ಶಿವಮೊಗ್ಗ

ಶಿವಮೊಗ್ಗ | ಬೆದ್ರಕಟ್ಟೆಯ ಜನತಾ ಕಾಲೋನಿಗೆ ಗೀತಾ ಶಿವರಾಜ್‌ಕುಮಾರ್ ಭೇಟಿ

ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್‌ಕುಮಾರ್ ಅವರು ‌ಶಿವಮೊಗ್ಗ ತಾಲೂಕಿನ ಶಂಕರನಾರಾಯಣದ ಬೆದ್ರಕಟ್ಟೆಯ ಜನತಾ ಕಾಲೋನಿಗೆ ಭೇಟಿ ನೀಡಿ ಕೊರಗ ಸಮುದಾಯದ ಮುಖಂಡರೊಂದಿಗೆ ಮಾತುಕತೆ ನಡೆಸಿದರು. "ಕಾಲೋನಿಯಲ್ಲಿ 70ಕ್ಕೂ ಅಧಿಕ ಕುಟುಂಬಗಳು...

ಶಿವಮೊಗ್ಗ | ಕಾಂಗ್ರೆಸ್ ಪರಿಶಿಷ್ಟ ಪಂಗಡ ಘಟಕದ ಕಾರ್ಯಕರ್ತರ ಸಮಾವೇಶ

ಕ್ಷೇತ್ರದಲ್ಲಿ ಸಂಸದ ಬಿ.ವೈ.ರಾಘವೇಂದ್ರ ಅವರಿಗೆ ಮತ ನೀಡಿ ಗೆಲ್ಲಿಸಿದ ಪರಿಣಾಮ ಇಲ್ಲಿ 500ಕ್ಕೂ ಹೆಚ್ಚು ಎಕರೆ ಭೂಮಿ ಖರೀದಿಸಿದ್ದಾರೆ. ಈ ಭಾರಿಯ ಚುನಾವಣೆಯಲ್ಲಿ ಪುನಃ ಗೆಲ್ಲಿಸಿದರೆ, 1000ಕ್ಕೂ ಹೆಚ್ಚು ಎಕ್ಕರೆ ಜಾಗ ಖರಿದೀಸಲು...

ಶಿವಮೊಗ್ಗ | ಭದ್ರಾ ಅಣೆಕಟ್ಟೆಯಿಂದ ನದಿಗೆ ನೀರು ಬಿಡದಿರುವಂತೆ ಒತ್ತಾಯಿಸಿ ರೈತ ಸಂಘದ ಮನವಿ

ಭದ್ರಾ ಅಣೆಕಟ್ಟೆಯಿಂದ ನದಿಗೆ ನೀರು ಬಿಡಬೇಡಿ, ಒಂದು ವೇಳೆ ಬಿಟ್ಟರೆ ಲಕ್ಷಾಂತರ ಎಕರೆ ಅಡಿಕೆ ಫಸಲುಗಳ ಮಾರಣಹೋಮವಾಗುತ್ತದೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಮುಖ್ಯಮಂತ್ರಿ ಗಳಿಗೆ ಮನವಿ...

ಶಿವಮೊಗ್ಗ | ಬಿಜೆಪಿ ಶ್ರೀಮಂತರ ಓಲೈಕೆ ರಾಜಕಾರಣ ಮಾಡುತ್ತಿದೆ: ಕಿಮ್ಮ‌ನೆ ರತ್ನಾಕರ

ಬಿಜೆಪಿಯಿಂದ ಶ್ರೀಮಂತರ ಓಲೈಕೆಯ ರಾಜಕಾರಣ ನಡೆಯುತ್ತಿದೆ‌. ಅದನ್ನು ತಡೆಯಬೇಕಿದೆ ಎಂದು ಮಾಜಿ ಸಚಿವ ಕಿಮ್ಮನೆ ರತ್ನಾಕರ ಹೇಳಿದರು. ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಕುಡುಮಲ್ಲಿಗೆ ಹಾಗೂ ಹೊದಲ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೊದಲ ವೀರಪ್ಪ...

ಶಿವಮೊಗ್ಗ | ಬರಗಾಲ, ಬೆಲೆ ಏರಿಕೆ ಸಮಯದಲ್ಲಿ ಗ್ಯಾರಂಟಿಗಳು ಜನರ ಕೈ ಹಿಡಿದಿವೆ: ಗೀತಾ ಶಿವರಾಜ್‌ಕುಮಾರ್

ರಾಜ್ಯದಲ್ಲಿ ಜಾರಿಗೆ ತಂದ ಐದು ಗ್ಯಾರಂಟಿಗಳು ಬರಗಾಲ ಮತ್ತು ಬೆಲೆ ಏರಿಕೆಯ ಇಂದಿನ ದಿನಮಾನಗಳಲ್ಲಿ ಜನಸಾಮಾನ್ಯರ ಕೈಹಿಡಿದಿವೆ ಎಂದು ಶಿವಮೊಗ್ಗ ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್‌ಕುಮಾರ್ ಅಭಿಪ್ರಾಯಪಟ್ಟರು. ತಾಲೂಕಿನ ಸಿರಿಗೆರೆ ಗ್ರಾಮ ಪಂಚಾಯಿತಿ...

ಶಿವಮೊಗ್ಗ | ಬಿಜೆಪಿಗರು ಸುಳ್ಳು ಭರವಸೆ ನೀಡಿ ಅಧಿಕಾರಕ್ಕೆ ಬಂದಿದ್ದಾರೆ: ಮಧುಬಂಗಾರಪ್ಪ

ಬಿಜೆಪಿಯವರು ಮತದಾರರಿಗೆ ಸುಳ್ಳು ಭರವಸೆಗಳನ್ನು ನೀಡಿ ಅಧಿಕಾರಕ್ಕೆ ಬಂದಿದ್ದಾರೆ. ಕಳೆದ 70ವರ್ಷಗಳಲ್ಲಿ ಕಾಂಗ್ರೆಸ್‌ ಏನು ಮಾಡಿದೆ ಎಂದು ಕೇಳುತ್ತಿದ್ದಾರೆ. ನೀರು, ಸೂರು, ವಿದ್ಯುತ್, ರಸ್ತೆಗಳನ್ನು, ಉದ್ಯೋಗ, ಶಾಲಾ-ಕಾಲೇಜುಗಳನ್ನು ನೀಡಿದ್ದೇ ಕಾಂಗ್ರೆಸ್ ಎನ್ನುವುದನ್ನು ಯಾರೂ...

ಶಿವಮೊಗ್ಗ | ನಟ ದ್ವಾರಕೀಶ್ ನಿಧನಕ್ಕೆ ಶಿವರಾಜ್‌ಕುಮಾರ್ ಸಂತಾಪ

ಕನ್ನಡ ಚಿತ್ರರಂಗದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ ಅವರು ಮಂಗಳವಾರ ನಿಧನರಾದರು. ಅವರ ನಿಧನಕ್ಕೆ ನಟ ಶಿವರಾಜ್‌ಕುಮಾರ್ ಅವರು ಸಂತಾಪ ಸೂಚಿಸಿದ್ದಾರೆ. ಶಿವಮೊಗ್ಗದಲ್ಲಿ ಸಂತಾಪ ಸೂಚಿಸಿರುವ ಅವರು, "ಚಿಕ್ಕವಯಸ್ಸಿನಿಂದಲೂ ದ್ವಾರಕೀಶ್ ಅವರೊಂದಿಗೆ ಒಡನಾಡಿದ್ದೇನೆ. ಅಪ್ಪಾಜಿ...

ಶಿವಮೊಗ್ಗ | ಎಚ್‌ಡಿಕೆ ಹೇಳಿಕೆಗೆ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಅಧ್ಯಕ್ಷರ ಖಂಡನೆ

ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಗ್ಯಾರಂಟಿ ಯೋಜನೆಗಳಿಂದ ಹೆಣ್ಣು ಮಕ್ಕಳು ದಾರಿ ತಪ್ಪಿದ್ದಾರೆ ಎಂದಿದ್ದಾರೆ. ಈ ಹೇಳಿಕೆಗೆ ಏನರ್ಥ? ಎಂದು ಶಿವಮೊಗ್ಗ ಜಿಲ್ಲಾ ಗ್ಯಾರಂಟಿ ಯೋಜನೆಗಳ...

