ತೀರ್ಥಹಳ್ಳಿ

ತೀರ್ಥಹಳ್ಳಿ | ನದಿಯಲ್ಲಿ ಬ್ಯಾಂಕ್ ಮ್ಯಾನೇಜರ್ ಶವ ಪತ್ತೆ

ತುಂಗಾ ನದಿಯ ದಡದಲ್ಲಿ ಚಪ್ಪಲಿ, ಮೊಬೈಲ್‌ ಬಿಟ್ಟು ನದಿಗೆ ಇಳಿದಿದ್ದ ಬ್ಯಾಂಕ್ ಮ್ಯಾನೇಜರ್ ಶವವಾಗಿ ಪತ್ತೆಯಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ ನಡೆದಿದೆ. ತಾಲೂಕಿನ ಅರಳಸುರುಳಿಯ ಯೂನಿಯನ್‌ ಬ್ಯಾಂಕ್ ಮ್ಯಾನೇಜರ್ ಶ್ರೀವತ್ಸ(38) ಸೋಮವಾರ ಬೆಳಿಗ್ಗೆ...

ಶಿವಮೊಗ್ಗ | ಪ್ರೀತಿ ನಿರಾಕರಿಸಿದ ಯುವತಿಗೆ ಕೊಲೆ ಬೆದರಿಕೆ; ಯುವಕನ ವಿರುದ್ಧ ದೂರು ದಾಖಲು

ಹನಿಟ್ರ್ಯಾಪ್ ಎಂದು ಕರೆದುಕೊಂಡ ಪ್ರಕರಣದ ಬೆನ್ನಲ್ಲೇ ಮತ್ತೊಂದು ಪ್ರಕರಣವೊಂದು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಹದಿಹರೆಯದವರಿಬ್ಬರ ನಡುವೆ ಬೆಳೆದ ಪ್ರೀತಿ ಸಧ್ಯಕ್ಕೆ ಠಾಣೆ ಮೆಟ್ಟಿಲೇರಿದೆ. ರಾಮನಗರದ...

ಶಿವಮೊಗ್ಗ | ಫೇಸ್‍ಬುಕ್‌ನಲ್ಲಿ ಪರಿಚಯವಾದ ಸ್ನೇಹ: ಠಾಣೆಯಲ್ಲಿ ದೂರು-ಪ್ರತಿದೂರು

ಫೇಸ್ಬುಕ್‌ನಲ್ಲಿ ಪರಿಚಯಯವಾದ ಸ್ನೇಹ,ಸಲುಗೆ ಪಡೆದು, ನಂತರ ವಾಟ್ಸಪ್ ನಲ್ಲಿ ಅಶ್ಲೀಲ ವಿಡಿಯೋ, ಫೋಟೋ ಕಳುಹಿಸಿ ಹಣಕ್ಕೆ ಬೇಡಿಕೆ ಇಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರು ಪ್ರತಿ ದೂರು ದಾಖಲಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ...

ತೀರ್ಥಹಳ್ಳಿ | ತಾಲೂಕು ಬಗರ್‌ಹುಕುಂ ಸಕ್ರಮೀಕರಣ ಸಮಿತಿಗೆ ಬಿ.ಕೆ.ವಾದಿರಾಜ ಸೇರಿ ಮೂರು ಮಂದಿ ನೇಮಕ

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕು ಬಗರ್ ಹುಕುಂ ಭೂಮಿ ಮಂಜೂರಾತಿ ಸಮಿತಿಗೆ ತೀರ್ಥಳ್ಳಿಯ ಹಿರಿಯ ಕಾಂಗ್ರೆಸ್ಸಿಗರು ತಾಲೂಕಿನಲ್ಲಿ ಮನೆ ಮಾತಾಗಿರುವ ಬಿ.ಕೆ .ವಾದಿರಾಜ ಅವರನ್ನು ನೇಮಕ ಮಾಡಿ ಸರ್ಕಾರ ಆದೇಶಿಸಿದೆ. ಇವರೊಂದಿಗೆ ತೀರ್ಥಹಳ್ಳಿಯ ನವೀನ್...

