ಸೊರಬ

ಶಿವಮೊಗ್ಗ | ಸಂಸದರ ಬದಲಾವಣೆಯಿಂದ ರೈತರ ಸಮಸ್ಯೆಗಳಿಗೆ ಪರಿಹಾರ: ಸಚಿವ ಮಧುಬಂಗಾರಪ್ಪ 

ಶಿವಮೊಗ್ಗ ಜಿಲ್ಲೆಯ ಅರಣ್ಯ ಭೂಮಿಯಲ್ಲಿ ಸಾಗುವಳಿ ನಡೆಸುತ್ತಿರುವ ರೈತರಿಗೆ ಹಕ್ಕು ಪತ್ರ ಸಿಗಬೇಕಿದ್ದರೆ, ಇಲ್ಲಿನ ಸಂಸದರು ಬದಲಾಗಬೇಕಿದೆ ಎಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವ ಮಧುಬಂಗಾರಪ್ಪ ಹೇಳಿದರು. ಶಿವಮೊಗ್ಗ ಜಿಲ್ಲೆಯ ಸೊರಬ...

ಶಿವಮೊಗ್ಗ | ಚಂದ್ರಗುತ್ತಿ ದೇವಸ್ಥಾನದಲ್ಲಿಲ್ಲ ಮೂಲಭೂತ ಸೌಲಭ್ಯ; ಭಕ್ತರ ಅಸಮಾಧಾನ

ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಐತಿಹಾಸಿಕ ಹಾಗೂ ಪುರಾಣ ಪ್ರಸಿದ್ಧ ಸ್ಥಳಗಳಲ್ಲಿ ಚಂದ್ರಗುತ್ತಿಯ ರೇಣುಕಾ ದೇವಾಲಯವೂ ಒಂದು. ಇಲ್ಲಿಗೆ ರಾಜ್ಯಾಧ್ಯತ ಭಕ್ತರು ದೇವಿಯ ದರ್ಶನಕ್ಕೆ ಬರುತ್ತಾರೆ. ಆದರೆ ಬರು ದೇವಸ್ಥಾನಕ್ಕೆ ಬರುವ ಭಕ್ತರು...

ಶಿವಮೊಗ್ಗ | ಹೆಚ್ಚಿದ ಬೆಂಕಿ ಅವಘಡ; ಅಗ್ನಿಶಾಮಕ ವಾಹನಗಳ ಕೊರತೆ ನೀಗಿಸುವಂತೆ ಆಗ್ರಹ

ಕೇವಲ ಒಂದು ವರ್ಷದ ಅವಧಿಯಲ್ಲಿ ದ್ವಾರಹಳ್ಳಿಯಲ್ಲಿ ಅಡಿಕೆ ತೋಟಕ್ಕೆ ಬೆಂಕಿ ಬಿದ್ದಿದ್ದು, ಆನವಟ್ಟಿಯಲ್ಲಿ ಕಬ್ಬಿಣದ ಅಂಗಡಿ ಬೆಂಕಿಗೆ ಆಗುತಿಯಾಗಿದೆ. ಬಿಳಗಲಿಯಲ್ಲಿ ತೋಟಕ್ಕೆ ಬೆಂಕಿ ಹೊತ್ತಿಕೊಂಡು ನಾಶವಾಗಿರುವ ಘಟನೆಗಳು ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನಲ್ಲಿ...

ಶಿವಮೊಗ್ಗ | ಭರತ ಹುಣ್ಣಿಮೆ; ಚಂದ್ರಗುತ್ತಿಯಲ್ಲಿ ಭಕ್ತ ಸಾಗರ

ಭರತ ಹುಣ್ಣಿಮೆಯ ಪ್ರಯುಕ್ತ ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಚಂದ್ರಗುತ್ತಿಯ ರೇಣುಕಾಂಬ ದೇವಸ್ಥಾನಕ್ಕೆ ಸಾವಿರಾರು ಭಕ್ತರು ಆಗಮಿಸಿ ವಿಶೇಷ ಪೂಜೆ ಸಲ್ಲಿಸಿದರು. ಸೊರಬ ತಾಲೂಕು ಸೇರಿದಂತೆ ಹಿರೇಕೆರೂರು, ಬ್ಯಾಡಗಿ, ರಾಣೇಬೆನ್ನೂರು, ಶಿಕಾರಿಪುರ, ಹರಿಹರ, ಹಾನಗಲ್,...

