ನನ್ನ ಪತ್ನಿ ಗೀತಾ ಅವರು ಶಿವಮೊಗ್ಗ ಸಂಸದೆಯಾಗುವುದನ್ನು ನೋಡುವ ಆಸೆ ಇದೆ. ಕಾಂಗ್ರೆಸ್ ಟಿಕೆಟ್ ಕೊಟ್ಟರೆ, ಅದು ಸಾಧ್ಯವಾಗಬಹುದು ಎಂದು ನಟ ಶಿವ ರಾಜ್‌ಕುಮಾರ್ ಹೇಳಿದ್ದಾರೆ.
ಸಚಿವ ಮಧು ಬಂಗಾರಪ್ಪ ಅವರ ಹುಟ್ಟುಹಬ್ಬದ ನಿಮಿತ್ತ ಶಿವಮೊಗ್ಗದ ಕಲ್ಲಹಳ್ಳಿಯಲ್ಲಿ...
ಹಲವಾರು ಗ್ರಾಮಗಳಲ್ಲಿ ಸುಮಾರು 50-60 ವರ್ಷಗಳಿಂದ ಸಾಗುವಳಿ ಮಾಡಿಕೊಂಡು ಬಂದು ಮನೆಗಳನ್ನು ಕಟ್ಟಿಕೊಂಡು ವಾಸ ಮಾಡುತ್ತಿರುವ ಸುಮಾರು 10 ಸಾವಿರ ಕುಟುಂಬಗಳಿಗೆ ಸಕ್ಕರೆ ಕಾರ್ಖಾನೆ ಮಾಲೀಕನೆಂದು ಬಂದು ತೊಂದರೆ ಕೊಡುತ್ತಿದ್ದು, ಅವರ ಮೇಲೆ...
ನಾಡಿನ ಸುಸ್ಥಿರ ಭವಿಷ್ಯಕ್ಕಾಗಿ ನಮ್ಮ ರೈತಾಪಿ ಮತ್ತು ಗ್ರಾಮೀಣ ಜನರನ್ನು ಬೆಂಬಲಿಸಿ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಸಾಮೂಹಿಕ ನಾಯಕತ್ವದಲ್ಲಿ ಶಿವಮೊಗ್ಗದ ಮಲವಗೋಪ್ಪ ನಾಡ ಕಚೇರಿ ಎದರು...
ಭರತ ಹುಣ್ಣಿಮೆಯ ಪ್ರಯುಕ್ತ ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಚಂದ್ರಗುತ್ತಿಯ ರೇಣುಕಾಂಬ ದೇವಸ್ಥಾನಕ್ಕೆ ಸಾವಿರಾರು ಭಕ್ತರು ಆಗಮಿಸಿ ವಿಶೇಷ ಪೂಜೆ ಸಲ್ಲಿಸಿದರು.
ಸೊರಬ ತಾಲೂಕು ಸೇರಿದಂತೆ ಹಿರೇಕೆರೂರು, ಬ್ಯಾಡಗಿ, ರಾಣೇಬೆನ್ನೂರು, ಶಿಕಾರಿಪುರ, ಹರಿಹರ, ಹಾನಗಲ್,...
ಶಿವಮೊಗ್ಗ ನಗರದ ಬೊಮ್ಮನಕಟ್ಟೆ ಆಶ್ರಯ ಬಡಾವಣೆಗೆ ಎಸ್ ಬಂಗಾರಪ್ಪ ನಗರ ಎಂದು ನಾಮಕರಣ ಮಾಡುವಂತೆ ಎಸ್. ಬಂಗಾರಪ್ಪ ಅಭಿಮಾನಿಗಳ ಸಂಘ ಮಹಾನಗರ ಪಾಲಿಕೆ ಆಯುಕ್ತರಿಗೆ ಮನವಿ ಸಲ್ಲಿಸಿದೆ.
ಶಿವಮೊಗ್ಗ ನಗರದ ಬೊಮ್ಮನಕಟ್ಟೆಯಲ್ಲಿ ಸುಮಾರು 25ವರ್ಷಗಳಿಂದ...
ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ಜಿಲ್ಲೆಯ ಪ್ರತೀ ಅರ್ಹರಿಗೆ ತಲುಪಿಸುವ ಉದ್ದೇಶದಿಂದ ನಡೆಸುತ್ತಿರುವ ಗ್ಯಾರಂಟಿ ಸಮಾವೇಶಕ್ಕೆ ಫಲಾನುಭವಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಕಾಂಗ್ರೆಸ್ ಮುಖಂಡ ಎಂ.ಶ್ರೀಕಾಂತ್ ಮನವಿ ಮಾಡಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ...
