ಶಿವಮೊಗ್ಗ

ಶಿವಮೊಗ್ಗ | ಬಿಜೆಪಿ ನಾಯಕರು ಹೋಗಿರುವುದು ಸತ್ಯಶೋಧನೆಗಲ್ಲ, ಕಡ್ಡಿ ಗೀರಲು: ಕಾಂಗ್ರೆಸ್

ಇತ್ತೀಚೆಗೆ ಶಿವಮೊಗ್ಗದಲ್ಲಿ ಮಿಲಾದುನ್ನಬಿ ಮೆರವಣಿಗೆ ವೇಳೆ ನಡೆದ ಕಲ್ಲು ತೂರಾಟ ಮತ್ತು ಘರ್ಷಣೆ ಘಟನೆಯು ರಾಜಕೀಯ ಆಯಾಮದಲ್ಲಿ ಚರ್ಚೆಯಾಗುತ್ತಿದೆ. ಕಾಂಗ್ರೆಸ್‌ ಸರ್ಕಾರದ ವಿರುದ್ಧ ಬಿಜೆಪಿ-ಜೆಡಿಎಸ್‌ ಕಿಡಿಕಾರುತ್ತಿದ್ದರೆ, ಘಟನೆ ಸಂಬಂಧ ಬಿಜೆಪಿ ಕೋಮು ದ್ವೇಷ ಹರಡುತ್ತಿದೆ...

ಶಿವಮೊಗ್ಗ | ಡಿಸಿಸಿ ಬ್ಯಾಂಕ್‌ ಅಧ್ಯಕ್ಷನ ನಿವಾಸದ ಮೇಲೆ ಇಡಿ ದಾಳಿ

ಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಆರ್‌.ಎಂ ಮಂಜುನಾಥಗೌಡ ನಿವಾಸಗಳ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ದಾಳಿ ನಡೆಸಿದ್ದಾರೆ. ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. ಶಿವಮೊಗ್ಗ ಮತ್ತು ತೀರ್ಥಹಳ್ಳಿಯಲ್ಲಿರುವ ಮಂಜುನಾಥಗೌಡ ಅವರ ಮನೆಗಳ ಮೇಲೆ ಗುರುವಾರ ಬೆಳ್ಳಂಬೆಳಗ್ಗೆ...

ಶಿವಮೊಗ್ಗ ಗಲಭೆ | ಬಂಧಿತ ಆರೋಪಿಗಳ ಪೈಕಿ ಮೂರು ಸಮುದಾಯದವರೂ ಇದ್ದಾರೆ: ಎಸ್‌ಪಿ

ರಾಗಿಗುಡ್ಡ ಘಟನೆ ಸಂಬಂಧ ಈವರೆಗೆ 24 ಎಫ್‌ಐಆರ್‌ ದಾಖಲಾಗಿದ್ದು, 60 ಮಂದಿಯನ್ನು ಬಂಧಿಸಲಾಗಿದೆ. ಬಂಧಿತರಲ್ಲಿ ಮೂರು ಸುಮುದಾಯಕ್ಕೂ ಸೇರಿದವರಿದ್ದಾರೆ ಎಂದು ಶಿವಮೊಗ್ಗ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಮಿಥುನ್‌ ಕುಮಾರ್‌ ತಿಳಿಸಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ...

ಶಿವಮೊಗ್ಗ | ಮೀಲಾದುನ್ನಬಿ ಮೆರವಣಿಗೆಯ ವೇಳೆ ಕಿಡಿಗೇಡಿಗಳಿಂದ ಕಲ್ಲು ತೂರಾಟ; ಪರಿಸ್ಥಿತಿ ಉದ್ವಿಗ್ನ

ಮೀಲಾದುನ್ನಬಿಯ ಅಂಗವಾಗಿ ಶಿವಮೊಗ್ಗದ ಗಾಂಧಿ ಬಜಾರ್‌ನಲ್ಲಿರುವ ಮಸೀದಿ ಮುಂಭಾಗದಿಂದ ಹೊರಟಿದ್ದ ಮೆರವಣಿಗೆಯ ಮೇಲೆ ಕಿಡಿಗೇಡಿಗಳು ರಾಗಿಗುಡ್ಡ ಎಂಬಲ್ಲಿ ಕಲ್ಲು ತೂರಾಟ ನಡೆಸಿದ ಪರಿಣಾಮ ಉದ್ನಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಮೆರವಣಿಗೆ ಸಂದರ್ಭ ರಾಗಿಗುಡ್ಡದಲ್ಲಿ ಸಂಜೆ ವೇಳೆ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X