ಶಿವಮೊಗ್ಗ

ಶಿವಮೊಗ್ಗ | ದಸರಾ ಪೂರ್ವಭಾವಿ ಸಭೆಯಲ್ಲಿ ; ಶಾಸಕರಿಂದ ಸಲಹೆ

ಶಿವಮೊಗ್ಗ, 9 ದಿನಗಳ ಕಾಲ ನಡೆಯುವ ದಸರಾದಲ್ಲಿ ಕಳೆದ ವರ್ಷ ಆದ ಸಮಸ್ಯೆಗಳು ಪುನರಾವರ್ತನೆ ಆಗದಂತೆ ಎಚ್ಚರ ವಹಿಸಬೇಕು’ ಎಂದು ಶಾಸಕ ಚನ್ನಬಸಪ್ಪ ಸೂಚಿಸಿದರು. ’ದಸರಾ ಪೂರ್ವಭಾವಿ ಸಭೆಯ’ ಅಧ್ಯಕ್ಷತೆ ವಹಿಸಿ ಮಾತನಾಡಿದ...

ಹೊಸನಗರ | ರಿಪ್ಪನ್‌ಪೇಟೆಯ ಸರ್ಕಾರಿ ಪ್ರೌಢ ಶಾಲೆಯಲ್ಲಿ ಸರಿಯಾಗಿ ಶಿಕ್ಷಕರು ಇಲ್ಲದೆ ; ವಿದ್ಯಾರ್ಥಿಗಳ ಪರದಾಟ

ಹೊಸನಗರದ ರಿಪ್ಪನ್‌ಪೇಟೆಯ ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದಲ್ಲಿ ದೈಹಿಕ ಶಿಕ್ಷಕರು ವರ್ಗಾವಣೆಗೊಂಡು ಮೂರು ವರ್ಷ ಕಳೆದರೂ, ಇನ್ನೂ ಶಿಕ್ಷಕರನ್ನು ನೇಮಕ ಮಾಡದ ಕಾರಣ ವಿದ್ಯಾರ್ಥಿಗಳು ತಮ್ಮ ಪಾಡಿಗೆ ತಾವೇ...

ಶಿವಮೊಗ್ಗ | ವ್ಯಕ್ತಿತ್ವ ವಿಕಸನಕ್ಕೆ ಹೆಚ್ಚು ಆದ್ಯತೆ ನೀಡಿ : ಹಿರಿಯ ಸಿವಿಲ್ ನ್ಯಾ. ಸಂತೋಷ್ ಸಲಹೆ

ಶಿವಮೊಗ್ಗ, ಆಧುನಿಕತೆಯ ಜಾಡಿನಲ್ಲಿ ಕಾಣಸಿಗುವ ಕಾಲ್ಪನಿಕ ಆಕರ್ಷಣೆಗಳಿಗೆ ಸಿಲುಕಿ ಬಲಿಯಾಗಬೇಡಿ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಎಂ.ಎಸ್. ಸಂತೋಷ್ ಸಲಹೆ ನೀಡಿದರು. ನಗರದ ಕಮಲಾ‌ ನೆಹರು ಸ್ಮಾರಕ ರಾಷ್ಟ್ರೀಯ ಮಹಿಳಾ ಕಾಲೇಜಿನ ವಸತಿ...

ಶಿವಮೊಗ್ಗ | ಕುವೆಂಪು ವಿವಿ ; ಸ್ನಾತಕೋತ್ತರ ಪದವಿ ಪ್ರವೇಶ ಅರ್ಜಿ ಸಲ್ಲಿಕೆ ಆ. 18 ರವರೆಗೆ ವಿಸ್ತರಣೆ

ಶಿವಮೊಗ್ಗ ಶಂಕರಘಟ್ಟ, 2025-26ನೇ ಸಾಲಿನ ವಿವಿಧ ಸ್ನಾತಕೋತ್ತರ ಪದವಿ, ಸ್ನಾತಕೋತ್ತರ ಡಿಪ್ಲೊಮಾ ಪದವಿ ಪ್ರವೇಶಾತಿಗೆ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಆಗಸ್ಟ್ 18ರವರೆಗೆ ಅವಧಿ ವಿಸ್ತರಿಸಲಾಗಿದೆ. ಈ ಹಿಂದೆ ಹೊರಡಿಸಲಾಗಿದ್ದ ಅಧಿಸೂಚನೆಯಲ್ಲಿ ಪ್ರವೇಶಾತಿಗೆ ಅರ್ಜಿ...

