ಸಿಐಟಿಯು ನೇತೃತ್ವದ ಅಕ್ಷರದಾಸೋಹ ನೌಕರರ ಸಂಘದ ಸಂಘಟಿತ ಹೋರಾಟಕ್ಕೆ ಮಣಿದು ಸರ್ಕಾರವು ಅಕ್ಷರ ದಾಸೋಹ ನೌಕರರಿಗೆ ಇಡಿಗಂಟು ಜಾರಿಗೊಳಿಸುವುದಾಗಿ ಆದೇಶ ಹೊರಡಿಸಿರುವುದು ಐತಿಹಾಸಿಕ ಜಯ ಎಂದು ಸಿಐಟಿಯು ಶಿವಮೊಗ್ಗ ಜಿಲ್ಲಾ ಘಟಕದ ಮುಖಂಡರು...
ಮೂರೂವರೆ ದಶಕಗಳಿಂದ ಮುದ್ರಣ ಕ್ಷೇತ್ರದಲ್ಲಿ ತೊಡಗಿದ್ದ ಕಾಶಿ ವಿಶ್ವನಾಥ್ ಭಾನುವಾರ ಮುಂಜಾನೆ ನಿಧನರಾಗಿದ್ದಾರೆ. ಕೆಲ ದಿನಗಳ ಹಿಂದೆ ಆನಾರೋಗ್ಯಕ್ಕೆ ಒಳಗಾಗಿದ್ದ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಪತ್ರಕರ್ತೆ ಪತ್ನಿ ಪದ್ಮಿನಿ, ಇಬ್ಬರು ಮಕ್ಕಳು ಮತ್ತು...
ಕರ್ನಾಟಕ ರಾಜ್ಯ ಕಂಡ ಸರಳ ಸಜ್ಜನಿಕೆಯ ರಾಜಕಾರಣಿ ಶಾಂತವೇರಿ ಗೋಪಾಲಗೌಡರಂಥವರು ಕಟ್ಟಿದ ಶಿವಮೊಗ್ಗದ ಸಮಾಜವಾದಿ ಕೋಟೆಯಲ್ಲಿ ಸಮಾನತೆಯ ಸಮಾಜವನ್ನು ವಿರೋಧಿಸುವ ಮನುವಾದಿ ಮತ್ತು ಕೋಮುವಾದಿ ಶಕ್ತಿಗಳ ಪ್ರವೇಶವಾಗಿರುವುದರಿಂದ ಹೊಸ ತಲೆಮಾರಿನಲ್ಲಿ ಸಮಾಜವಾದಿ ವಿಚಾರಗಳ...
ಶಿವಮೊಗ್ಗ ಜಿಲ್ಲೆಯ ಕುರುವಳ್ಳಿ – ಬಾಳೇಬೈಲಿನ ರಾಷ್ಟ್ರೀಯ ಹೆದ್ದಾರಿ 169ಎ ಮಾರ್ಗದಲ್ಲಿ ನಿರ್ಮಿಸಿರುವ 56 ಕೋಟಿ ರೂ ವೆಚ್ಚದ ತುಂಗಾ ಸೇತುವೆಯ ಬೈಪಾಸ್ ರಸ್ತೆಯ ತಡೆಗೋಡೆಗಳು ಕುಸಿದು ಬಿದ್ದಿದೆ. ಭಾರೀ ಪ್ರಮಾಣದ ಮಣ್ಣು...
ತಮ್ಮ ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಶಿವಮೊಗ್ಗದ ಕುವೆಂಪು ವಿಶ್ವವಿದ್ಯಾನಿಲಯದ ಅತಿಥಿ ಉಪನ್ಯಾಸಕರುಗಳು ಪ್ರತಿಭಟನಾ ಧರಣಿ ನಡೆಸಿದರು.
ವಿವಿಯ ಕುವೆಂಪು ಶತಮಾನೋತ್ಸವ ಭವನದ ಮುಂದೆ ಸೇರಿದ್ದ ಅತಿಥಿ ಉಪನ್ಯಾಸಕರು, ಕುವೆಂಪು ವಿವಿಯು ಈ ಹಿಂದಿನ ಶೈಕ್ಷಣಿಕ...
ಶಿವಮೊಗ್ಗದ ಗಾಂಧಿಬಜಾರ್‌ನ ಎರಡನೇ ತಿರುವಿನಲ್ಲಿರುವ ಉಪ್ಪಾರಕೇರಿ ಬಟ್ಟೆ ಮಾರ್ಕೆಟ್‌ನಲ್ಲಿರುವ ಸ್ಟಾಲ್‌ಗಳಲ್ಲಿ ಇತ್ತೀಚೆಗೆ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡು ಅನಾಹುತ ಸಂಭವಿಸಿ, ಏಳಕ್ಕೂ ಹೆಚ್ಚು ಅಂಗಡಿಗಳಿಗೆ ನಷ್ಟವುಂಟಾಗಿತ್ತು.
ಈ ಘಟನೆಯಲ್ಲಿ ಹಲವು ಮಂದಿ ಬಡ ವ್ಯಾಪಾರಸ್ಥರು...