ಶಿವಮೊಗ್ಗ | ಕುದುರೆ ಗಣಿಯಲ್ಲಿ ಹೋರಿ ಬೆದರಿಸುವ ಹಬ್ಬ; ವಿಜೃಂಭಣೆಯ ಆಚರಣೆ

ರೈತರ ಅಚ್ಚುಮೆಚ್ಚಿನ ಜನಪದ ಕ್ರೀಡೆ ಹೋರಿ ಬೆದರಿಸುವ ಹಬ್ಬವನ್ನು ಶಿವಮೊಗ್ಗ ಜಿಲ್ಲೆ ಸೊರಬ ತಾಲೂಕಿನ ಕುದುರೆಗಣಿ ಗ್ರಾಮದಲ್ಲಿ ಶ್ರೀ ವೀರಭದ್ರೇಶ್ವರ ಗ್ರಾಮಾಭಿವೃದ್ಧಿ ಸಮಿತಿಯಿಂದ ವಿಜೃಂಭಣೆಯಿಂದ ಆಚರಿಸಿದರು. ತಾಲೂಕು ಸೇರಿದಂತೆ ನೆರೆಯ ಜಿಲ್ಲೆಗಳಿಂದ ಸುಮಾರು 100ಕ್ಕೂ...

ರಾಮ, ಕೃಷ್ಣರ ಹೆಸರಿನಲ್ಲಿ ಜನರನ್ನು ಬಿಜೆಪಿ ವಂಚಿಸುತ್ತಿದೆ: ಮಧು ಬಂಗಾರಪ್ಪ

ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದು, ಬಿಜೆಪಿಗರು ನಿದ್ದೆಯಿಂದ ಮೇಲೆದಿದ್ದಾರೆ. ರಾಮ, ಕೃಷ್ಣ ಜಪ ಮಾಡುತ್ತಿದ್ದಾರೆ. ಚುನಾವಣೆಯಲ್ಲಿ ರಾಮ ಕೃಷ್ಣರ ಜಪ ನಡೆಯಲ್ಲ. ಈಗ ಏನಿದ್ದರೂ ಅಭಿವೃದ್ಧಿಯ ಜಪ ಮಾತ್ರವೇ ಗೆಲ್ಲಲು ಸಾಧ್ಯ ಎಂದು ಶಿಕ್ಷಣ...

ಶಿವಮೊಗ್ಗ | ರಾಜ್ಯ ಸರ್ಕಾರದ ವಿರುದ್ದ ಹೋರಾಟ ನಡೆಸಲಾಗುವುದು; ಜೆಡಿಎಸ್‌ ಎಚ್ಚರಿಕೆ

ರಾಜ್ಯ ಸರ್ಕಾರದ ವಿರುದ್ದ ಮುಂದಿನ ದಿನಗಳಲ್ಲಿ ಹೋರಾಟ ನಡೆಸಲಾಗುವುದು ಎಂದು ಜೆಡಿಎಸ್ ಮುಖಂಡ ಕೆಬಿಪಿ ಶಿವಮೊಗ್ಗ ಜಿಲ್ಲೆಯ ಸೊರಬದಲ್ಲಿ ಹೇಳಿಕೆ ನೀಡಿದ್ದಾರೆ. ಸೊರಬ ಪಟ್ಟಣದ ಅಲೇಕಲ್ ಸಭಾಂಗಣದಲ್ಲಿ ಬುಧವಾರ ಕರೆದಿದ್ದ ಜಾತ್ಯತೀತ ಜನತಾದಳದ ತಾಲೂಕು...

ಈ ಹೊತ್ತಿನ ಪ್ರಮುಖ ಸುದ್ದಿ