ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ಸುದ್ದಿ ಸಹ್ಯಾದ್ರಿ ಬಳಗವು ಫೆ. 24ರಂದು ನಟ ಡಾ. ರಾಜ್ ಕುಮಾರ್ ರವರ ನೆನಪಿನ ಅಂಗವಾಗಿ ಡಾ.ರಾಜ್ ನಟಿಸಿದ ಹಾಗೂ ಹಾಡಿದ ಹಾಡುಗಳ ಸ್ಪರ್ಧೆಗಳನ್ನು ಏರ್ಪಡಿಸಿದೆ.
ಈ ಸ್ಪರ್ಧೆಗಳು ನಾಲ್ಕು...
ಶಿವಮೊಗ್ಗ ಜಿಲ್ಲೆಯ ಭದ್ರಾವತಿಯ ನಗರ ಆಹಾರ ಇಲಾಖೆ ಮತ್ತು ಆಹಾರ ಗೋದಾಮಿನಲ್ಲಿ ಭ್ರಷ್ಟಾಚಾರ ನಡೆಯುತ್ತಿರುವುದಾಗಿ ಆರೋಪಿಸಿ ಆಹಾರ ಕಛೇರಿ ಮುಂದೆ ಸಂಯುಕ್ತ ಜನತಾದಳ ರಾಜ್ಯ ಕಾರ್ಯದರ್ಶಿ ಶಶಿಕುಮಾರ್ ಗೌಡ ಧರಣಿ ನಡೆಸಿದ್ದು, ಕ್ರಮಕ್ಕೆ...
ಕೇಂದ್ರ ಬಜೆಟ್ ಜನ ವಿರೋಧಿ, ರೈತ, ಕಾರ್ಮಿಕ ವಿರೋಧಿ ಎಂದು ಆರೋಪಿಸಿರುವ ಕರ್ನಾಟಕ ರಾಜ್ಯ ರೈತ ಸಂಘ, ಹಸಿರು ಸೇನೆ ಸಂಯುಕ್ತ ಕಿಸಾನ್ ಮೋರ್ಚಾ ಹಾಗೂ ಕೇಂದ್ರ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ...
ದೇಶದ ಸಂವಿಧಾನ ರಕ್ಷಣೆ ನಮ್ಮೆಲ್ಲರ ಕರ್ತವ್ಯವಾಗಿದೆ. ಹಾಗಾಗಿ ಈ ಬಾರಿ ಸಂವಿಧಾನಾ ವಿರೋಧಿಗಳನ್ನು ಸೋಲಿಸಬೇಕು ಎಂದು ಎದ್ದೇಳು ಕರ್ನಾಟಕ ರಾಜ್ಯ ಸಂಚಾಲಕ ಕೆ ಏಲ್ ಅಶೋಕ್ ಕರೆ ನೀಡಿದರು.
ಶಿವಮೊಗ್ಗ ನಗರದ ರಾಜ್ಯ ರೈತ...
ಹಿಂದುತ್ವ ಭಾಷಣಕಾರ, ಯುವ ಬ್ರಿಗೇಡ್ ಮುಖ್ಯಸ್ಥ ಚಕ್ರವರ್ತಿ ಸೂಲಿಬೆಲೆ ವಿರುದ್ಧ ಶಿವಮೊಗ್ಗದ ಜಯನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
ಎನ್‌ಎಸ್‌ಯುಐ ಜಿಲ್ಲಾಧ್ಯಕ್ಷ ವಿಜಯ್ ಕುಮಾರ್ ಎಸ್.ಎನ್ ಅವರು ನೀಡಿದ್ದ ದೂರಿನ ಆಧಾರದ ಮೇಲೆ ಸೂಲಿಬೆಲೆ...
ಭಾರತದ ಮುಸ್ಲಿಂ ಧಾರ್ಮಿಕ ಗುರುಗಳಾದ ಮುಪ್ತಿ ಸಲ್ಮಾನ್ ಅಜ್ಜರಿ ರವರು ತಮ್ಮ ವಿಚಾರವನ್ನು ಗಝಲಿನ ರೂಪದಲ್ಲಿ ಮಂಡಿಸಿದಾಗ ಅದರಲ್ಲಿ ಧರ್ಮವನ್ನು ದ್ವೇಷಿಸುವ ಅಂಶಗಳು ಇರುತ್ತವೆಂದು ಅವರನ್ನು ಬಂಧಿಸಿದ್ದು, ಸುಳ್ಳು ಕ್ರಿಮಿನಲ್ ಪ್ರಕರಣವನ್ನು ದಾಖಲಿಸಿರುವುದು...