ಶಿವಮೊಗ್ಗದಲ್ಲಿ ಸಕ್ಕರೆ ಕಾರ್ಖಾನೆ ಧೋರಣೆಯ ವಿರುದ್ಧ ಹೋರಾಟ ಮಾಡುವ ಸಲುವಾಗಿ ಕಬ್ಬು ಬೆಳೆಗಾರರ ಸಂಘಕಟ್ಟಿ ಹೋರಾಟ ಮಾಡಲಾಯಿತು ಎಂದು ಹಸಿರುಸೇನೆ ರಾಜ್ಯಾಧ್ಯಕ್ಷ ಬಸವರಾಜಪ್ಪನವರು ಹೇಳಿದರು.
ಶಿವಮೊಗ್ಗದ ನ್ಯಾಷನಲ್ ಕಾಲೇಜಿನ ಫ್ರೆಂಡ್ಸ್ ಸೆಂಟರ್ ಹಾಲ್‌ನಲ್ಲಿ ಬಹುಮುಖಿ...
ಶಿವಮೊಗ್ಗ ಜಿಲ್ಲೆಯಲ್ಲಿ ಝೀಕಾ ವೈರಸ್‌ನಿಂದ ವ್ಯಕ್ತಿಯೋರ್ವರು ಮೃತಪಟ್ಟಿರುವ ಬಗ್ಗೆ ವರದಿಯಾಗಿದೆ. ಇದು ರಾಜ್ಯದಲ್ಲಿನ ಮೊದಲ ಪ್ರಕರಣವಾಗಿದೆ.
ಶಿವಮೊಗ್ಗ ನಗರದ ಗಾಂಧಿನಗರದ ನಿವಾಸಿ 74 ವರ್ಷದ ವ್ಯಕ್ತಿ ಶುಕ್ರವಾರ ಮನೆಯಲ್ಲಿ ಮೃತಪಟ್ಟಿರುವುದಾಗಿ ತಿಳಿದುಬಂದಿದೆ.
ತೀವ್ರ ಜ್ವರದಿಂದ ಬಳಲುತ್ತಿದ್ದ...
ಶಿವಮೊಗ್ಗದಲ್ಲಿ ಧಾರಾಕಾರ ಮಳೆ ಮುಂದುವರಿದಿದ್ದು, ಗುರುವಾರ ಗಾಜನೂರು ಜಲಾಶಯಕ್ಕೆ
43 ಸಾವಿರ ಕ್ಯೂಸೆಕ್‌ನಷ್ಟು ನೀರಿನ ಒಳಹರಿವು ನಿರಂತರವಾಗಿದೆ. ಈ ಹಿನ್ನೆಲೆಯಲ್ಲಿ ಅಷ್ಟೇ ಪ್ರಮಾಣದ ನೀರನ್ನು ನದಿಗೆ ಬಿಡಲಾಗುತ್ತಿದೆ. ಪರಿಣಾಮವಾಗಿ ತುಂಗಾ ನದಿಯು ಉಕ್ಕಿ ಹರಿಯುತ್ತಿದ್ದು, ಶಿವಮೊಗ್ಗ...
ಶಿವಮೊಗ್ಗ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಯಾಗಿ ಕಾರ್ಯ ನಿರ್ವಹಿಸುತ್ತಿದ್ದ ಲೋಖಂಡೆ ಸ್ನೇಹಲ್ ಸುಧಾಕರ್ ಅವರನ್ನು ವರ್ಗಾವಣೆ ಮಾಡಿದ್ದು, ನೂತನ ಸಿಇಒ ಎನ್ ಹೇಮಂತ್ ಅವರನ್ನು ರಾಜ್ಯ ಸರ್ಕಾರ ನೇಮಕ ಮಾಡಿ ಆದೇಶಿಸಿದೆ.
ಎನ್...
ಶಿವಮೊಗ್ಗದ ಗಾಂಧಿಬಜಾರ್‌ನ ಎರಡನೇ ತಿರುವಿನಲ್ಲಿರುವ ಉಪ್ಪಾರಕೇರಿ ಬಟ್ಟೆ ಮಾರ್ಕೆಟ್‌ನಲ್ಲಿರುವ ಸ್ಟಾಲ್‌ಗಳಲ್ಲಿ ಕಳೆದ ಸೋಮವಾರ ರಾತ್ರಿ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡು ಅನಾಹುತ ಸಂಭವಿಸಿ, ಏಳಕ್ಕೂ ಹೆಚ್ಚು ಅಂಗಡಿಗಳಿಗೆ ನಷ್ಟವುಂಟಾಗಿತ್ತು. ಈ ವ್ಯಾಪಾರಿಗಳಿಗೆ ಪರಿಹಾರ...
ಪಕ್ಷಕ್ಕೆ ವಾಪಸ್ಸಾಗುವಂತೆ ಬಿಜೆಪಿಯಿಂದ ಕರೆ ಬಂದಿದೆ. ಆದರೆ ನಾನಿನ್ನು ನನ್ನ ಅಭಿಪ್ರಾಯ ತಿಳಿಸಿಲ್ಲ ಎಂದು ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ತಿಳಿಸಿದ್ದಾರೆ.
ಶಿವಮೊಗ್ಗದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಕ್ಷದಿಂದ ಹೊರಬಿದ್ದರೂ ತನ್ನ ಅಸ್ತಿತ್ವಕ್ಕೇನೋ...