ಶಿವಮೊಗ್ಗ

ಶಿವಮೊಗ್ಗ | ನೀಟ್ ಪರೀಕ್ಷೆಯಲ್ಲಿ ಅಕ್ರಮ ಆರೋಪ; ತನಿಖೆಗೆ ಎನ್‌ಎಸ್‌ಯುಐ ಆಗ್ರಹ

ನೀಟ್ ಪರೀಕ್ಷೆಯಲ್ಲಿ ಅಕ್ರಮ ನಡೆದಿರುವ ಆರೋಪಗಳಿದ್ದು, ಪ್ರಕರಣದ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಸಬೇಕು. ಈಗ ನಡೆದಿರುವ ಪರೀಕ್ಷೆಯನ್ನು ರದ್ದುಗೊಳಿಸಿ ಮರು ಪರೀಕ್ಷೆ ನಡೆಸಬೇಕು ಎಂದು ಎನ್‌ಎಸ್‌ಯುಐ ಆಗ್ರಹಿಸಿದೆ. ಶಿವಮೊಗ್ಗದಲ್ಲಿ ಪ್ರತಿಭಟನೆ ನಡೆಸಿದ ಸಂಘಟನೆಯ...

ಶಿವಮೊಗ್ಗ | ವಾಟ್ಸಾಪ್‌ ಗ್ರೂಪ್‌ನಲ್ಲಿ ಸಿಎಂ ನಿಂದನೆ; ಬುದ್ದಿ ಹೇಳಿದ್ದಕ್ಕೆ ಕಾಂಗ್ರೆಸ್ ಕಾರ್ಯಕರ್ತನ ಮೇಲೆ ಹಲ್ಲೆ

ಮಲ್ಲೇಶ್ ಎಂಬ ಕಾಂಗ್ರೆಸ್ ಕಾರ್ಯಕರ್ತನ ಮೇಲೆ ವಿರೇಶ್ ಎಂಬ ಯುವಕನಿಂದ ಹಲ್ಲೆ ಮಾಡಿರುವ ಘಟನೆ ಶಿವಮೊಗ್ಗ ಗ್ರಾಮಾಂತರ ಮಂಗೋಟೆ ಗ್ರಾಮದಲ್ಲಿ ನಡೆದಿದೆ. ಮಂಗೋಟೆ ಯುವಕರ ಬಳಗ ವಾಟ್ಸಾಪ್ ಗ್ರೂಪ್‌ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ವಿರೇಶ್...

ಹಡಬಿ ದುಡ್ಡಲ್ಲಿ ಚುನಾವಣೆ ಎದುರಿಸಿದ್ದೀರಿ; ಯಡಿಯೂರಪ್ಪ ವಿರುದ್ಧ ಬೇಳೂರು ಗೋಪಾಲಕೃಷ್ಣ ವಾಗ್ದಾಳಿ

ಬಿ ಎಸ್ ಯಡಿಯೂರಪ್ಪ‌ ಅವರು ಮೂರು ಬಾರಿ ಮುಖ್ಯಮಂತ್ರಿಯಾಗಿದ್ದವರು. 110 ಸೀಟಿನ ಮೇಲೆ ಯಾವತ್ತೂ ಅವರ ಪಕ್ಷ ಹೋಗಿಲ್ಲ. ಇನ್ನು 28 ಕ್ಷೇತ್ರವನ್ನೂ ಗೆಲ್ಲುತ್ತೇವೆ ಎನ್ನುವುದು ಹಾಸ್ಯಾಸ್ಪದ. ಅಪ್ಪ ಮಕ್ಕಳ ಬಳಿ ಹಡಬಿ...

ಶಿವಮೊಗ್ಗ | ಬಡವರ ಕಲ್ಯಾಣಕ್ಕೆ ಬಿಜೆಪಿ ಕೊಡುಗೆ ಶೂನ್ಯ: ಪ್ರದೀಪ್ ಈಶ್ವರ್

ರಾಜ್ಯದ ಬಡವರ ಕಲ್ಯಾಣಕ್ಕೆ ಬಿಜೆಪಿ ಕೊಡುಗೆ ಶೂನ್ಯ. ಆದ್ದರಿಂದ ಕ್ಷೇತ್ರದ ಹಿತ ಕಾಯಲು ಗೀತಕ್ಕಗೆ ಮತ ನೀಡಿ, ಆಶೀರ್ವದಿಸಿ ಎಂದು ಶಾಸಕ ಪ್ರದೀಪ್ ಈಶ್ವರ್ ಕೋರಿದರು. ಶಿವಮೊಗ್ಗದ ನಗರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್‌...

ಶಿವಮೊಗ್ಗ | ಸಂಸತ್ತಿನಲ್ಲಿ ಕ್ಷೇತ್ರದ ಧ್ವನಿಯಾಗುವೆ, ಅವಕಾಶ ಕೊಡಿ: ಗೀತಾ ಶಿವರಾಜಕುಮಾರ

ಶಿವಮೊಗ್ಗ ಕ್ಷೇತ್ರದ ಧ್ವನಿಯಾಗಿ ಸಂಸತ್ತಿನಲ್ಲಿ ಸಮಸ್ಯೆಗಳಿಗೆ ಪರಿಹಾರ ಒದಗಿಸುವೆ. ಆದ್ದರಿಂದ ಇಲ್ಲಿ ಒಂದು ಅವಕಾಶ ಕಲ್ಪಿಸಿಕೊಡಿ ಎಂದು ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ ಹೇಳಿದರು. ಶಿವಮೊಗ್ಗ ಜಿಲ್ಲೆಯ ಆಯನೂರು, ಕುಂಸಿ, ಚೋರಡಿ, ಉಳವಿಯಲ್ಲಿ ಶುಕ್ರವಾರ...

‘400 ಮಹಿಳೆಯರ ಅತ್ಯಾಚಾರಿ’ ಪ್ರಜ್ವಲ್‌ಗೆ ಜರ್ಮನಿಗೆ ಹೋಗಲು ಮೋದಿ ಸಹಾಯ: ರಾಹುಲ್ ವಾಗ್ದಾಳಿ

ಸಮೂಹ ಅತ್ಯಾಚಾರಿ ಹಾಸನದ ಜೆಡಿಎಸ್‌ ಸಂಸದ ಪ್ರಜ್ವಲ್‌ ರೇವಣ್ಣನಿಗೆ ಜರ್ಮನಿಗೆ ಹಾರಲು ಸಹಾಯ ಮಾಡಿರುವ ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಎಲ್ಲ ಮಹಿಳೆಯರಿಗೂ ಕ್ಷಮೆ ಕೋರಬೇಕು ಎಂದು ಕಾಂಗ್ರೆಸ್ ನಾಯಕ ರಾಹುಲ್‌...

ಶಿವಮೊಗ್ಗ | ಭದ್ರಾವತಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ‘ರೋಡ್ ಶೋ’

ಶಿವಮೊಗ್ಗ ಜಿಲ್ಲೆಯ ಭದ್ರಾವತಿ ನಗರದ ಪ್ರಮುಖ ರಸ್ತೆಗಳಲ್ಲಿ ಭಾನುವಾರ (ಏ.28) ಸಂಜೆ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ಅವರು, ಸಹಸ್ರಾರು ಕಾರ್ಯಕರ್ತರೊಂದಿಗೆ ರೋಡ್ ಶೋ ನಡೆಸಿದರು. ರೋಡ್‌ ಶೋನಲ್ಲಿ ಕಾರ್ಯಕರ್ತರು ‘ಗೀತಕ್ಕ'...

ಶಿವಮೊಗ್ಗ | ಕಾಂಗ್ರೆಸ್‌ ಮುಖಂಡರ ಮನೆ ಮನೆ ಪ್ರಚಾರ; ಕಾರ್ಡ್‌ ಹಂಚಿ ಮತಯಾಚನೆ

ಶಿವಮೊಗ್ಗನಗರದ ಗೋಪಾಲಗೌಡ ಬಡಾವಣೆಯಲ್ಲಿ ಸ್ಥಳೀಯ ಕಾಂಗ್ರೆಸ್ ಪಕ್ಷದ ಮುಖಂಡರು ಮನೆಮನೆಗೆ ತೆರಳಿ ಗ್ಯಾರೆಂಟಿ ಕಾರ್ಡ್ ಗಳನ್ನು ನೀಡಿ ಮತಯಾಚಿಸಿದ ಅವರು, ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಗೀತ ಶಿವರಾಜ್ ಕುಮಾರ್ ಅವರಿಗೆ ಮತ ನೀಡುವಂತೆ...

