ತೀರ್ಥಹಳ್ಳಿ ತಾಲೂಕಿನ ಹೊನ್ನೆತಾಳು ಗ್ರಾಮ ಪಂಚಾಯತ್ ವ್ಯಾಪ್ತಿಯ ನಾಬಳ ಸೇತುವೆಯ ಮೇಲೆ ನೀರು ರಭಸದಿಂದ ಹರಿದು ಬಂದ ಪರಿಣಾಮ ಒಂದೇ ಕುಟುಂಬದ ಏಳು ಜನರಿದ್ದ ಕಾರು ನೀರಿನಲ್ಲಿ ಸಿಲುಕಿಕೊಂಡಿದೆ, ಅಪಾಯದ ಮುನ್ಸೂಚನೆಯರಿತ ಸ್ಥಳೀಯರು...
ತೀರ್ಥಹಳ್ಳಿಯ ಸಮೃದ್ಧಿ ತೋಟಗಾರಿಕಾ ಸಹಕಾರ ಸಂಘ, ಸಹ್ಯಾದ್ರಿ ವಿವಿಧೋದ್ದೇಶ ಅಡಿಕೆ ಬೆಳೆಗಾರರ ಮಾರಾಟ ಸಹಕಾರ ಸಂಘ ಹಾಗೂ ಶರಾವತಿ ಪತ್ತಿನ ಸಹಕಾರ ಸಂಘಗಳಲ್ಲಿ ಕೋಟ್ಯಾಂತರ ರೂಪಾಯಿ ಅವ್ಯವಹಾರ ನಡೆದಿದ್ದು, ಇದಕ್ಕೆ ಅಮಾಯಕ ಸದಸ್ಯರು...
"ಆಗುಂಬೆ ನರಕವಾಗಿಸುವ ಸುರಂಗ ಯೋಜನೆಗೆ ನಮ್ಮ ಧಿಕ್ಕಾರ, ಸಮಸ್ತ ಆಗುಂಬೆ ಗ್ರಾಮಸ್ಥರು" ಎನ್ನುವ ಬ್ಯಾನರ್ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕಿನ ಆಗುಂಬೆಯಲ್ಲಿ ಕಾಣಸಿಗುತ್ತವೆ. ಪಶ್ಚಿಮ ಘಟ್ಟದ ಆಗುಂಬೆಯಲ್ಲಿ ಸುರಂಗ ಮಾರ್ಗ ಮಾಡಬೇಕು ಎಂದು...
ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಭಾರತೀಪುರ ಬಳಿ ಕೆಎಸ್ಆರ್ಟಿಸಿ ಬಸ್ ಹಾಗೂ ಕಾರಿನ ಮದ್ಯೆ ರಾತ್ರಿ 10 ಗಂಟೆ ಸುಮಾರಿಗೆ ಅಪಘಾತವಾಗಿದ್ದು ಗಾಯಗೊಂಡವರ ಪೈಕಿ ಕೆಲವರ ಸ್ಥಿತಿ ಗಂಭೀರವಾಗಿದೆ ತಿಳಿದು ಬಂದಿದೆ.
ಭಾರತೀಪುರ ಬಳಿ...
ಶಿವಮೊಗ್ಗ, ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಆಗುಂಬೆಯ ಕಾಳಿಂಗ ಸರ್ಪ ಸಂಶೋಧನಾ ಕೇಂದ್ರದಲ್ಲಿನ ಅಕ್ರಮ ಚಟುವಟಿಕೆಗಳ ಬಗ್ಗೆ ಪರಿಶೀಲನೆ ನಡೆಸಲು ಅರಣ್ಯ ಸಚಿವ ಈಶ್ವರ ಬಿ ಖಂಡ್ರೆ ಆದೇಶಿಸಿದ್ದಾರೆ.
ಜನ ಸಂಗ್ರಾಮ ಪರಿಷತ್ನಿಂದ ದೂರು...
"ನಮ್ಮೂರಿನ ರಸ್ತೆ ಸರಿ ಇಲ್ಲ. ರಸ್ತೆ ಮಾಡದೇ ಇದ್ದಲ್ಲಿ ಮುಂಬರುವ ಸ್ಥಳೀಯ ಪಂಚಾಯತ್ ಚುನಾವಣೆಯಲ್ಲಿ ಮತದಾನ ಮಾಡುವುದಿಲ್ಲ. ಚುನಾವಣೆಗೆ ಬಹಿಷ್ಕಾರ ಹಾಕುತ್ತೇವೆ.."...ಹೀಗಂತ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಗ್ರಾಮಸ್ಥರು ಅಧಿಕಾರಿಗಳು, ಜನಪ್ರತಿನಿಧಿಗಳಿಗೆ ಎಚ್ಚರಿಕೆ...
ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಮತ್ತೊಂದು ಸರ್ಕಾರಿ ಶಾಲೆ ಅವ್ಯವಸ್ಥೆಯಿಂದ ಕೂಡಿದ್ದು, ನಾಲೂರು ಕೋಳಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುರುಳಿ ಗ್ರಾಮದ ಬಳಿ ಇರುವ ಗಾರ್ಡ್ ಗದ್ದೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ...
ರಾಷ್ಟ್ರಕವಿ ಕುವೆಂಪು ಅವರ ಸ್ಮರಣಾರ್ಥ ಸ್ಥಾಪಿಸಲಾಗಿರುವ ರಾಷ್ಟ್ರೀಯ ಪ್ರಶಸ್ತಿಯಾದ 'ಕುವೆಂಪು ರಾಷ್ಟ್ರೀಯ ಪುರಸ್ಕಾರ'ಕ್ಕೆ 2024ನೇ ಸಾಲಿನ ಪ್ರಶಸ್ತಿಗೆ ಗುಜರಾತಿ ಲೇಖಕಿ ಹಿಮಾಂಶಿ ಇಂದುಲಾಲ್ ಶೆಲತ್ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಕುಪ್ಪಳ್ಳಿಯ ರಾಷ್ಟ್ರಕವಿ...
ಪಾಸ್ಪೋರ್ಟ್ ನೀಡುವ ವಿಚಾರವಾಗಿ ಏರ್ಪೋರ್ಟ್ ವಿಭಾಗದ ಅಧಿಕಾರಿಗಳು ಅನಗತ್ಯ ಗೊಂದಲ ಮಾಡುತ್ತಿದ್ದು, ತಮಗೆ ಪಾಸ್ಪೋರ್ಟ್ ನೀಡಲು ನಿರಾಕರಿಸಿದ್ದಾರೆ ಎಂದು ಆರೋಪಿಸಿ ತೀರ್ಥಹಳ್ಳಿಯ ಪ್ರಖ್ಯಾತ ವಾಸ್ತುಶಿಲ್ಪಿ ಕೆ ಜಿ ಶ್ರೀಧರ್ ಏಕಾಂಗಿ ಧರಣಿ ನಡೆಸುತ್ತಿದ್ದಾರೆ.
ಶಿವಮೊಗ್ಗ...
ತುಂಗಾ ನದಿಯ ದಡದಲ್ಲಿ ಚಪ್ಪಲಿ, ಮೊಬೈಲ್ ಬಿಟ್ಟು ನದಿಗೆ ಇಳಿದಿದ್ದ ಬ್ಯಾಂಕ್ ಮ್ಯಾನೇಜರ್ ಶವವಾಗಿ ಪತ್ತೆಯಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ ನಡೆದಿದೆ.
ತಾಲೂಕಿನ ಅರಳಸುರುಳಿಯ ಯೂನಿಯನ್ ಬ್ಯಾಂಕ್ ಮ್ಯಾನೇಜರ್ ಶ್ರೀವತ್ಸ(38) ಸೋಮವಾರ ಬೆಳಿಗ್ಗೆ...
ಹನಿಟ್ರ್ಯಾಪ್ ಎಂದು ಕರೆದುಕೊಂಡ ಪ್ರಕರಣದ ಬೆನ್ನಲ್ಲೇ ಮತ್ತೊಂದು ಪ್ರಕರಣವೊಂದು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಹದಿಹರೆಯದವರಿಬ್ಬರ ನಡುವೆ ಬೆಳೆದ ಪ್ರೀತಿ ಸಧ್ಯಕ್ಕೆ ಠಾಣೆ ಮೆಟ್ಟಿಲೇರಿದೆ.
ರಾಮನಗರದ...
ಫೇಸ್ಬುಕ್ನಲ್ಲಿ ಪರಿಚಯಯವಾದ ಸ್ನೇಹ,ಸಲುಗೆ ಪಡೆದು, ನಂತರ ವಾಟ್ಸಪ್ ನಲ್ಲಿ ಅಶ್ಲೀಲ ವಿಡಿಯೋ, ಫೋಟೋ ಕಳುಹಿಸಿ ಹಣಕ್ಕೆ ಬೇಡಿಕೆ ಇಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರು ಪ್ರತಿ ದೂರು ದಾಖಲಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ...