ಮುಸ್ಲಿಂ ಮಹಿಳೆಯರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವ ಸಂಘಪರಿವಾರದ ಕಲ್ಲಡ್ಕ ಪ್ರಭಾಕರ್ ಭಟ್ ಅವರನ್ನು ಬಂಧಿಸುವಲ್ಲಿ ಸರ್ಕಾರ ಹಿಂದೇಟು ಹಾಕುತ್ತಿರುವುದನ್ನು ಕಾಂಗ್ರೆಸ್‌ನ ಮುಸ್ಲಿಂ ಮುಖಂಡರು ಪ್ರಶ್ನಿಸಿದ್ದಾರೆ. ಪ್ರಭಾಕರ್ ಭಟ್ ಬಗ್ಗೆ ಸರ್ಕಾರ ಮೃದು...
ಜ.12ರಂದು ಕಾಂಗ್ರೆಸ್ ಸರ್ಕಾರದ 5ನೇ ಗ್ಯಾರಂಟಿಗೆ ಶಿವಮೊಗ್ಗ ಜಿಲ್ಲೆಯಿಂದ ಅಧಿಕೃತ ಚಾಲನೆ ಸಿಗಲಿದೆ. ನಾವು ನುಡಿದಂತೆ ನಡೆದಿದ್ದೇವೆ. ಯುವಕರು ಈ ಯೋಜನೆಯ ಸದುಪಯೋಗ ಪಡಿಸಿಕೊಳ್ಳಬೇಕು ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.
ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್...
ಚೆಕ್ ಬೌನ್ಸ್ ಪ್ರಕರಣದಲ್ಲಿ ಕೋರ್ಟ್ ತೀರ್ಪು ಬಂದ ಬಳಿಕ ನನ್ನ ರಾಜೀನಾಮೆಗೆ ಒತ್ತಾಯಿಸಿರುವ ಬಿಜೆಪಿಗರು ಮೊದಲು ಯತ್ನಾಳ್ ಆರೋಪಕ್ಕೆ ಉತ್ತರಿಸಲಿ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿರುಗೇಟು ನೀಡಿದ್ದಾರೆ. ವಿಪಕ್ಷ ನಾಯಕ...
ಶಿಕ್ಷಣ ಸಚಿವರ ಬಗ್ಗೆ ಅವಹೇಳನಕಾರಿ ಹೇಳಿಕೆ ಪೋಸ್ಟ್ ಮಾಡಿರುವವರ ವಿರುದ್ಧ ಪ್ರಕರಣ ದಾಖಲಿಸುವಂತೆ ಆಗ್ರಹಿಸಿ ಶಿವಮೊಗ್ಗ ಜಿಲ್ಲಾ ದಕ್ಷಿಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿನಯ್ ತಾಂದ್ಲೇ ಅವರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಮನವಿ...
ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ವಿರುದ್ಧ ಫೇಸ್ಬುಕ್‌ನಲ್ಲಿ ಶರತ್ ಕಲ್ಯಾಣಿ ಎಂಬುವವರು ಅವಹೇಳನಕಾರಿಯಾಗಿ ಪೋಸ್ಟ್ ಹಾಕಿದ್ದು, ಸಚಿವರ ತೇಜೋವಧೆ ಮಾಡಿದ್ದಾರೆ. ಅವರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಬೇಕು ಎಂದು ಶಿವಮೊಗ್ಗ ಜಿಲ್ಲಾ...
ಶಿವಮೊಗ್ಗದ ನವುಲೆ ಇಂದಿರಾಗಂಧಿ ಬಡಾವಣೆಯಲ್ಲಿ ಗಾಂಜಾ ಮಾರುತ್ತಿದ್ದ ಆರೋಪಿಗಳನ್ನು ವಿನೋಬನಗರ ಪೊಲೀಸರು ಬಂಧಿಸಿದ್ದಾರೆ. ಬಡಾವಣೆಯಲ್ಲಿ ಯಾರೋ ಮೂರು ಜನ ಅಪರಿಚಿತರು ಗಾಂಜಾ ಮಾರಾಟ ಮಾಡುತ್ತಿದ್ದ ಬಗ್ಗೆ ಮಾಹಿತಿ ತಿಳಿದು ಪೊಲೀಸ್ ನೀರಿಕ್ಷಕ ಚಂದ್ರಕಲಾ...
