ಶಿವಮೊಗ್ಗ

ಶಿವಮೊಗ್ಗ | ಬಿಜೆಪಿ ಬಂಡಾಯ ಅಭ್ಯರ್ಥಿ ಕೆ.ಎಸ್ ಈಶ್ವರಪ್ಪ ನಾಮಪತ್ರ ಸಲ್ಲಿಕೆ

ಬಿಜೆಪಿ ವಿರುದ್ಧ ಬಂಡಾಯ ಎದ್ದಿರುವ ಕೆ.ಎಸ್‌ ಈಶ್ವರಪ್ಪ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿಯಾಗಿ ಶುಕ್ರವಾರ ನಾಮಪತ್ರ ಸಲ್ಲಿಸಿದರು. ಶಿವಮೊಗ್ಗದ ರಾಮಣ್ಣ ಶ್ರೇಷ್ಟಿಪಾರ್ಕ್‌ನಲ್ಲಿರುವ ಗಣಪತಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ, ಮೆರವಣಿಗೆ ಮೂಲಕ ಗಾಂಧಿ...

ಶಿವಮೊಗ್ಗ | ಉಚಿತ ಅಕ್ಕಿ ಹಂಚುವ ಬಗ್ಗೆ ಬಿಜೆಪಿಗೆ ಬೇಸರ: ಆಯನೂರು ಮಂಜುನಾಥ

ರಾಜ್ಯ ಕಾಂಗ್ರೆಸ್‌ ಸರ್ಕಾರ ಬಡವರಿಗೆ ಉಚಿತವಾಗಿ ಅಕ್ಕಿ ಹಂಚುತ್ತದೆ ಎಂದು ಬಿಜೆಪಿಗರಿಗೆ ಬೇಸರವಿದೆ. ಅದೇ ಉದ್ದೇಶದಿಂದ ರಾಜ್ಯದ ಅನ್ನಭಾಗ್ಯ ಯೋಜನೆಗೆ ಅಗತ್ಯವಿರುವ ಅಕ್ಕಿಯನ್ನು ಕೇಂದ್ರ ಸರ್ಕಾರ ಒದಗಿಸಲಿಲ್ಲ ಎಂದು ಕೆಪಿಸಿಸಿ ವಕ್ತಾರ ಆಯನೂರು...

ಶಿವಮೊಗ್ಗ | ʼಗ್ಯಾರಂಟಿ ಯೋಜನೆಗಳು ಮಧ್ಯವರ್ತಿಗಳ ಕಾಲ್ತುಳಿತಕ್ಕೆ ಸಿಲುಕದೆ, ನೇರವಾಗಿ ಬಡವರ ಕೈ ಸೇರುತ್ತಿವೆʼ

ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳು ಮಧ್ಯವರ್ತಿಗಳ ಕಾಲ್ತುಳಿತಕ್ಕೆ ಸಿಲುಕದೆ, ನೇರವಾಗಿ ಬಡವರ ಕೈ ಸೇರುತ್ತಿವೆ ಎಂದು ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ಹೇಳಿದರು. ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಮುದ್ದನಹಳ್ಳಿಯಲ್ಲಿ ಗುರುವಾರ (ಏ.11) ಆಯೋಜಿಸಿದ್ದ ಕಾಂಗ್ರೆಸ್...

ಶಿವಮೊಗ್ಗ | ಬಿಜೆಪಿಗರು ದೇಶದ ಶಾಂತಿ ನೆಮ್ಮದಿ ಹಾಳು ಮಾಡುತ್ತಿದ್ದಾರೆ: ಕಿಮ್ಮನೆ ರತ್ನಾಕರ

ಪ್ರಧಾನಮಂತ್ರಿ ಮೋದಿ ಮತ್ತು ಬಿಜೆಪಿ. ಮುಖಂಡರುಗಳು ಸದಾ ಜಾತಿ, ಧರ್ಮ, ಅಲ್ಪಸಂಖ್ಯಾತ ಧರ್ಮದ ವಿಷಯಗಳನ್ನು ಮುನ್ನೆಲೆಗೆ ತಂದು ಬಹುಸಂಖ್ಯಾತರ ಮತಗಳಿಸುವ ಮೂಲಕ ಅಧಿಕಾರ ಮತ್ತು ಹಣ ಮಾಡುವ ಕಲ್ಪನೆಯೊಂದಿಗೆ ದೇಶದಲ್ಲಿ ಶಾಂತಿ ನೆಮ್ಮದಿಯನ್ನು...

