ಗಾಂಜಾ ಹಾವಳಿಯಿಂದಾಗಿ ಮೂವರು ಯುವಕರ ನಡುವೆ ಹಾಸ್ಟೆಲ್ನಲ್ಲಿ ಗಲಾಟೆಯಾಗಿದ್ದು, ಹಾಸ್ಟೆಲ್ನಲ್ಲಿ ಗಾಂಜಾ ಸೇವಿಸಲು ಹಾಸ್ಟೆಲ್ನ ಕೆಲವರಿಂದ ಕುಮ್ಮಕ್ಕು ದೊರೆಯುತ್ತಿರುವುದಾಗಿ ಆರೋಪಗಳು ಕೇಳಿಬಂದಿವೆ.
ಶಿವಮೊಗ್ಗ ನಗರದ ಗಾಡಿಕೊಪ್ಪ ಗಜಾನನ ಹೋಟೆಲ್ ಹಿಂಭಾಗ ಇರುವ ಬಿಸಿಎಂ ಹಾಸ್ಟೆಲ್ನಲ್ಲಿ...
ಮುಖ್ಯಮಂತ್ರಿ ಸಿದ್ದರಾಮಯ್ಯ 15ನೇ ಬಜೆಟ್ ಮಂಡಿಸಿದ್ದು, ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚಿನ ಆದ್ಯತೆ ನೀಡುವ ಜೊತೆಗೆ ಮಲೆನಾಡು ಶಿವಮೊಗ್ಗ ಜಿಲ್ಲೆಗೂ ಹೆಚ್ಚಿನ ಯೋಜನೆಗಳ ಪ್ರಕಟಿಸಿ ರಾಜ್ಯ ಸರ್ಕಾರ ಜನರ ಹಿತಕ್ಕೆ ಬದ್ಧವಾಗಿದೆ ಎಂಬುದನ್ನು ಮತ್ತೆ...
ದೆಹಲಿ ಚಲೋ ಪ್ರತಿಭಟನೆಗಾಗಿ ದೆಹಲಿಗೆ ಹೊರಟಿದ್ದ ರೈತರ ಮೇಲೆ ಕೇಂದ್ರ ಮತ್ತು ಹರಿಯಾಣ ಬಿಜೆಪಿ ಸರ್ಕಾರ ದೌರ್ಜನ್ಯ ಎಸಗುತ್ತಿರುವುದನ್ನು ಶಿವಮೊಗ್ಗ ಸಂಯುಕ್ತ ಹೋರಾಟ ಮತ್ತು ಕರ್ನಾಟಕ, ಕರ್ನಾಟಕ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ...
ಕೇಂದ್ರ ಸರ್ಕಾರದ ಜನವಿರೋಧಿ ನೀತಗಳು ಮತ್ತು ಧೋರಣೆಗಳನ್ನು ಖಂಡಿಸಿ, ರೈತರ ಮತ್ತು ಕಾರ್ಮಿಕರ ಹಲವು ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ಸಂಯುಕ್ತ ಹೋರಾಟ ಕರ್ನಾಟಕ ಹಾಗೂ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿಯಿಂದ ಶಿವಮೊಗ್ಗ ಜಿಲ್ಲಾಧಿಕಾರಿ...
ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ಸುದ್ದಿ ಸಹ್ಯಾದ್ರಿ ಬಳಗವು ಫೆ. 24ರಂದು ನಟ ಡಾ. ರಾಜ್ ಕುಮಾರ್ ರವರ ನೆನಪಿನ ಅಂಗವಾಗಿ ಡಾ.ರಾಜ್ ನಟಿಸಿದ ಹಾಗೂ ಹಾಡಿದ ಹಾಡುಗಳ ಸ್ಪರ್ಧೆಗಳನ್ನು ಏರ್ಪಡಿಸಿದೆ.
ಈ ಸ್ಪರ್ಧೆಗಳು ನಾಲ್ಕು...
ಶಿವಮೊಗ್ಗ ಜಿಲ್ಲೆಯ ಭದ್ರಾವತಿಯ ನಗರ ಆಹಾರ ಇಲಾಖೆ ಮತ್ತು ಆಹಾರ ಗೋದಾಮಿನಲ್ಲಿ ಭ್ರಷ್ಟಾಚಾರ ನಡೆಯುತ್ತಿರುವುದಾಗಿ ಆರೋಪಿಸಿ ಆಹಾರ ಕಛೇರಿ ಮುಂದೆ ಸಂಯುಕ್ತ ಜನತಾದಳ ರಾಜ್ಯ ಕಾರ್ಯದರ್ಶಿ ಶಶಿಕುಮಾರ್ ಗೌಡ ಧರಣಿ ನಡೆಸಿದ್ದು, ಕ್ರಮಕ್ಕೆ...
