ದೇಶದ ಮಾನವ ಸಂಪನ್ಮೂಲದ ಬೆಳವಣಿಗೆಗೆ ಪೂರಕವಾಗಿ 1974ರಲ್ಲಿ ಆರಂಭವಾದ ರಾಷ್ಟ್ರೀಯ ಮಕ್ಕಳ ನೀತಿಗೆ ಸಂಬಂದಿಸಿದ ಐಸಿಡಿಎಸ್-1975 ಜಾರಿಗೆ ಬಂದು 45ವರ್ಷಗಳು ಕಳೆದಿವೆ. ಆದರೂ, ಈ ಯೋಜನೆಯನ್ನು ಬಲಿಷ್ಠಗೊಳಿಸಲು ಇಲಾಖೆಯಾಗಿ ಪರಿಗಣಿಸದೆ, ಸತತವಾಗಿ ಅನುದಾನ...
ಅಸ್ಸಾಂನಲ್ಲಿ ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೊ ಯಾತ್ರೆ ಮೇಲೆ ಬಿಜೆಪಿ ಕಾರ್ಯಕರ್ತರ ದಾಳಿ ಖಂಡಿಸಿ ಶಿವಮೊಗ್ಗದಲ್ಲಿ ಕಾಂಗ್ರೆಸ್ ಪ್ರತಿಭಟನೆ ನಡೆಸಿದೆ. ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಭವನದಿಂದ ಮಹಾವೀರ ವೃತ್ತವರೆಗೂ ಪ್ರತಿಭಟನಾ ಮೆರವಣಿಗೆ...
ಶಿವಮೊಗ್ಗ ಜಿಲ್ಲಾ ರೈತ ಸಂಘದ ಕಚೇರಿಯಲ್ಲಿ ಸಂಘದ ಜಿಲ್ಲಾಧ್ಯಕ್ಷರಾಗಿದ್ದ ಎಸ್. ಶಿವಮೂರ್ತಿರವರ ಶ್ರದ್ಧಾಂಜಲಿ ಸಭೆ ಹಮ್ಮಿಕೊಳ್ಳಲಾಗಿತ್ತು. ಶ್ರದ್ಧಾಂಜಲಿ ಸಭೆಯಲ್ಲಿ ರಾಜ್ಯಾಧ್ಯಕ್ಷ ಎಚ್.ಆರ್. ಬಸವರಾಜಪ್ಪಸಭೆಯನ್ನುದ್ದೇಶಿಸಿ ಮಾತನಾಡಿದರು.
ಶಿವಮೊಗ್ಗ ಜಿಲ್ಲಾ ರೈತ ಸಂಘದ ಜಿಲ್ಲಾಧ್ಯಕ್ಷರಾಗಿದ್ದ ಎಸ್. ಶಿವಮೂರ್ತಿರವರು...
ಶಿವಮೊಗ್ಗದ ಶಿವಪ್ಪ ನಾಯಕ ಸರ್ಕಲ್‌ನಲ್ಲಿ ಅಯೋಧ್ಯೆಯ ರಾಮಮಂದಿರ ಉದ್ಘಾಟನೆ ಸಂಭ್ರಮಾಚರಣೆ ವೇಳೆ 'ಅಲ್ಲಾಹು ಅಕ್ಬರ್' ಘೋಷಣೆ ಕೂಗಿದ ಮುಸ್ಲಿಂ ಮಹಿಳೆ ಮಾನಸಿಕ ಅಸ್ವಸ್ಥೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸ್ಪಷ್ಟಪಡಿಸಿದ್ದಾರೆ.
ಈ ಬಗ್ಗೆ ಮಾಧ್ಯಮಗಳಿಗೆ...
ಸಂವಿಧಾನದ ಆಶಯವಾದ ಸಮಸಮಾಜ ಕಟ್ಟಲು ಕಾಂತರಾಜ ಆಯೋಗದ ವರದಿ ಜಾರಿಗೆ ಒತ್ತಾಯಿಸಿ, ಸಂವಿಧಾನ, ಸಮಾಜಿಕ ನ್ಯಾಯ, ಸ್ವಾಭಿಮಾನದ ಸಂರಕ್ಷಣೆಗಾಗಿ ಶಿವಮೊಗ್ಗದಲ್ಲಿ ಶೋಷಿತರ ಜಾಗೃತಿಗಾಗಿ ರಾಜ್ಯ ಸಮಾವೇಶವನ್ನು ಆಯೋಜಿಸಲಾಗಿದೆ.
ಕರ್ನಾಟಕ ಶೋಷಿತ ಸಮುದಾಯಗಳ ಮಹಾ ಕೂಟ,...
ಕೆಲಸ ಹುಡುಕಿ ಬರುವ ಕೂಲಿ ಕಾರ್ಮಿಕರನ್ನು ಕಡಿಮೆ ಕೂಲಿಗೆ ದುಡಿಸಿಕೊಳ್ಳುವ ದಂಧೆ ಮಲೆನಾಡಿನಲ್ಲಿ ವ್ಯಾಪಕವಾಗಿದೆ. ಕೂಲಿಯಾಳುಗಳ ಅಸಹಾಯಕತೆಯನ್ನು ಬಂಡವಾಳವಾಗಿಸಿಕೊಂಡು ಅವರನ್ನು ವಂಚಿಸಲಾಗುತ್ತಿದೆ.