‌ಶಿವಮೊಗ್ಗ | ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಜನಪರ ಯೋಜನೆ ಜಾರಿ: ಗೀತಾ ಶಿವರಾಜ್‌ಕುಮಾರ್

ಕೇಂದ್ರದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಪ್ರತಿ ಮನೆಯ ಯಜಮಾನಿಗೆ ವಾರ್ಷಿಕ ₹1ಲಕ್ಷ, ರೈತರ ಸಾಲ ಮನ್ನಾ ಸೇರಿದಂತೆ ಇನ್ನೂ ಹಲವು ಜನಪರ ಯೋಜನೆಗಳನ್ನು ಜಾರಿಗೆ ತರಲಿದೆ ಎಂದು ಶಿವಮೊಗ್ಗ ಲೋಕಸಭಾ ಕ್ಷೇತ್ರದ...

ಶಿವಮೊಗ್ಗ | ಮುಂದಿನ ದಿನದಲ್ಲಿ ಕ್ಷೇತ್ರದ ರಕ್ಷಣೆ ನನ್ನದು: ಗೀತಾ ಶಿವರಾಜ್‌ಕುಮಾರ್

ಶಿವಮೊಗ್ಗ ಜಿಲ್ಲೆಯಲ್ಲಿ ರಾಜಕಾರಣಿಗಳ ಬಳಿ ಅಧಿಕಾರವಿದ್ದು, ಪರಿಹರಿಸಬಹುದಾದ ಸಮಸ್ಯೆಗಳು ಸಾಕಷ್ಟಿವೆ. ಆದರೂ, ಇಲ್ಲಿ ಕೆಲವು ಸಮಸ್ಯೆಗಳಿಗೆ ಪರಿಹಾರ ಒದಗಿಸಲು ಸಾಧ್ಯವಾಗಿಲ್ಲ. ಮುಂದಿನ ದಿನದಲ್ಲಿ ʼಕ್ಷೇತ್ರದ ರಕ್ಷಣೆ ನನ್ನದು' ಎಂದು ಕಾಂಗ್ರೆಸ್ ಅಭ್ಯರ್ಥಿ ಗೀತಾ...

ಶಿವಮೊಗ್ಗ | ಹದಿನೈದು ವರ್ಷ ಆಡಳಿತ; ನೆಟ್ವರ್ಕ್ ಸಮಸ್ಯೆ ನೀಗಿಸದ ಸಂಸದರು: ಶಾಸಕ ಬೇಳೂರು ಗೋಪಾಲಕೃಷ್ಣ

ಹಳ್ಳಿಗಾಡು ಪ್ರದೇಶಗಳಲ್ಲಿ ಮೊಬೈಲ್ ನೆಟ್ವರ್ಕ್ ಸಮಸ್ಯೆ ತಲೆ ದೂರಿದೆ. ಹದಿನೈದು ವರ್ಷದ ಆಡಳಿತದಲ್ಲಿ ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಅವರು ಏನು ಮಾಡುತ್ತಿದ್ದರು ಎಂದು ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ ಪ್ರಶ್ನಿಸಿದರು. ಶಿವಮೊಗ್ಗ ಜಿಲ್ಲೆಯ ಹೊಸನಗರ...

ಶಿವಮೊಗ್ಗ | ಅಹಿಂದ ಜಿಲ್ಲಾ ಘಟಕಕ್ಕೆ ಸಾಮಾಜಿಕ ಜಾಲತಾಣದ ಅಧ್ಯಕ್ಷರಾಗಿ ಸೈಯದ್‌ ಜಮೀಲ್‌ ನೇಮಕ

ಕರ್ನಾಟಕ ರಾಜ್ಯ ಅಹಿಂದ (ಅಲ್ಪಸಂಖ್ಯಾತರ, ಹಿಂದುಳಿದವರ, ದಲಿತ ಒಕ್ಕೂಟ) ಶಿವಮೊಗ್ಗ ಜಿಲ್ಲಾ ಘಟಕದ ಶಿವಮೊಗ್ಗ ನಗರ ಸಾಮಾಜಿಕ ಜಾಲತಾಣದ ಅಧ್ಯಕ್ಷರನ್ನಾಗಿ ಸೈಯದ್‌ ಜಮೀಲ್‌ರನ್ನು ನೇಮಕ ಮಾಡಿದೆ. ಕರ್ನಾಟಕ ಅಹಿಂದ ಸಂಘಟನೆಯ ರಾಜ್ಯ ಅಧ್ಯಕ್ಷ ಪ್ರಭುಲಿಂಗ...

ಈ ಹೊತ್ತಿನ ಪ್ರಮುಖ ಸುದ್ದಿ