ಅಂಗಡಿ ಮುಂಗಟ್ಟುಗಳ ಹೆಸರು ಕನ್ನಡದಲ್ಲಿರಬೇಕು ಎಂದು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ಶಿವಮೊಗ್ಗ ಜಿಲ್ಲಾ ಘಟಕದಿಂದ ನಗರದ ನಾಯಕ ವೃತ್ತದಿಂದ ಡಿಸಿ ಕಚೇರಿಯವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.
"ಡಿಸೆಂಬರ್ 27ರಂದು...
ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯ ಅಶೋಕ ನಗರ, ಅಣ್ಣ ನಗರ ಮುಖ್ಯ ರಸ್ತೆಯ 9ನೇ ಕ್ರಾಸ್ ವಾರ್ಡ್ ನಂಬರ್ 26ರಲ್ಲಿ ಮೂಲಸೌಕರ್ಯಗಳು ಮರೀಚಿಕೆಯಾಗಿದ್ದು, ಸಮಸ್ಯೆಗಳ ಆಗರವಾಗಿದೆ. ಈ ಭಾಗದ ಚರಂಡಿ ಗಬ್ಬೆದ್ದು ನಾರುತ್ತಿದ್ದು,...
ಶಿವಮೊಗ್ಗ ಜಿಲ್ಲೆಯ ಗ್ರಾಮಾಂತರ ಪ್ರದೇಶಗಳಿಗೆ ಸತತ 7ಗಂಟೆ 3 ಫೇಸ್ ವಿದ್ಯುತ್ ನೀಡುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ಪ್ರತಿಭಟನೆ ನಡೆಸಿತು.
ಗ್ರಾಮಾಂತರ ಪ್ರದೇಶಗಳಿಗೆ...
ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಐತಿಹಾಸಿಕ ಹಾಗೂ ಪುರಾಣ ಪ್ರಸಿದ್ಧ ಸ್ಥಳಗಳಲ್ಲಿ ಚಂದ್ರಗುತ್ತಿಯ ರೇಣುಕಾ ದೇವಾಲಯವೂ ಒಂದು. ಇಲ್ಲಿಗೆ ರಾಜ್ಯಾಧ್ಯತ ಭಕ್ತರು ದೇವಿಯ ದರ್ಶನಕ್ಕೆ ಬರುತ್ತಾರೆ. ಆದರೆ ಬರು ದೇವಸ್ಥಾನಕ್ಕೆ ಬರುವ ಭಕ್ತರು...
ನನ್ನ ಪತ್ನಿ ಗೀತಾ ಅವರು ಶಿವಮೊಗ್ಗ ಸಂಸದೆಯಾಗುವುದನ್ನು ನೋಡುವ ಆಸೆ ಇದೆ. ಕಾಂಗ್ರೆಸ್ ಟಿಕೆಟ್ ಕೊಟ್ಟರೆ, ಅದು ಸಾಧ್ಯವಾಗಬಹುದು ಎಂದು ನಟ ಶಿವ ರಾಜ್ಕುಮಾರ್ ಹೇಳಿದ್ದಾರೆ.
ಸಚಿವ ಮಧು ಬಂಗಾರಪ್ಪ ಅವರ ಹುಟ್ಟುಹಬ್ಬದ ನಿಮಿತ್ತ ಶಿವಮೊಗ್ಗದ ಕಲ್ಲಹಳ್ಳಿಯಲ್ಲಿ...
ಹಲವಾರು ಗ್ರಾಮಗಳಲ್ಲಿ ಸುಮಾರು 50-60 ವರ್ಷಗಳಿಂದ ಸಾಗುವಳಿ ಮಾಡಿಕೊಂಡು ಬಂದು ಮನೆಗಳನ್ನು ಕಟ್ಟಿಕೊಂಡು ವಾಸ ಮಾಡುತ್ತಿರುವ ಸುಮಾರು 10 ಸಾವಿರ ಕುಟುಂಬಗಳಿಗೆ ಸಕ್ಕರೆ ಕಾರ್ಖಾನೆ ಮಾಲೀಕನೆಂದು ಬಂದು ತೊಂದರೆ ಕೊಡುತ್ತಿದ್ದು, ಅವರ ಮೇಲೆ...
