ಸಾಂಸ್ಕೃತಿಕ ನಾಯಕ ಬಸವಣ್ಣನವರ ತತ್ವ, ಸಿದ್ಧಾಂತವನ್ನು ಕಾಂಗ್ರೆಸ್ ಸರ್ಕಾರ ರೂಢಿಸಿಕೊಂಡಿದೆ. ಇಲ್ಲಿ ಎಲ್ಲಾ ಜಾತಿ- ಧರ್ಮಗಳನ್ನು ಸಮಾನತೆಯಿಂದ ಕಾಣುವ ಜೊತೆಗೆ, ತಳ ಸಮುದಾಯಗಳನ್ನು ಮುಖ್ಯ ವಾಹಿನಿಗೆ ತರಲಾಗುತ್ತಿದೆ ಎಂದು ಲೋಕಸಭಾ ಚುನಾವಣೆ ಶಿವಮೊಗ್ಗ...
ಬಿಜೆಪಿ ವಿರುದ್ಧ ಬಂಡಾಯ ಎದ್ದಿರುವ ಕೆ.ಎಸ್ ಈಶ್ವರಪ್ಪ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿಯಾಗಿ ಶುಕ್ರವಾರ ನಾಮಪತ್ರ ಸಲ್ಲಿಸಿದರು. ಶಿವಮೊಗ್ಗದ ರಾಮಣ್ಣ ಶ್ರೇಷ್ಟಿಪಾರ್ಕ್ನಲ್ಲಿರುವ ಗಣಪತಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ, ಮೆರವಣಿಗೆ ಮೂಲಕ ಗಾಂಧಿ...
ರಾಜ್ಯ ಕಾಂಗ್ರೆಸ್ ಸರ್ಕಾರ ಬಡವರಿಗೆ ಉಚಿತವಾಗಿ ಅಕ್ಕಿ ಹಂಚುತ್ತದೆ ಎಂದು ಬಿಜೆಪಿಗರಿಗೆ ಬೇಸರವಿದೆ. ಅದೇ ಉದ್ದೇಶದಿಂದ ರಾಜ್ಯದ ಅನ್ನಭಾಗ್ಯ ಯೋಜನೆಗೆ ಅಗತ್ಯವಿರುವ ಅಕ್ಕಿಯನ್ನು ಕೇಂದ್ರ ಸರ್ಕಾರ ಒದಗಿಸಲಿಲ್ಲ ಎಂದು ಕೆಪಿಸಿಸಿ ವಕ್ತಾರ ಆಯನೂರು...
ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳು ಮಧ್ಯವರ್ತಿಗಳ ಕಾಲ್ತುಳಿತಕ್ಕೆ ಸಿಲುಕದೆ, ನೇರವಾಗಿ ಬಡವರ ಕೈ ಸೇರುತ್ತಿವೆ ಎಂದು ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ಹೇಳಿದರು.
ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಮುದ್ದನಹಳ್ಳಿಯಲ್ಲಿ ಗುರುವಾರ (ಏ.11) ಆಯೋಜಿಸಿದ್ದ ಕಾಂಗ್ರೆಸ್...
ಪ್ರಧಾನಮಂತ್ರಿ ಮೋದಿ ಮತ್ತು ಬಿಜೆಪಿ. ಮುಖಂಡರುಗಳು ಸದಾ ಜಾತಿ, ಧರ್ಮ, ಅಲ್ಪಸಂಖ್ಯಾತ ಧರ್ಮದ ವಿಷಯಗಳನ್ನು ಮುನ್ನೆಲೆಗೆ ತಂದು ಬಹುಸಂಖ್ಯಾತರ ಮತಗಳಿಸುವ ಮೂಲಕ ಅಧಿಕಾರ ಮತ್ತು ಹಣ ಮಾಡುವ ಕಲ್ಪನೆಯೊಂದಿಗೆ ದೇಶದಲ್ಲಿ ಶಾಂತಿ ನೆಮ್ಮದಿಯನ್ನು...
ಹುಟ್ಟುತ್ತಲೇ ಯಾರೂ ಕೂಡ ಅನುಭವ ಪಡೆದು ಹುಟ್ಟುವುದಿಲ್ಲ. ರಾಜಕೀಯ ಅನುಭವ ಪಡೆಯಲು ಅವಕಾಶ ನೀಡಬೇಕು ಎಂದು ನಟ ಶಿವರಾಜಕುಮಾರ್ ಹೇಳಿದರು.
ದಕ್ಷಿಣ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಶಿವಮೊಗ್ಗ ನಗರದ ಸಿದ್ದೇಶ್ವರ ನಗರದ 14...
