ಶಿಕಾರಿಪುರ ತಾಲೂಕು ಉಪನೋಂದಣಾಧಿಕಾರಿ ಹಾಗೂ ಕಂದಾಯ ಇಲಾಖೆಯ ಅಧಿಕಾರಿಗಳು ಅಗತ್ಯ ದಾಖಲಾತಿಗಳನ್ನು ಪಡೆಯದೇ ಸರ್ಕಾರದ ನಿಯಮಗಳನ್ನು ಉಲ್ಲಂಘಿಸಿ ನಕಲಿ ದಾಖಲೆ ಸೃಷ್ಟಿಸಿ ಸರ್ಕಾರದ ಇನಾಂ ಭೂಮಿಯನ್ನು ಮೂರನೇ ವ್ಯಕ್ತಿಗಳಿಗೆ ನೋಂದಣಿ ಮಾಡಿರುವುದುನ್ನು ಖಂಡಿಸಿ ...
ಶಿವಮೊಗ್ಗ ಜಿಲ್ಲಾ ಡಿಸಿಸಿ ಬ್ಯಾಂಕಿನ ನಿರ್ದೇಶಕರ ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿಗೆ ಭಾರೀ ಮುಖಭಂಗವಾಗಿದ್ದು, 13 ಸ್ಥಾನಗಳ ಪೈಕಿ ಕೇವಲ ಓರ್ವ ಅಭ್ಯರ್ಥಿ ಗೆಲುವು ಕಂಡಿದ್ದರೆ, ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ, ಸಹಕಾರಿ ಧುರೀಣ...
ಡೆಂಘೀ ಜ್ವರ ವ್ಯಾಪಾಕವಾಗಿ ಹರಡುತ್ತಿರುವ ಕಾರಣ, ಡೆಂಘೀ ಜ್ವರ ನಿಯಂತ್ರಣ ನಮ್ಮೆಲ್ಲರ ಜವಾಬ್ದಾರಿ ಹಾಗೂ ಪ್ರತಿ ಶುಕ್ರವಾರ ಈಡಿಸ್ ಸೊಳ್ಳೆ ಉತ್ಪತ್ತಿ ತಾಣಗಳ ನಾಶ ಮಾಡುವ ದಿನವೆಂದು ನಿರ್ಮೂಲನೆ ಪೋಸ್ಟರ್ ಬಿಡುಗಡೆ ಮಾಡಿ,...
ಗೋಪಾಲಗೌಡ ಬಡಾವಣೆ ಮಹಾನಗರ ಪಾಲಿಕೆಯ ಹಾಗೂ ಖಾಸಗಿ ನಿವೇಶನಗಳ ಅತಿಕ್ರಮಣ ತೆರವುಗೊಳಿಸುವಂತೆ ಒತ್ತಾಯಿಸಿ ಗೋಪಾಲಗೌಡ ಬಡಾವಣೆ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘದಿಂದ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.
"ಮಹಾನಗರ ಪಾಲಿಕೆ ವ್ಯಾಪ್ತಿಯ 17ನೇ ವಾರ್ಡ್ ಗೋಪಾಲಗೌಡ ಬಡಾವಣೆಯ...
ಶಿವಮೊಗ್ಗ ನಗರದ ಎನ್ ಟಿ ರಸ್ತೆ, ನ್ಯೂ ಮಂಡಲಿ ವೃತ್ತದ ಸುತ್ತಮುತ್ತಲಿನಲ್ಲಿ ಬೃಹದಾಕಾರದ ಗುಂಡಿಗಳನ್ನು ಕಾಣಬಹುದು. ಈ ರಸ್ತೆಯಲ್ಲಿ ಅತಿ ಹೆಚ್ಚು ವಾಹನ ಸಂಚಾರ ಇದ್ದು, ಕಿರಿದಾದ ರಸ್ತೆ ಕೂಡ ಆಗಿದೆ. ಇಲ್ಲಿ ರಸ್ತೆಯಲ್ಲಿದೆಯೆಂದು...
ಪಕ್ಷಕ್ಕಾಗಿ ಪ್ರಾಮಾಣಿಕವಾಗಿ ದುಡಿದಂತಹ ಕಾರ್ಯಕರ್ತರನ್ನು ಕಡೆಗಣಿಸುತ್ತಿದ್ದಾರೆ ಎಂಬುದು ಕಾಂಗ್ರೆಸ್ ಕಾರ್ಯಕರ್ತರಲ್ಲಿ ಆಕ್ರೋಶ ಭುಗಿಲೆದ್ದಿದ್ದು, ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ.
ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಕಾರ್ಯಕರ್ತರನ್ನು ಸರಿಯಾಗಿ ಬಳಸಿಕೊಳ್ಳದೆ, ಸ್ಪಂದನೆ ನೀಡದೆ ನಡಿಸಿಕೊಂಡಿರುವುದೂ ಕೂಡ ಈ...