ಶಿವಮೊಗ್ಗ | ಕಾಂಗ್ರೆಸ್ ಕಾರ್ಮಿಕ ಘಟಕದ ಅಧ್ಯಕ್ಷರ ಪೋಸ್ಟ್‌ಗೆ ಅವಹೇಳನಕಾರಿ ಕಾಮೆಂಟ್: ಎಫ್ಐಆರ್ ದಾಖಲು

ಸಾಮಾಜಿಕ ಜಾಲತಾಣದಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಮಿಕ ವಿಭಾಗದ ಅಧ್ಯಕ್ಷರ ಪೋಸ್ಟ್‌ಗೆ ಅವಹೇಳನಕಾರಿ ಕಾಮೆಂಟ್‌‌ ನೀಡಿದವರ ವಿರುದ್ಧ ಶಿವಮೊಗ್ಗ ಜಿಲ್ಲೆಯ ತೀರ್ಥಹಳಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಸಾರ್ವಜನಿಕ, ಸಾಮಾಜಿಕ ಹಾಗೂ ರಾಜಕೀಯ ಕ್ಷೇತ್ರಗಳಲ್ಲಿ ಸೇವೆ...

ಶಿವಮೊಗ್ಗ | ಮಲೆನಾಡ ಜನರ ಅಚ್ಚುಮೆಚ್ಚಿನ ಸಹಕಾರ ಸಾರಿಗೆ ಬಸ್ ಮತ್ತೊಮ್ಮೆ ರಸ್ತೆಗೆ

ಮಲೆನಾಡ ಜನರಿಗೆ ಅದೊಂದು ಹೆಸರು ಸಹಕಾರ ಸಾರಿಗೆ ಬಸ್ ಮರೆಯಲಾಗದ ಹೆಸರೆಂದರೆ ತಪ್ಪಾಗಲಾರದು. ಹೌದು ಪ್ರತಿನಿತ್ಯ ಮಲೆನಾಡಿನ ಬಹುತೇಕ ಹಳ್ಳಿಗಳಲ್ಲಿಯೂ ಓಡಾಟ ನಡೆಸಲು ಇದ್ದಂತಹ ಬಸ್‌ ಸಹಕಾರ ಸಾರಿಗೆ. ಈ ಹೆಸರಿಗೆ ಒಂದು...

ಶಿವಮೊಗ್ಗ | ಬೈಕ್‌ಗೆ ಖಾಸಗಿ ಬಸ್ ಡಿಕ್ಕಿ; ವಿದ್ಯಾರ್ಥಿ ಸ್ಥಳದಲ್ಲೇ ಸಾವು

ಖಾಸಗಿ ಬಸ್ ಡಿಕ್ಕಿಯಾಗಿ ವಿದ್ಯಾರ್ಥಿಯೊಬ್ಬ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಬೆಜ್ಜವಳ್ಳಿ ಗ್ರಾಮದಲ್ಲಿ ಶುಕ್ರವಾರ ಬೆಳಗ್ಗೆ ನಡೆದಿದೆ. ತೀರ್ಥಹಳ್ಳಿ ತಾಲೂಕಿನ ತನಿಕಲ್‌ನ ಪಾಂಡ್ಯ ಗ್ರಾಮದ ನಿವಾಸಿ ಪ್ರಥಮ್ ಮೃತ ವಿದ್ಯಾರ್ಥಿ...

ತೀರ್ಥಹಳ್ಳಿ ತಹಶೀಲ್ದಾರ್ ಜಕ್ಕಣ್ಣ ಗೌಡರ್ ಬೆಂಗಳೂರಿನಲ್ಲಿ ಹೃದಯಾಘಾತದಿಂದ ನಿಧನ

ತೀರ್ಥಹಳ್ಳಿಯ ತಹಶೀಲ್ದಾರ್ ಆಗಿ ಸೇವೆ ಸಲ್ಲಿಸುತ್ತಿದ್ದ ಜಕ್ಕಣ್ಣ ಗೌಡರವರು ಕಾರ್ಯನಿಮಿತ್ತ ಬೆಂಗಳೂರಿಗೆ ತೆರಳಿದ್ದ ವೇಳೆ ಹೃದಯಾಘಾತದಿಂದ ನಿಧನರಾಗಿರುವುದಾಗಿ ತಿಳಿದು ಬಂದಿದೆ. ನ್ಯಾಯಾಲಯದ ಕೆಲಸಕ್ಕೆ ಬೆಂಗಳೂರಿಗೆ ಮಂಗಳವಾರ ತೆರಳಿದ್ದು, ಕಪಾಲಿ ಥಿಯೇಟರ್ ಬಳಿಯಲ್ಲಿರುವ ಖಾಸಗಿ ಹೋಟೆಲ್‌ವೊಂದರಲ್ಲಿ...

