ಶಿವಮೊಗ್ಗ ಜಿಲ್ಲೆಯ ಪ್ರಮುಖ ರಸ್ತೆಗಳ ಸ್ಥಿತಿ ದಿನದಿಂದ ದಿನಕ್ಕೆ ಹದಗೆಡುತ್ತಿದೆ. ರಸ್ತೆಗಳೆಲ್ಲವೂ ಗುಂಡಿಮಯವಾಗಿವೆ. ರಸ್ತೆಯ ಈ ಹದಗೆಟ್ಟ ಸ್ಥಿತಿಯಿಂದ ವಾಹನ ಸವಾರರು, ಮಹಿಳೆಯರು, ಶಾಲಾ ಮಕ್ಕಳು ಹಾಗೂ ಸಾರ್ವಜನಿಕರು ಪ್ರತಿದಿನ ತೊಂದರೆ ಅನುಭವಿಸುತ್ತಿದ್ದಾರೆ.
ಶಿರಾಳಕೊಪ್ಪ...
ಹೊಸನಗರ ತಾಲೂಕಿನ ಕಾರೆಮಟ್ಟಿ ಗ್ರಾಮದ ಅಂಗನವಾಡಿಯಲ್ಲಿ ನೆನ್ನೆ ದಿವಸ ದಿ. 02-03-25 ರಂದು ತಾಯಂದಿರ ಸಭೆ ಹಾಗೂ ಪೌಷ್ಟಿಕ ಶಿಬಿರ ಹಮ್ಮಿಕೊಳ್ಳಗಿತ್ತು.
ಈ ಕಾರ್ಯಕ್ರಮವನ್ನು ರೇಣುಕಪ್ಪ ಅವರು ಉದ್ಘಾಟಿಸಿದರು. ನಂತರ ಅಂಗನವಾಡಿ ಕೇಂದ್ರದ ಕಾರ್ಯ...
ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಹುರಳಿ ಗ್ರಾಮ ಪಂಚಾಯತ್ನ ಕಂಪ್ಯೂಟರ್ ಆಪರೇಟರ್ ಒಬ್ಬರು ಮನರೇಗಾ (ಮಹಾತ್ಮ ಗಾಂಧಿ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ) ನಿಧಿಯ ಹಣದ ದುರುಪಯೋಗದಲ್ಲಿ ಪಾಲ್ಗೊಂಡಿದ್ದು, ಅವರ ವಿರುದ್ಧ ಎರಡು...
ಶಿವಮೊಗ್ಗ ಜಿಲ್ಲೆ, ಸೊರಬ ತಾಲ್ಲೂಕು ಆನವಟ್ಟಿ ಹೋಬಳಿಯ ಎಣ್ಣೆಕೊಪ್ಪ ಸಮೀಪವಿರುವ ಕಮನವಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ, ಶ್ರೀ ಮಹರ್ಷಿ ವಾಲ್ಮೀಕಿ ಸೇವಾ ಟ್ರಸ್ಟ್ ನೆಗವಾಡಿ ತಾಂಡ ಸಹಯೋಗದಿಂದ ಶಾಲಾ ಮಕ್ಕಳಿಗೆ...
ಮಾಜಿ ಸಚಿವ ಕುಮಾರ್ ಬಂಗಾರಪ್ಪ ಅವರು, ಡಿಸೆಂಬರ್ 9ರಿಂದ ತಮ್ಮ ಸ್ವಕ್ಷೇತ್ರ ಸೊರಬ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಸಂಘಟನಾ ಪ್ರವಾಸ ಆರಂಭಿಸುತ್ತಿದ್ದಾರೆ. ತಮ್ಮ ಪ್ರವಾಸದ ಪ್ರಚಾರಕ್ಕಾಗಿ ಸೋಶಿಯಲ್ ಮೀಡಿಯಾದಲ್ಲಿ ಬಿಡುಗಡೆ ಮಾಡಿದ್ದ ಪೋಸ್ಟರ್ನಲ್ಲಿ...
ಕಪ್ಪುಗುಡ್ಡೆ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಜನಪದ ಕ್ರೀಡೆ ರಾಜ್ಯ ಮಟ್ಟದ ಹೋರಿ ಹಬ್ಬದಲ್ಲಿ ಮಿಂಚಿನ ಓಟ ಓಡುತ್ತಿದ್ದ ಹೋರಿಗಳ ಜತೆಗೆ ಬಲ ಪ್ರದರ್ಶನ ತೋರಲು ಪೈಲ್ವಾನರು ಮುಂದಾಗಿದ್ದರು. ಹೋರಿ ಪ್ರಿಯರ ಹರ್ಷೋದ್ಗಾರದ ಸಂಭ್ರಮದ ಜತೆಗೆ...