ಯುವತಿಯೊಬ್ಬಳಿಗೆ ಮದುವೆ ಆಗುವ ಆಸೆ ತೋರಿಸಿ ನಾಲ್ಕು ವರ್ಷಗಳಿಂದ ಸಂಬಂಧ ಬೆಳೆಸಿ, ಲೈಂಗಿಕ ದೌರ್ಜನ್ಯ ನಡೆಸುವ ಜೊತೆಗೆ ಕುಟುಂಬಕ್ಕೆ ಜೀವಬೆದರಿಕೆ ಒಡ್ಡಿರುವ ಪ್ರಕರಣದಲ್ಲಿ ಶಿವಮೊಗ್ಗ ಪೊಲೀಸರು ಮಾಜಿ ಸಚಿವ, ಬಿಜೆಪಿ ಮುಖಂಡ ಹರತಾಳು...
ಶಿವಮೊಗ್ಗ ಮಹಾನಗರ ಪಾಲಿಕೆ ಮಾಡಬೇಕಾದ ಕೆಲಸವನ್ನು ನಗರದ ಟ್ರಾಫಿಕ್ ಪೊಲೀಸರು ಮಾಡಿದ್ದು, ಸಾರ್ವಜನಿರಿಂದ ಶ್ಲಾಘನೆ ವ್ಯಕ್ತಾಗಿದೆ.
ಎಲ್ಲೆಂದರಲ್ಲಿ ವಾಹನಗಳ ನಿಲುಗಡೆ ಮಾಡಿ, ಸಂಚಾರ ವ್ಯವಸ್ಥೆಗೆ ಕಂಟಕವಾಗುತ್ತಿದ್ದ ಪಾರ್ಕಿಂಗ್ ಸಮಸ್ಯೆಗೆ ಶಿವಮೊಗ್ಗದ ಟ್ರಾಫಿಕ್ ಪೊಲೀಸರು ಅಂತ್ಯ...
ಬೊಮ್ಮನಕಟ್ಟೆ ವಾರ್ಡ್ ನಂಬರ್ 2ರಲ್ಲಿ ಸಮರ್ಪಕವಾದ ಯುಜಿಡಿ ವ್ಯವಸ್ಥೆ ಇಲ್ಲದೆ ಕಲುಷಿತ ನೀರು ರಸ್ತೆ ಹಾಗೂ ಮನೆ ಸೇರಿದಂತೆ ಎಲ್ಲೆಂದರಲ್ಲಿ ಸಂಗ್ರಹವಾಗುತ್ತಿದ್ದು, ಗಬ್ಬೆದ್ದು ನಾರುತ್ತಿದೆ. ಇದರಲ್ಲಿ ಕ್ರಿಮಿಕೀಟ ಅತಿಯಾದ ಸೊಳ್ಳೆಗಳು ಉತ್ಪತ್ತಿಯಾಗುತ್ತಿವೆ ಎಂಬುದು...
ಕಾಂಗ್ರೆಸ್ ವಿರುದ್ಧ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ ವೇಳೆ ಹೃದಯಾಘಾತದಿಂದ ಬಿಜೆಪಿಯ ಮಾಜಿ ವಿಧಾನ ಪರಿಷತ್ ಸದಸ್ಯ ಎಂ ಬಿ ಭಾನುಪ್ರಕಾಶ್ ನಿಧನರಾಗಿದ್ದಾರೆ. ಘಟನೆ ಶಿವಮೊಗ್ಗದ ಸೀನಪ್ಪ ಶೆಟ್ಟಿ...
ಕೂಲಿ ಕೆಲಸಕ್ಕೆ ಬಂದಿದ್ದ ದೆಹಲಿ ನಿವಾಸಿ ಮುಹಮ್ಮದ್ ರಾಶಿದ್(18) ಎಂಬ ಯುವಕ ಅನಾರೋಗ್ಯದಿಂದಿದ್ದ ಕಾರಣ ಶಿವಮೊಗ್ಗ ಜಿಲ್ಲಾಸ್ಪತ್ರೆ ಮೆಗ್ಗಾನ್ ಆಸ್ಪತ್ರೆಯಲ್ಲಿ ದಾಖಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ ಮೃತಪಟ್ಟಿದ್ದಾರೆ.
ಯುವಕನ ಕುಟುಂಬ ಕಡುಬಡತನದಿಂದಿರುವ ಕಾರಣ ಪೋಷಷಕರೂ...
ನೀಟ್ ಪರೀಕ್ಷೆಯಲ್ಲಿ ಅಕ್ರಮ ನಡೆದಿರುವ ಆರೋಪಗಳಿದ್ದು, ಪ್ರಕರಣದ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಸಬೇಕು. ಈಗ ನಡೆದಿರುವ ಪರೀಕ್ಷೆಯನ್ನು ರದ್ದುಗೊಳಿಸಿ ಮರು ಪರೀಕ್ಷೆ ನಡೆಸಬೇಕು ಎಂದು ಎನ್‌ಎಸ್‌ಯುಐ ಆಗ್ರಹಿಸಿದೆ.
ಶಿವಮೊಗ್ಗದಲ್ಲಿ ಪ್ರತಿಭಟನೆ ನಡೆಸಿದ ಸಂಘಟನೆಯ...