ರಾಜ್ಯದಲ್ಲಿ ಬಿಜೆಪಿ ಪಕ್ಷದವರು ಹಣ ಹಾಗೂ ಧರ್ಮದ ಹೆಸರಿನಲ್ಲಿ ನ್ಯಾಯವನ್ನು ಸೋಲಿಸಲು ಮುಂದಾಗುತ್ತಿದ್ದಾರೆ. ಇದಕ್ಕೆ, ಜನರು ಆಸ್ಪದ ಕೊಡಬಾರದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಮಧುಬಂಗಾರಪ್ಪ ಹೇಳಿದರು.
ಸವಳಂಗ ರಸ್ತೆಯ...
ರಾಜಕೀಯ ಭಾಷಣ ಮಾಡುವುದಕ್ಕಿಂತ ಜನ ಸಾಮಾನ್ಯರಿಗೆ ಹತ್ತಿರವಿದ್ದು, ಸೇವೆ ಸಲ್ಲಿಸುವುದು ಮುಖ್ಯ ಎಂದು ಶಿವಮೊಗ್ಗ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ಹೇಳಿದರು.
ಶಿವಮೊಗ್ಗದ ವಿನೋಬನಗರದ ಶ್ರೀರಾಮ ನಗರ (ಬೆಂಕಿನಗರ) ನಿವಾಸಿಗಳಿಂದ ಮಂಗಳವಾರ ಆಯೋಜಿಸಿದ್ದ 'ನವ...
ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಕುಟುಂಬ ರಾಜಕಾರಣದಿಂದಾಗಿ ಬಿಜೆಪಿಯ ನಿಜವಾದ ಹಿಂದೂ ಕಾರ್ಯಕರ್ತರಿಗೆ ಅನ್ಯಾಯವಾಗಿದೆ ಎಂದು ಶಿವಮೊಗ್ಗ ಜಿಲ್ಲೆಯ ಬೆಜ್ಜವಳ್ಳಿ ಗ್ರಾ.ಪಂ.ಸದಸ್ಯ, ಜಿಲ್ಲಾ ಬಿಜೆಪಿ ಹಿಂದುಳಿದ ವರ್ಗಗಳ ಘಟಕದ ಸದಸ್ಯ ಮೇಲಿನಕೊಪ್ಪ...
ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿಗೆ ಬಿ ಎ ರಮೇಶ್ ಹೆಗ್ಡೆ ಅವರನ್ನು ಜಿಲ್ಲಾಧ್ಯಕ್ಷರನ್ನಾಗಿ ನೇಮಿಸಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಪ್ರಚಾರ ಸಮಿತಿ ಆದೇಶ ಹೊರಡಿಸಿದೆ.
ಕರ್ನಾಟಕ ಪ್ರದೇಶ ಕಾಂಗ್ರೆಸ್ ಪ್ರಚಾರ ಸಮಿತಿಯಿಂದ ವಿನಯ್...
ದೇಶದಲ್ಲಿ ಸಾಮಾಜಿಕ ನ್ಯಾಯ, ಲಿಂಗ ಸಮಾನತೆ, ಅಲ್ಪಸಂಖ್ಯಾತರ ವೈಯಕ್ತಿಕ ಕಾನೂನುಗಳ ಸುಧಾರಣೆ, ಹಿರಿಯ ನಾಗರಿಕರು, ಅಂಗವಿಕಲರ ಅಭ್ಯುದಯಕ್ಕೆ ಒತ್ತು ನೀಡಲು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದೆ ಎಂದು ಶಿವಮೊಗ್ಗ ಲೋಕಸಭಾ ಚುನಾವಣೆ ಜಿಲ್ಲಾ...
ಮಂಜುನಾಥ್ ಜಿ ಡಿ ಅವರನ್ನು ಕರ್ನಾಟಕ ರಾಜ್ಯ ಅಹಿಂದ (ಅಲ್ಪಸಂಖ್ಯಾತರ, ಹಿಂದುಳಿದವರ, ದಲಿತ ಒಕ್ಕೂಟ) ಶಿವಮೊಗ್ಗ ಜಿಲ್ಲಾ ಘಟಕದ ಕಾರ್ಯಾಧ್ಯಕ್ಷರನ್ನಾಗಿ ನೇಮಕ ಮಾಡಿದೆ ಎಂದು ಅಹಿಂದ ಸಂಘಟನೆ ಶಿವಮೊಗ್ಗ ಜಿಲ್ಲಾಧ್ಯಕ್ಷ ಸಿ ಎಸ್...