ಪೈಲ್ವಾನರಾ… ಹಿಡಿರಿ ಹೋರಿ, ಹರಿ ಕೊಬ್ಬರಿ, ಹೊಡಿರಿ ಕೇಕೆ.. ಇದು ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ತಾವರೆಕೊಪ್ಪ ಗ್ರಾಮದಲ್ಲಿ ಹೋರಿ ಬೆದರಿಸುವ ಹಬ್ಬದ ಪರಿ.
ಗ್ರಾಮದಲ್ಲಿ ಹೋರಿ ಹಬ್ಬ ಆಚರಣಾ ಸಮಿತಿ ಹಾಗೂ ಗ್ರಾಮಸ್ಥರ...
ಸಮಾಜವಾದಿ ಚಿಂತನೆಗಳಿಂದ ರಾಜಕಾರಣಕ್ಕೆ ಬಂದು, ಬಡವರಿಗೆ ಸ್ವಾಭಿಮಾನ ತಂದುಕೊಟ್ಟವರು ಬಂಗಾರಪ್ಪ. ಇವರು ಕರ್ನಾಟಕದ ಕಾರ್ಲ್ ಮಾರ್ಕ್ಸ್ ಎಂದೇ ಹೇಳಬಹುದು ಎಂದು ಪತ್ರಕರ್ತ ಟೆಲಿಕ್ಸ್ ರವಿಕುಮಾರ್ ಅಭಿಪ್ರಾಯಪಟ್ಟರು.
ಶಿವಮೊಗ್ಗ ಜಿಲ್ಲೆಯ ಸೊರಬದ ರಾಜಕುಮಾರ್ ರಂಗಮಂದಿರದಲ್ಲಿ ಮಾಜಿ...
ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಪಟ್ಟಣ ಸೇರಿದಂತೆ ಸುತ್ತಲಿನ ಗ್ರಾಮಗಳಲ್ಲಿ ಧಾರಾಕಾರ ಮಳೆಯಾಗಿದ್ದು, ಕೆಲಕಾಲ ಸಂಚಾರ ಅಸ್ತವ್ಯಸ್ತವಾಗಿತ್ತು.
ಮಳೆಯಿಂದಾಗಿ, ಸೊರಬ ರಸ್ತೆಯ ಪೆಟ್ರೋಲ್ ಬಂಕ್ ಎದುರು ನೀರು ಸಂಗ್ರಹವಾದ ಕಾರಣ ಸಾರ್ವಜನಿಕರು ಪರದಾಡುವಂತಾಯಿತು. ರಸ್ತೆ...
"ರೈತ ವಿರೋಧಿಯಾಗಿ ಕಾರ್ಯನಿರ್ವಹಿಸುವ ಅಧಿಕಾರಿಗಳ ವಿರುದ್ಧ ಕ್ರಮ ಅನಿವಾರ್ಯ. ಆದ್ದರಿಂದ, ಮಾನವೀಯ ನೆಲೆಯಲ್ಲಿ ಅರಣ್ಯಾಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಕೆಲಸ ಮಾಡಬೇಕು" ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ...
ಮನರೇಗಾ ಯೋಜನೆಯ ಹಣವನ್ನು ಗ್ರಾಮ ಪಂಚಾಯತ್ ಕಂಪ್ಯೂಟರ್ ಆಪರೇಟರ್ ಸಿಬ್ಬಂದಿ ದುರುಪಯೋಗ ಪಡಿಸಿದ್ದು ಸಾಬೀತಾಗಿದ್ದರೂ, ಸಿಬ್ಬಂದಿಯ ವಿರುದ್ಧ ಶಿವಮೊಗ್ಗ ಜಿಲ್ಲಾ ಪಂಚಾಯತ್ ಈವರೆಗೆ ಕ್ರಮ ಕೈಗೊಂಡಿಲ್ಲ ಎಂಬ ಆರೋಪ ಕೇಳಿಬಂದಿದೆ.
ಶಿವಮೊಗ್ಗ ಜಿಲ್ಲೆಯ ಸೊರಬ...
'ರಾಜ್ಯದಲ್ಲಿ ಸರ್ಕಾರಿ ಶಾಲೆಯಲ್ಲಿ ಓದಿದ ಸಾಧಕರು, ಉಳ್ಳವರು ಮನಸ್ಸು ಮಾಡಿದರೆ, ಸರ್ಕಾರಿ ಶಾಲೆಗಳ ಭವಿಷ್ಯ ಬದಲಿಸಬಹುದು. ಈ ಬದಲಾವಣೆಗೆ ಕುಬಟೂರು ಗ್ರಾಮದ ಸರ್ಕಾರಿ ಶಾಲೆಯಿಂದ ಮುನ್ನುಡಿ ಬರೆಯಲಾಗಿದೆ' ಎಂದು ಶಾಲಾ ಶಿಕ್ಷಣ ಮತ್ತು...