ಶಿವಮೊಗ್ಗ | ಜನರ ಬದುಕಿಗೆ ಶಕ್ತಿ ಕೊಡದ ಬಿ ವೈ ರಾಘವೇಂದ್ರಗೆ ಏಕೆ ಮತ ಹಾಕಬೇಕು; ಡಿಸಿಎಂ

ಜನರ ಬದುಕಿಗೆ ಶಕ್ತಿ ಕೊಡದ ಸಂಸದ ಬಿ ವೈ ರಾಘವೇಂದ್ರ ಅವರಿಗೆ ಏಕೆ ಮತ ಹಾಕಬೇಕು ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಆಕ್ರೋಶ ವ್ಯಕ್ತಪಡಿಸಿದರು. ಶಿವಮೊಗ್ಗದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಗರ್‌ಹುಕುಂ...

ಶಿವಮೊಗ್ಗ | ಮೆರವಣಿಗೆ ವೇಳೆ ಎಲ್‌ಇಡಿ ಪರದೆ ಬಿದ್ದು ಒಬ್ಬರಿಗೆ ಗಾಯ; ಆಸ್ಪತ್ರೆಗೆ ಸಚಿವರ ಭೇಟಿ

ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ಅವರ ನಾಮಪತ್ರ ಸಲ್ಲಿಕೆ ಮೆರವಣಿಗೆ ವೇಳೆ ಭದ್ರಾವತಿ ತಾಲೂಕಿನ ಮಾವಿನಕೆರೆ ಗ್ರಾಮದ ನಾಗರಾಜಪ್ಪ ಎಂಬುವವರು ಗಾಯಗೊಂಡಿದ್ದು, ಜಿಲ್ಲಾ ಉಸ್ತುವಾರಿ ಸಚಿವ ಎಸ್ ಮಧು...

ಶಿವಮೊಗ್ಗ | ಮೃತ ನಂಜುಂಡಪ್ಪ ಮನೆಗೆ ಗೀತಾ ಶಿವರಾಜಕುಮಾರ್ ಭೇಟಿ

ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ ನಂಜುಂಡಪ್ಪಅವರ ಮನೆಗೆ ಗೀತಾ ಶಿವರಾಜಕುಮಾರ್ ಭೇಟಿನೀಡಿ ಸಾಂತ್ವನ ಹೇಳಿದರು. ಶಿವಮೊಗ್ಗ ಜಿಲ್ಲೆಯ ಹರಮಘಟ್ಟ ಗ್ರಾಮದ ಒಂದೇ ಕುಟುಂಬದ ಮೂವರು ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದರು. ಶನಿವಾರ (ಏ.13) ಶಿವಮೊಗ್ಗ ಕ್ಷೇತ್ರದ ಕಾಂಗ್ರೆಸ್...

ಶಿವಮೊಗ್ಗ | ʼಬಸವಣ್ಣನ ತತ್ವ, ಸಿದ್ಧಾಂತವನ್ನು ಕಾಂಗ್ರೆಸ್ ಸರ್ಕಾರ ರೂಢಿಸಿಕೊಂಡಿದೆʼ

ಸಾಂಸ್ಕೃತಿಕ ನಾಯಕ ಬಸವಣ್ಣನವರ ತತ್ವ, ಸಿದ್ಧಾಂತವನ್ನು ಕಾಂಗ್ರೆಸ್ ಸರ್ಕಾರ ರೂಢಿಸಿಕೊಂಡಿದೆ. ಇಲ್ಲಿ ಎಲ್ಲಾ ಜಾತಿ- ಧರ್ಮಗಳನ್ನು ಸಮಾನತೆಯಿಂದ ಕಾಣುವ ಜೊತೆಗೆ, ತಳ ಸಮುದಾಯಗಳನ್ನು ಮುಖ್ಯ ವಾಹಿನಿಗೆ ತರಲಾಗುತ್ತಿದೆ ಎಂದು ಲೋಕಸಭಾ ಚುನಾವಣೆ ಶಿವಮೊಗ್ಗ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X