ಎಂಪಿಎಂ ಕಾರ್ಖಾನೆಯನ್ನು ಪುನಶ್ಚೇತನಗೊಳಿಸುವ ಬಗ್ಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವ ಮುಖಾಂತರ ಇಲ್ಲಿಯ ಸಾರ್ವಜನಿಕರ ಹಾಗೂ ನೌಕರರ ಆರ್ಥಿಕ ಶಕ್ತಿಯನ್ನು ವೃದ್ಧಿಗೊಳಿಸಲು ಸಹಾಯ ಮಾಡಬೇಕು ಎಂದು ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ...
ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕು ಕೂಡ್ಲಿಗೆರೆ ಗ್ರಾಮ ಪಂಚಾಯಿತ್ ಸಂವಿಧಾನ ಜಾಗೃತಿ ಜಾಥವನ್ನು ಸ್ವಾಗತಿಸಿ ಕಾರ್ಯಕ್ರಮ ಹಮ್ಮಿಕೊಂಡಿತ್ತು.
ಸಂವಿಧಾನದ 75ನೇ ವರ್ಷದ ಅಂಗವಾಗಿ ನಡೆಯುತ್ತಿರುವ ಸಂವಿಧಾನ ಜಾಗೃತಿ ಜಾತ ಕೂಡ್ಲಿಗೆರೆ ಗ್ರಾಮ ಪಂಚಾಯತಿ ವ್ಯಾಪ್ತಿತಲುಪಿದ್ದು,...
ಗಾಂಜಾ ಹಾವಳಿಯಿಂದಾಗಿ ಮೂವರು ಯುವಕರ ನಡುವೆ ಹಾಸ್ಟೆಲ್‌ನಲ್ಲಿ ಗಲಾಟೆಯಾಗಿದ್ದು, ಹಾಸ್ಟೆಲ್‌ನಲ್ಲಿ ಗಾಂಜಾ ಸೇವಿಸಲು ಹಾಸ್ಟೆಲ್‌ನ ಕೆಲವರಿಂದ ಕುಮ್ಮಕ್ಕು ದೊರೆಯುತ್ತಿರುವುದಾಗಿ ಆರೋಪಗಳು ಕೇಳಿಬಂದಿವೆ.
ಶಿವಮೊಗ್ಗ ನಗರದ ಗಾಡಿಕೊಪ್ಪ ಗಜಾನನ ಹೋಟೆಲ್ ಹಿಂಭಾಗ ಇರುವ ಬಿಸಿಎಂ ಹಾಸ್ಟೆಲ್‌ನಲ್ಲಿ...
ಮುಖ್ಯಮಂತ್ರಿ ಸಿದ್ದರಾಮಯ್ಯ 15ನೇ ಬಜೆಟ್ ಮಂಡಿಸಿದ್ದು, ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚಿನ ಆದ್ಯತೆ ನೀಡುವ ಜೊತೆಗೆ ಮಲೆನಾಡು ಶಿವಮೊಗ್ಗ ಜಿಲ್ಲೆಗೂ ಹೆಚ್ಚಿನ ಯೋಜನೆಗಳ ಪ್ರಕಟಿಸಿ ರಾಜ್ಯ ಸರ್ಕಾರ ಜನರ ಹಿತಕ್ಕೆ ಬದ್ಧವಾಗಿದೆ ಎಂಬುದನ್ನು ಮತ್ತೆ...
ದೆಹಲಿ ಚಲೋ ಪ್ರತಿಭಟನೆಗಾಗಿ ದೆಹಲಿಗೆ ಹೊರಟಿದ್ದ ರೈತರ ಮೇಲೆ ಕೇಂದ್ರ ಮತ್ತು ಹರಿಯಾಣ ಬಿಜೆಪಿ ಸರ್ಕಾರ ದೌರ್ಜನ್ಯ ಎಸಗುತ್ತಿರುವುದನ್ನು ಶಿವಮೊಗ್ಗ ಸಂಯುಕ್ತ ಹೋರಾಟ ಮತ್ತು ಕರ್ನಾಟಕ, ಕರ್ನಾಟಕ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ...
ಕೇಂದ್ರ ಸರ್ಕಾರದ ಜನವಿರೋಧಿ ನೀತಗಳು ಮತ್ತು ಧೋರಣೆಗಳನ್ನು ಖಂಡಿಸಿ, ರೈತರ ಮತ್ತು ಕಾರ್ಮಿಕರ ಹಲವು ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ಸಂಯುಕ್ತ ಹೋರಾಟ ಕರ್ನಾಟಕ ಹಾಗೂ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿಯಿಂದ ಶಿವಮೊಗ್ಗ ಜಿಲ್ಲಾಧಿಕಾರಿ...