ಭಾರತದ ಒಕ್ಕೂಟವಾದಿ ಸ್ವರೂಪವನ್ನು ಬಲಗೊಳಿಸಲು, ರಾಜ್ಯಗಳ ಮೇಲೆ ಒಕ್ಕೂಟ ಸರ್ಕಾರದ ಹಸ್ತಕ್ಷೇಪಗಳನ್ನು ನಿಲ್ಲಿಸಲು ಮತ್ತು ಕೆಳಕಂಡ ಹಕ್ಕೊತ್ತಾಯಗಳನ್ನು ಪರಿಗಣಿಸಲು ಒತ್ತಾಯಿಸಿ ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸವಾದಿ) ಮನವಿಸಲ್ಲಿಸಿದೆ.
ಪ್ರಧಾನ ಮಂತ್ರಿ ಪ್ರಧಾನ ಮಂತ್ರಿ ಕಾರ್ಯಾಲಯಕ್ಕೆ...
ಶಿವಮೊಗ್ಗ ಜಿಲ್ಲೆಯ ಭದ್ರಾವತಿಯ ಅಶ್ವಥ್ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯರು ಸರಿಯಾದ ಸಮಯಕ್ಕೆ ಕರ್ತವ್ಯವಕ್ಕೆ ಹಾಜರಾಗುತ್ತಿಲ್ಲ. ಕರ್ತವ್ಯ ಲೋಪವೆಸಗಿರುವ ಅವರನ್ನು ಬೇರೆಡೆಗೆ ವರ್ಗಾವಣೆ ಮಾಡಬೇಕೆಂದು ಸಂಯುಕ್ತ ಜನತಾದಳದ ರಾಜ್ಯ ಕಾರ್ಯದರ್ಶಿ ಶಶಿಕುಮಾರ್...
ಅಪ್ರಾಪ್ತ ವಯಸ್ಸಿನ ಹುಡುಗನಿಗೆ ಸ್ಕೂಟರ್ ಚಾಲನೆ ಮಾಡಲು ಕೊಟ್ಟ ಆತನ ತಾಯಿಗೆ ಶಿವಮೊಗ್ಗದ 3ನೇ ಎಸಿಜೆ ಹಾಗೂ ಜೆಎಂಎಫ್ ನ್ಯಾಯಾಲಯ ₹30 ಸಾವಿರ ದಂಡ ವಿಧಿಸಿ ಆದೇಶ ಹೊರಡಿಸಿದೆ.
ಅಪ್ರಾಪ್ತ ವಯಸ್ಸಿನ ಹುಡುಗನ ಬಳಿ...
ಎಸ್‌ಎಸ್‌ಎಲ್‌ಸಿ ಪೂರ್ವ ಸಿದ್ಧತಾ ಪರೀಕ್ಷಾ ವೇಳಾಪಟ್ಟಿ ಕುರಿತು ಒಂದು ಧರ್ಮವನ್ನು ಹಿಯಾಳಿಸಿ ಚಕ್ರವರ್ತಿ ಸೂಲಿಬೆಲೆ ಅವರು ಸಾರ್ವಜನಿಕವಾಗಿ ಫೇಸ್‌ಬುಕ್‌ನಲ್ಲಿ ಪೋಸ್ಟ್ ಹಾಕಿದ್ದಾರೆ. ಅವರ ವಿರುದ್ಧ ಪ್ರಕರಣ ದಾಖಲಿಸುವಂತೆ ಆಗ್ರಹಿಸಿ ಎನ್‌ಎಸ್‌ಯುಐ ಮುಖಂಡರು ಶಿವಮೊಗ್ಗ...
ಶರಾವತಿ ಜಲ ವಿದ್ಯುತ್ ಯೋಜನೆಯು ಕರ್ನಾಟಕದ ಒಟ್ಟು ವಿದ್ಯುತ್ ಉತ್ಪಾದನೆಯ ಶೇ.51ರಷ್ಟು ಪೂರೈಸುತ್ತಿದೆ. ಇತ್ತೀಚಿನ ವರ್ಷಗಳಲ್ಲಿ ಸೋಲಾರ್ ಯೋಜನೆಗಳಿಂದ ಸ್ವಲ್ಪ ಪ್ರಮಾಣ ಕಡಿಮೆ ಆಗಿದೆ. ಶರಾವತಿ ಮುಳುಗಡೆ ಸಂತ್ರಸ್ತರ ಸಮಸ್ಯೆ ಪರಿಹಾರ ಮಾಡಲಿಲ್ಲವಾದಲ್ಲಿ...