ಪರಿಸರವಾದಿ, ಹೋರಾಟಗಾರ ಕಲ್ಕುಳಿ ವಿಠಲ ಹೆಗಡೆ ಸೇರಿದಂತೆ ನಾನಾ ಕ್ಷೇತ್ರಗಳಲ್ಲಿ ಗುರುತಿಸಿಕೊಂಡಿರುವ ಒಟ್ಟು 37 ಮಂದಿಗೆ ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತು ‘ಹೆಚ್.ಎನ್ ಪ್ರಶಸ್ತಿ’ ನೀಡಿ ಗೌರವಿಸಿದೆ. ಲಿಂಸಗೂರಿನಲ್ಲಿ ನಡೆದ 3ನೇ...
ಬೆಂಗಳೂರಿನಲ್ಲಿ ಅನ್ಯ ಭಾಷೆಯ ನಾಮಫಲಕಗಳಿಂದ ಕನ್ನಡ ನುಡಿ, ನಾಡು, ಸಂಸ್ಕೃತಿ ನಶಿಸಿಹೋಗುತ್ತಿರುವುದನ್ನು ತಡೆಯಲು ಕರವೇ ಮುಖಂಡರು ಮುಂದಾಗಿದ್ದರು. ಅವರನ್ನು ಪೊಲೀಸರು ಬಂಧಿಸಿರುವುದು ಅಕ್ಷಮ್ಯ. ಕೂಡಲೇ, ಬಿಡುಗಡೆ ಮಾಡಬೇಕೆಂದು ಒತ್ತಾಯಿಸಿದ್ದಾರೆ.
ಶಿವಮೊಗ್ಗದಲ್ಲಿ ಪ್ರತಿಭಟನೆ ನಡೆಸಿರುವ ಪ್ರತಿಭಟನಾಕಾರರು...
ಮುಸ್ಲಿಂ ಸಮುದಾಯದ ವಿರುದ್ಧ ಕೋಮು ಪ್ರಚೋದಕ ಹೇಳಿಕೆ ನೀಡಿ ಸಾರ್ವಜನಿಕರ ನಡುವೆ ದ್ವೇಷ ಬಿತ್ತುವ ಯತ್ನ ನಡೆಸಿರುವ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಶಿವಮೊಗ್ಗ...
ಶಿವಮೊಗ್ಗ ತಾಲೂಕು 10ನೇ ಮಕ್ಕಳು ಕನ್ನಡ ಸಾಹಿತ್ಯ ಸಮ್ಮೇಳನ ಮತ್ತು ರಾಷ್ಟ್ರಕವಿ ಕುವೆಂಪು ಅವರ ಜನ್ಮೋತ್ಸವದ ಹಾಗೂ ವಿಶ್ವಮಾನವ ದಿನ ಆಚರಿಸಲಾಗಿದೆ.
ನಗರದ ಹೊರವಲಯದ ಗುರುಪುರದ ಬಿಜಿಎಸ್ ಶಿಕ್ಷಣ ಸಂಸ್ಥೆಯ ಸಭಾಂಗಣದಲ್ಲಿ (ಡಿ.29) ಜಿಲ್ಲಾ...
ಕರ್ನಾಟಕ ರಕ್ಷಣಾ ವೇದಿಕೆ ಯುವಸೇನೆ ಇಂದು (ಡಿ.29) ಶಿವಮೊಗ್ಗದಲ್ಲಿ ಪ್ರತಿಭಟನೆನಡೆಸಿ ಒಂದು ವಾರದೊಳಗೆ ಕನ್ನಡ ನಾಮ ಫಲಕ ಶೇಕಡಾ 60% ಹಾಕಿಲ್ಲವಾದಲ್ಲಿ ತಾವೇ ತೆರವು ಗೊಳಿಸುವುದಾಗಿ ಜಿಲ್ಲಾಧಿಕಾರಿಗಳಿಗೆ ಮೌನ ಪ್ರತಿಭಟನೆ ಮೂಲಕ ಮನವಿ...
ಶಿವಮೊಗ್ಗದ ನೆಹರೂ ಸ್ಟೇಡಿಯಂ ಒಳಾಂಗಣ ಕ್ರೀಡಾಂಗಣದಲ್ಲಿ ಕಳೆದ ಭಾನುವಾರ ನಡೆದ ರಾಷ್ಟ್ರಮಟ್ಟದ ಮುಕ್ತ ಕರಾಟೆ ಚಾಂಪಿಯನ್ ಶಿಪ್ ಕಾರ್ಯಕ್ರಮವನ್ನು ಶಿವಮೊಗ್ಗ ನಗರ ಶಾಸಕ ಚನ್ನಬಸಪ್ಪ ಉದ್ಘಾಟಿಸಿದರು.
ಈ ಕಾರ್ಯಕ್ರಮದಲ್ಲಿ ಜೆಡ್ ವ್ಯಾಲಿ ಶಾಲೆ ಮೂಡುಬ...