ಶಿವಮೊಗ್ಗ | ರಾಜಕೀಯ ಅನುಭವಕ್ಕೆ ಅವಕಾಶ ಮುಖ್ಯ: ನಟ ಶಿವರಾಜಕುಮಾರ್

ಹುಟ್ಟುತ್ತಲೇ ಯಾರೂ ಕೂಡ ಅನುಭವ ಪಡೆದು ಹುಟ್ಟುವುದಿಲ್ಲ. ರಾಜಕೀಯ ಅನುಭವ ಪಡೆಯಲು ಅವಕಾಶ ನೀಡಬೇಕು ಎಂದು ನಟ ಶಿವರಾಜಕುಮಾರ್ ಹೇಳಿದರು. ದಕ್ಷಿಣ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಶಿವಮೊಗ್ಗ ನಗರದ ಸಿದ್ದೇಶ್ವರ ನಗರದ 14...

ಶಿವಮೊಗ್ಗ | ಹಣ, ಧರ್ಮದ ಹೆಸರಿನಲ್ಲಿ ನ್ಯಾಯವನ್ನು ಸೋಲಿಸಲು ಬಿಜೆಪಿ ಹೊರಟಿದೆ: ಸಚಿವ ಮಧುಬಂಗಾರಪ್ಪ

ರಾಜ್ಯದಲ್ಲಿ ಬಿಜೆಪಿ ಪಕ್ಷದವರು ಹಣ ಹಾಗೂ ಧರ್ಮದ ಹೆಸರಿನಲ್ಲಿ ನ್ಯಾಯವನ್ನು ಸೋಲಿಸಲು ಮುಂದಾಗುತ್ತಿದ್ದಾರೆ. ಇದಕ್ಕೆ, ಜನರು ಆಸ್ಪದ ಕೊಡಬಾರದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಮಧುಬಂಗಾರಪ್ಪ ಹೇಳಿದರು. ಸವಳಂಗ ರಸ್ತೆಯ...

ಶಿವಮೊಗ್ಗ | ಭಾಷಣಕ್ಕಿಂತ ಸೇವಾ ಮನೋಭಾವ ದೊಡ್ಡದು: ಗೀತ ಶಿವರಾಜಕುಮಾರ್

ರಾಜಕೀಯ ಭಾಷಣ ಮಾಡುವುದಕ್ಕಿಂತ ಜನ ಸಾಮಾನ್ಯರಿಗೆ ಹತ್ತಿರವಿದ್ದು, ಸೇವೆ ಸಲ್ಲಿಸುವುದು ಮುಖ್ಯ ಎಂದು ಶಿವಮೊಗ್ಗ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ಹೇಳಿದರು. ಶಿವಮೊಗ್ಗದ ವಿನೋಬನಗರದ ಶ್ರೀರಾಮ ನಗರ (ಬೆಂಕಿನಗರ) ನಿವಾಸಿಗಳಿಂದ ಮಂಗಳವಾರ ಆಯೋಜಿಸಿದ್ದ 'ನವ...

ಶಿವಮೊಗ್ಗ | ನಮ್ಮದು ನಿಜವಾದ ಬಿಜೆಪಿ; ಬಿ.ವೈ. ರಾಘವೇಂದ್ರದ್ದು ಕಾಂಗ್ರೆಸ್ಸಿನ ಛಾಯೆ; ಮೇಲಿನಕೊಪ್ಪ ಮಹೇಶ್‌

ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಕುಟುಂಬ ರಾಜಕಾರಣದಿಂದಾಗಿ ಬಿಜೆಪಿಯ ನಿಜವಾದ ಹಿಂದೂ ಕಾರ್ಯಕರ್ತರಿಗೆ ಅನ್ಯಾಯವಾಗಿದೆ ಎಂದು ಶಿವಮೊಗ್ಗ ಜಿಲ್ಲೆಯ ಬೆಜ್ಜವಳ್ಳಿ ಗ್ರಾ.ಪಂ.ಸದಸ್ಯ, ಜಿಲ್ಲಾ ಬಿಜೆಪಿ ಹಿಂದುಳಿದ ವರ್ಗಗಳ ಘಟಕದ ಸದಸ್ಯ ಮೇಲಿನಕೊಪ್ಪ...

ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿಗೆ ಬಿ ಎ ರಮೇಶ್ ಹೆಗ್ಡೆ ನೇಮಕ

ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿಗೆ ಬಿ ಎ ರಮೇಶ್ ಹೆಗ್ಡೆ ಅವರನ್ನು ಜಿಲ್ಲಾಧ್ಯಕ್ಷರನ್ನಾಗಿ ನೇಮಿಸಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಪ್ರಚಾರ ಸಮಿತಿ ಆದೇಶ ಹೊರಡಿಸಿದೆ. ಕರ್ನಾಟಕ ಪ್ರದೇಶ ಕಾಂಗ್ರೆಸ್ ಪ್ರಚಾರ ಸಮಿತಿಯಿಂದ ವಿನಯ್...

ಲೋಕಸಭಾ ಚುನಾವಣೆ | ಕಾಂಗ್ರೆಸ್ ಪ್ರಣಾಳಿಕೆ ದೇಶದ ಅಭ್ಯುದಯಕ್ಕೆ ಸಹಕಾರಿ: ಅನಿಲ್ ಕುಮಾರ್ ತಡಕಲ್

ದೇಶದಲ್ಲಿ ಸಾಮಾಜಿಕ ನ್ಯಾಯ, ಲಿಂಗ ಸಮಾನತೆ, ಅಲ್ಪಸಂಖ್ಯಾತರ ವೈಯಕ್ತಿಕ ಕಾನೂನುಗಳ ಸುಧಾರಣೆ, ಹಿರಿಯ ನಾಗರಿಕರು, ಅಂಗವಿಕಲರ ಅಭ್ಯುದಯಕ್ಕೆ ಒತ್ತು ನೀಡಲು ಕಾಂಗ್ರೆಸ್‌ ಪ್ರಣಾಳಿಕೆ ಬಿಡುಗಡೆ ಮಾಡಿದೆ ಎಂದು ಶಿವಮೊಗ್ಗ ಲೋಕಸಭಾ ಚುನಾವಣೆ ಜಿಲ್ಲಾ...

ಶಿವಮೊಗ್ಗ | ಕರ್ನಾಟಕ ರಾಜ್ಯ ಅಹಿಂದ ಜಿಲ್ಲಾ ಘಟಕದ ಕಾರ್ಯಾಧ್ಯಕ್ಷರಾಗಿ ಮಂಜುನಾಥ್ ಜಿ ಡಿ ನೇಮಕ

ಮಂಜುನಾಥ್ ಜಿ ಡಿ ಅವರನ್ನು ಕರ್ನಾಟಕ ರಾಜ್ಯ ಅಹಿಂದ (ಅಲ್ಪಸಂಖ್ಯಾತರ, ಹಿಂದುಳಿದವರ, ದಲಿತ ಒಕ್ಕೂಟ) ಶಿವಮೊಗ್ಗ ಜಿಲ್ಲಾ ಘಟಕದ ಕಾರ್ಯಾಧ್ಯಕ್ಷರನ್ನಾಗಿ ನೇಮಕ ಮಾಡಿದೆ ಎಂದು ಅಹಿಂದ ಸಂಘಟನೆ ಶಿವಮೊಗ್ಗ ಜಿಲ್ಲಾಧ್ಯಕ್ಷ ಸಿ ಎಸ್...

ಶಿವಮೊಗ್ಗ | ಬಂಗಾರಪ್ಪ ಸೋಲಿಗೆ ನ್ಯಾಯ ಕಂಡುಕೊಳ್ಳಬೇಕಿದೆ: ಶಾಸಕ ಬೇಳೂರು ಗೋಪಾಲಕೃಷ್ಣ

ಮಾಜಿ ಮುಖ್ಯಮಂತ್ರಿ ಎಸ್. ಬಂಗಾರಪ್ಪ ಅವರ ಸೋಲಿಗೆ ನ್ಯಾಯ ಕಂಡುಕೊಳ್ಳಬೇಕಿದೆ. ಅದೇ, ಕಾರಣಕ್ಕೆ ಗೀತಾ ಶಿವರಾಜಕುಮಾರ್ ಅವರಿಗೆ ಮತ ನೀಡಿ ಆಶೀರ್ವದಿಸಬೇಕು ಎಂದು ಅರಣ್ಯ ಮತ್ತು ಕೈಗಾರಿಕಾ ನಿಗಮ ಅಧ್ಯಕ್ಷ ಬೇಳೂರು ಗೋಪಾಲಕೃಷ್ಣ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X