ನಾಡಿನ ಸುಸ್ಥಿರ ಭವಿಷ್ಯಕ್ಕಾಗಿ ನಮ್ಮ ರೈತಾಪಿ ಮತ್ತು ಗ್ರಾಮೀಣ ಜನರನ್ನು ಬೆಂಬಲಿಸಿ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಸಾಮೂಹಿಕ ನಾಯಕತ್ವದಲ್ಲಿ ಶಿವಮೊಗ್ಗದ ಮಲವಗೋಪ್ಪ ನಾಡ ಕಚೇರಿ ಎದರು...
ಭರತ ಹುಣ್ಣಿಮೆಯ ಪ್ರಯುಕ್ತ ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಚಂದ್ರಗುತ್ತಿಯ ರೇಣುಕಾಂಬ ದೇವಸ್ಥಾನಕ್ಕೆ ಸಾವಿರಾರು ಭಕ್ತರು ಆಗಮಿಸಿ ವಿಶೇಷ ಪೂಜೆ ಸಲ್ಲಿಸಿದರು.
ಸೊರಬ ತಾಲೂಕು ಸೇರಿದಂತೆ ಹಿರೇಕೆರೂರು, ಬ್ಯಾಡಗಿ, ರಾಣೇಬೆನ್ನೂರು, ಶಿಕಾರಿಪುರ, ಹರಿಹರ, ಹಾನಗಲ್,...
ಶಿವಮೊಗ್ಗ ನಗರದ ಬೊಮ್ಮನಕಟ್ಟೆ ಆಶ್ರಯ ಬಡಾವಣೆಗೆ ಎಸ್ ಬಂಗಾರಪ್ಪ ನಗರ ಎಂದು ನಾಮಕರಣ ಮಾಡುವಂತೆ ಎಸ್. ಬಂಗಾರಪ್ಪ ಅಭಿಮಾನಿಗಳ ಸಂಘ ಮಹಾನಗರ ಪಾಲಿಕೆ ಆಯುಕ್ತರಿಗೆ ಮನವಿ ಸಲ್ಲಿಸಿದೆ.
ಶಿವಮೊಗ್ಗ ನಗರದ ಬೊಮ್ಮನಕಟ್ಟೆಯಲ್ಲಿ ಸುಮಾರು 25ವರ್ಷಗಳಿಂದ...
ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ಜಿಲ್ಲೆಯ ಪ್ರತೀ ಅರ್ಹರಿಗೆ ತಲುಪಿಸುವ ಉದ್ದೇಶದಿಂದ ನಡೆಸುತ್ತಿರುವ ಗ್ಯಾರಂಟಿ ಸಮಾವೇಶಕ್ಕೆ ಫಲಾನುಭವಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಕಾಂಗ್ರೆಸ್ ಮುಖಂಡ ಎಂ.ಶ್ರೀಕಾಂತ್ ಮನವಿ ಮಾಡಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ...
ಎಂಪಿಎಂ ಕಾರ್ಖಾನೆಯನ್ನು ಪುನಶ್ಚೇತನಗೊಳಿಸುವ ಬಗ್ಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವ ಮುಖಾಂತರ ಇಲ್ಲಿಯ ಸಾರ್ವಜನಿಕರ ಹಾಗೂ ನೌಕರರ ಆರ್ಥಿಕ ಶಕ್ತಿಯನ್ನು ವೃದ್ಧಿಗೊಳಿಸಲು ಸಹಾಯ ಮಾಡಬೇಕು ಎಂದು ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ...
ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕು ಕೂಡ್ಲಿಗೆರೆ ಗ್ರಾಮ ಪಂಚಾಯಿತ್ ಸಂವಿಧಾನ ಜಾಗೃತಿ ಜಾಥವನ್ನು ಸ್ವಾಗತಿಸಿ ಕಾರ್ಯಕ್ರಮ ಹಮ್ಮಿಕೊಂಡಿತ್ತು.
ಸಂವಿಧಾನದ 75ನೇ ವರ್ಷದ ಅಂಗವಾಗಿ ನಡೆಯುತ್ತಿರುವ ಸಂವಿಧಾನ ಜಾಗೃತಿ ಜಾತ ಕೂಡ್ಲಿಗೆರೆ ಗ್ರಾಮ ಪಂಚಾಯತಿ ವ್ಯಾಪ್ತಿತಲುಪಿದ್ದು,...