ಶಿಕಾರಿಪುರ | ಸರ್ಕಾರಿ ಆಸ್ಪತ್ರೆಗೆ ಕೀಲು ಮೂಳೆ ತಜ್ಞ ವೈದ್ಯರ ನೇಮಕ : ಜಯ ಕರ್ನಾಟಕ ಜನಪರ ವೇದಿಕೆಯಿಂದ ಅಭಿನಂದನೆ

ಶಿಕಾರಿಪುರ, ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಕೀಲು ಮೂಳೆ ತಜ್ಞ ವೈದ್ಯರ ಕೊರತೆಯಿಂದಾಗಿ ಸಾರ್ವಜನಿಕರು ರೋಗಿಗಳು ಸುಮಾರು ಎರಡು ವರ್ಷಗಳಿಂದ ಹೊರ ಜಿಲ್ಲೆಗಳಿಗೆ ಮತ್ತು ಶಿವಮೊಗ್ಗಕ್ಕೆ ತೆರಳಬೇಕಾದ ಪರಿಸ್ಥಿತಿ ಒದಗಿ ಬಂದಿತ್ತು. ...

ಪೊಲೀಸರಿಗಿನ್ನು ‘ಸ್ಲೋಚ್ ಕ್ಯಾಪ್‌’ ಗೆ ಕೊಕ್ : ‘ನೇವಿ ಬ್ಲೂ ಪೀಕ್ ಕ್ಯಾಪ್’ ವಿತರಿಸಲು ಸರ್ಕಾರ ಸಮ್ಮತಿ

ಹೊಸ ವಿನ್ಯಾಸವನ್ನು ತೆಲಂಗಾಣ ಪೊಲೀಸ್ ಕ್ಯಾಪ್ ಮಾದರಿಯಲ್ಲಿ ರೂಪಿಸಲಾಗಿದೆ, ಇದನ್ನು ಮಹಾರಾಷ್ಟ್ರ, ದೆಹಲಿ, ಗೋವಾ ಮತ್ತು ತಮಿಳುನಾಡು ಸೇರಿದಂತೆ ಹಲವಾರು ರಾಜ್ಯಗಳ ಕ್ಯಾಪ್ ಶೈಲಿಗಳನ್ನು ಹೊಂದಿದೆ. ರಾಜ್ಯದ ಹೆಡ್ ಕಾನ್‌ಸ್ಟೆಬಲ್‌ಗಳು, ಕಾನ್‌ಸ್ಟೆಬಲ್‌ಗಳು ಧರಿಸುತ್ತಿರುವ ಸ್ಲೋಚ್‌...

ಶಿವಮೊಗ್ಗ | ಆ. 16 ರಿಂದ 28ರ ವರೆಗೆ : “ಕರ್ನಾಟಕ ಸ್ಟಾರ್ ಸಿಂಗರ್ 2025 ಸೀಸನ್-2”

ಶಿವಮೊಗ್ಗ, ಜಿಲ್ಲಾ ಸಾಂಸ್ಕೃತಿಕ ಕಲಾವಿದರ ಸಂಘದ ವತಿಯಿಂದ ಬಸವೇಶ್ವರ ಧರ್ಮ ಸಂಸ್ಥೆ ಸಂಯುಕ್ತಾಶ್ರಯದಲ್ಲಿ ಸಂಘದ ಐದನೇ ವರ್ಷದ ವಾರ್ಷಿಕೋತ್ಸವದ ಅಂಗವಾಗಿ ರಾಜ್ಯ ಮಟ್ಟದ ಚಲನ ಚಿತ್ರಗೀತೆಗಳ ಗಾಯನ ಸ್ಪರ್ಧೆಯನ್ನು “ಕರ್ನಾಟಕ ಸ್ಟಾರ್ ಸಿಂಗರ್...

ಶಿವಮೊಗ್ಗ | ಸ್ಥಳೀಯ ಪಂಚಾಯಿತಿಗಳ ಚುನಾವಣೆ ನಡೆಸದ ಸಿಎಂ, ಸಚಿವರುಗಳ ; ವಿರುದ್ಧ ಕಾನೂನು ಕ್ರಮ ಜರುಗಿಸಿ

ಶಿವಮೊಗ್ಗ, ರಾಜ್ಯದ ಹೈಕೋರ್ಟ್ ಮತ್ತು ದೇಶದ ಸುಪ್ರಿಂ ಕೋರ್ಟ್ ಆದೇಶಗಳನ್ನು ಉಲ್ಲಂಘಿಸಿ ಸ್ಥಳೀಯ ಸಂಸ್ಥೆಗಳ ಹಾಗೂ ಗ್ರಾಮ ಪಂಚಾಯಿತಿ, ತಾಲ್ಲೂಕು ಪಂಚಾಯಿತಿಗಳ ಚುನಾವಣೆಗಳನ್ನು 2 ವರ್ಷಗಳಿಂದ ನಡೆಸದೇ ಇರುವುದರಿಂದ ರಾಜ್ಯ ಚುನಾವಣಾ...

