ಕಾರುಗಳ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಓರ್ವರು ಸ್ಥಳದಲ್ಲಿಯೇ ಮೃತಪಟ್ಟು, ನಾಲ್ವರು ಗಂಭೀರವಾಗಿ ಗಾಯಗೊಂಡ ಘಟನೆ ತೀರ್ಥಹಳ್ಳಿ ತಾಲೂಕಿನ ಶಿವರಾಜಪುರ ಬಳಿ ಏ.10 ರ ಮುಂಜಾನೆ ನಡೆದಿದೆ. ತೀರ್ಥಹಳ್ಳಿ ಪಟ್ಟಣದ ಡಿಸಿಸಿ ಬ್ಯಾಂಕ್...

ಶಿವಮೊಗ್ಗ | ವರದಕ್ಷಿಣೆ ಕಿರುಕುಳ; ಅಪರಾಧಿಗೆ ಶಿಕ್ಷೆ, ದಂಡ

ಕೌಟುಂಬಿಕ ದೌರ್ಜನ್ಯದ ಆರೋಪ ಎದುರಿಸುತ್ತಿದ್ದ ಆರೋಪಿಗೆ ಶಿವಮೊಗ್ಗ 2ನೇ ಜೆಎಂಎಫ್‌ಸಿ ನ್ಯಾಯಾಲಯ ಒಂದೂವರೆ ವರ್ಷ ಕಾರಾಗೃಹ ಶಿಕ್ಷೆ ಮತ್ತು 15 ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿ ಆದೇಶಿಸಿದೆ. ಚನ್ನಗಿರಿ...

ಶಿವಮೊಗ್ಗ | ದರೋಡೆ ಪ್ರಕರಣದ ಆರೋಪಿಗೆ ಪೊಲೀಸರಿಂದ ಗುಂಡೇಟು

ದರೋಡೆ ಪ್ರಕರಣವೊಂದರಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿದ್ದ ಆರೋಪಿಯೋರ್ವನ ಕಾಲಿಗೆ, ತೀರ್ಥಹಳ್ಳಿ ತಾಲೂಕು ಮಾಳೂರು ಠಾಣೆ ಪೊಲೀಸರು ಗುಂಡಿಕ್ಕಿ ಬಂಧಿಸಿದ ಘಟನೆ, ಶಿಕಾರಿಪುರ ಪಟ್ಟಣದ ಕೆಂಗುಡ್ಡೆ ಸಮೀಪದ ಟ್ಯಾಂಕ್ ಬಡ್ ಪ್ರದೇಶದಲ್ಲಿ ಏ.10 ರ ಮಧ್ಯಾಹ್ನ...

ಶಿವಮೊಗ್ಗ | ಏ.12ರಂದು ಕಾಂತರಾಜ್‌ ವರದಿ ಕುರಿತ ವಿಚಾರ ಸಂಕಿರಣ, ʼಅರಿವೇ ಅಂಬೇಡ್ಕರʼ ಸಂಚಿಕೆ ಬಿಡುಗಡೆ

ಕಾಂತರಾಜ್ ಆಯೋಗದ ವರದಿಯ ಜಾಗೃತಿ ಅಂಗವಾಗಿ ಹಿಂದುಳಿದ ವರ್ಗಗಳ ಜಾಗೃತಿ ವೇದಿಕೆ ವತಿಯಿಂದ ಏ.12ರಂದು ಬೆಳಗ್ಗೆ 10 ಗಂಟೆಗೆ ಸರಿಯಾಗಿ ಶಿವಮೊಗ್ಗ ನಗರದ ಪತ್ರಿಕಾ ಭವನದಲ್ಲಿ ವಿಚಾರ ಸಂಕಿರಣ-ಸಾರ್ವಜನಿಕ ಸಂವಾದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ....

ಈ ಹೊತ್ತಿನ ಪ್ರಮುಖ ಸುದ್ದಿ