ಮನೆ, ಜಮೀನು, ಹೋಟೆಲ್ ಹಾಗೂ ಇತರೆ ಉದ್ಯಮಗಳಲ್ಲಿ ಬೇಕಾಬಿಟ್ಟಿಯಾಗಿ ಕಾರ್ಮಿಕರಿಂದ ಕೆಲಸ...
ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಏಕವಚನ ಪ್ರಯೋಗ ಮತ್ತು ಅವಹೇಳನಕಾರಿ ಹೇಳಿಕೆ ನೀಡಿದ ಸಂಸದ ಅನಂತ್ ಕುಮಾರ್ ಹೆಗಡೆ ವಿರುದ್ಧ ಖಂಡಿಸಿ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ ನಡೆಸಿದೆ. ಶಿವಮೊಗ್ಗದ ಕಾಂಗ್ರೆಸ್ ಭವನದಿಂದ ಮಹಾವೀರ...
ಶಿವಮೊಗ್ಗ ಹೊರವಲಯದ ಮಲವಗೋಪ್ಪದ ಶುಗರ್ ಫ್ಯಾಕ್ಟರಿ ಬಳಿ ಬುಧವಾರ (ಜ.10) ಸಂಜೆ ಅನುಮಾನಾಸ್ಪದ ರೀತಿ ಮೃತಪಟ್ಟಿರುವ ಎರಡು ಶವ ಪತ್ತೆಯಾಗಿವೆ.
ಒಬ್ಬ ಮಹಿಳೆ ಮತ್ತು ಒಬ್ಬ ಪುರುಷನ ಶವ ಪತ್ತೆಯಾಗಿದ್ದು, ಸ್ಥಳಕ್ಕೆ ಶಿವಮೊಗ್ಗ ಗ್ರಾಮಾಂತರ...
ಪಂಜಿನ ಮೆರವಣಿಗೆ ಮೂಲಕ ಶಿವಮೊಗ್ಗದಲ್ಲಿ ಯುವನಿಧಿ ಕಾರ್ಯಕ್ರಮಕ್ಕೆ ಸಚಿವ ಡಾ. ಶರಣ್ ಪ್ರಕಾಶ್ ಪಾಟೀಲ್ ಮತ್ತು ಶಿವಮೊಗ್ಗ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಚಾಲನೆ ನೀಡಿದ್ದಾರೆ.
ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆ ಐದನೇ...
ಅಕ್ರಮವಾಗಿ ಮಣ್ಣು ತೆಗೆದು ಸರ್ಕಾರದ ಬೊಕ್ಕಸಕ್ಕೆ ನಷ್ಟ ಉಂಟುಮಾಡಿದ ಆರೋಪ ಸಂಬಂಧ ವರದಿ ಕೇಳಿದರೂ, ವರದಿ ನೀಡುವಲ್ಲಿ ಶಿವಮೊಗ್ಗ ಜಿಲ್ಲಾ ಪಂಚಾಯತಿ ಸಿಇಒ ವಿಳಂಬ ಮಾಡಿದ್ದಾರೆ. ಅವರನ್ನು ಬಂಧಿಸುವಂತೆ ಕರ್ನಾಟಕ ಭೂ ಕಬಳಿಕೆ...
ಶಿವಮೊಗ್ಗ ಜಿಲ್ಲೆ ಶರಾವತಿ ಮುಳುಗಡೆ ಸಂತ್ರಸ್ತರಿಗಾದ ಅನ್ಯಾಯದ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ ರೈತ ಮುಖಂಡರು 'ಶಿವಮೊಗ್ಗ ಜಿಲ್ಲಾ ರೈತ ಸಂಘ'ದ 76ನೇ ಸಂಸ್ಥಾಪನ ದಿನವನ್ನು ʼಕಪ್ಪು ದಿನʼವನ್ನಾಗಿ ಆಚರಿಸಿದ್ದಾರೆ. ಆ ಮೂಲಕ ಪ್ರತಿಭಟನೆ...
ತುಂಗಭದ್ರಾ ಸಕ್ಕರೆ ಕಾರ್ಖಾನೆ ಸಂತ್ರಸ್ತರಿಗೆ ತೊಂದರೆಯಾಗುತ್ತಿದೆ. ಅವರ ಹಿತ ರಕ್ಷಣೆ ಮಾಡಬೇಕು. ಸಂತ್ರಸ್ತರ ಹಿತಕ್ಕೆ ಧಕ್ಕೆಯಾಗುವುದನ್ನು ತಡೆಯಲು ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ಧನಿದ್ದೇನೆ ಎಂದು ಹಸೂಡಿ ಗ್ರಾಮ ಪಂಚಾಯತಿ ಅಧ್ಯಕ್ಷೆ ಚೈತ್ರಾ...