ಶಿವಮೊಗ್ಗ | ಕಾರು ಟ್ರಯಲ್‌ಗೆ ಕೊಂಡೊಯ್ದವನು,ಮರಳಿ ಬರಲೇ ಇಲ್ಲ ; ಪ್ರಕರಣ ದಾಖಲು

ಶಿವಮೊಗ್ಗ ಮಾರಾಟಕ್ಕಿರುವ ಕಾರಿನ ಟ್ರಯಲ್‌ ನೋಡಿಕೊಂಡು ಬರುವುದಾಗಿ ತಿಳಿಸಿ ಕೊಂಡೊಯ್ದ ವ್ಯಕ್ತಿ ಮರಳಿ ಬಾರದೆ ವಂಚಿಸಿದ್ದಾನೆ. ಮಾಲೀಕರು ಕಾರಿಗಾಗಿ ಹುಡುಕಾಟ ನಡೆಸಿದಾಗ ಗೋವಾದಲ್ಲಿ ಅಡವಿಟ್ಟಿರುವುದಾಗಿ ತಿಳಿದು ಬಂದಿದೆ. ಆರ್‌ಎಂಎಲ್‌ ನಗರದ ವ್ಯಕ್ತಿಯೊಬ್ಬರು ತಮ್ಮ ಕಾರು...

ಶಿವಮೊಗ್ಗ | ಸ್ತನ್ಯಪಾನಕ್ಕೆ ಮೊದಲ ಆದ್ಯತೆ ಹಾಗೂ ನಿರಂತರ ಬೆಂಬಲದ ವ್ಯವಸ್ಥೆ ಅಗತ್ಯ : ಡಾ | ಯತೀಶ್

ಶಿವಮೊಗ್ಗ, “ಸ್ತನ್ಯಪಾನಕ್ಕೆ ಮೊದಲ ಆದ್ಯತೆ ಹಾಗೂ ನಿರಂತರ ಬೆಂಬಲದ ವ್ಯವಸ್ಥೆ ಎಂಬ ವಾಕ್ಯದೊಂದಿಗೆ ಹಾಗೂ “ಹುಟ್ಟಿದ ಮಗುವಿಗೆ ಎದೆಹಾಲು ಕುಡಿಸುವುದರಿಂದ ಅವರ ಮುಂದಿನ ಭವಿಷ್ಯವು ಉಜ್ವಲವಾಗಿರುತ್ತದೆ ” ಎಂಬ ಘೋಷವಾಕ್ಯದೊಂದಿಗೆ ಈ ವರ್ಷದ...

ಶಿವಮೊಗ್ಗ | ನಗರದಲ್ಲಿ ಮುಂದುವರೆದ ಬೈಕ್ ಕಳ್ಳತನ ; ಮಾಮೂಲಿಯಂತೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಶಿವಮೊಗ್ಗ, ನಗರದ ಬೈಪಾಸ್ ರಸ್ತೆ, ವಾದಿ ಎ.ಹುದಾದಲ್ಲಿ ರಾತ್ರಿ ನಿಲ್ಲಿಸಿದ್ದ ಬೈಕ್​ ಕಳುವಾಗಿದೆ ಎಂದು ಆರೋಪಿಸಿ ತುಂಗಾ ನಗರದ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಹೊಟೆಲ್​ ಒಂದರಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿ ತನ್ನ ಕೆಲಸ...

ಹೊಸನಗರ | ಮನೆಗಳ್ಳತನದ ಆರೋಪಿ ಪೊಲೀಸ್ ಬಲೆಗೆ

ಹೊಸನಗರದ ರಿಪ್ಪನ್ ಪೇಟೆಯ ಪಟ್ಟಣದ ಸಮೀಪದ ಕೋಟೆತಾರಿಗ ಗ್ರಾಮದಲ್ಲಿ ನಡೆದ ಮನೆ ಕಳ್ಳತನ ಪ್ರಕರಣಕ್ಕೆ ಪೊಲೀಸರು ಗಂಭೀರವಾಗಿ ಪರಿಶೀಲನೆ ನಡೆಸಿ, ಕೇವಲ ನಾಲ್ಕು ದಿನಗಳೊಳಗೆ ಆರೋಪಿಯನ್ನು ಬಂಧಿಸುವಲ್ಲಿ ಪಿಎಸೈ ರಾಜುರೆಡ್ಡಿ ನೇತ್ರತ್ವದ ಪೊಲೀಸರು...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X