ಕೇಂದ್ರ ಬಜೆಟ್ ಜನ ವಿರೋಧಿ, ರೈತ, ಕಾರ್ಮಿಕ ವಿರೋಧಿ ಎಂದು ಆರೋಪಿಸಿರುವ ಕರ್ನಾಟಕ ರಾಜ್ಯ ರೈತ ಸಂಘ, ಹಸಿರು ಸೇನೆ ಸಂಯುಕ್ತ ಕಿಸಾನ್ ಮೋರ್ಚಾ ಹಾಗೂ ಕೇಂದ್ರ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ...
ದೇಶದ ಸಂವಿಧಾನ ರಕ್ಷಣೆ ನಮ್ಮೆಲ್ಲರ ಕರ್ತವ್ಯವಾಗಿದೆ. ಹಾಗಾಗಿ ಈ ಬಾರಿ ಸಂವಿಧಾನಾ ವಿರೋಧಿಗಳನ್ನು ಸೋಲಿಸಬೇಕು ಎಂದು ಎದ್ದೇಳು ಕರ್ನಾಟಕ ರಾಜ್ಯ ಸಂಚಾಲಕ ಕೆ ಏಲ್ ಅಶೋಕ್ ಕರೆ ನೀಡಿದರು.
ಶಿವಮೊಗ್ಗ ನಗರದ ರಾಜ್ಯ ರೈತ...
ಹಿಂದುತ್ವ ಭಾಷಣಕಾರ, ಯುವ ಬ್ರಿಗೇಡ್ ಮುಖ್ಯಸ್ಥ ಚಕ್ರವರ್ತಿ ಸೂಲಿಬೆಲೆ ವಿರುದ್ಧ ಶಿವಮೊಗ್ಗದ ಜಯನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಎನ್ಎಸ್ಯುಐ ಜಿಲ್ಲಾಧ್ಯಕ್ಷ ವಿಜಯ್ ಕುಮಾರ್ ಎಸ್.ಎನ್ ಅವರು ನೀಡಿದ್ದ ದೂರಿನ ಆಧಾರದ ಮೇಲೆ ಸೂಲಿಬೆಲೆ...
ಭಾರತದ ಮುಸ್ಲಿಂ ಧಾರ್ಮಿಕ ಗುರುಗಳಾದ ಮುಪ್ತಿ ಸಲ್ಮಾನ್ ಅಜ್ಜರಿ ರವರು ತಮ್ಮ ವಿಚಾರವನ್ನು ಗಝಲಿನ ರೂಪದಲ್ಲಿ ಮಂಡಿಸಿದಾಗ ಅದರಲ್ಲಿ ಧರ್ಮವನ್ನು ದ್ವೇಷಿಸುವ ಅಂಶಗಳು ಇರುತ್ತವೆಂದು ಅವರನ್ನು ಬಂಧಿಸಿದ್ದು, ಸುಳ್ಳು ಕ್ರಿಮಿನಲ್ ಪ್ರಕರಣವನ್ನು ದಾಖಲಿಸಿರುವುದು...
ಭಾರತದ ಒಕ್ಕೂಟವಾದಿ ಸ್ವರೂಪವನ್ನು ಬಲಗೊಳಿಸಲು, ರಾಜ್ಯಗಳ ಮೇಲೆ ಒಕ್ಕೂಟ ಸರ್ಕಾರದ ಹಸ್ತಕ್ಷೇಪಗಳನ್ನು ನಿಲ್ಲಿಸಲು ಮತ್ತು ಕೆಳಕಂಡ ಹಕ್ಕೊತ್ತಾಯಗಳನ್ನು ಪರಿಗಣಿಸಲು ಒತ್ತಾಯಿಸಿ ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸವಾದಿ) ಮನವಿಸಲ್ಲಿಸಿದೆ.
ಪ್ರಧಾನ ಮಂತ್ರಿ ಪ್ರಧಾನ ಮಂತ್ರಿ ಕಾರ್ಯಾಲಯಕ್ಕೆ...