ಶಿವಮೊಗ್ಗ | ಕಾಡಾನೆ ದಾಳಿಗೆ ಭತ್ತದ ಬೆಳೆಹಾನಿ

ಕಾಡಾನೆ ದಾಳಿಯಿಂದ ಸಂಪೂರ್ಣವಾಗಿ ಭತ್ತದ ಬೆಳೆಹಾನಿಯಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಆಗುಂಬೆ ವ್ಯಾಪ್ತಿಯಲ್ಲಿ ನಡೆದಿದೆ. ತಾಲೂಕಿನ ಆಗುಂಬೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾರೇಕುಂಬ್ರಿ ಗ್ರಾಮದ ಗಣೇಶ್‌ ಎಂಬುವರ ಜಮೀನಿಗೆ ಗುರುವಾರ ರಾತ್ರಿ...

ತೀರ್ಥಹಳ್ಳಿ | ಪಟ್ಟಣ ಪಂ. ಕಾಂಗ್ರೆಸ್ ತೆಕ್ಕೆಗೆ: ನೂತನ ಅಧ್ಯಕ್ಷರಾಗಿ ರಹ್ಮತುಲ್ಲಾ ಅಸಾದಿ, ಉಪಾಧ್ಯಕ್ಷರಾಗಿ ಗೀತಾ

ತೀರ್ಥಹಳ್ಳಿ ಪಟ್ಟಣ ಪಂಚಾಯಿತಿಗೆ ಅಧ್ಯಕ್ಷ ಮತ್ತು ಉಪಾಧ್ಯಕ್ಷರು ಹುದ್ದೆಗೆ ಇಂದು ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಹಿರಿಯ ಸದಸ್ಯ ರಹ್ಮತುಲ್ಲಾ ಅಸಾದಿ ನೂತನ ಅಧ್ಯಕ್ಷರಾಗಿ ಹಾಗೂ ಉಪಾಧ್ಯಕ್ಷರಾಗಿ ಹಿರಿಯ ಸದಸ್ಯೆ ಗೀತಾ ರಮೇಶ್...

ತೀರ್ಥಹಳ್ಳಿ | ಲೈಂಗಿಕ ಕಿರುಕುಳ ಆರೋಪ: ಸರ್ಕಾರಿ ವಸತಿ ಶಾಲೆ ಶಿಕ್ಷಕನ ಬಂಧನ

ವಿದ್ಯಾರ್ಥಿನಿಯರ ಜೊತೆ ಅಸಭ್ಯ ವರ್ತನೆ ಆರೋಪದ ಹಿನ್ನೆಲೆಯಲ್ಲಿ ಸರ್ಕಾರಿ ವಸತಿ ಶಾಲೆಯೊಂದರ ಶಿಕ್ಷಕನ ಮೇಲೆ ಫೋಕ್ಸೋ ಕೇಸು ದಾಖಲಾಗಿದೆ. ಸಂಗೀತ ಶಿಕ್ಷಕ ಇಮ್ತಿಯಾಝ್ (45) ನ ವಿರುದ್ಧ ಪೋಕ್ಸೋ ಆರೋಪ ಮಾಡಲಾಗಿದೆ. ವಿದ್ಯಾರ್ಥಿಗಳ ಜೊತೆ...

ತೀರ್ಥಹಳ್ಳಿ | ಪತ್ರಕರ್ತನ ಮೇಲೆ ಪೊಲೀಸ್ ಅಧಿಕಾರಿಯಿಂದ ದರ್ಪ; ಜಿಲ್ಲಾಡಳಿತಕ್ಕೆ ದೂರು

ತೀರ್ಥಹಳ್ಳಿ ಪೊಲೀಸ್ ಇನ್‌ಸ್ಪೆಕ್ಟ‌ರ್ ಅಶ್ವಥ್ ಗೌಡ ಅವರು ಪತ್ರಕರ್ತರೊಂದಿಗೆ ದರ್ಪದಿಂದ ವರ್ತಿಸಿದ್ದಾರೆ ಎಂದು ಆರೋಪಿಸಿರುವ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಘಟಕ ಹಾಗೂ ಶಿವಮೊಗ್ಗ ಪ್ರೆಸ್‌ ಟ್ರಸ್ಟ್ ಸದಸ್ಯರು, ಅವರ ವಿರುದ್ಧ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X